Thursday, April 2, 2026
Advertisement
ADVERTISEMENT

Tag: ಮಲೆನಾಡು_ಸುದ್ಧಿ

ಪ್ರಪಂಚದ ಕ್ಲೇಷಗಳನ್ನೆಲ್ಲಾ ನುಂಗಿ ಜಗತ್ತನ್ನು ರಕ್ಷಿಸುವ ಚಿಂತಾಮಣಿ ವಿಜ್ಞ ವಿನಾಯಕ

ಮಾರ್ಚ್ 21ರಂದು ಶಿವಮೊಗ್ಗ ವಿನೋಬನಗರ ಗಣಪತಿ ದೇವಾಲಯದಲ್ಲಿ 27ನೇ ವರ್ಧಂತ್ಯೋತ್ಸವ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ವಿನೋಬನಗರದ ಚಾಚಾ ನೆಹರೂ ಪಾರ್ಕ್ ಪಕ್ಕದಲ್ಲಿರುವ ಶ್ರೀ ಪ್ರಸನ್ನ ಗಣಪತಿ ದೇವಸ್ಥಾನದ ಶ್ರೀ ಸ್ವಾಮಿಯ ಸ್ಥಿರ ಮೂರ್ತಿ ಪ್ರತಿಷ್ಠಾಪನೆಯ 27ನೇ ವರ್ಧಂತ್ಯೋತ್ಸವ ಕಾರ್ಯಕ್ರಮವು ಮಾ.21ರ ನಾಳೆ ನಡೆಯಲಿದೆ. ಇಂದು ಸಂಜೆ 6ಗಂಟೆಯಿಂದ ಗಣಪತಿ ಪೂಜೆ, ...

ಭಾರತದ ಆರ್ಥಿಕ ಸಂಕಷ್ಟ: ಎಷ್ಟು ಸತ್ಯ ಮತ್ತು ಮಿಥ್ಯ? ಇಲ್ಲಿದೆ ವಿಸ್ತೃತ ವಾಸ್ತವ ವಿಶ್ಲೇಷಣೆ

ಮಾರ್ಚ್ 23ರಂದು ಶಿವಮೊಗ್ಗ ಬಿಎಸ್‌ಎನ್‌ಎಲ್ ನಿಂದ ಟೆಲಿಕಾಂ ಗೂಗಲ್ ಮೀಟ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಶಿವಮೊಗ್ಗ ಬಿಎಸ್‌ಎನ್‌ಎಲ್ ಸಂಸ್ಥೆಯು ಎಲೆಕ್ಟ್ರಾನಿಕ್ ಮಾಧ್ಯಮದ ಮೂಲಕ ಮಾರ್ಚ್ 23 ರಂದು ಬೆಳಗ್ಗೆ 10:30 ರಿಂದ 11:30ರವರೆಗೆ ಗೂಗಲ್ ಮೀಟ್ https://meet.google.com/hkw-puqk-ttf ನಲ್ಲಿ ಸಾರ್ವಜನಿಕರಿಗೆ ಟೆಲಿಕಾಂ ಸೇವೆಗಳ ಬಗ್ಗೆ ಜಾಗೃತಿ ಮೂಡಿಸಲು ಗ್ರಾಹಕ ಶಿಕ್ಷಣ ...

ಎಸ್.ಆರ್. ನಾಗರಾಜ್‌ಗೆ ಮೈಸೂರು ವಿವಿ ಪಿಹೆಚ್‌ಡಿ

ಎಸ್.ಆರ್. ನಾಗರಾಜ್‌ಗೆ ಮೈಸೂರು ವಿವಿ ಪಿಹೆಚ್‌ಡಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಮೈಸೂರಿನ ಪ್ರೊ. ಆರ್. ಎನ್. ಶ್ರೀಲತಾ ಅವರ ಮಾರ್ಗದರ್ಶನದಲ್ಲಿ ಎಸ್. ಆರ್. ನಾಗರಾಜ್ ಮಂಡಿಸಿದ ಮಹಾರಾಜ ಸ್ವಾತಿ ತಿರುನಾಳ್ ರಾಮವರ್ಮ ಮತ್ತು ಮಹಾರಾಜ ಜಯಚಾಮರಾಜೇಂದ್ರ ಒಡೆಯರ್‌ರವರ ದೇವಿ ಮತ್ತು ಶಿವಪರ ಕೃತಿಗಳ ಸಂಗೀತ ಸಾಹಿತ್ಯ ...

ಕುಡಿಯುವ ನೀರು ಯೋಜನೆ ಅಪೂರ್ಣ: ಗುತ್ತಿಗೆದಾರರ ಮೇಲೆ ಕ್ರಮಕ್ಕೆ ಕಾಂತೇಶ್ ಒತ್ತಾಯ

ಕಾಂತೇಶ್ ಹುಟ್ಟುಹಬ್ಬದ ಪ್ರಯುಕ್ತ ಮಾರ್ಚ್ 22ರಂದು ಪೌರ ಕಾರ್ಮಿಕರಿಗೆ ಸನ್ಮಾನ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ; ಜಿಪಂ ಸದಸ್ಯ ಕೆ.ಈ. ಕಾಂತೇಶ್ ಅವರ ಹುಟ್ಟುಹಬ್ಬದ ಅಂಗವಾಗಿ ಸಾಮಗಾನ ಸಂಸ್ಥೆ ವತಿಯಿದ ಮಾಚ್ 22ರ ಸೋಮವಾರ ಬೆಳಿಗ್ಗೆ 11:30ಕ್ಕೆ ಬಿಹೆಚ್ ರಸ್ತೆಯ ಮೈಲಾರೇಶ್ವರ ಸಭಾಭವನದಲ್ಲಿ ಸೇವಾ ಪರಮೋಧರ್ಮ ಶೀರ್ಷಿಕೆಯಡಿ ಹಿರಿಯ ಪೌರಕಾರ್ಮಿಕರಿಗೆ ಸನ್ಮಾನ ...

ಮಾಸ್ಕ್‌ ಧರಿಸದಿದ್ದರೆ ಫೈನ್: ದಂಡ ಮೊತ್ತ ಇಳಿಕೆ ಮಾಡಲು ಎಎಪಿ ಆಗ್ರಹ

ಭದ್ರಾವತಿ: ರಾಷ್ಟ್ರ ಮಟ್ಟದ ರೈತ ಮುಖಂಡರಿಗೆ ಎಎಪಿಯಿಂದ ಸ್ವಾಗತಕ್ಕೆ ಸಿದ್ಧತೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಇಂದು ಶಿವಮೊಗ್ಗದಲ್ಲಿ ನಡೆಯಲಿರುವ ರೈತ ಮಹಾ ಪಂಚಾಯತ್ ಸಮಾವೇಶದಲ್ಲಿ ಪಾಲ್ಗೊಳ್ಳಲು ನವದೆಹಲಿಯಿಂದ ಆಗಮಿಸುತ್ತಿರುವ ರಾಷ್ಟ್ರಮಟ್ಟದ ರೈತ ಮುಖಂಡರಾದ ದರ್ಶನ್ ಪಾಲ್, ರಾಕೇಶ್ ಟಿಕಾಯತ್, ಯುದ್ಧವೀರ್ ಸಿಂಗ್, ಜಗದೀಶ್, ಮೋಹನ್ ದಾಸರಿ ಅವರನ್ನು ಪ್ರವಾಸಿ ಮಂದಿರದಲ್ಲಿ 1 ...

ಕಲಾಲ್ ಖಾಟಿಕ್ ಸಮುದಾಯವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಸಿಎಂಗೆ ಮನವಿ

ಕಲಾಲ್ ಖಾಟಿಕ್ ಸಮುದಾಯವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಸಿಎಂಗೆ ಮನವಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಸೊರಬ: ಕಲಾಲ್ ಖಾಟಿಕ್ ಸಮುದಾಯವನ್ನು ಪರಿಶಿಷ್ಟ ಜಾತಿಗೆ ಸೇಸುವಂತೆ ಕುರಿತು ತಾಲೂಕು ಕಲಾಲ್ ಖಾಟಿಕ್ ಸಮಾಜ ತಹಶೀಲ್ದಾರ್ ಮೂಲಕ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಮನವಿ ಸಲ್ಲಿಸಿದರು. ರಾಜ್ಯ ಸರ್ಕಾರವು ಡಾ. ಬಿ.ಆರ್. ಅಂಬೇಡ್ಕರ್ ಸಂಶೋಧನಾ ಸಂಸ್ಥೆ ...

ನಾಳೆ ಪತ್ರಿಕಾ ದಿನಾಚರಣೆ: ಆಯುಷ್ ಕಿಟ್, ಮಾಸ್ಕ್, ಗುರುತಿನ ಚೀಟಿ ವಿತರಣೆ

ಮಾರ್ಚ್ 21ರಂದು ಸರ್ವಸದಸ್ಯರ ಸಭೆ-ಸನ್ಮಾನ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವಾರ್ಷಿಕ ಸರ್ವ ಸದಸ್ಯರ ಸಭೆಯು ಮಾ.೨೧ರ ಭಾನುವಾರ ಬೆಳಿಗ್ಗೆ 10:30ಕ್ಕೆ ಆರ್‌ಟಿಓ ಕಚೇರಿ ರಸ್ತೆಯ ಪತ್ರಿಕಾ ಭವನದಲ್ಲಿ ನಡೆಯಲಿದೆ. ಸಂಘದ ಅಧ್ಯಕ್ಷ ಕೆ. ವಿ. ಶಿವಕುಮಾರ್ ಸಭೆಯ ಅಧ್ಯಕ್ಷತೆ ...

ಕುಮಾರ್ ಬಂಗಾರಪ್ಪ ವಿರುದ್ಧ ಭುಗಿಲೆದ್ದ ಅಸಮಾಧಾನ: ಸಮಾನ ಮನಸ್ಕರ ಆರೋಪಗಳೇನು?

ಕುಮಾರ್ ಬಂಗಾರಪ್ಪ ವಿರುದ್ಧ ಭುಗಿಲೆದ್ದ ಅಸಮಾಧಾನ: ಸಮಾನ ಮನಸ್ಕರ ಆರೋಪಗಳೇನು?

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಸೊರಬ: ಕ್ಷೇತ್ರದ ಶಾಸಕ ಕುಮಾರ್ ಬಂಗಾರಪ್ಪ ಅವರ ನಡವಳಿಕೆ ಹಾಗೂ ಸರ್ವಾಧಿಕಾರಿ ಧೋರಣೆಯಿಂದ ಬೇಸತ್ತು ಕಾಂಗ್ರೆಸ್ ಸೇರ್ಪಡೆಯಾಗುತ್ತಿರುವುದಾಗಿ ಜಿಪಂ ಮಾಜಿ ಸದಸ್ಯ, ಹಿರಿಯ ರಾಜಕಾರಣಿ ತಬಲಿ ಬಂಗಾರಪ್ಪ ತಿಳಿಸಿದರು. ಪಟ್ಟಣದ ಅನ್ನಪೂರ್ಣ ಸಮುದಾಯ ಭವನದಲ್ಲಿ ಸಮಾನ ...

ಶಿವಮೊಗ್ಗ ಮಹಾನಗರ ಪಾಲಿಕೆ ಆಯ-ವ್ಯಯ ಪೂರ್ವಭಾವಿ ಸಭೆ

ಶಿವಮೊಗ್ಗ ಪಾಲಿಕೆ ಹೊರಡಿಸಿರುವ ನೂತನ ಕೋವಿಡ್ ಮಾರ್ಗಸೂಚಿಗಳೇನು? ಇಲ್ಲಿದೆ ಮಾಹಿತಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಕೋವಿಡ್-19 ಪ್ರಕರಣಗಳು ಹೆಚ್ಚುತ್ತಿರುವುದರಿಂದ ನಗರದಲ್ಲಿ ಎರಡನೇ ಅಲೆಯ ಅಪಾಯವನ್ನು ನಿಯಂತ್ರಿಸುವ ಹಿನ್ನೆಲೆಯಲ್ಲಿ ಈ ಹಿಂದೆ ಸರ್ಕಾರ ನೀಡಿದ ಮಾರ್ಗಸೂಚಿಯ ಸಡಿಲಿಕೆಯನ್ನು ಬದಲಾವಣೆ ಮಾಡಿ ಶಿವಮೊಗ್ಗ ಮಹಾನಗರ ಪಾಲಿಕೆ ಮರು ಆದೇಶ ...

ಟಾರ್ ರಸ್ತೆ ತೆರವು: ಹೋರಾಟಕ್ಕೆ ಸಂದ ಜಯ: ಅಶೋಕ್ ಯಾದವ್ ಧನ್ಯವಾದ

ಟಾರ್ ರಸ್ತೆ ತೆರವು: ಹೋರಾಟಕ್ಕೆ ಸಂದ ಜಯ: ಅಶೋಕ್ ಯಾದವ್ ಧನ್ಯವಾದ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ನಗರದ ಹೊರವಲಯದಲ್ಲಿರುವ ಹರ್ಷ ದ ಫರ್ನ್ ಹೋಟೆಲ್ ಎದುರಿನಲ್ಲಿ ನಿರ್ಮಿಸಲಾಗಿದ್ದ ಟಾರ್ ರಸ್ತೆಯನ್ನು ಅಣ್ಣ ಹಜಾರೆ ಹೋರಾಟ ಸಮಿತಿ ಮತ್ತು ನಾಗರೀಕ ಹಿತರಕ್ಷಣಾ ವೇದಿಕೆಯ ಹೋರಾಟದ ಫಲವಾಗಿ ತೆರವುಗೊಳಿಸಲಾಗಿದೆ. ಪಕ್ಷದ ಕಾರ್ಯಕ್ರಮವೊಂದಕ್ಕೆ ಓಡಾಡಲು ಹರ್ಷ ...

Page 862 of 893 1 861 862 863 893
  • Trending
  • Latest
error: Content is protected by Kalpa News!!