Saturday, August 1, 2026
Advertisement
ADVERTISEMENT

Tag: ಮಲೆನಾಡು_ಸುದ್ಧಿ

ಶಿಕ್ಷಣದ ಜೊತೆಗೆ ಮೌಲ್ಯಯುತ ಚಿಂತನೆ ಗಟ್ಟಿಗೊಳಿಸಿಕೊಳ್ಳಿ: ನಾರಾಯಣ ರಾವ್‌

ಶಿಕ್ಷಣದ ಜೊತೆಗೆ ಮೌಲ್ಯಯುತ ಚಿಂತನೆ ಗಟ್ಟಿಗೊಳಿಸಿಕೊಳ್ಳಿ: ನಾರಾಯಣ ರಾವ್‌

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |           ಯುವ ಸಮೂಹ ಶಿಕ್ಷಣದ ಜೊತೆಗೆ ಮೌಲ್ಯಯುತ ಚಿಂತನೆಗಳನ್ನು ಗಟ್ಟಿಗೊಳಿಸಿಕೊಳ್ಳಬೇಕಿದೆ ಎಂದು ರಾಷ್ಟ್ರೀಯ ಶಿಕ್ಷಣ ಸಮಿತಿ ಅಧ್ಯಕ್ಷರಾದ ಜಿ.ಎಸ್. ನಾರಾಯಣ ರಾವ್‌ ಅಭಿಪ್ರಾಯಪಟ್ಟರು. ನಗರದ ರಾಷ್ಟ್ರೀಯ ಶಿಕ್ಷಣ ಸಮಿತಿ ಕಛೇರಿಯ ಸಭಾಂಗಣದಲ್ಲಿ ಎನ್‌ಇಎಸ್‌ ಎಜುಕೇಷನ್‌ ...

ಇನ್ನಷ್ಟು ಆಧುನೀಕರಣದತ್ತ ಡಿಸಿಸಿ ಬ್ಯಾಂಕ್ | ಮುಂಬರುವ ವರ್ಷದ ಯೋಜನೆ ಮಾಹಿತಿ ಹೀಗಿದೆ

ಇನ್ನಷ್ಟು ಆಧುನೀಕರಣದತ್ತ ಡಿಸಿಸಿ ಬ್ಯಾಂಕ್ | ಮುಂಬರುವ ವರ್ಷದ ಯೋಜನೆ ಮಾಹಿತಿ ಹೀಗಿದೆ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ #DCC Bank ಮುಂದಿನ ಸಾಲಿಗೆ 45 ಕೋಟಿ ರೂ. ಲಾಭಗಳಿಸುವ ಉದ್ದೇಶ ಹೊಂದಿದ್ದು, ಬ್ಯಾಂಕನ್ನು ಮತ್ತಷ್ಟು ಆಧುನಿಕಗೊಳಿಸಲಾಗುವುದು ಎಂದು ಅಧ್ಯಕ್ಷ ಆರ್.ಎಂ. ಮಂಜುನಾಥಗೌಡ #R M Manjunath ...

ದ್ವೇಷ ಭಾಷಣ ಕಾಯ್ದೆ ಹೆಸರಿನಲ್ಲಿ ಅಭಿವ್ಯಕ್ತಿ ಸ್ವಾತಂತ್ರ್ಯ ಹರಣ: ಕಾಂಗ್ರೆಸ್ ವಿರುದ್ಧ  ಡಾ. ಹೆಚ್.ಇ. ಜ್ಞಾನೇಶ್ ಕಿಡಿ

ದ್ವೇಷ ಭಾಷಣ ಕಾಯ್ದೆ ಹೆಸರಿನಲ್ಲಿ ಅಭಿವ್ಯಕ್ತಿ ಸ್ವಾತಂತ್ರ್ಯ ಹರಣ: ಕಾಂಗ್ರೆಸ್ ವಿರುದ್ಧ  ಡಾ. ಹೆಚ್.ಇ. ಜ್ಞಾನೇಶ್ ಕಿಡಿ

ಕಲ್ಪ ಮೀಡಿಯಾ ಹೌಸ್  |  ಸೊರಬ  | ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ ಪ್ರತಿಬಂಧಕ ಕಾಯ್ದೆ ಜಾರಿ ಮಾಡಲು ಹೊರಟಿರುವ ರಾಜ್ಯದ ಕಾಂಗ್ರೆಸ್ ಸರ್ಕಾರ ಅಭಿವ್ಯಕ್ತಿ ಸ್ವಾತಂತ್ರ್ಯ ಹರಣ ಮಾಡುತ್ತಿದೆ. ಈ ಮೂಲಕ ಅಂಬೇಡ್ಕರ್ ರೂಪಿತ ಸಂವಿಧಾನದ ಆಶಯಗಳನ್ನು ಗಾಳಿಗೆ ...

ರೈತರಿಗೆ ತಂತ್ರಜ್ಞಾನದ ಬೆಳಕನ್ನು ಚೆಲ್ಲುವಲ್ಲಿ ಕೃಷಿ ವಿದ್ಯಾರ್ಥಿಗಳ ಪ್ರಯತ್ನ ಶ್ಲಾಘನೀಯ

ರೈತರಿಗೆ ತಂತ್ರಜ್ಞಾನದ ಬೆಳಕನ್ನು ಚೆಲ್ಲುವಲ್ಲಿ ಕೃಷಿ ವಿದ್ಯಾರ್ಥಿಗಳ ಪ್ರಯತ್ನ ಶ್ಲಾಘನೀಯ

ಕಲ್ಪ ಮೀಡಿಯಾ ಹೌಸ್  |  ಶಿಕಾರಿಪುರ  | ಜಿಲ್ಲೆಯ ರೈತರು ಎದುರಿಸುತ್ತಿರುವ ವಿವಿಧ ಸಂಕಷ್ಟಗಳಿಗೆ ಸೂಕ್ತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಕೃಷಿ ವಿವಿ ಕಾರ್ಯನಿರ್ವಹಿಸಬೇಕು. ಆಗ ಮಾತ್ರ ಕೃಷಿ ವಿವಿ ಸ್ಥಾಪನೆಯ ಉದ್ದೇಶ ಸಾರ್ಥಕವಾಗುತ್ತದೆ ಎಂದು ಶಾಸಕ  ಬಿ.ವೈ. ವಿಜಯೇಂದ್ರ #MLA ...

ಕ್ರೀಡೆ ವ್ಯಕ್ತಿತ್ವ ವಿಕಸನಕ್ಕೆ ಪೂರಕ: ಡಾ.ಜ್ಞಾನೇಶ್

ಕ್ರೀಡೆ ವ್ಯಕ್ತಿತ್ವ ವಿಕಸನಕ್ಕೆ ಪೂರಕ: ಡಾ.ಜ್ಞಾನೇಶ್

ಕಲ್ಪ ಮೀಡಿಯಾ ಹೌಸ್  |  ಸೊರಬ  | ವ್ಯಕ್ತಿಯ ವ್ಯಕ್ತಿತ್ವ ವಿಕಸನಕ್ಕೆ ಮತ್ತು ದೈಹಿಕ ಹಾಗೂ ಮಾನಸಿಕ ‌ಸದೃಡತೆ ಹೊಂದಿ ಉತ್ತಮ ಆರೋಗ್ಯವನ್ನು ಹೊಂದಲು ಕ್ರೀಡಾ ಚಟುವಟಿಕೆಗಳು ಪೂರಕವಾಗಿರುತ್ತವೆ ಎಂದು ಬಿಜೆಪಿ ಮುಖಂಡ ಸಮಾಜ ಸೇವಕ ದಂತ ವೈದ್ಯ ಡಾ. ಜ್ಞಾನೇಶ್ ...

ಪಿಇಎಸ್‌ ಪಬ್ಲಿಕ್‌ ಶಾಲೆಯಲ್ಲಿ ರಾಷ್ಟ್ರೀಯ ಗಣಿತದಿನ ಆಚರಣೆ

ಪಿಇಎಸ್‌ ಪಬ್ಲಿಕ್‌ ಶಾಲೆಯಲ್ಲಿ ರಾಷ್ಟ್ರೀಯ ಗಣಿತದಿನ ಆಚರಣೆ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಗಣಿತದ ಪ್ರತಿಭಾನ್ವಿತ ಶ್ರೀನಿವಾಸ ರಾಮಾನುಜನ್‌ ಅವರ ಜನ್ಮದಿನಾಚರಣೆಯ ಗೌರವಾರ್ಥ ಪಿಇಎಸ್‌ ಪಬ್ಲಿಕ್‌ ಶಾಲೆಯಲ್ಲಿ 139ನೇ ರಾಷ್ಟ್ರೀಯ ಗಣಿತ ದಿನಾಚರಣೆ #National Mathematics Day ಅತ್ಯಂತ ಅರ್ಥಪೂರ್ಣವಾಗಿ ಆಚರಿಸಲಾಯಿತು. ಶಾಲೆಯ ಮುಖ್ಯೋಪಾಧ್ಯಾಯರು ಹಾಗೂ ಗಣಿತ ...

ಒತ್ತಡ ರಹಿತ ಕಲಿಕೆಗೆ ಪಠ್ಯೇತರ ಚಟುವಟಿಕೆಗಳು ಪೂರಕ: ಪ್ರಾಚಾರ್ಯ ಶಿವಕುಮಾರ್

ಒತ್ತಡ ರಹಿತ ಕಲಿಕೆಗೆ ಪಠ್ಯೇತರ ಚಟುವಟಿಕೆಗಳು ಪೂರಕ: ಪ್ರಾಚಾರ್ಯ ಶಿವಕುಮಾರ್

ಕಲ್ಪ ಮೀಡಿಯಾ ಹೌಸ್  |  ಶಿಕಾರಿಪುರ  | ಪಠ್ಯ ಚಟುವಟಿಕೆಗಳ ಜೊತೆಗೆ ಪಠ್ಯೇತರ ಚಟುವಟಿಕೆಗಳು ವಿದ್ಯಾರ್ಥಿಗಳ ಒತ್ತಡ ರಹಿತ ಕಲಿಕೆಗೆ ಪೂರಕವಾಗಿವೆ ಎಂದು ಸ್ವಾಮಿ ವಿವೇಕಾನಂದ ವಿದ್ಯಾಸಂಸ್ಥೆಯ ಆಡಳಿತ ಪ್ರತಿನಿಧಿಗಳು ಹಾಗೂ ಕುಮದ್ವತಿ ಶಿಕ್ಷಣ ಮಹಾವಿದ್ಯಾಲಯದ ಪ್ರಾಚಾರ್ಯ ಡಾ. ಜಿ. ಎಸ್ ...

ಶಿಕಾರಿಪುರ | ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ | ಮೈತ್ರಿ ಶಾಲೆಯ ಲಿಖಿತಗೆ ತೃತೀಯ ಬಹುಮಾನ

ಶಿಕಾರಿಪುರ | ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ | ಮೈತ್ರಿ ಶಾಲೆಯ ಲಿಖಿತಗೆ ತೃತೀಯ ಬಹುಮಾನ

ಕಲ್ಪ ಮೀಡಿಯಾ ಹೌಸ್  |  ಶಿಕಾರಿಪುರ  | ಇತ್ತೀಚೆಗೆ ನಡೆದ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ನಗರದ ಸ್ವಾಮಿ ವಿವೇಕಾನಂದ ವಿದ್ಯಾಸಂಸ್ಥೆಯ ಮೈತ್ರಿ ಪ್ರಾಥಮಿಕ ಶಾಲೆಯ ವಿದ್ಯಾರ್ಥಿನಿ ಕೆ.ಎನ್. ಲಿಖಿತಗೆ ತೃತೀಯ ಸ್ಥಾನ ಸಂದಿದೆ. ಶಿವಮೊಗ್ಗದಲ್ಲಿ ನಡೆದ ಜಿಲ್ಲಾ ಮಟ್ಟದ ...

ಶಿಕಾರಿಪುರ | ಸಾಧಕನಿಗೆ ಪ್ರಶಸ್ತಿ ಸನ್ಮಾನಗಳೇ ಉಸಿರು | ಡಾ. ವೀರೇಂದ್ರ ಎಂ ಅಭಿಮತ

ಶಿಕಾರಿಪುರ | ಸಾಧಕನಿಗೆ ಪ್ರಶಸ್ತಿ ಸನ್ಮಾನಗಳೇ ಉಸಿರು | ಡಾ. ವೀರೇಂದ್ರ ಎಂ ಅಭಿಮತ

ಕಲ್ಪ ಮೀಡಿಯಾ ಹೌಸ್  |  ಶಿಕಾರಿಪುರ  | ಯಾವುದೇ ಸಾಧಕನಿಗೆ ಪ್ರಶಸ್ತಿ ಸನ್ಮಾನಗಳೇ ಉಸಿರು ಎಂದು ಕುಮದ್ವತಿ ವಾಣಿಜ್ಯ ಮತ್ತು ವಿಜ್ಞಾನ ಪದವಿ ಪೂರ್ವ ಕಾಲೇಜು ಪ್ರಾಚಾರ್ಯರಾದ ಡಾ.ವೀರೇಂದ್ರ ಎಂ ಅವರು ಅಭಿಪ್ರಾಯಪಟ್ಟರು. ಕುಮದ್ವತಿ ಕೇಂದ್ರೀಯ ವಸತಿ ಶಾಲೆಯಲ್ಲಿ ನಡೆದ ಸಾಂಸ್ಕೃತಿಕ ...

ಪತ್ರಕರ್ತರ ಪಿಂಚಣಿ ವ್ಯವಸ್ಥೆ ಬದಲಾಗಬೇಕಿದೆ: ರುದ್ರಣ್ಣ ಹರ್ತಿಕೋಟೆ

ಪತ್ರಕರ್ತರ ಪಿಂಚಣಿ ವ್ಯವಸ್ಥೆ ಬದಲಾಗಬೇಕಿದೆ: ರುದ್ರಣ್ಣ ಹರ್ತಿಕೋಟೆ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಪತ್ರಕರ್ತರು #Journalist ಆರೋಗ್ಯ ಕಾಪಾಡಿಕೊಳ್ಳಬೇಕು. ಪತ್ರಕರ್ತರ ಪಿಂಚಣಿ ವ್ಯವಸ್ಥೆ ಬದಲಾಗಬೇಕಿದೆ ಎಂದು ಮಾಹಿತಿ ಆಯೋಗದ ಆಯುಕ್ತ ರುದ್ರಣ್ಣ ಹರ್ತಿಕೋಟಿ ಹೇಳಿದರು. ಅವರು ಇಂದು ನಗರದ ಪತ್ರಿಕಾ ಭವನದಲ್ಲಿ ನಡೆದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ...

Page 89 of 940 1 88 89 90 940
  • Trending
  • Latest
error: Content is protected by Kalpa News!!