Thursday, September 17, 2026
Advertisement
ADVERTISEMENT

Tag: ಮಲೆನಾಡು_ಸುದ್ಧಿ

ಪತ್ರಕರ್ತ ಮೃತ್ಯುಂಜಯ ಚಿಲುಮೆ ಮಠ ನಿಧನ: ಪರಿಹಾರ ನಿಧಿಗೆ ಮನವಿ

ಪತ್ರಕರ್ತ ಮೃತ್ಯುಂಜಯ ಚಿಲುಮೆ ಮಠ ನಿಧನ: ಪರಿಹಾರ ನಿಧಿಗೆ ಮನವಿ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಸಾಗರದ ಹಿರಿಯ ಪತ್ರಕರ್ತ, ಸಮಾಜಮುಖಿ ಚಿಂತಿಕ ಮೃತ್ಯುಂಜಯ ಚಿಲುಮೆ ಮಠರವರ ನಿಧನಕ್ಕೆ ಶಿವಮೊಗ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ಶಿವಮೊಗ್ಗ ಪ್ರಸ್‌ಟ್ರಸ್ಟ್ ತೀವ್ರ ಸಂತಾಪ ಸೂಚಿಸಿದೆ. 35 ವರ್ಷಗಳಿಂದ ಸಾಗರ ತಾಲ್ಲೂಕಿನ ಪತ್ರಿಕಾರಂಗದಲ್ಲಿ ತಮ್ಮದೇ ಆದ ...

ಕೊರೋನಾ ಚಿಕಿತ್ಸೆ ಪರಿಶೀಲನೆ ಹಿನ್ನೆಲೆ: ಪುರಲೆ ಸುಬ್ಬಯ್ಯ ಆಸ್ಪತ್ರೆಗೆ ಡಿಸಿ ಭೇಟಿ

ಕೊರೋನಾ ಚಿಕಿತ್ಸೆ ಪರಿಶೀಲನೆ ಹಿನ್ನೆಲೆ: ಪುರಲೆ ಸುಬ್ಬಯ್ಯ ಆಸ್ಪತ್ರೆಗೆ ಡಿಸಿ ಭೇಟಿ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ನೇತೃತ್ವದ ತಂಡ ಪುರಲೆ ಸುಬ್ಬಯ್ಯ ಆಸ್ಪತ್ರೆಗೆ ಭೇಟಿ ನೀಡಿ ಕೊರೋನ ಎರಡನೆಯ ಅಲೆ ರೋಗಿಗಳ ಚಿಕಿತ್ಸೆಗೆ ಸಂಬಂಧಿಸಿದಂತೆ ಪರಿಶೀಲನೆ ನೆಡೆಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಮಟ್ಟದ ಅರೋಗ್ಯ ಅಧಿಕಾರಿಗಳು ಉಪಸ್ಥಿತರಿದ್ದರು. ಸುದ್ಧಿ ...

ಕೋವಿಡ್ 2ನೇ ಅಲೆ ನಿಯಂತ್ರಣಕ್ಕೆ ಸಾರ್ವಜನಿಕರ ಸಹಕಾರ ಅಗತ್ಯ: ಸಚಿವ ಈಶ್ವರಪ್ಪ

ಕೋವಿಡ್ 2ನೇ ಅಲೆ ನಿಯಂತ್ರಣಕ್ಕೆ ಸಾರ್ವಜನಿಕರ ಸಹಕಾರ ಅಗತ್ಯ: ಸಚಿವ ಈಶ್ವರಪ್ಪ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಕೋವಿಡ್ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಜಾರಿಗೊಳಿಸಿರುವ ಲಾಕ್‍ಡೌನ್ ಜಿಲ್ಲೆಯಲ್ಲಿ ಕಟ್ಟುನಿಟ್ಟಿನಿಂದ ಜಾರಿಗೊಳಿಸಲು ಕ್ರಮ ಕೈಗೊಳ್ಳುವಂತೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು, ಅವರು ಮಂಗಳವಾರ ಜಿಲ್ಲಾಧಿಕಾರಿ ನೂತನ ಸಭಾಂಗಣದಲ್ಲಿ ಕೋವಿಡ್ ನಿಯಂತ್ರಣಕ್ಕೆ ...

ವಾಣಿಜ್ಯ ಪರೀಕ್ಷೆ ಮುಂದೂಡಿಕೆ

ನವೋದಯ ಪ್ರವೇಶ ಪರೀಕ್ಷೆ ಮುಂದೂಡಿಕೆ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಗಾಜನೂರಿನ ಜವಾಹರ್ ನವೋದಯ ವಿದ್ಯಾಲಯವು ಮೇ. 15ರ ಭಾನುವಾರದಂದು ನಿಗಧಿಪಡಿಸಿದ್ದ ಪ್ರಸಕ್ತ ಸಾಲಿನ ಆರನೇಯ ತರಗತಿಗಾಗಿ ಪ್ರವೇಶ ಪರೀಕ್ಷೆಯನ್ನು ಆಡಳಿತಾತ್ಮಕ ಕಾರಣಗಳಿಂದ ಮುಂದೂಡಲಾಗಿದೆ ಎಂದು ಜವಾಹರ ನವೋದಯ ವಿದ್ಯಾಲಯದ ಪ್ರಾಚಾರ್ಯ ಆರ್. ಪ್ರೇಮ್‌ಕುಮಾರ್ ತಿಳಿಸಿದ್ದಾರೆ. ಸುದ್ಧಿ ...

ಚುನಾವಣೆ ಹಿನ್ನೆಲೆ: ಭದ್ರಾವತಿಯಲ್ಲಿ ಬೆಳಿಗ್ಗೆ 10 ಗಂಟೆಗೆ ಎಲ್ಲವೂ ಬಂದ್: ಸಾರ್ವಜನಿಕರ ಕಿಡಿ

ಚುನಾವಣೆ ಹಿನ್ನೆಲೆ: ಭದ್ರಾವತಿಯಲ್ಲಿ ಬೆಳಿಗ್ಗೆ 10 ಗಂಟೆಗೆ ಎಲ್ಲವೂ ಬಂದ್: ಸಾರ್ವಜನಿಕರ ಕಿಡಿ

ಕಲ್ಪ ಮೀಡಿಯಾ ಹೌಸ್ ಭದ್ರಾವತಿ: ನಗರಸಭೆಗೆ ಇಂದು ಮತದಾನ ನಡೆಯುತ್ತಿದ್ದು, ರಾತ್ರಿಯಿಂದ ಜನತಾ ಕರ್ಫ್ಯೂ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ಮುಂಜಾನೆ 10ಗಂಟೆಯಿಂದಲೇ ವ್ಯಾಪಾರ ವಹಿವಾಟು ಸ್ಥಗಿತಗೊಳಿಸಲು ಸೂಚಿಸಿದ್ದು, ಇದಕ್ಕೆ ಸಾರ್ವಜನಿಕ ವಲಯದಿಂದ ವ್ಯಾಪಕ ಟೀಕೆ ವ್ಯಕ್ತವಾಗಿದೆ. ರಾಜ್ಯಾದ್ಯಂತ ಇಂದು ರಾತ್ರಿ 9ಗಂಟೆಯಿಂದ ಜನತಾ ...

ಶಿವಮೊಗ್ಗ: ಸರ್ಕಾರದ ನಡೆಯನ್ನು ಪ್ರಶ್ನಿಸಿದ ಶಿಕ್ಷಕರಿಬ್ಬರ ಅಮಾನತ್ತು

ಮದುವೆಯಲ್ಲಿ ನಿಗಧಿಗಿಂತ ಹೆಚ್ಚು ಜನ ಭಾಗಿ: ಕುಂಚೇನಹಳ್ಳಿ ಪಿಡಿಒ ಅಮಾನತ್ತು

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಕುಂಚೇನಹಳ್ಳಿಗೆ ನಿಯೋಜನೆಗೊಂಡಿದ್ದ ಬಿ.ಬೀರನಹಳ್ಳಿ ಪಿಡಿಒ ಎಸ್. ಕಾಂತರಾಜ್ ಅವರನ್ನು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿ ಎಂ.ಎಲ್. ವೈಶಾಲಿ ಅವರು ಸೇವೆಯಿಂದ ಅಮಾನತುಪಡಿಸಿ ಆದೇಶಿಸಿದ್ದಾರೆ. ಕೊರೋನಾ ಎರಡನೆಯ ಅಲೆಯನ್ನು ನಿಯಂತ್ರಿಸುವ ನಿಟ್ಟಿನಲ್ಲಿ ರಾಜ್ಯಸರ್ಕಾರ ಕಠಿಣ ಕ್ರಮಗಳನ್ನು ...

ಭದ್ರಾವತಿ ಜನತೆ ನಗರಸಭೆ ಅಧಿಕಾರದ ಚುಕ್ಕಾಣಿ ಕಾಂಗ್ರೆಸ್‌ಗೆ ನೀಡಲಿದ್ದಾರೆ: ಶಾಸಕ ಸಂಗಮೇಶ್ವರ್ ಭರವಸೆ

ಭದ್ರಾವತಿ ಜನತೆ ನಗರಸಭೆ ಅಧಿಕಾರದ ಚುಕ್ಕಾಣಿ ಕಾಂಗ್ರೆಸ್‌ಗೆ ನೀಡಲಿದ್ದಾರೆ: ಶಾಸಕ ಸಂಗಮೇಶ್ವರ್ ಭರವಸೆ

ಕಲ್ಪ ಮೀಡಿಯಾ ಹೌಸ್ ಭದ್ರಾವತಿ: ನಗರಸಭೆ ಬೂತ್‌ನಲ್ಲಿ ಶಾಸಕ ಬಿ.ಕೆ. ಸಂಗಮೇಶ್ವರ್ ಇಂದು ತಮ್ಮ ಮತ ಚಲಾಯಿಸಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಚುನಾವಣೆಯಲ್ಲಿ ಕಾಂಗ್ರೆಸ್ 25ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುವ ಮೂಲಕ ಅದಿಕಾರ ಹಿಡಿಯಲಿದೆ. ಹಾಗೂ ಎಲ್ಲದಕ್ಕೂ ಮುಂಬರುವ ...

ಗಮನಿಸಿ! ಮೇ 21ರಂದು ಶಿವಮೊಗ್ಗ ನಗರದ ಈ ಭಾಗದಲ್ಲಿ ವಿದ್ಯುತ್ ಇರುವುದಿಲ್ಲ

ಗಮನಿಸಿ: ಏ.28ರಂದು ಶಿವಮೊಗ್ಗದ ಕೆಲವು ಬಡಾವಣೆಗಳಲ್ಲಿ ವಿದ್ಯುತ್ ಇರುವುದಿಲ್ಲ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಆಲ್ಕೋಳ ವಿ.ವಿ. ಕೇಂದ್ರದಿಂದ ಬರುವ ಎ.ಎಫ್-1, 2 ಮತ್ತು 3ರ ಫೀಡರ್‌ಗಳಲ್ಲಿ ಕೆ.ಎನ್.ಎನ್.ಎಲ್. ಪೈಪ್ ಕಾಮಗಾರಿ ಹಮ್ಮಿಕೊಂಡಿರುವುದರಿಂದ ನಗರದ ವಿವಿಧ ಪ್ರದೇಶದಲ್ಲಿ ಏಪ್ರಿಲ್ 28ರ ನಾಳೆ ಬೆಳಗ್ಗೆ 9:30ರಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದ್ದು, ...

ಭದ್ರಾವತಿ ನಗರಸಭೆ ಚುನಾವಣೆ: ಕಣದಲ್ಲಿರುವ  ಅಭ್ಯರ್ಥಿಗಳ ವಿವರ ಹೀಗಿದೆ!

ಭದ್ರಾವತಿ ನಗರಸಭೆ ಚುನಾವಣೆ: ಕಣದಲ್ಲಿರುವ ಅಭ್ಯರ್ಥಿಗಳ ವಿವರ ಹೀಗಿದೆ!

ಕಲ್ಪ ಮೀಡಿಯಾ ಹೌಸ್ ಭದ್ರಾವತಿ: ರಾಜ್ಯ ಸರ್ಕಾರ ಶನಿವಾರ ಮತ್ತು ಭಾನುವಾರ ವೀಕ್ ಎಂಡ್ ಲಾಕ್‌ಡೌನ್ ಘೋಷಿಸಿದ್ದರೂ, ನಗರಸಭೆ ಚುನಾವಣೆ ಹಿನ್ನೆಲೆ ನಗರದ 35 ವಾರ್ಡ್‌ಗಳಲ್ಲಿ ಅಭ್ಯರ್ಥಿಗಳು ಮನೆ ಮನೆಗೆ ತರಳಿ ಮತಯಾಚನೆ ನಡೆಸಿದರು. ಬಹುತೇಕ ಗ್ರಾಮೀಣ ಪರಿಸರ ಹೊಂದಿರುವ ಭಂಡಾರಹಳ್ಳಿ ...

ಭದ್ರಾವತಿ ನಗರಸಭೆ ಚುನಾವಣೆ: ಬಿಜೆಪಿ ಅಭ್ಯರ್ಥಿಗಳನ್ನು ಬೆಂಬಲಿಸಲು ಗಿರೀಶ್ ಮನವಿ

ಭದ್ರಾವತಿ ನಗರಸಭೆ ಚುನಾವಣೆ: ಬಿಜೆಪಿ ಅಭ್ಯರ್ಥಿಗಳನ್ನು ಬೆಂಬಲಿಸಲು ಗಿರೀಶ್ ಮನವಿ

ಕಲ್ಪ ಮೀಡಿಯಾ ಹೌಸ್ ಭದ್ರಾವತಿ: ನಗರಸಭೆ ಚುನಾವಣೆಯಲ್ಲಿ ಉಪ್ಪಾರ ಸಮಾಜದವರು ಬಿಜೆಪಿ ಅಭ್ಯರ್ಥಿಗಳನ್ನು ಬೆಂಬಲಿಸುವಂತೆ ಕರ್ನಾಟಕ ಉಪ್ಪಾರ ಅಭಿವೃದ್ಧಿ ನಿಗಮದ ಅಧ್ಯಕ್ಷ ಜಿ.ಕೆ ಗಿರೀಶ್ ಉಪ್ಪಾರ ಮನವಿ ಮಾಡಿದರು. ಪತ್ರಿಕಾಗೋಷ್ಟಿಯನ್ನುದ್ದೇಶಿಸಿ ಮಾತನಾಡಿದ ಅವರು, ಮ-ಮನೆ ಮತಯಾಚನೆ ನಡೆಸುವ ಸಂದರ್ಭದಲ್ಲಿ ಸಮಾಜದ ಮುಖಂಡರೆಲ್ಲರೂ ...

Page 891 of 946 1 890 891 892 946
  • Trending
  • Latest
error: Content is protected by Kalpa News!!