ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು
February 4, 2026
ರಾವಣ ದಹನಕ್ಕೆ ಮೋದಿ ಆಗಮನ? SWAT ಕಮಾಂಡೋಗಳ ಭದ್ರತೆ! 3 ಲೇಯರ್ ಸೆಕ್ಯುರಿಟಿ!
October 20, 2026
Kalpa Media House | Special Article By Rasikapriya | Sukthi T.R., a promising young Bharatanatyam dancer, captivated the audience with...
Read moreDetailsಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ಶಿಕಾರಿಪುರ ತಾಲೂಕು ಕಾಳೇನಹಳ್ಳಿಯ ರೇವಣಸಿದ್ಧ ಮಹಾಸ್ವಾಮಿ ಅವರ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಬಿಜಾಪುರ ಜಿಲ್ಲೆ ಬಸವನಬಾಗೇವಾಡಿಯಲ್ಲಿ ಜನಿಸಿದ ಸ್ವಾಮೀಜಿ ಅವರು ಬಾಲ್ಯಾವಸ್ಥೆಯಲ್ಲಿಯೇ ಸನ್ಯಾಸ ಸ್ವೀಕರಿಸಿ, ಆಧ್ಯಾತ್ಮಿಕ ಉನ್ನತಿ ...
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಜಿಲ್ಲೆಯ ನಗರ ಉಪ ವಿಭಾಗ-2, ಘಟಕ -6ರ ವ್ಯಾಪ್ತಿಯಲ್ಲಿ ಸ್ಮಾರ್ಟ್ ಸಿಟಿ ನಿರ್ಮಾಣ ಕಾಮಗಾರಿ ಕೈಗೊಂಡಿರುವುರಿಂದ ಮಾರ್ಚ್ 17ರ ನಾಳೆ ಬೆಳಗ್ಗೆ 9ರಿಂದ ಸಂಜೆ 6ರವರೆಗೆ ಈ ಕೆಳಗಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಕೋಟೆ ...
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಜಿಲ್ಲೆಯ ಮೆಸ್ಕಾಂ ಇಲಾಖೆಯಿಂದ ಗಾಜನೂರು ಮೂಲಸ್ಥಾವರದಲ್ಲಿ ಮೀಟರಿಂಗ್ ಕ್ಯೂಬಿಕಲ್ ಬದಲಾವಣೆ ಮಾಡುವುದರಿಂದ ಗಾಜನೂರು ಮೂಲ ಸ್ಥಾವರದಲ್ಲಿ ವಿದ್ಯುತ್ ಪೂರೈಕೆಯನ್ನು ನಿಲುಗಡೆ ಮಾಡುತ್ತಿದ್ದು, ಮಾರ್ಚ್ 17ರ ನಾಳೆ ನಗರದಲ್ಲಿ ದೈನಂದಿನ ಕುಡಿಯುವ ನೀರಿನ ಸರಬರಾಜಿನಲ್ಲಿ ವ್ಯತ್ಯಯವಾಗಲಿದ್ದು, ...
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಭಾರತೀಯ ಸೇನೆ ನಡೆಯಲಿರುವ ಆಯ್ಕೆಯಲ್ಲಿ ಗುರಿ ತಲುಪುವ ಮೂಲಕ ನಗರಕ್ಕೆ ಕೀರ್ತಿ ತರುವ ಜೊತೆಯಲ್ಲಿ ದೇಶ ಸೇವೆ ಮಾಡುವುದರಲ್ಲಿ ನಿಮ್ಮ ದೃಷ್ಠಿ ಕೇಂದ್ರೀಕೃತವಾಗಿರಲಿ ಎಂದು ಸ್ನೇಹ ಜೀವಿ ಬಳಗದ ಪೊಲೀಸ್ ಉಮೇಶ್ ಕರೆ ನೀಡಿದರು. ...
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ದೇಶ ಸೇವೆಯೇ ಈಶ ಸೇವೆ, ಜನಸೇವೆಯೇ ಜನಾರ್ಧನ ಸೇವೆ. ನೀವೆಲ್ಲಾ ಸೈನಿಕರಾಗಿ ಹೊರಹೊಮ್ಮಿ ಬಂದು ಉಕ್ಕಿನ ನಗರಿ ಆದಂತಹ ಭದ್ರಾವತಿಯ ಋಣವನ್ನು ತೀರಿಸುವ ಯುವಕರು ಆಗಬೇಕು ಎಂದು ಭದ್ರಾವತಿ ತಾಲೂಕು ಮಾಜಿ ಸೈನಿಕ ಸಂಘದ ...
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ರಾಜ್ಯ ನಾಗರೀಕರ ರಕ್ಷಣಾ ಸಮಿತಿಯು ಸಂಘ ಸಂಸ್ಥೆಗಳ ಅಧಿನಿಯಮದ ಅನ್ವಯ ಶಿವಮೊಗ್ಗದಲ್ಲಿ ನೋಂದಣಿಯಾಗಿದ್ದು ಸಮಿತಿಗೆ ಆಯ್ಕೆಯಾಗಿರುವ ಪದಾಧಿಕಾರಿಗಳ ಪಟ್ಟಿ ಹೀಗಿದೆ. ರಾಜ್ಯಾಧ್ಯಕ್ಷರಾಗಿ ಚಿಕ್ಕಮಗಳೂರಿನ ಟಿ.ಜಿ. ಮಂಜಪ್ಪ, ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಆರ್. ರಾಘವೇಂದ್ರ, ರಾಜ್ಯ ...
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಜಿಲ್ಲೆಯ ಪ್ರತಿಷ್ಠಿತ ಕೈಗಾರಿಕೆಗಳಲ್ಲೊಂದಾಗಿರುವ ಭದ್ರಾವತಿಯ ವಿಐಎಸ್ಎಲ್ ಕಾರ್ಖಾನೆಯನ್ನು ಪುನಶ್ಚೇತನಗೊಳಿಸಲು ಯತ್ನಿಸಲಾಗಿದ್ದು, ಈ ಸಂಬಂಧ ಇತ್ತೀಚೆಗೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾತಾಮನ್ ಅವರನ್ನು ಭೇಟಿ ಮಾಡಿ ಮನವಿ ಮಾಡಿಕೊಳ್ಳಲಾಗಿದ್ದು, ಸಚಿವರು ಪೂರಕವಾಗಿ ಸ್ಪಂದಿಸಿದ್ದಾರೆ ಎಂದು ...
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಕೊಳಗೇರಿಗಳಿಗೆ ತೆರಳಿ ಮಕ್ಕಳಲ್ಲಿ ನೃತ್ಯದ ಅಭಿರುಚಿ ಹಾಗೂ ದೇಶಭಕ್ತಿಯನ್ನು ಬೆಳೆಸುವ ನಿಟ್ಟಿನಲ್ಲಿ ಅವಿರತವಾಗಿ ಶ್ರಮಿಸುತ್ತಿರುವ ರಾಷ್ಟ್ರದ ಒಂದೇ ಒಂದು ಸಂಸ್ಥೆ ಸಹಚೇತನ ನಾಟ್ಯಾಲಯ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ...
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಸಾಗರ: ಸೊರಬ ಮಾಜಿ ಶಾಸಕ ಮಧು ಬಂಗಾರಪ್ಪ ಅವರು ಖಾಸಗಿ ಕಾರ್ಯ ನಿಮಿತ್ತ ತೆರಳುವ ಮಾರ್ಗ ಮಧ್ಯೆ ಇಲ್ಲಿನ ಐಬಿ (ನಿರೀಕ್ಷಣಾ ಮಂದಿರ) ಯಲ್ಲಿ ಮಾಜಿ ಶಾಸಕ ಹಾಗೂ ಕೆಪಿಸಿಸಿ ವಕ್ತಾರ ಬೇಳೂರು ಗೋಪಾಲಕೃಷ್ಣ ಅವರನ್ನು ...
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಮಾರಣಾಂತಿಕ ಕೊರೋನ ಸೋಂಕಿನಿಂದ ರಕ್ಷಣೆ ಪಡೆಯಲು ಲಸಿಕೆ ಪಡೆಯುವಂತೆ ಸಂಸದ ಬಿ.ವೈ.ರಾಘವೇಂದ್ರ ಅವರು ಸಾರ್ವಜನಿಕರಲ್ಲಿ ಮನವಿ ಮಾಡಿದರು. ಅವರು ನಗರದ ಮೆಗ್ಗಾನ್ ಆಸ್ಪತ್ರೆಗೆ ಭೇಟಿ ನೀಡಿದ ನಂತರ ಮಾಧ್ಯಮ ಪ್ರತಿನಿಧಿಗಳಿಗೆ ಮಾಹಿತಿ ನೀಡಿ ಮಾತನಾಡುತ್ತಿದ್ದರು. ...
Copyright © 2026 Kalpa News. Designed by KIPL