ಶಿವಮೊಗ್ಗ | ಮೈಮೇಲೆ ಹರಿದ ಲಾರಿ | ಯುವಕ ಸ್ಥಳದಲ್ಲೇ ಸಾವು
January 12, 2026
ಭದ್ರಾವತಿ | ಭೂತನಗುಡಿಯ ವೃದ್ದ ದಂಪತಿ ನಿಗೂಢ ಸಾವು
January 20, 2026
Kalpa Media House | Bengaluru, Whitefield | Although winter is considered a comfortable season, doctors warn that cold weather can...
Read moreDetailsಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ಸೊರಬ ತಾಲೂಕಿನ ಕುಬಟೂರಿನ ಸರ್ಕಾರಿ ಶಾಲೆಯಲ್ಲಿ ಸ್ಥಾಪಿಸಲಾಗಿರುವ ಬೂತ್ ನಲ್ಲಿ ಇಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ #Madhu Bangarappa ಮತ ಚಲಾವಣೆ ಮಾಡಿದರು. ಮತದಾನ ಮಾಡುವುದಕ್ಕೂ ಮೊದಲು ದೇವಸ್ಥಾನಗಳಿಗೆ ಭೇಟಿ ನೀಡಿದರು. ...
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ಇಂಡಿಯಾ ಒಕ್ಕೂಟದ ಮೂಲಕ ನ್ಯಾಯ್(ಗ್ಯಾರಂಟಿ) ಯೋಜನೆಗಳನ್ನು ಜಾರಿಗೊಳಿಸುವ ಆಶ್ವಾಸನೆ ಮೂಲಕ ನಾವು ಅಧಿಕಾರಕ್ಕೆ ಬರುತ್ತೇವೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ #Mallikarjuna Kharge ಹೇಳಿದರು. ಅವರು ಇಂದು ನಗರದ ಅಲ್ಲಮಪ್ರಭು ಮೈದಾನದಲ್ಲಿ ...
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ಕಾಂಗ್ರೆಸ್‍ನವರಿಗೆ ಸಂಸ್ಕøತಿಯೇ ಇಲ್ಲ ಎಂದು ರಾಜ್ಯ ಬಿಜೆಪಿ ಪ್ರಕೋಷ್ಠಗಳ ಸಂಯೋಜಕ ಎಸ್. ದತ್ತಾತ್ರಿ S Dattatri ಹೇಳಿದರು. ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ಶಿವರಾಜ್ ತಂಗಡಗಿ ...
ಕಲ್ಪ ಮೀಡಿಯಾ ಹೌಸ್ | ಕಲಬುರಗಿ | ಲೋಕಸಭಾ ಚುನಾವಣೆ Parliament Election ಹಿನ್ನೆಲೆಯಲ್ಲಿ ಮಾರ್ಚ್ 16ರ ನಾಳೆ ಪ್ರಧಾನಿ ನರೇಂದ್ರ ಮೋದಿ PM Narendra Modi ಅವರು ನಗರಕ್ಕೆ ಆಗಮಿಸಲಿದ್ದು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ Mallikarjuna Kharge ಅವರ ...
ಕಲ್ಪ ಮೀಡಿಯಾ ಹೌಸ್ | ಕಲಬುರಗಿ | ಮುಂದೆ ದೇಶದ 543 ಸ್ಥಾನಗಳನ್ನೂ ತಾವೇ ಗೆಲ್ಲುತ್ತೇವೆ ಎಂದು ಬಿಜೆಪಿಯವರು #BJP ಹೇಳುತ್ತಿರುವುದು ದೇಶಕ್ಕೆ ಒಳ್ಳೆಯ ಬೆಳವಣಿಗೆಯಲ್ಲ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ #MallijarjunaKharge ಹೇಳಿದ್ದಾರೆ. ಈ ಕುರಿತಂತೆ ಮಾತನಾಡಿದ ಅವರು, ...
ಕಲ್ಪ ಮೀಡಿಯಾ ಹೌಸ್ | ನವದೆಹಲಿ | ಪ್ರತ್ಯೇಕ ರಾಷ್ಟ್ರ ಹೇಳಿಕೆ ಸಂಸತ್ತಿನಲ್ಲಿ ಭಾರೀ ಗದ್ದಲ, ಕೋಲಾಹಲಕ್ಕೆ ಕಾರಣವಾಗಿದ್ದು, ಕಾಂಗ್ರೆಸ್ ಸಂಸದ ಸುರೇಶ್ DK Suresh ಅವರು ಸದನದಲ್ಲಿ ಬೇಷರತ್ ಕ್ಷಮೆಯಾಚಿಸಬೇಕೆಂದು ಆಡಳಿತ ಪಕ್ಷದ ಸದಸ್ಯರು ಆಗ್ರಹಿಸುತ್ತಿದ್ದಾರೆ. ಡಿಕೆ ಸುರೇಶ್ ಹೇಳಿಕೆ ...
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಇಂಡಿಯಾ ಒಕ್ಕೂಟ ಮಾಡಿದರು. ಈಗ ಕಾಂಗ್ರೆಸ್ ಜೊತೆಗೆ ಹೋಗಲ್ಲ ಅಂತ ಮಮತಾ ಬ್ಯಾನರ್ಜಿ, Mamatha Banerjee ಕೇಜ್ರಿವಾಲ್, Kejriwal ನಿತೀಶ್ ಕುಮಾರ್ Nitish Kumar ಹೇಳಿದ್ದಾರೆ. ಇಂಡಿಯಾ I.N.D.I.A ...
ಕಲ್ಪ ಮೀಡಿಯಾ ಹೌಸ್ | ನವದೆಹಲಿ | ಸಂಸತ್ ಕಲಾಪಕ್ಕೆ ಅಡ್ಡಿಪಡಿಸಿದ ಹಿನ್ನೆಲೆಯಲ್ಲಿ 146 ಸಂಸದರನ್ನು ಅಮಾನತು ಮಾಡಿರುವ ಕ್ರಮವನ್ನು ವಿರೋಧಿಸಿ ಇಂಡಿ INDI ಒಕ್ಕೂಟದ ಸದಸ್ಯರು ರಾಷ್ಟ್ರ ರಾಜಧಾನಿಯಲ್ಲಿ ಧರಣಿ ನಡೆಸಿದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ Mallikarjuna Kharge ...
ಕಲ್ಪ ಮೀಡಿಯಾ ಹೌಸ್ | ನವದೆಹಲಿ | ಜನವರಿ 22ರಂದು ಅಯೋಧ್ಯೆಯಲ್ಲಿ ನಡೆಯಲಿರುವ ರಾಮಮಂದಿರ RamaMandira ಉದ್ಘಾಟನೆಗೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ, Sonia Gandhi ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ Mallikarjuna Kharge ಅವರಿಗೆ ಅಧಿಕೃತವಾಗಿ ಆಹ್ವಾನ ನೀಡಲಾಗಿದೆ. ...
ಕಲ್ಪ ಮೀಡಿಯಾ ಹೌಸ್ | ಬೆಂಗಳೂರು | 'ಸರ್ವ ಜನಾಂಗದ ಶಾಂತಿಯ ತೋಟ, ಇದುವೆ ಕಾಂಗ್ರೆಸ್ ಬದ್ದತೆ' ಹೆಸರಿನಲ್ಲಿ ಕಾಂಗ್ರೆಸ್ ಪಕ್ಷದ ಚುನಾವಣಾ ಪ್ರಣಾಳಿಕ ಇಂದು ಮಂಗಳವಾರ ಬಿಡುಗಡೆಯಾಯಿತು. ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ Mallikarjuna Kharge ...
Copyright © 2026 Kalpa News. Designed by KIPL