ನಿಮಗೆ ನಿಜವಾಗಿ ಸ್ವಲ್ಪ ಸ್ವಾಭಿಮಾನ ಇರುವುದಾದರೆ ರಾಜೀನಾಮೆ ಕೊಟ್ಟು ಮನೆಗೆ ನಡೆಯಿರಿ
ಆರಂಭದಲ್ಲೇ ಹೇಳುತ್ತೇನೆ.. ಮನುಷ್ಯನಿಗೆ ಸ್ವಾರ್ಥ ಇರಬೇಕು ನಿಜ. ಆದರೆ, ನಿಮ್ಮಗಳ ಅಧಿಕಾರ ದಾಹಕ್ಕೆ ರಾಜ್ಯದ ಆಡಳಿತ ಹಾಗೂ ಅಭಿವೃದ್ಧಿಯನ್ನು ನಿರ್ಲಕ್ಷಿಸಿ, ಮನಸೋಯಿಚ್ಛೆ ನಡೆದುಕೊಳ್ಳುತ್ತಿದ್ದೀರಿ. ನಿಮಗಾರಿಗಾದರೂ ಮಾನ ಮರ್ಯಾದೆ ...
Read more