ವಿಧಾನಸೌಧ ಕಚೇರಿಯಲ್ಲಿ ಅಧಿಕಾರ ವಹಿಸಿಕೊಂಡ ಸಿಎಂ ಯಡಿಯೂರಪ್ಪ
ಬೆಂಗಳೂರು: ರಾಜ್ಯದ 19ನೆಯ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬಿ.ಎಸ್. ಯಡಿಯೂರಪ್ಪ, ವಿಧಾನಸೌಧದ ಕಚೇರಿಯಲ್ಲಿ ಅಧಿಕೃತವಾಗಿ ಅಧಿಕಾರ ಸ್ವೀಕರಿಸಿದರು. ವಿಧಾನಸೌಧದ ಮೂರನೆಯ ಮಹಡಿಯಲ್ಲಿರುವ ಮುಖ್ಯಮಂತ್ರಿಗಳ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿದ ...
Read more