Tuesday, January 27, 2026
">
ADVERTISEMENT

Tag: ಮುಜರಾಯಿ ಇಲಾಖೆ

ಸನಾತನ ಪರಂಪರೆಗೆ ಆಚಾರ್ಯತ್ರಯರ ಕೊಡುಗೆ ಅನನ್ಯ | ಧಾರ್ಮಿಕ ದತ್ತಿ ಇಲಾಖೆ ಆಯುಕ್ತ ಡಾ. ವೆಂಕಟೇಶ್ ಮೆಚ್ಚುಗೆ

ಸನಾತನ ಪರಂಪರೆಗೆ ಆಚಾರ್ಯತ್ರಯರ ಕೊಡುಗೆ ಅನನ್ಯ | ಧಾರ್ಮಿಕ ದತ್ತಿ ಇಲಾಖೆ ಆಯುಕ್ತ ಡಾ. ವೆಂಕಟೇಶ್ ಮೆಚ್ಚುಗೆ

ಕಲ್ಪ ಮೀಡಿಯಾ ಹೌಸ್  |  ಮೇಲುಕೋಟೆ  | ಭಾರತೀಯ ಸನಾತನ ಪರಂಪರೆಗೆ ಆಚಾರ್ಯತ್ರಯರಾದ ಶ್ರೀ ಶಂಕರ, ರಾಮಾನುಜ ಮತ್ತು ಮಧ್ವಾಚಾರ್ಯರ ಕೊಡುಗೆ ಅನನ್ಯವಾಗಿದೆ ಎಂದು ಧಾರ್ಮಿಕ ದತ್ತಿ ಇಲಾಖೆ ಆಯುಕ್ತ ಡಾ.ಎಂ.ವಿ. ವೆಂಕಟೇಶ್ ಬಣ್ಣಿಸಿದರು. ಮೇಲುಕೋಟೆಯ #Melukote ಭಗವದ್ ರಾಮಾನುಜ ರಾಷ್ಟ್ರೀಯ ...

ಗದಗ | ಜೀರ್ಣೋದ್ಧಾರದ ಹೆಸರಿನಲ್ಲಿ ವೀರನಾರಾಯಣ ದೇಗುಲ ಶಿಲ್ಪಕಲೆಗೆ ಧಕ್ಕೆ | ಬೇಕಿದೆ ಹಿಂದೂ ಮುಖಂಡರ ಬೆಂಬಲ

ಗದಗ | ಜೀರ್ಣೋದ್ಧಾರದ ಹೆಸರಿನಲ್ಲಿ ವೀರನಾರಾಯಣ ದೇಗುಲ ಶಿಲ್ಪಕಲೆಗೆ ಧಕ್ಕೆ | ಬೇಕಿದೆ ಹಿಂದೂ ಮುಖಂಡರ ಬೆಂಬಲ

ಕಲ್ಪ ಮೀಡಿಯಾ ಹೌಸ್  |  ಗದಗ  | ಸುಮಾರು 150 ವರ್ಷದ ಐತಿಹಾಸಿಕ ಪ್ರಸಿದ್ಧ ಶಿಲ್ಪಕಲೆಗಳನ್ನು ಹೊಂದಿದ್ದ ವೀರ ನಾರಾಯಣ ದೇವಾಲಯದ #VeeraNarayanaTemple ಗೋಡೆಗಳನ್ನು ಜೀರ್ಣೋದ್ದಾರದ ಹೆಸರಿನಲ್ಲಿ ಯಾವುದೇ ರೀತಿಯ ಮಾಹಿತಿ ನೀಡದೇ ಧ್ವಂಸ ಮಾಡಲಾಗಿದ್ದು, ಈ ಕುರಿತಂತೆ ದೇವಾಲಯದ ವಂಶ ...

ಮುಜರಾಯಿ ಇಲಾಖೆಯ ಅರ್ಚಕರು ಹಾಗೂ ದೇವಾಲಯ ನೌಕರರಿಗೆ ಆರೋಗ್ಯ ವಿಮೆ: ಶಶಿಕಲಾ ಜೊಲ್ಲೆ

ಧಾರ್ಮಿಕ ಸಂಸ್ಥೆಗಳ ಅಭಿವೃದ್ದಿಗೆ ಮತ್ತೆ 142 ಕೋಟಿ ರೂ.ಗಳ ವಿಶೇಷ ಅನುದಾನ: ಸಚಿವೆ ಜೊಲ್ಲೆ ಹರ್ಷ

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  | ರಾಜ್ಯದ ಧಾರ್ಮಿಕ ಸಂಸ್ಥೆಗಳ ಅಭಿವೃದ್ದಿಗೆ ಬಿಜೆಪಿ ಸರಕಾರ ಪಣ ತೊಟ್ಟಿದ್ದು, ಪ್ರಸಕ್ತ ಆರ್ಥಿಕ ವರ್ಷದಲ್ಲಿ ಅತಿ ಹೆಚ್ಚು ಅನುದಾನವನ್ನು ಬಿಡುಗಡೆಗೊಳಿಸಲಾಗಿದೆ. ಹೆಚ್ಚುವರಿಯಾಗಿ 142.59 ಕೋಟಿ ರೂಪಾಯಿಗಳ ಅನುದಾನವನ್ನು ಒದಗಿಸಿ ಆದೇಶ ಹೊರಡಿಸಲಾಗಿದೆ ಎಂದು ...

ಜಾತ್ರೆ ಹೊಸ್ತಿಲಲ್ಲಿ ಚಂದ್ರಗುತ್ತಿ: ಕೊರತೆಯ ಪಟ್ಟಿ ಬೆಟ್ಟದಷ್ಟು! ಬೇಕಿದೆ ತತಕ್ಷಣದ ಪರಿಹಾರ

ಜಾತ್ರೆ ಹೊಸ್ತಿಲಲ್ಲಿ ಚಂದ್ರಗುತ್ತಿ: ಕೊರತೆಯ ಪಟ್ಟಿ ಬೆಟ್ಟದಷ್ಟು! ಬೇಕಿದೆ ತತಕ್ಷಣದ ಪರಿಹಾರ

ಕಲ್ಪ ಮೀಡಿಯಾ ಹೌಸ್  |  ಸೊರಬ  | ಪುರಾಣ ಪ್ರಸಿದ್ಧ ಚಂದ್ರಗುತ್ತಿ ಕ್ಷೇತ್ರಕ್ಕೆ ಬೆತ್ತಲೆ ಸೇವೆ ಆದಾಗಿನಿಂದಲೂ ಒಂದಲ್ಲ ಒಂದು ಸಮಸ್ಯೆಯನ್ನ ಜೊತೆಗೂಡಿಸಿಕೊಂಡೆ ಬಂದಿದ್ದು, ಸದಾ ಅವ್ಯವಸ್ಥೆಯ ಆಗರವಾಗಿ ಗೋಚರಿಸುತ್ತಿದೆ. ಸಹಸ್ರಾರು ಭಕ್ತಾದಿಗಳನ್ನು ಹೊಂದಿ, ಜಾತ್ರೆಯೇ ಅಲ್ಲದ ಪ್ರತಿ ಮಂಗಳವಾರ, ಪ್ರತಿ ...

ಮುಜರಾಯಿ ಇಲಾಖೆಯ ಅರ್ಚಕರು ಹಾಗೂ ದೇವಾಲಯ ನೌಕರರಿಗೆ ಆರೋಗ್ಯ ವಿಮೆ: ಶಶಿಕಲಾ ಜೊಲ್ಲೆ

ಮುಜರಾಯಿ ಇಲಾಖೆಯ ಅರ್ಚಕರು ಹಾಗೂ ದೇವಾಲಯ ನೌಕರರಿಗೆ ಆರೋಗ್ಯ ವಿಮೆ: ಶಶಿಕಲಾ ಜೊಲ್ಲೆ

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  | ಮುಜರಾಯಿ ಇಲಾಖೆಯ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅರ್ಚಕರು ಹಾಗೂ ನೌಕರರಿಗೆ ಮುಜರಾಯಿ ಇಲಾಖೆ ಸಚಿವರು ದಸರಾ ಹಬ್ಬಕ್ಕೆ ಬಂಪರ್ ಕೊಡುಗೆ ನೀಡಿದ್ದಾರೆ. ಇಲಾಖೆ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅರ್ಚಕರಿಗೆ ವಿಮಾ ಯೋಜನೆ ಹಾಗೂ ...

ಸರ್ಕಾರಿ ದೇವಸ್ಥಾನಗಳ ಆಸ್ತಿ ಸಮೀಕ್ಷೆ ನಡೆಸಲು ಮುಜರಾಯಿ ಸಚಿವೆ ಶಶಿಕಲಾ ಜೊಲ್ಲೆ ಸೂಚನೆ

ಸರ್ಕಾರಿ ದೇವಸ್ಥಾನಗಳ ಆಸ್ತಿ ಸಮೀಕ್ಷೆ ನಡೆಸಲು ಮುಜರಾಯಿ ಸಚಿವೆ ಶಶಿಕಲಾ ಜೊಲ್ಲೆ ಸೂಚನೆ

ಕಲ್ಪ ಮೀಡಿಯಾ ಹೌಸ್ ಬೆಂಗಳೂರು: ರಾಜ್ಯದ ಮುಜರಾಯಿ ಇಲಾಖೆ ವ್ಯಾಪ್ತಿಯಲ್ಲಿರುವ ದೇವಸ್ಥಾನಗಳ ಆಸ್ತಿ ಸಮೀಕ್ಷೆ ನಡೆಸುವಂತೆ ಮುಜರಾಯಿ, ವಕ್ಪ್ ಮತ್ತು ಹಜ್ ಸಚಿವರಾದ ಶಶಿಕಲಾ ಜೊಲ್ಲೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಮುಜರಾಯಿ, ಹಜ್ ಮತ್ತು ವಕ್ಫ್ ಸಚಿವೆಯಾದ ಮೇಲೆ ಬುಧವಾರ ಶಶಿಕಲಾ ...

ಒಂದೇ ದಿನ ಕರ್ನಾಟಕದ ಈ ಮೂರು ಕ್ಷೇತ್ರಕ್ಕೆ ಭೇಟಿ ನೀಡಿ, ಕಾಶಿ ಯಾತ್ರೆಯಷ್ಟು ಪುಣ್ಯ ಪಡೆಯಿರಿ

ಶಿಕಾರಿಪುರ: ಹುಚ್ಚರಾಯಸ್ವಾಮಿ ದೇವಾಲಯದ ಹುಂಡಿ ಎಣಿಕೆ ಕಾರ್ಯ ದಾಖಲೆ ಹಣ ಸಂಗ್ರಹ!

ಕಲ್ಪ ಮೀಡಿಯಾ ಹೌಸ್ ಶಿಕಾರಿಪುರ: ತಾಲೂಕಿನ ಹುಚ್ಚರಾಯಸ್ವಾಮಿ ದೇವಾಲಯದ ಹುಂಡಿಯ ಕಾಣಿಕೆಯ ಹಣವನ್ನು ಮುಜರಾಯಿ ಇಲಾಖೆ ಸಿಬ್ಬಂದಿಗಳು ನಡೆಸಿದ ಎಣಿಕೆ ಕಾರ್ಯದಲ್ಲಿ 12,66,025 ಸಂಗ್ರಹವಾಗಿದೆ. ತಹಶಿಲ್ದಾರ ಎಂ.ಪಿ ಕವಿರಾಜ್ ಅವರ ನೇತೃತ್ವದಲ್ಲಿ ಶುಕ್ರವಾರ ಬೆಳಗ್ಗೆಯಿಂದಲೇ ಹುಂಡಿ ಕಾಣಿಕೆ ಏಣಿಕೆ ಕಾರ್ಯ ನಡೆದಿದ್ದು, ...

ಬೆಂಗಳೂರಿನ ಮಿಂಟೋ ಆಂಜನೇಯ ಸ್ವಾಮಿ ಸನ್ನಿಧಿಯಲ್ಲಿ ಹನುಮನ ಜಯಂತಿ

ಬೆಂಗಳೂರಿನ ಮಿಂಟೋ ಆಂಜನೇಯ ಸ್ವಾಮಿ ಸನ್ನಿಧಿಯಲ್ಲಿ ಹನುಮನ ಜಯಂತಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ಬೆಂಗಳೂರು ನಗರದ ಚಾಮರಾಜಪೇಟೆಯ ಆಲೂರು ವೆಂಕಟರಾವ್ ರಸ್ತೆಯಲ್ಲಿರುವ ಮಿಂಟೋ ಕಣ್ಣಿನ ಆಸ್ಪತ್ರೆ ಎದುರಿಗೆ ಇರುವ ಆಂಜನೇಯ ಸ್ವಾಮಿ ಸನ್ನಿಧಿಯಲ್ಲಿ ಹನುಮನ ಜಯಂತಿ ಆಚರಿಸಲಾಯಿತು. ಕೋವಿಡ್19 ನಿಯಾಮಾನುಸಾರ ದೇವಾಲಯಕ್ಕೆ ಹನುಮನ ದರ್ಶನಕ್ಕೆ ಬರುತ್ತಿದ್ದ ಭಕ್ತರು ಮಾಸ್ಕ್‌ ...

ಸಿಗಂಧೂರು ದೇವಾಲಯ ಮುಜರಾಯಿ ಇಲಾಖೆಗೆ? ಚರ್ಚಿಸಿ ತೀಮಾನ: ಸಿಎಂ ಯಡಿಯೂರಪ್ಪ

ಸಿಗಂಧೂರು ದೇವಾಲಯ ಮುಜರಾಯಿ ಇಲಾಖೆಗೆ? ಚರ್ಚಿಸಿ ತೀಮಾನ: ಸಿಎಂ ಯಡಿಯೂರಪ್ಪ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿಕಾರಿಪುರ: ಸಿಗಂಧೂರು ಚೌಡೇಶ್ವರಿ ದೇವಾಲಯವನ್ನು ಮುಜರಾಯಿ ಇಲಾಖೆಗೆ ಸೇರಿಸುವ ಕುರಿತಾಗಿ ಜಿಲ್ಲೆಯ ಸಚಿವರು, ಶಾಸಕರು ಹಾಗೂ ಜಿಲ್ಲಾಧಿಕಾರಿಗಳೊಂದಿಗೆ ಚರ್ಚಿಸಿದ ನಂತರವಷ್ಟೆ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ಈ ಕುರಿತಂತೆ ಸುದ್ದಿಗಾರರೊಂದಿಗೆ ಮಾತನಾಡಿದ ...

ರಾಜ್ಯದ ಯಾವೆಲ್ಲಾ ದೇವಾಲಯಗಳಿಗೆ ಆನ್’ಲೈನ್ ಮೂಲಕ ಸೇವೆ ಸಲ್ಲಿಸಬಹುದು? ಇಲ್ಲಿದೆ ಸಂಫೂರ್ಣ ಮಾಹಿತಿ

ರಾಜ್ಯದ ಯಾವೆಲ್ಲಾ ದೇವಾಲಯಗಳಿಗೆ ಆನ್’ಲೈನ್ ಮೂಲಕ ಸೇವೆ ಸಲ್ಲಿಸಬಹುದು? ಇಲ್ಲಿದೆ ಸಂಫೂರ್ಣ ಮಾಹಿತಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ಕೊರೋನಾ ವೈರಸ್ ಮಹಾಮಾರಿಯ ಹೊಡೆತ ಅಕ್ಷರಶಃ ಎಂತವರನ್ನೂ ನಡುಗಿಸಿದೆ. ಮನೆಯಿಂದ ಹೊರಕ್ಕೆ ಹೋಗಲು ಅದರಲ್ಲೂ ದೂರದ ಊರುಗಳಿಗೆ ತೆರಳಲು ಹತ್ತು ಬಾರಿ ಯೋಚಿಸುವಂತೆ ಮಾಡಿದೆ. ರಾಜ್ಯದ ಪರಿಸ್ಥಿತಿ ಹೀಗಿದ್ದಾಗ ನೆಚ್ಚಿನ ಧಾರ್ಮಿಕ ಕ್ಷೇತ್ರಗಳಿಗೆ ತೆರಳುವುದೂ ...

Page 1 of 2 1 2
  • Trending
  • Latest
error: Content is protected by Kalpa News!!