Tuesday, August 18, 2026
Advertisement
ADVERTISEMENT

Tag: ಮೆಡಿಕವರ್ ಆಸ್ಪತ್ರೆ

26 ವರ್ಷದ ಯುವಕನಿಗೆ ಮರುಜೀವ ಕೊಟ್ಟ ಮೆಡಿಕವರ್ ಆಸ್ಪತ್ರೆ | ಏನಾಗಿತ್ತು ಯುವಕನಿಗೆ?

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು(ವೈಟ್‌ಫೀಲ್ಡ್)  | ಒಂದೂವರೆ ವರ್ಷಕ್ಕೂ ಹೆಚ್ಚು ಕಾಲ ಗಂಭೀರ ಸಮಸ್ಯೆಯಿಂದ ಬಳಲುತ್ತಿದ್ದ ಪಶ್ಚಿಮ ಬಂಗಾಳದ 26 ವರ್ಷದ ಯುವಕನಿಗೆ ವೈಟ್‌ಫೀಲ್ಡ್‌ನ ಮೆಡಿಕವರ್ ಆಸ್ಪತ್ರೆಯಲ್ಲಿ #MedicoverHospital ಯಶಸ್ವಿ ಚಿಕಿತ್ಸೆ ನೀಡಲಾಗಿದ್ದು, ಇದೀಗ ಅವರು ಹೊಸ ಜೀವನವನ್ನು ಆರಂಭಿಸಿದ್ದಾರೆ. ...

ಡಯಾಲಿಸಿಸ್ ಅಂತಿಮವಲ್ಲ | ಮೃತ ದಾನಿದಾರ ಕಿಡ್ನಿಯಿಂದ ರೋಗಿಗೆ ಹೊಸ ಬದುಕು

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು, ವೈಟ್‌ಫೀಲ್ದ್‌  | ಇದು 38 ವರ್ಷಗಳಿಂದ ಡಯಾಲಿಸಿಸ್'ನಿಂದ ಮುಕ್ತಿ ಪಡೆದು ಉತ್ತಮ ಕಿಡ್ನಿ ಕಾರ್ಯಕ್ಷಮತೆಯ ಜೀವನ ಅರಂಭಿಸಿರುವ ವ್ಯಕ್ತಿಯೊಬ್ಬರ ಕಥೆ. ಇದಕ್ಕೆ ಆಸರೆಯಾಗಿದ್ದು, ಬೆಂಗಳೂರಿನ ಪ್ರತಿಷ್ಠಿತ ಮೆಡಿಕವರ್ ಆಸ್ಪತ್ರೆ... ಹೌದು... 48 ವರ್ಷದ ಉನ್ನಿಕೃಷ್ಣನ್ ...

ಚಳಿಗಾಲದಲ್ಲಿ ನಿಮ್ಮ ಮಕ್ಕಳ ಚರ್ಮ ಹೀಗಾದರೆ ನಿರ್ಲಕ್ಷಿಸದಿರಿ | ಮೆಡಿಕವರ್ ವೈದ್ಯರ ಎಚ್ಚರಿಕೆ

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  | ಚಳಿಗಾಲವನ್ನು #Winter ಆರಾಮದಾಯಕ ಋತುವೆಂದು ಭಾವಿಸಿದರೂ, ವೈದ್ಯರ ಪ್ರಕಾರ ಚಳಿಯ ವಾತಾವರಣವು ಯಾವುದೇ ಸ್ಪಷ್ಟ ಲಕ್ಷಣಗಳಿಲ್ಲದೆ ಚರ್ಮಕ್ಕೆ ಮೌನವಾಗಿ ಹಾನಿ ಉಂಟುಮಾಡಬಹುದು. ಈ ಸಮಸ್ಯೆಗಳು ನಿಧಾನವಾಗಿ ಜಾಸ್ತಿಯಾಗುತ್ತಾ, ಗಂಭೀರ ಹಂತಕ್ಕೆ ಬಂದಾದ ಮಾತ್ರ ...

ನಿಮಗೂ ಹೊಟ್ಟೆ ಹಿಂಸೆ ಇದೆಯಾ? ಹಾಗಾದ್ರೆ `ವಿಂಟರ್ ಪಾರ್ಟಿ ಸಿಂಡ್ರೋಮ್’ ಇರಬಹುದು | ಏನಿದು ಕಾಯಿಲೆ?

ಕಲ್ಪ ಮೀಡಿಯಾ ಹೌಸ್  |  ವಿಶೇಷ ಲೇಖನ  |ಪ್ರತಿ ವರ್ಷ ಚಳಿಗಾಲದಲ್ಲಿ ಬರುವ ಹಬ್ಬದಲ್ಲಿ, ಬೆಂಗಳೂರು ಮೆಡಿಕವರ್ ಆಸ್ಪತ್ರೆಗಳಲ್ಲಿ ಹೊಟ್ಟೆ ಸಂಬಂಧಿತ (ಗ್ಯಾಸ್ಟ್ರೋ) ಹೊರರೋಗಿ ವಿಭಾಗ (OPD) ಮತ್ತು ತುರ್ತು ಚಿಕಿತ್ಸಾ ಪ್ರಕರಣಗಳಲ್ಲಿ ಸುಮಾರು 20–25% ಏರಿಕೆ ಕಾಣಿಸುತ್ತಿದೆ. ವಿಶೇಷವಾಗಿ ಡಿಸೆಂಬರ್‌ನಿಂದ ...

ಸರಿಯಾದ ಸಮಯ, ಸೂಕ್ತ ವೈದ್ಯರ ಬಳಿ ಚಿಕಿತ್ಸೆ | ಹಲವು ಪರೀಕ್ಷೆಗಳೇ ಅನಗತ್ಯ

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು, ವೈಟ್‌ ಫಿಲ್ದ್‌  | ಮಧ್ಯಪ್ರಾಚ್ಯದ ರೋಗಿಯೊಬ್ಬರು ಕೆಮ್ಮು, ಉಸಿರಾಟದ ತೊಂದರೆ ಮತ್ತು ಬಲ ಶ್ವಾಸಕೋಶದಲ್ಲಿ ಸಮಸ್ಯೆಯಿಂದ ಬಳಲುತ್ತಿದ್ದರು. ಪ್ರಾಥಮಿಕ ಎಕ್ಸ್-ರೆ ಮತ್ತು ಸಿಟಿ ಸ್ಕ್ಯಾನ್‌ನಲ್ಲಿ ಅವರಿಗೆ ಶ್ವಾಸಕೋಶದ ಕ್ಯಾನ್ಸರ್ #Lung cancer ಇದೆ ಎಂದು ...

ತಕ್ಷಣದ ನಿರ್ಣಯ & ತುರ್ತು ಶಸ್ತ್ರಚಿಕಿತ್ಸೆ | 16 ವರ್ಷದ ಬಾಲಕನ ಪ್ರಾಣ ಉಳಿಸಿದ ಮೆಡಿಕವರ್ ವೈದ್ಯರು

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು, ವೈಟ್‌ ಫೀಲ್ದ್‌  | 16 ವರ್ಷದ ಹುಡುಗನಿಗೆ ನಿಗೆ ಹೊಟ್ಟೆನೋವು ಮತ್ತು ವಾಂತಿಯಿಂದ ನರಳುತ್ತಿದ್ದಕ್ಕೆ ಮೆಡಿಕವರ್ ಆಸ್ಪತ್ರೆಗೆ ದಾಖಲಾಗಿತ್ತು. ಹೊಟ್ಟೆ ಊದಿಕೊಂಡಿದ್ದ ಕಾರಣ ತಕ್ಷಣ ಮಾಡಲಾದ ಸಿಟಿ ಸ್ಕ್ಯಾನ್‌ನಲ್ಲಿ ಆತನಿಗೆ ಒಂದು ಅಪರೂಪದ ಖಾಯಿಲೆ ...

ಪತಿಯ ಜೀವ ಉಳಿಸಲು ಮೂತ್ರಪಿಂಡ ದಾನ ಮಾಡಿದ ಪತ್ನಿ

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು - ವೈಟ್‌ ಫೀಲ್ದ್‌  | ಪಶ್ಚಿಮ ಬಂಗಾಳದ 41 ವರ್ಷದ ವ್ಯಕ್ತಿಯೊಬ್ಬರಿಗೆ ಕೇವಲ 3 ವರ್ಷಗಳ ಡಯಾಬಿಟೀಸ್‌ನಿಂದ ಮೂತ್ರಪಿಂಡ ವೈಫಲ್ಯ ಉಂಟಾಯಿತು. ಪತಿಯ ಬದುಕು ಉಳಿಸಲು ಪತ್ನಿಯೇ ತನ್ನ ಮೂತ್ರಪಿಂಡವನ್ನು ದಾನ ಮಾಡಿದ್ದು, ಮೆಡಿಕವರ್ ...

ವೈದ್ಯಕೀಯ ಸಾಧನೆ | ರೋಬೋಟಿಕ್ ಸರ್ಜರಿ ಮೂಲಕ 90ರ ವೃದ್ಧನಿಗೆ ಮರುಜೀವ

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು(ವೈಟ್ ಫೀಲ್ಡ್)  | ಗಂಭೀರ ಆರೋಗ್ಯ ಸಮಸ್ಯೆಯಿಂದ ಪ್ರಾಣಾಪಾಯದಲ್ಲಿದ್ದ 90 ವರ್ಷದ ವೃದ್ಧರೊಬ್ಬರಿಗೆ ಮಾನವೀಯತೆ ಹಾಗೂ ಅತ್ಯಾಧುನಿಕ ವೈದ್ಯಕೀಯ ತಂತ್ರಜ್ಞಾನ ಸಹಾಯದಲ್ಲಿ ರೋಬೋಟಿಕ್ ಸರ್ಜರಿ ಮಾಡಿದ ಮೆಡಿಕವರ್ ಆಸ್ಪತ್ರೆಯ ವೈದ್ಯರು ಮರು ಜೀವ ನೀಡಿದ್ದಾರೆ. ಕಳೆದ ...

ಮೆಡಿಕವರ್ ಆಸ್ಪತ್ರೆ – ವರ್ಲ್ಡ್ ಹಾರ್ಟ್ ಡೇ ಅಂಗವಾಗಿ ವಾಕ್‌ಥಾನ್

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  | ಮೆಡಿಕವರ್ ಆಸ್ಪತ್ರೆ, ವೈಟ್‌ಫೀಲ್ಡ್ ನಲ್ಲಿ ವರ್ಲ್ಡ್ ಹಾರ್ಟ್ ಡೇ ಪ್ರಯುಕ್ತ ವಾಕ್‌ಥಾನ್ ಆಯೋಜಿಸಲಾಯಿತು. ಹೃದಯ ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸುವುದು ಹಾಗೂ ತಡೆಗಟ್ಟುವ ಜೀವನಶೈಲಿಯನ್ನು ಉತ್ತೇಜಿಸುವುದು ಈ ಕಾರ್ಯಕ್ರಮದ ಉದ್ದೇಶವಾಗಿತ್ತು. ಬೆಳಿಗ್ಗೆ 6:30 ...

Page 1 of 4 1 2 4
  • Trending
  • Latest
error: Content is protected by Kalpa News!!