ಪುಲ್ವಾಮಾ ಹುತಾತ್ಮರಿಗೆ ಮೈಸೂರು ಜಿಲ್ಲಾ ಬ್ರಾಹ್ಮಣ ಸಂಘದಿಂದ ಶ್ರದ್ಧಾಂಜಲಿ
ಮೈಸೂರು: ಜಮ್ಮು ಕಾಶ್ಮೀರದಲ್ಲಿ ಹುತಾತ್ಮರಾದ ವೀರಯೋಧರಿಗೆ ಜಿಲ್ಲಾ ಬ್ರಾಹ್ಮಣ ಸಂಘದ ವತಿಯಿಂದ ನಗರದ ಇಟ್ಟಿಗೆಗೂಡಿನಲ್ಲಿರುವ ಸಂಘದ ಕಚೇರಿ ಮುಂಭಾಗ ಇಂದು ಶ್ರದ್ಧಾಂಜಲಿ ಸಲ್ಲಿಸಲಾಯಿತು. ಮೈಸೂರು ಜಿಲ್ಲಾ ಬ್ರಾಹ್ಮಣ ...
Read more