ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು
February 4, 2026
ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್: ಬೆಳಗಾವಿ–ಬೆಂಗಳೂರು–ಹುಬ್ಬಳ್ಳಿ ವಿಶೇಷ ರೈಲು
November 21, 2026
Kalpa Media House | Hyderabad | Megha Engineering and Infrastructures Limited (MEIL) Group has raised approximately $700 million through an...
Read moreDetailsಕಲ್ಪ ಮೀಡಿಯಾ ಹೌಸ್ | ಮೈಸೂರು | ದೃಷ್ಟಿದೋಷ (Visual Impairment) ಹೊಂದಿರುವ ರೈಲ್ವೆ ನೌಕರರು ತಮ್ಮ ದೈನಂದಿನ ಕಚೇರಿ ಕಾರ್ಯಗಳನ್ನು ಹೆಚ್ಚು ಸುಲಭವಾಗಿ, ಸ್ವತಂತ್ರವಾಗಿ ಮತ್ತು ಪರಿಣಾಮಕಾರಿಯಾಗಿ ನಿರ್ವಹಿಸುವ ಉದ್ದೇಶದಿಂದ (SWR) ನೈರುತ್ಯ ರೈಲ್ವೆಯ ಮೈಸೂರು (Mysore) ವಿಭಾಗವು ವಿಶೇಷ ...
ಕಲ್ಪ ಮೀಡಿಯಾ ಹೌಸ್ | ಬೆಂಗಳೂರು/ತುಮಕೂರು | ಮಲ್ಲಸಂದ್ರ ಮತ್ತು ಗುಬ್ಬಿ ನಡುವಿನ ಲೆವೆಲ್ ಕ್ರಾಸಿಂಗ್ ಗೇಟ್ ಸಂಖ್ಯೆ 48 (LC-48)ರಲ್ಲಿ ಆರ್ಸಿಸಿ ಬಾಕ್ಸ್ಗಳನ್ನು ಅಳವಡಿಸುವ ಕಾಮಗಾರಿ ಕೈಗೊಳ್ಳಲಾಗಿದ್ದು, ಈ ಹಿನ್ನೆಲೆಯಲ್ಲಿ ಸೇರಿದಂತೆ 19 ರೈಲುಗಳ ಸಂಚಾರದಲ್ಲಿ ತಾತ್ಕಾಲಿಕ ಬದಲಾವಣೆ ಮಾಡಲಾಗಿದೆ ...
ಕಲ್ಪ ಮೀಡಿಯಾ ಹೌಸ್ | ಹಾಸನ/ಮೈಸೂರು | ಹಾಸನ ಮತ್ತು ಹೊಳೆನರಸೀಪುರ ರೈಲು ನಿಲ್ದಾಣಗಳ ಯಾರ್ಡ್ಗಳಲ್ಲಿ ಅತ್ಯಗತ್ಯ ನಿರ್ವಹಣಾ ಕಾಮಗಾರಿಗಳನ್ನು ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಕುವೆಂಪು ಎಕ್ಸ್'ಪ್ರೆಸ್ ಸೇರಿ (Shivamogga) ಶಿವಮೊಗ್ಗದ 3 ರೈಲುಗಳ ಸಂಚಾರದಲ್ಲಿ ಬದಲಾವಣೆ ಮಾಡಲಾಗಿದೆ ಎಂದು ನೈಋತ್ಯ ರೈಲ್ವೆ ...
ಕಲ್ಪ ಮೀಡಿಯಾ ಹೌಸ್ | ಮೈಸೂರು | ದೇಶ ವಿಭಜನೆಯ ಸಂದರ್ಭದಲ್ಲಿ ಲಕ್ಷಾಂತರ ಜನರು ಅನುಭವಿಸಿದ ಅಪಾರ ನೋವು, ಸಂಕಷ್ಟ, ಸ್ಥಳಾಂತರ ಹಾಗೂ ಜೀವಹಾನಿಯನ್ನು ಸ್ಮರಿಸುವ ಉದ್ದೇಶದಿಂದ ಆಗಸ್ಟ್ 14ರಂದು ದೇಶಾದ್ಯಂತ ಆಚರಿಸಲಾಗುವ (Partition Horrors Remembrance Day) ವಿಭಜನೆಯ ಕರಾಳತೆಯ ...
ಕಲ್ಪ ಮೀಡಿಯಾ ಹೌಸ್ | ಮೈಸೂರು | ಮೈಸೂರು ವಿಭಾಗದ ಶ್ರೀವಾಗಿಲು ಮತ್ತು ಯಡಕುಮರಿ ರೈಲು ನಿಲ್ದಾಣಗಳ ನಡುವಿನ ಹಳಿ ನಿರ್ವಹಣೆ ಹಾಗೂ ಎಂಜಿನಿಯರಿಂಗ್ ಕಾಮಗಾರಿಗಳ ಹಿನ್ನೆಲೆಯಲ್ಲಿ ಲೈನ್ ಬ್ಲಾಕ್ ಕೈಗೊಳ್ಳಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಅಕ್ಟೋಬರ್ ಮತ್ತು ನವೆಂಬರ್ ತಿಂಗಳಲ್ಲಿ ವಿವಿಧ ...
ಕಲ್ಪ ಮೀಡಿಯಾ ಹೌಸ್ | ಮೈಸೂರು | ನಗರದ ಕೇರ್ಗಳ್ಳಿಯಲ್ಲಿ ಆಯೋಜಿಸಲಾಗುತ್ತಿರುವ ‘ನಿನಾದ ಗೃಹ ಸಂಗೀತ’ ಸಂಗೀತ ಕಛೇರಿ ಸರಣಿಯ 18ನೇ ಕಾರ್ಯಕ್ರಮ ಆಗಸ್ಟ್ 16ರಂದು ಭಾನುವಾರ ಸಂಜೆ 6 ಗಂಟೆಗೆ ನಡೆಯಲಿದೆ. ಕೇರ್ಗಳ್ಳಿಯ ರಿಷಭ್ ಸಿದ್ಧಿ ಲೇಔಟ್ನಲ್ಲಿರುವ ‘ನಿನಾದ’ದಲ್ಲಿ ನಡೆಯಲಿರುವ ...
ಕಲ್ಪ ಮೀಡಿಯಾ ಹೌಸ್ | ಮೈಸೂರು | ನೈರುತ್ಯ ರೈಲ್ವೆಯ (SWR) ಮಹಾಪ್ರಬಂಧಕರಾದ ಪಿ. ಅನಂತ್ ಅವರು ಆ.5ರಂದು ಮೈಸೂರು (Mysuru) ರೈಲ್ವೆ ವಿಭಾಗದ ವಿವಿಧ ಘಟಕಗಳು, ಮೂಲಸೌಕರ್ಯ ಹಾಗೂ ಅಭಿವೃದ್ಧಿ ಕಾಮಗಾರಿಗಳ ಸಮಗ್ರ ಪರಿಶೀಲನೆ ನಡೆಸಿದರು. ಪರಿಶೀಲನೆಯ ವೇಳೆ ರೈಲ್ವೆ ...
ಕಲ್ಪ ಮೀಡಿಯಾ ಹೌಸ್ | ಮೈಸೂರು | ಮೈಸೂರಿನ (Mysuru) ಸೋಸಲೆ ಶ್ರೀ ವ್ಯಾಸರಾಜರ ಮಹಾ ಸಂಸ್ಥಾನ ಮಠದ ಶ್ರೀ ವಿದ್ಯಾಶ್ರೀಶ ತೀರ್ಥ ಸ್ವಾಮೀಜಿ ಅವರ ದಶಮ ಚಾತುರ್ಮಾಸ್ಯ (Chaturmasya) ಉತ್ಸವ ಕಾರ್ಯಕ್ರಮವು ತಿರುಮಕೂಡಲು ಮಠದಲ್ಲಿ ಆಗಸ್ಟ್ 8 ರಿಂದ ಸೆಪ್ಟೆಂಬರ್ ...
ಕಲ್ಪ ಮೀಡಿಯಾ ಹೌಸ್ | ಮಂಗಳೂರು/ಬೆಂಗಳೂರು | ಮೈಸೂರು ವಿಭಾಗದ ಯಡಕುಮರಿ–ಶ್ರೀವಾಗಿಲು ರೈಲು ಮಾರ್ಗ ಮಧ್ಯೆ 01.08.2026 ರಂದು ಸಂಭವಿಸಿದ ಭೂಕುಸಿತದ (Landslide) ಪರಿಣಾಮವಾಗಿ ಕೆಳಗಿನ ರೈಲುಗಳ ಸಂಚಾರವನ್ನು ರದ್ದುಗೊಳಿಸಲಾಗಿದೆ. ಈ ಕುರಿತಂತೆ ನೈಋತ್ಯ ರೈಲ್ವೆ ಅಧಿಕಾರಿಗಳು ಮಾಹಿತಿ ನೀಡಿದ್ದು, ಭೂಕುಸಿತ ...
ಕಲ್ಪ ಮೀಡಿಯಾ ಹೌಸ್ | ಮೈಸೂರು | ವಿಶ್ವ ಪ್ರಸಿದ್ಧ ಮೈಸೂರು ದಸರಾ ಮಹೋತ್ಸವದ ಉದ್ಘಾಟನೆಯ ಗೌರವವನ್ನು ಶಿವರಾತ್ರೀಶ್ವರ ಮಹಾಸಂಸ್ಥಾನ ಮಠದ ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮೀಜಿ ಅವರಿಗೆ ನೀಡಬೇಕು ಎಂದು ಖ್ಯಾತ ನರರೋಗ ತಜ್ಞ, ಸಾಮಾಜಿಕ ಚಿಂತಕ ಹಾಗೂ ಬಿಜೆಪಿ ...
Copyright © 2026 Kalpa News. Designed by KIPL