Monday, October 12, 2026
Advertisement
ADVERTISEMENT

Tag: ಮೈಸೂರು

ಪ್ರಾಚೀನ ಗ್ರಂಥದ ಶಬ್ದದ ಅರ್ಥ ತಿಳಿದುಕೊಳ್ಳುವ ಪ್ರಯತ್ನ ಮಾಡಿ: ವಿದ್ವಾಂಸ ಜಗನ್ನಾಥ್ ಕರೆ

ಪ್ರಾಚೀನ ಗ್ರಂಥದ ಶಬ್ದದ ಅರ್ಥ ತಿಳಿದುಕೊಳ್ಳುವ ಪ್ರಯತ್ನ ಮಾಡಿ: ವಿದ್ವಾಂಸ ಜಗನ್ನಾಥ್ ಕರೆ

ಕಲ್ಪ ಮೀಡಿಯಾ ಹೌಸ್   |  ಮೈಸೂರು  | ಗ್ರಂಥ ಸಂಪಾದನೆ ಶಾಸ್ತçದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡವರಿಗೆ ಹೆಚ್ಚಿನ ಅಧ್ಯಯನದ ಅವಶ್ಯಕತೆ ಇದೆ ಎಂದು ಹಿರಿಯ ವಿದ್ವಾಂಸ ಡಾ. ಎಸ್. ಜಗನ್ನಾಥ ಹೇಳಿದರು. ಪ್ರಾಚ್ಯವಿದ್ಯಾ ಸಂಶೋಧನಾಲಯ (ಒಆರ್‌ಐ), ಇಂದಿರಾಗಾAಧಿ ರಾಷ್ಟಿçÃಯ ಕಲಾ ಕೇಂದ್ರ ...

ಬನಾರಸ್ ಹಿಂದು ವಿವಿ ರಾಷ್ಟ್ರಮಟ್ಟದ ಸ್ಪರ್ಧೆಯಲ್ಲಿ ಪ್ರಣವಾಚಾರ್ಯಗೆ ಸ್ವರ್ಣ ಪದಕ

ಬನಾರಸ್ ಹಿಂದು ವಿವಿ ರಾಷ್ಟ್ರಮಟ್ಟದ ಸ್ಪರ್ಧೆಯಲ್ಲಿ ಪ್ರಣವಾಚಾರ್ಯಗೆ ಸ್ವರ್ಣ ಪದಕ

ಕಲ್ಪ ಮೀಡಿಯಾ ಹೌಸ್  |  ಮೈಸೂರು  | ವಾರಾಣಸಿಯ ಬನಾರಸ್ ಹಿಂದು ವಿಶ್ವವಿದ್ಯಾಲಯದಲ್ಲಿ ಆಯೋಜಿಸಿದ್ದ ಸಂಸ್ಕೃತ ವಿವಿಗಳ ರಾಷ್ಟ್ರಮಟ್ಟದ 60ನೇ ಅಖಿಲ ಭಾರತ ಶಾಸ್ತ್ರೀಯ ಭಾಷಣ ಸ್ಪರ್ಧೆಯಲ್ಲಿ ಮೈಸೂರಿನ ಪ್ರಣವ ಆಚಾರ್ಯಗೆ ಪ್ರಥಮ ಬಹುಮಾನ ಸಹಿತ ಸ್ವರ್ಣ ಪದಕ ಲಭಿಸಿದೆ. ನಗರದ ...

ಮೈಸೂರಿನ ಉತ್ತರಾದಿ ಮಠದಲ್ಲಿ ಮಾ.20ರಿಂದ ಶ್ರೀ ಸತ್ಯಸಂತುಷ್ಟ ತೀರ್ಥರ ಆರಾಧನಾ ಮಹೋತ್ಸವ

ಮೈಸೂರಿನ ಉತ್ತರಾದಿ ಮಠದಲ್ಲಿ ಮಾ.20ರಿಂದ ಶ್ರೀ ಸತ್ಯಸಂತುಷ್ಟ ತೀರ್ಥರ ಆರಾಧನಾ ಮಹೋತ್ಸವ

ಕಲ್ಪ ಮೀಡಿಯಾ ಹೌಸ್  |  ಮೈಸೂರು  | ಅಗ್ರಹಾರದ ಉತ್ತರಾದಿ ಮಠದ ಶ್ರೀ ಧನ್ವಂತರಿ ಸನ್ನಿಧಾನದಲ್ಲಿ ಶ್ರೀ ಸತ್ಯ ಸಂತುಷ್ಟ ತೀರ್ಥರ ಆರಾಧನಾ ಮಹೋತ್ಸವದ ಅಂಗವಾಗಿ ಮಾ.20ರಿಂದ 22ರವರೆಗೆ ವಿಶೇಷ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗಿದೆ. ಮಾ.20ರ ಬೆಳಗ್ಗೆ 7ಕ್ಕೆ ಧಾನ್ಯಪೂಜೆ ...

ಮಾಜಿ ಸಂಸದ, ಕಾಂಗ್ರೆಸ್ ಉಪಾಧ್ಯಕ್ಷ ಆರ್. ಧ್ರುವನಾರಾಯಣ ನಿಧನ

ಮಾಜಿ ಸಂಸದ, ಕಾಂಗ್ರೆಸ್ ಉಪಾಧ್ಯಕ್ಷ ಆರ್. ಧ್ರುವನಾರಾಯಣ ನಿಧನ

ಕಲ್ಪ ಮೀಡಿಯಾ ಹೌಸ್   |  ಮೈಸೂರು  | ಮಾಜಿ ಸಂಸದ ಕಾಂಗ್ರೆಸ್ ಉಪಾಧ್ಯಕ್ಷರೂ ಆಗಿದ್ದ ಆರ್. ಧ್ರುವನಾರಾಯಣ (61) R Dhruvanarayan ಹೃದಯಾಘಾತದಿಂದ ನಿಧನರಾಗಿದ್ದಾರೆ ಆರ್. ಧ್ರುವನಾ,ರಾಯಣ ಅವರಿಗೆ ಶನಿವಾರ ಬೆಳಗ್ಗೆ ಎದೆ ನೋವು ಕಾಣಿಸಿಕೊಂಡಿತ್ತು. ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗ ಮಧ್ಯೆಯೇ ...

ವಿಶ್ವಮಟ್ಟದಲ್ಲಿ ಕರ್ನಾಟಕ ಸಂಗೀತ ಪರಿಚಯಿಸುವ ಹೊಣೆ ನಮ್ಮ ಮೇಲಿದೆ: ವಯೋಲಿನ್ ವಿದ್ವಾಂಸ ಡಾ. ಮಂಜುನಾಥ್

ಕಲ್ಪ ಮೀಡಿಯಾ ಹೌಸ್   |  ವಿಶೇಷ ಸಂದರ್ಶನ: ಶಿವಮೊಗ್ಗ ರಘುರಾಮ  | ಪ್ರಖ್ಯಾತ ಪಿಟೀಲು ವಿದ್ವಾಂಸ ಡಾ.ಮೈಸೂರು ಮಂಜುನಾಥ್ ಅವರು ಇಂಗ್ಲೆಂಡ್'ನ ಆಕ್ಸ್ಫರ್ಡ್ ವಿಶ್ವವಿದ್ಯಾನಿಲಯದಲ್ಲಿ ಉಪನ್ಯಾಸ ಮತ್ತು ಪ್ರಾತ್ಯಕ್ಷಿಕೆ ನೀಡಲು ಆಯ್ಕೆಯಾಗಿದ್ದಾರೆ. ವಿವಿಯ  ಸಂಗೀತ ಮತ್ತು ಲಲಿತ ಕಲೆಗಳ ವಿಭಾಗದಲ್ಲಿ ಮಂಜುನಾಥ್ ...

ಬುದ್ಧಿವಂತಿಕೆ ವಂಶ ಪಾರಂಪರ್ಯವಾಗಿ ಬರುವುದಿಲ್ಲ, ಅದನ್ನು ಬೆಳೆಸಿಕೊಳ್ಳಬೇಕು: ಸಿದ್ದರಾಮಯ್ಯ

ದಶಪಥ ಹೆದ್ದಾರಿ ಕ್ರೆಡಿಟ್ ನಮ್ಮ ಸರ್ಕಾರದ್ದು: ಸಂಸದ ಪ್ರತಾಪ್ ಸಿಂಹಗೆ ಮಾಜಿ ಸಿಎಂ ಸಿದ್ದರಾಮಯ್ಯ ತಿರುಗೇಟು

ಕಲ್ಪ ಮೀಡಿಯಾ ಹೌಸ್   |  ಮೈಸೂರು  | ಬೆಂಗಳೂರು-ಮೈಸೂರು ನಡುವಿನ ದಶಪಥ ಹೆದ್ದಾರಿಯ ಕ್ರೆಡಿಟ್ ನಮ್ಮ ಸರ್ಕಾರದ್ದು ಎಂದು ಸಂಸದ ಪ್ರತಾಪ್ ಸಿಂಹ Prathap Simha ಅವರಿಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ Siddaramaiah ತಿರುಗೇಟು ನೀಡಿದ್ದಾರೆ. ಈ ಕುರಿತಂತೆ ನಗರದಲ್ಲಿಂದು ಮಾತನಾಡಿದ ...

ಮಾ. 4 ಮತ್ತು 5: ಮೈಸೂರಿನಲ್ಲಿ ಹರಿದಾಸ ಸಾಹಿತ್ಯ, ಸಂಗೀತ, ನೃತ್ಯ ಸಂಭ್ರಮ

ಮಾ. 4 ಮತ್ತು 5: ಮೈಸೂರಿನಲ್ಲಿ ಹರಿದಾಸ ಸಾಹಿತ್ಯ, ಸಂಗೀತ, ನೃತ್ಯ ಸಂಭ್ರಮ

ಕಲ್ಪ ಮೀಡಿಯಾ ಹೌಸ್  |  ಮೈಸೂರು  |  ವಿಶೇಷ ಲೇಖನ: ಶಿವಮೊಗ್ಗ ರಘುರಾಮ  | ಸಾಂಸ್ಕೃತಿಕ ರಾಜಧಾನಿ ಮೈಸೂರಿನಲ್ಲಿ ಭರತನಾಟ್ಯ ಕ್ಷೇತ್ರದಲ್ಲಿ ನಾಲ್ಕು ದಶಕಗಳಿಂದ ಸುವಿಖ್ಯಾತವಾಗಿರುವ ನೃತ್ಯಾಲಯ ಟ್ರಸ್ಟ್ ಪ್ರದರ್ಶಕ ಕಲೆಗಳ ಅಕಾಡೆಮಿಯು `ನಲಿವಿನ ಪಯಣ-44' ಎಂಬ ಹರಿದಾಸ ಸಾಹಿತ್ಯ, ಸಂಗೀತ, ...

ತೆರೆಮರೆ ಸಾಧಕರ ಬಗ್ಗೆ ಸಂಶೋಧನೆಯಾಗಲಿ: ವಿದ್ವಾಂಸ ಡಾ.ಎಚ್.ವಿ. ನಾಗರಾಜ ರಾವ್ ಸಲಹೆ

ತೆರೆಮರೆ ಸಾಧಕರ ಬಗ್ಗೆ ಸಂಶೋಧನೆಯಾಗಲಿ: ವಿದ್ವಾಂಸ ಡಾ.ಎಚ್.ವಿ. ನಾಗರಾಜ ರಾವ್ ಸಲಹೆ

ಕಲ್ಪ ಮೀಡಿಯಾ ಹೌಸ್  |  ಮೈಸೂರು  | ಪ್ರಾಚ್ಯ ವಿದ್ಯೆಯು ಭಾರತದ ಸಂಸ್ಕೃತಿ ತಿಳಿಸುವುದರಿಂದ ಇಲ್ಲಿನ ಸಂಶೋಧನೆಯಿಂದ ಹೊರಬರುವ ಪುಸ್ತಕಗಳ ಸಂಖ್ಯೆಗಿಂತಲೂ, ಅಲ್ಲಿ ನಡೆಯುವ ಅಕ್ಷರ ಅಧ್ಯಯನಗಳು ಪ್ರಾಮುಖ್ಯತೆ ಪಡೆಯಬೇಕು ಎಂದು ವಿದ್ವಾಂಸ ಡಾ.ಎಚ್.ವಿ. ನಾಗರಾಜ ರಾವ್ ಆಶಯ ವ್ಯಕ್ತಪಡಿಸಿದರು. ಪ್ರಾಚ್ಯ ...

ಭಾರತೀಯ ಪ್ರಾಚೀನ ವಿದ್ಯೆಗಳ ರಕ್ಷಣೆಗೆ ಸಂಕಲ್ಪಿಸಿ: ಸೋಸಲೆ ಶ್ರೀ ವಿದ್ಯಾಶ್ರೀಶತೀರ್ಥ ಸ್ವಾಮೀಜಿ ಸಲಹೆ

ಭಾರತೀಯ ಪ್ರಾಚೀನ ವಿದ್ಯೆಗಳ ರಕ್ಷಣೆಗೆ ಸಂಕಲ್ಪಿಸಿ: ಸೋಸಲೆ ಶ್ರೀ ವಿದ್ಯಾಶ್ರೀಶತೀರ್ಥ ಸ್ವಾಮೀಜಿ ಸಲಹೆ

ಕಲ್ಪ ಮೀಡಿಯಾ ಹೌಸ್  |  ಮೈಸೂರು  | ಸನಾತನ ಭಾರತೀಯ ಸಂಸ್ಕೃತಿ ಮತ್ತು ಸಂಸ್ಕೃತ ಭಾಷೆಯ ರಕ್ಷಣೆ ಎಲ್ಲರ ಹೊಣೆಯಾಗಬೇಕು ಎಂದು ಶ್ರೀಮನ್ ಮಧ್ವಾಚಾರ್ಯ ಮೂಲ ಮಹಾಸಂಸ್ಥಾನ ಸೋಸಲೆ ಶ್ರೀ ವ್ಯಾಸರಾಜರ ಮಠದ ಪೀಠಾಧೀಶ ಡಾ. ಶ್ರೀ ವಿದ್ಯಾಶ್ರೀಶತೀರ್ಥ ಸ್ವಾಮೀಜಿ ಹೇಳಿದರು. ...

ಮಾರ್ಚ್ ತಿಂಗಳಲ್ಲಿ ಬೆಂಗಳೂರು-ಮೈಸೂರು ದಶಪಥ ರಸ್ತೆ ಲೋಕಾರ್ಪಣೆ: ಟೋಲ್ ಎಷ್ಟು?

ಮಾರ್ಚ್ ತಿಂಗಳಲ್ಲಿ ಬೆಂಗಳೂರು-ಮೈಸೂರು ದಶಪಥ ರಸ್ತೆ ಲೋಕಾರ್ಪಣೆ: ಟೋಲ್ ಎಷ್ಟು?

ಕಲ್ಪ ಮೀಡಿಯಾ ಹೌಸ್   |  ಮೈಸೂರು  | ಬೆಂಗಳೂರು-ಮೈಸೂರು ನಡುವಿನ ದಶಪಥ ಹೆದ್ದಾರಿ Bangalore-Mysore 10 lane road ಮುಂಬರುವ ಮಾರ್ಚ್ ತಿಂಗಳಿನ ವೇಳೆಗೆ ಲೋಕಾರ್ಪಣೆಯಾಗಲಿದೆ ಎಂದು ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ. ಈ ಕುರಿತಂತೆ ಮಾತನಾಡಿರುವ ಅವರು, ಈ ಹೆದ್ದಾರಿ ...

Page 51 of 67 1 … 50 51 52 … 67
  • Trending
  • Latest
error: Content is protected by Kalpa News!!