ಹತ್ತು ಹಲವು ಪ್ರತಿಭೆಗಳ ಆಗರ ಆಜ್ಞಾ ಸೋಹಮ್ ಎಂಬ ಯಕ್ಷ ಕನ್ನಿಕೆ
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಮಾತಾಪಿತರಿಂದ ಮಕ್ಕಳಿಗೆ ಭೌತಿಕವಾದ ಶರೀರ ಪ್ರಾಪ್ತವಾಗುತ್ತದೆ. ಈ ಭೌತಿಕವಾದ ಶರೀರದೊಂದಿಗೆ ರೂಪ ಸಾಮ್ಯತೆಗಳು, ಚಲನ-ವಲನ, ಮಾತು-ಕೃತಿ, ರೀತಿ-ನೀತಿ, ನಡತೆ-ನಡವಳಿಕೆಗಳು, ಸಂಸ್ಕಾರ-ಸಂಸ್ಕೃತಿ, ಹವ್ಯಾಸ-ಅಭ್ಯಾಸಗಳೂ ...
Read more