ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು
February 4, 2026
ಗೋವಾ ವಿರುದ್ಧ ಬೆಂಗಳೂರು ಎಫ್ಸಿ ತಂಡಕ್ಕೆ 2-0 ಅಂತರದ ಜಯ!
April 6, 2026
Kalpa Media House | New Delhi | The Hon’ble Minister of Railways inspected sample coaches developed with proposed interior design...
Read moreDetailsಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಇಂದು ಮುಂಜಾನೆಯೇ ವಿದ್ಯಾನಗರದ ದುರ್ಗಮ್ಮ ದೇವಾಲಯದ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಬೈಕ್ ಸವಾರರು ಧಾರುಣವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ರಸ್ತೆ ಕ್ರಾಸ್ ಮಾಡುತ್ತಿದ್ದ ಬೈಕ್ ಹಾಗೂ ಲಾರಿ ನಡುವೆ ಅಪಘಾತ ...
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಐಟಿಐ ಕಾಲೇಜಿನ ಬಳಿ ಇಂದು ಮಧ್ಯಾಹ್ನ ರಸ್ತೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ನಡೆದಿದೆ. ಇಂದು ಮಧ್ಯಾಹ್ನ ಘಟನೆ ನಡೆದಿದ್ದು, ಶಿವಮೊಗ್ಗದ ಕಡೆ ತೆರಳುತ್ತಿದ್ದ ಮಿನಿ ಲಾರಿಗೆ ಹಾಗೂ ಬೈಕ್ ನಡುವೆ ...
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಚಿತ್ರದುರ್ಗ: ಜಿಲ್ಲಾಧಿಕಾರಿಯವರು ಸಂಚರಿಸುತ್ತಿದ್ದ ಕಾರಿಗೆ ಸರ್ಕಾರಿ ಬಸ್ ವೇಗವಾಗಿ ಡಿಕ್ಕಿ ಹೊಡೆದಿದ್ದು, ಸ್ವಲ್ಪದಲ್ಲಿ ಭಾರೀ ಅನಾಹುತ ಸಂಭವಿಸಿದೆ. ಇಂದು ಮಧ್ಯಾಹ್ನ ಹೊಳಲ್ಕೆರೆ ಚಿತ್ರಹಳ್ಳಿ ಗ್ರಾಮದ ಪೆಟ್ರೋಲ್ ಬಂಕ್ ಸಮೀಪ ಬಳಿಯಲ್ಲಿ ಈ ಘಟನೆ ನಡೆದಿದ್ದು, ಜಿಲ್ಲಾಧಿಕಾರಿ ...
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಆಯನೂರು: ಇಲ್ಲಿನ ರಾಷ್ಟ್ರೀಯ ಹೆದ್ದಾರಿ 206ರಲ್ಲಿನ ಸನಿಹದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಇಬ್ಬರು ಸ್ಥಳದಲ್ಲೇ ಮೃತರಾಗಿದ್ದಾರೆ ಎಂದು ವರದಿಯಾಗಿದೆ. ಆಯನೂರು ಬಳಿಯ ವೀರಾಗಾನ ಬರಕೊಪ್ಪ ಬಳಿಯಲ್ಲಿ ಮರಳು ತುಂಬಿದ ಟಿಪ್ಪರ್ ಹಾಗೂ ಲಗೇಜ್ ಆಟೋ ...
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಎಂಆರ್’ಎಸ್ ಸರ್ಕಲ್ ಬಳಿಯಲ್ಲಿ ಬೈಕ್’ವೊಂದಕ್ಕೆ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಧಾರುಣವಾಗಿ ಸಾವನ್ನಪ್ಪಿರುವ ದುರ್ಘಟನೆ ಸಂಭವಿದೆ. ಅತಿ ವೇಗದಿಂದ ಬಂದ ಲಾರಿ ಬೈಕ್’ಗೆ ಡಿಕ್ಕಿ ಹೊಡೆದು, ಸವಾರನ ಮೇಲೆಯೇ ಹರಿದಿದೆ. ಪರಿಣಾಮವಾಗಿ ...
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಗೌರಿಬಿದನೂರು: ಖಾಸಗಿ ಗಾರ್ಮೆಂಟ್ಸ್'ನಿಂದ ಗೌರಿಬಿದನೂರಿಗೆ ಬರುತ್ತಿದ್ದ ಬಸ್ ಡಿವೈಡರ್’ಗೆ ಡಿಕ್ಕಿ ಹೊಡೆದು ಪಲ್ಟಿಯಾದ ಪರಿಣಾಮ 3 ನೌಕರರ ಸ್ಥಿತಿ ಗಂಭೀರವಾಗಿದ್ದು, 25ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಇಂದು ರಾತ್ರಿ ನಡೆದಿದೆ. ಕಾರ್ಖಾನೆಯ 55ಕ್ಕೂ ಅಧಿಕ ...
ಚಳ್ಳಕೆರೆ: ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸಂಭವಿಸಿದ ಅಪಘಾತದಲ್ಲಿ ಇಬ್ಬರು ಧಾರುಣವಾಗಿ ಸಾವನ್ನಪ್ಪಿರುವ ಘಟನೆ ಇಂದು ನಸುಕಿನಲ್ಲಿ ನಡೆದಿದೆ. ತಳಕು ಪೊಲೀಸ್ ಠಾಣಾ ವ್ಯಾಪ್ತಿಯ ಹಿರೇಹಳ್ಳಿ ಹತ್ತಿರ ರಾಷ್ಟ್ರೀಯ ಹೆದ್ದಾರಿ 150ರಲ್ಲಿ, ತಳಕು ಕಡೆಯಿಂದ ಮಣ್ಣು ತುಂಬಿಕೊಂಡು ಹೋಗುತ್ತಿದ್ದ ಟಿಪ್ಪರ್ ...
ಹಿರಿಯೂರು: ಖಾಸಗಿ ಬಸ್ ಮತ್ತು ಲಾರಿ ಡಿಕ್ಕಿಯಾಗಿ ಚಾಲಕ ವೆಂಕಟೇಶ(40) ಸ್ಥಳದಲ್ಲಿಯೇ ಮೃತಪಟ್ಟಿದ್ದು, ಭಾರೀ ಅನಾಹುತ ಸ್ವಲ್ಪದರಲ್ಲೇ ತಪ್ಪಿದೆ. ತಾಲೂಕಿನ ಹರ್ತಿಕೊಟೆ ಕಪಿಲೆಹಟ್ಟಿ ರಾಷ್ಟೀಯ ಹೆದ್ದಾರಿಯಲ್ಲಿ ಬಳಿ ಇಂದು ಬೆಳಗ್ಗೆ ಘಟನೆ ನಡೆದಿದ್ದು, ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ ಹೊಡೆದಿದ್ದರಿಂದ ...
ಹೊಸನಗರ: ತಾಲೂಕಿನ ಬಟ್ಟೆ ಮಲ್ಲಪ್ಪ ಬಳಿ ನಿನ್ನೆ ರಾತ್ರಿ ಸಂಭವಿಸಿದ ಕಾರೊಂದು ಅಡ್ಡಾದಿಡ್ಡಿ ಚಲಿಸಿದ ಪರಿಣಾಮ ಭೀಕರ ಸರಣಿ ಅಪಘಾತ ಸಂಭವಿಸಿದ್ದು, ಓರ್ವ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮಾರುತಿಪುರ ಕಡೆಯಿಂದ ಬಟ್ಟೆಮಲ್ಲಪ್ಪ ಕಡೆಗೆ ಅತಿ ವೇಗವಾಗಿ ಬಂದ ಕಾರೊಂದು ರಾಮಕೃಷ್ಣ ಶಾಲೆಯ ...
ಚಳ್ಳಕೆರೆ: ರಾಷ್ಟ್ರೀಯ ಹೆದ್ದಾರಿಯಲ್ಲಿ ಎತ್ತಿನ ಗಾಡಿಗೆ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಒಂದು ಎತ್ತು ಹಾಗೂ ಓರ್ವ ಸಾವನ್ನಪ್ಪಿರುವ ದುರ್ಘಟನೆ ನಡೆದಿದೆ. ನಗರದ ಬಳ್ಳಾರಿ ಹಾಗೂ ಬೆಂಗಳೂರು ರಸ್ತೆಯ ಎಸ್’ಆರ್’ಎಸ್ ಕಾಲೇಜಿನ ಸಮೀಪ ಇಂದು ಮುಂಜಾನೆ ಆರು ಗಂಟೆ ವೇಳೆಗೆ ...
Copyright © 2026 Kalpa News. Designed by KIPL