ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು
February 4, 2026
ಮೈಸೂರು-ತಾಳಗುಪ್ಪ, ಶಿವಮೊಗ್ಗ ಸೇರಿ 4 ರೈಲುಗಳು ಸಂಚಾರದಲ್ಲಿ ವ್ಯತ್ಯಯ
April 23, 2026
Kalpa Media House | Shikaripura | Kumadvathi Residential Central School (KRCS), Shikaripura, has achieved a 100% pass result in the...
Read moreDetailsಕಲ್ಪ ಮೀಡಿಯಾ ಹೌಸ್ | ಬೆಂಗಳೂರು/ಹುಬ್ಬಳ್ಳಿ | ಕರ್ನಾಟಕವು ತನ್ನ ರೈಲ್ವೆ ಮೂಲಸೌಕರ್ಯ #RailwayInfrastructure ವಿಸ್ತರಣೆಯಲ್ಲಿ ಮಹತ್ವದ ಘಟ್ಟವನ್ನು ತಲುಪಿ, ವೇಗ ಪಡೆದುಕೊಂಡಿದ್ದರೂ, ಭೂಸ್ವಾಧೀನ ಎನ್ನುವುದೇ ಒಂದು ಪ್ರಮುಖ ಅಡಚಣೆಯಾಗಿ ಪರಿಣಮಿಸಿದೆ. ಹೌದು... ರಾಜ್ಯದಾದ್ಯಂತ ಹಲವು ಪರಿವರ್ತನಾತ್ಮಕ ರೈಲು ಯೋಜನೆಗಳು ಪ್ರಗತಿಯಲ್ಲಿದ್ದು, ...
ಕಲ್ಪ ಮೀಡಿಯಾ ಹೌಸ್ | ರಾಣೆಬೆನ್ನೂರು | ಇಲ್ಲಿನ ರೈಲು ನಿಲ್ದಾಣ ಹಾಗೂ ಹೊಸದಾಗಿ ನಿರ್ಮಿಸಲಾದ ರೈಲ್ವೆ ವಸತಿ ಗೃಹಗಳ ಪರಿಶೀಲಿಸಿದ ನೈಋತ್ಯ ರೈಲ್ವೆ ಪ್ರಧಾನ ನಿರ್ವಾಹಕರಾದ ಮುಕುಲ್ ಸರನ್ ಮಾಥುರ್ ಅವರು, ಪ್ರಯಾಣಿಕರ ಸೌಕರ್ಯಗಳ ಹೆಚ್ಚಳ ಕುರಿತಾಗಿ ಚರ್ಚಿಸಿದರು. ನೈಋತ್ಯ ...
ಕಲ್ಪ ಮೀಡಿಯಾ ಹೌಸ್ | ರಾಣೆಬೆನ್ನೂರು | ಕಾಲ ಬದಲಾದಂತೆ ಸಾಮಾಜಿಕ ಸ್ಥರಗಳಲ್ಲಿ ಆಗುವ ಬದಲಾವಣೆಗೆ ಎಲ್ಲರೂ ಹೊಂದಿಕೊAಡು ಬಾಳುವುದನ್ನು ಕಲಿಯಬೇಕು ಎಂದು ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ K S Eshwarappa ಕರೆ ನೀಡಿದರು. ತಾಲೂಕಿನ ಕಾಕೋಳ ಗ್ರಾಮದಲ್ಲಿ ಆಯೋಜಿಸಲಾಗಿದ್ದ ...
ಕಲ್ಪ ಮೀಡಿಯಾ ಹೌಸ್ | ರಾಣೆಬೆನ್ನೂರು | ಕರಾವಳಿ-ಮಲೆನಾಡು-ಬಯಲುಸೀಮೆಯನ್ನು ಸಂಪರ್ಕಿಸುವ ರಾಣೆಬೆನ್ನೂರು-ಕೊಲ್ಲೂರು-ಬೈಂದೂರು ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯನ್ನು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸಿ ಎಂದು ಅಧಿಕಾರಿಗಳಿಗೆ ಸಂಸದ ಬಿ.ವೈ. ರಾಘವೇಂದ್ರ MPRaghavendra ಸೂಚಿಸಿದರು. ರಾಣೆಬೆನ್ನೂರು-ಕೊಲ್ಲೂರು-ಬೈಂದೂರು ರಾಷ್ಟ್ರೀಯ ಹೆದ್ದಾರಿ 766 ಸಿ Ranebennuru-Kolluru-Bynduru NH ಕಾಮಗಾರಿಯನ್ನು ...
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯವು ಅಂತರಾಷ್ಟ್ರೀಯ ಮಟ್ಟದ ವಿಶ್ವವಿದ್ಯಾಲಯವಾಗಿ ಹೊರಹೊಮ್ಮುವುದರಲ್ಲಿ ಯಾವುದೇ ಅನುಮಾನವಿಲ್ಲ. ಈ ನಿಟ್ಟಿನಲ್ಲಿ ಕೃಷಿ ವಿದ್ಯಾರ್ಥಿಗಳು ರೈತರ ಏಳ್ಗೆ ಮತ್ತು ಹಿತಕ್ಕಾಗಿ ತಮ್ಮ ಅಧ್ಯಯನ ನಡೆಸಬೇಕೆಂದು ...
ಕಲ್ಪ ಮೀಡಿಯಾ ಹೌಸ್ | ರಾಣೆಬೆನ್ನೂರು | ಗ್ರಾಮಾಂತರ ಪ್ರದೇಶದಿಂದ ಕಾಲೇಜಿಗೆ ತೆರಳುವ ವಿದ್ಯಾರ್ಥಿಗಳಿಗೆ ವ್ಯವಸ್ಥಿತ ಸಾರಿಗೆ ಸೌಲಭ್ಯ ಕಲ್ಪಿಸುವಂತೆ ಒತ್ತಾಯಿಸಿ ಎಬಿವಿಪಿ ವತಿಯಿಂದ ಕೆಎಸ್‌ಆರ್‌ಟಿಸಿ ಡಿಪೋ ಮ್ಯಾನೇಜರ್‌ಗೆ ಮನವಿ ಸಲ್ಲಿಸಲಾಯಿತು. 2021-2022ನೇ ಸಾಲಿನ ಸದಸ್ಯತ್ವ ನೋಂದಣಿ ಮಾಡುವ ಸಂದರ್ಭದಲ್ಲಿ ಅನೇಕ ...
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿಕಾರಿಪುರ: ಉತ್ತರ ಕರ್ನಾಟಕದ ಸಂಪರ್ಕ ಬೆಸೆಯುವ ಕೊಂಡಿಯಾಗಿರುವ ಶಿವಮೊಗ್ಗ-ಶಿಕಾರಿಪುರ-ರಾಣೆಬೆನ್ನೂರು ರೈಲು ಮಾರ್ಗದ ನಿರ್ಮಾಣಕ್ಕಾಗಿ 2021-22ನೆಯ ಸಾಲಿನ ಕೇಂದ್ರ ಮುಂಗಡ ಪತ್ರದಲ್ಲಿ 100 ಕೋಟಿ ರೂ.ಗಳನ್ನು ಕಾಯ್ದಿರಿಸಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ ಅವರು ತಿಳಿಸಿದ್ದಾರೆ. ಈ ...
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಶಿವಮೊಗ್ಗ-ರಾಣೆಬೆನ್ನೂರು ರೈಲು ಮಾರ್ಗದ ಯೋಜನೆಗೆ ಬಳಸಿಕೊಳ್ಳುವ ಕುಷ್ಕಿ ಜಮೀನಿಗೆ ಪ್ರತಿ ಎಕರೆಗೆ 1.5 ಕೋಟಿ ರೂ. ಪರಿಹಾರ ನೀಡಬೇಕು ಎಂದು ರೈತರು ಮನವಿ ಮಾಡಿದ್ದಾರೆ. ಈ ಕುರಿತಂತೆ ನಿರಾಶ್ರಿತ ರೈತರು ಜಿಲ್ಲಾ ಉಸ್ತುವಾರಿ ಸಚಿವ ...
Copyright © 2026 Kalpa News. Designed by KIPL