ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು
February 4, 2026
ಗೋವಾ ವಿರುದ್ಧ ಬೆಂಗಳೂರು ಎಫ್ಸಿ ತಂಡಕ್ಕೆ 2-0 ಅಂತರದ ಜಯ!
April 6, 2026
Kalpa Media House | New Delhi | The Hon’ble Minister of Railways inspected sample coaches developed with proposed interior design...
Read moreDetailsಕಲ್ಪ ಮೀಡಿಯಾ ಹೌಸ್ | ನವದೆಹಲಿ | ಅಯೋಧ್ಯೆಯಲ್ಲಿ #Ayodhya ರಾಮಮಂದಿರ ನಿಮಾರ್ಣವಾಗಬೇಕು ಎಂಬುದು ದೈವಿಕ ಕನಸಾಗಿದ್ದು, ಇದಕ್ಕಾಗಿಯೇ ವಿಧಿ ಪ್ರಧಾನಿ ನರೇಂದ್ರ ಮೋದಿ #NarendraModi ಅವರನ್ನು ಆಯ್ಕೆ ಮಾಡಿಕೊಂಡಿದೆ ಎಂದು ಬಿಜೆಪಿ ಹಿರಿಯ ನಾಯಕ ಎಲ್.ಕೆ. ಅಡ್ವಾಣಿ #LKAdvani ಭಾವನಾತ್ಮಕವಾಗಿ ...
ಕಲ್ಪ ಮೀಡಿಯಾ ಹೌಸ್ | ನವದೆಹಲಿ | ಜ.22ರಂದು ಅಯೋಧ್ಯೆಯಲ್ಲಿ #Ayodhya ಐತಿಹಾಸಿಕ ಕ್ಷಣವಾಗಿ ದಾಖಲಾಗಿರುವ ಬಾಲರಾಮನ #Ramalalla ಪ್ರತಿಷ್ಠಾಪನೆ ಹಿನ್ನೆಲೆಯಲ್ಲಿ ಇಂದಿನಿಂದ 11 ದಿನಗಳ ಕಾಲ ಪ್ರಧಾನಿ ನರೇಂದ್ರ ಮೋದಿ #PMNarendraModi ಅವರು ವಿಶೇಷ ವ್ರತವನ್ನು ಆರಂಭಿಸಿದ್ದಾರೆ. ಈ ಕುರಿತಂತೆ ...
ಕಲ್ಪ ಮೀಡಿಯಾ ಹೌಸ್ | ನವದೆಹಲಿ | ಜ.22ರಂದು ಅಯೋಧ್ಯೆಯಲ್ಲಿ #Ayodhya ನಡೆಯಲಿರುವ ರಾಮಮಂದಿರ #RamMandir ಉದ್ಘಾಟನೆಗೆ ನಾವು ಹೋಗುವುದಿಲ್ಲ ಎಂದು ಕಾಂಗ್ರೆಸ್ ಅಧಿಕೃತವಾಗಿ ಘೋಷಣೆ ಮಾಡಿದೆ. ಈ ಕುರಿತಂತೆ ಕಾಂಗ್ರೆಸ್ #Congress ನಾಯಕರ ಸಭೆಯ ನಂತರ ಅಧಿಕೃತ ಪ್ರಕಟಣೆ ಹೊರಡಿಸಲಾಗಿದ್ದು, ...
ಕಲ್ಪ ಮೀಡಿಯಾ ಹೌಸ್ | ಅಯೋಧ್ಯೆ | ಇದೇ 22ರಂದು ಪ್ರಾಣಪ್ರತಿಷ್ಠಾಪನೆಗೊಳ್ಳುತ್ತಿರುವ ಅಯೋಧ್ಯೆ #Ayodhya ರಾಮಮಂದಿರದ ಗರ್ಭಗುಡಿಗೆ ನಿರ್ಮಾಣ ಮಾಡಲಾಗಿರುವ ಚಿನ್ನದ ಲೇಪಿತ ಬಾಗಿಲುಗಳ #GoldenDoor ಮೊದಲ ಫೋಟೋ ಹೊರಬಿದ್ದಿದ್ದು, ಸಿಕ್ಕಾಪಟ್ಟೆ ವೈರಲ್ ಆಗಿದೆ. ಶ್ರೀರಾಮ ಜನ್ಮಭೂಮಿ ಟ್ರಸ್ಟ್ ದೇವಾಲಯದ ಗರ್ಭಗುಡಿ ...
ಕಲ್ಪ ಮೀಡಿಯಾ ಹೌಸ್ | ಹುಬ್ಬಳ್ಳಿ | ರಾಜ್ಯದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ನಿರ್ಮಾಣವಾಗಿದ್ದು, ಕಾಂಗ್ರೆಸ್ ಸರ್ಕಾರ ಜನರಲ್ಲಿ ಭಯ ಹುಟ್ಟಿಸುವ ಕೆಲಸ ಮಾಡುತ್ತಿದೆ. ಏಳೇ ತಿಂಗಳಲ್ಲಿ ಸರ್ಕಾರಕ್ಕೆ ಅಧಿಕಾರದ ಮದ ಏರಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ Basavaraka ...
ಕಲ್ಪ ಮೀಡಿಯಾ ಹೌಸ್ | ಅಯೋಧ್ಯೆ | ಜ.22ರಂದು ಲೋಕಾರ್ಪಣೆಗೊಳ್ಳಲಿರುವ ಕೋಟ್ಯಂತರ ಹಿಂದೂಗಳ ಆರಾಧ್ಯ ದೈವ ರಾಮಮಂದಿರಕ್ಕೆ #RamaMandir ಸರ್ಕಾರ ಕಂಡು ಕೇಳರಿಯದ ರೀತಿಯ ಹೈಟೆಕ್ ಭದ್ರತೆಯನ್ನು #HighTechSecurity ಕಲ್ಪಿಸುತ್ತಿದ್ದು, ರಕ್ಷಣೆಯೇ ಒಂದು ಮೈಲುಗಲ್ಲಾಗಿದೆ. ಈ ಕುರಿತಂತೆ ಉತ್ತರ ಪ್ರದೇಶದ ಕಾನೂನು ...
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ಶಿವಮೊಗ್ಗ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ Shimoga City Water Supply and Sewerage Board ನಿರ್ವಹಣಾ ವಿಭಾಗ ಮತ್ತು ಉಪವಿಭಾಗವು ಜ.7ರಿಂದ 2023-24 ನೇ ಸಾಲಿನ ನೀರಿನ ಕಂದಾಯ ...
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ರಾಮಮಂದಿರ Ramamandira ಉದ್ಘಾಟನೆಗಾಗಿ ಅಯೋಧ್ಯೆಗೆ Ayodhya ತೆರಳುವವರ ಮೇಲೆ ಗೋದ್ರಾ Godra ಘಟನೆ ರೀತಿಯಲ್ಲಿ ಮರುಕಳಿಸಬಹುದು ಎಂದು ಹೇಳಿಕೆ ನೀಡಿರುವ ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದರನ್ನು ಬಂಧಿಸಿ, ವಿಚಾರಣೆಗೆ ಒಳಪಡಿಸಬೇಕು ಎಂದು ಮಾಜಿ ...
ಕಲ್ಪ ಮೀಡಿಯಾ ಹೌಸ್ | ಬೆಂಗಳೂರು | ರಾಮಸೇವಕರನ್ನು ಬಂಧಿಸುವ ಮೂಲಕ ದ್ವೇಷ ರಾಜಕಾರಣ ಮಾಡುತ್ತಿರುವ ಕಾಂಗ್ರೆಸ್ ರಾಜ್ಯದಲ್ಲಿಯೂ ಅಂತ್ಯ ಕಾಣುವುದೂ ನಿಶ್ಚಿತ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ Basavaraja Bommai ಹೇಳಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, ...
ಕಲ್ಪ ಮೀಡಿಯಾ ಹೌಸ್ | ಕೊಪ್ಪಳ | ಹುಬ್ಬಳ್ಳಿಯಲ್ಲಿ ಕರಸೇವಕರ ಬಂಧನದಲ್ಲಿ ನಾವು ಯಾವುದೇ ದ್ವೇಷದ ರಾಜಕಾರಣ ಮಾಡುವುದಾಗಲಿ, ನಿರಪರಾಧಿಗಳನ್ನು ಬಂಧಿಸುವ ಕೆಲಸವಾಗಲಿ ಮಾಡಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ CMSiddaramaiah ಸ್ಪಷ್ಟಪಡಿಸಿದರು. ಅವರು ಇಂದು ಕೊಪ್ಪಳ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ...
Copyright © 2026 Kalpa News. Designed by KIPL