Friday, January 30, 2026
">
ADVERTISEMENT

Tag: ರಾಷ್ಟ್ರೀಯ ಹೆದ್ದಾರಿ

ಶಿವಮೊಗ್ಗ ರಿಂಗ್ ರಸ್ತೆ ಅಭಿವೃದ್ಧಿ ಭೂಸ್ವಾಧೀನದ ಅನುದಾನಕ್ಕಾಗಿ ಕೇಂದ್ರಕ್ಕೆ ಸಂಸದ ರಾಘವೇಂದ್ರ ಮನವಿ

ಶಿವಮೊಗ್ಗ ರಿಂಗ್ ರಸ್ತೆ ಅಭಿವೃದ್ಧಿ ಭೂಸ್ವಾಧೀನದ ಅನುದಾನಕ್ಕಾಗಿ ಕೇಂದ್ರಕ್ಕೆ ಸಂಸದ ರಾಘವೇಂದ್ರ ಮನವಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಬಾಕಿ ಉಳಿದಿರುವ ನಗರದ ರಿಂಗ್ ರಸ್ತೆ ಅಭಿವೃದ್ಧಿ ಪೂರ್ಣಗೊಳಿಸಲು ಕೇಂದ್ರದಿಂದ ಅನುದಾನು ನೀಡುವಂತೆ ಸಂಸದ ಬಿ.ವೈ. ರಾಘವೇಂದ್ರ ಅವರು ಮನವಿ ಮಾಡಿದ್ದಾರೆ. ಈ ಕುರಿತಂತೆ ಕೇಂದ್ರ ಭೂಸಾರಿಗೆ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿಯಾಗಿ ...

ಮುಂದಿನ ಎರಡು ವರ್ಷಗಳಲ್ಲಿ ಜಿಲ್ಲೆಯ ಚಿತ್ರಣವೇ ಬದಲಾಗಲಿದೆ: ಸಂಸದ ರಾಘವೇಂದ್ರ

ಮುಂದಿನ ಎರಡು ವರ್ಷಗಳಲ್ಲಿ ಜಿಲ್ಲೆಯ ಚಿತ್ರಣವೇ ಬದಲಾಗಲಿದೆ: ಸಂಸದ ರಾಘವೇಂದ್ರ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ರಸ್ತೆ, ಸೇತುವೆ, ವಿಮಾನ ನಿಲ್ದಾಣ, ನೀರಾವರಿ ಸೇರಿದಂತೆ ಮೂಲಸೌಕರ್ಯಗಳ ಅಭಿವೃದ್ದಿಗೆ ಹಿಂದೆಂದಿಗಿಂತಲೂ ಹೆಚ್ಚಿನ ಅನುದಾನ ಒದಗಿಸಲಾಗಿದ್ದು, ಮುಂದಿನ ಎರಡೂವರೆ ವರ್ಷಗಳಲ್ಲಿ ಜಿಲ್ಲೆಯ ಚಿತ್ರಣವೇ ಬದಲಾಗಲಿದೆ ಎಂದು ಸಂಸದ ಬಿ.ವೈ.ರಾಫವೇಂದ್ರ ತಿಳಿಸಿದರು. ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ ...

ಬಾಗಲಕೋಟೆ ಬಳಿ ಭೀಕರ ಅಪಘಾತ: ಸ್ಥಳದಲ್ಲೇ ಮೂವರ ಧಾರುಣ ಸಾವು

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬಾಗಲಕೋಟೆ: ಇಲ್ಲಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಧಾರುಣ ಘಟನೆ ನಡೆದಿದೆ. ಕೆರೂರ್ ಪಟ್ಟಣದ ಹೆಸ್ಕಾಂ ಕಚೇರಿ ಮುಂಭಾಗದ ಹುಬ್ಬಳ್ಳಿ-ಸೊಲ್ಲಾಪುರ ರಾಷ್ಟ್ರೀಯ ಹೆದ್ದಾರಿ ಬದಿಯ ಫುಟ್’ಪಾತ್ ಮೇಲಿನ ಅಂಗಡಿಗಳಿಗೆ ...

Big Breaking: ಪುಲ್ವಾಮಾ ಮಾದರಿಯಲ್ಲೇ ಬೈಕ್ ಮೂಲಕ ದಾಳಿ ಸಾಧ್ಯತೆ

Big Breaking: ಪುಲ್ವಾಮಾ ಮಾದರಿಯಲ್ಲೇ ಬೈಕ್ ಮೂಲಕ ದಾಳಿ ಸಾಧ್ಯತೆ

ಶ್ರೀನಗರ: ಪುಲ್ವಾಮಾದಲ್ಲಿ ಕಾರಿನ ಮೂಲಕ ಸ್ಪೋಟ ನಡೆಸಿ, 42 ಸಿಆರ್’ಪಿಎಫ್ ಯೋಧರ ಸಾವಿಗೆ ಕಾರಣವಾದ ಉಗ್ರರು ಈಗ ಮತ್ತೆ ಅಂತಹುದ್ದೇ ಇನ್ನೊಂದು ದಾಳಿಗೆ ಸಿದ್ದರಾಗಿದ್ದು, ಈ ಬಾರಿ ಬೈಕ್ ಬಳಸಿ ಸ್ಪೋಟ ನಡೆಸುವ ಸಾಧ್ಯತೆಯಿದೆ ಎಂದು ವರದಿಯಾಗಿದೆ. ಈ ಕುರಿತಂತೆ ಗುಪ್ತಚರ ...

ನಾಳೆಯಿಂದ ಒಂದು ತಿಂಗಳು ಆಗುಂಬೆ ಘಾಟಿ ರಸ್ತೆ ಬಂದ್ ಆಗುತ್ತಿರುವುದು ಯಾಕೆ?

ನಾಳೆಯಿಂದ ಒಂದು ತಿಂಗಳು ಆಗುಂಬೆ ಘಾಟಿ ರಸ್ತೆ ಬಂದ್ ಆಗುತ್ತಿರುವುದು ಯಾಕೆ?

ತೀರ್ಥಹಳ್ಳಿ: ಆಗುಂಬೆ ಘಾಟಿ ರಸ್ತೆ ದುರಸ್ತಿ ಕಾರ್ಯದ ಹಿನ್ನೆಲೆಯಲ್ಲಿ ಏಪ್ರಿಲ್ ಒಂದರಿಂದ 30 ದಿನ ಆಗುಂಬೆ ಘಾಟಿಯಲ್ಲಿ ವಾಹನಗಳ ಸಂಚಾರ ಸ್ಥಗಿತಗೊಳಿಸಿ ಜಿಲ್ಲಾಧಿಕಾರಿ ಕೆ.ಎ. ದಯಾನಂದ್ ಆದೇಶ ಹೊರಡಿಸಿದ್ದಾರೆ. ಘಾಟಿ ರಸ್ತೆಯಲ್ಲಿ 5, 7, ಮತ್ತು 14 ನೇ ತಿರುವುಗಳಲ್ಲಿ ರಸ್ತೆ ...

Page 2 of 2 1 2
  • Trending
  • Latest
error: Content is protected by Kalpa News!!