ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು
February 4, 2026
ವಿಮರ್ಶೆಯ ವಿವೇಕದಿಂದ ಜ್ಞಾನದ ಬೆಳಕು ಹರಡಲಿ: ರಾಶಿಸ ಕಾರ್ಯದರ್ಶಿ ನಾಗರಾಜ ಸಲಹೆ
September 5, 2026
Kalpa Media House | Bengaluru | Patients from different parts of India and abroad are increasingly travelling to Bengaluru in...
Read moreDetailsನವದೆಹಲಿ: ನಮ್ಮ ಐದು ವರ್ಷಗಳ ಆಡಳಿತ ಹಾಗೂ ಸಾಧನೆಯ ಬಗ್ಗೆ ನಮಗೆ ತೃಪ್ತಿಯಿದೆ. ಹೀಗಾಗಿ, ಪೂರ್ಣ ಬಹುಮತದೊಂದಿಗೆ ಮತ್ತೆ ನಾವು ಅಧಿಕಾರಕ್ಕೆ ಬರುತ್ತೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ದೇಶದಲ್ಲಿ ಕೊನೆಯ ...
ಶಿವಮೊಗ್ಗ: ದೇಶದಾದ್ಯಂತ ಮೂರನೆಯ ಹಂತದ ಚುನಾವಣೆ ಇಂದು ಯಶಸ್ವಿಯಾಗಿ ನಡೆದಿದ್ದು, ಶಿವಮೊಗ್ಗವೂ ಸಹ ದಾಖಲೆ ಮತದಾನಕ್ಕೆ ಸಾಕ್ಷಿಯಾಗಿದೆ. ಇಂತಹ ಮತದಾನದಲ್ಲಿ ಕತಾರ್’ನಿಂದ ಆಗಮಿಸಿದ ನಗರದ ಯುವತಿಯೊಬ್ಬರು ಮತ ಚಲಾವಣೆ ಮಾಡಿ ಪ್ರಶಂಸೆಗೆ ಪಾತ್ರವಾಗಿದ್ದಾರೆ. ನಗರದ ಡಾ. ರವಿ ಪೈ ಹಾಗೂ ಕಿರಣ್ ...
ಚಿತ್ರದುರ್ಗ: ಲೋಕಸಭೆ ಚುನಾವಣೆ ಪ್ರಕ್ರಿಯೆಯಲ್ಲಿ ಮತಗಟ್ಟೆ ಸಿಬ್ಬಂದಿಗಳಿಗೆ ಮತ ಯಂತ್ರಗಳು ಹಾಗೂ ಚುನಾವಣಾ ಸಾಮಗ್ರಿಯನ್ನು ವಿತರಿಸುವ ಪ್ರಮುಖ ಘಟ್ಟವಾಗಿರುವ ಮಸ್ಟರಿಂಗ್ ಕಾರ್ಯ ಚಿತ್ರದುರ್ಗದ ಬಾಲಕರ ಸರ್ಕಾರಿ ಪದವಿಪೂರ್ವ ಕಾಲೇಜು ಆವರಣದಲ್ಲಿ ಬುಧವಾರದಂದು ಅಚ್ಚುಕಟ್ಟಾಗಿ ನೆರವೇರಿತು. ಚಿತ್ರದುರ್ಗ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 283 ...
ಭದ್ರಾವತಿ: ಲೋಕಸಭೆ ಸಾರ್ವತ್ರಿಕ ಚುನಾವಣೆ ಹಿನ್ನಲೆಯಲ್ಲಿ ದಿವ್ಯಾಂಗರಿಂದ ಮತದಾರರಿಗೆ ಹಾಗೂ ಸಾರ್ವಜನಿಕರಿಗೆ ಅರಿವು ಮೂಡಿಸುವ ಜಾಗೃತಿ ಜಾಥಾ ಕಾರ್ಯಕ್ರಮವು ಹಳೇನಗರದ ನಗರಸಭಾ ಆವರಣದಲ್ಲಿ ನಡೆಯಿತು. ತಹಸೀಲ್ದಾರ್ ಸೋಮಶೇಖರ್ ಮತ್ತು ತಾಪಂ ಕಾರ್ಯನಿರ್ವಹಣಾಧಿಕಾರಿ ತಮ್ಮಣ್ಣಗೌಡ ಹಸಿರು ನಿಶಾನೆ ತೋರುವ ಮೂಲಕ ಜಾಥಕ್ಕೆ ಚಾಲನೆ ...
ಶಿವಮೊಗ್ಗ: ಕಳೆದ ಐದು ವರ್ಷಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ತೋರಿಸಿರುವುದು ಟ್ರೇಲರ್ ಮಾತ್ರ. ನಿಜವಾದ ಪೂರ್ಣ ಸಿನೆಮಾ ಮುಂದಿದೆ ಎಂದು ಮೊಳಕಾಲ್ಮೂರು ಶಾಸಕ ಬಿ. ಶ್ರೀರಾಮುಲು ಹೇಳಿದ್ದಾರೆ. ಬಿ.ವೈ. ರಾಘವೇಂದ್ರ ನಾಮಪತ್ರ ಸಲ್ಲಿಕೆ ಹಿನ್ನೆಲೆಯಲ್ಲಿ ಎನ್’ಇಎಸ್ ಮೈದಾನದಲ್ಲಿ ನಡೆದ ಬೃಹತ್ ಸಾರ್ವಜನಿಕ ...
ಸೊರಬ: ರಾಜ್ಯ ಸಮ್ಮಿಶ್ರ ಸರ್ಕಾರದ ಸಾಧನೆ ಹಾಗೂ ಜನಪರ ಯೋಜನೆಗಳನ್ನು ಮುಂದಿನ 35 ದಿನಗಳ ಕಾಲ ಪ್ರತಿ ಮನೆ ಮನೆಗೂ ಸಹ ತಲುಪಿಸಬೇಕು ಎಂದು ಮೈತ್ರಿ ಅಭ್ಯರ್ಥಿ ಮಧು ಬಂಗಾರಪ್ಪ ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ. ಸೊಬರದಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ...
ಈಗ ಚುನಾವಣಾ ಕಾವಿನ ಬಿಸಿ, ಹಲವು ಪಕ್ಷದ ಕಾರ್ಯಕರ್ತರಿಗೆ, ನಾಯಕರಿಗೆ ಅಷ್ಟೇಕೆ ಮಾಧ್ಯಮದವರಿಗೂ ಶಾಖ ತಾಗುವಂತೆ ಮಾಡಿದೆ. ಇದು ನಿಜ. ಆದರೆ ಜಿಲ್ಲೆ, ರಾಜ್ಯ ಹಾಗೂ ರಾಷ್ಟ್ರೀಯ ಮಟ್ಟದಲ್ಲಿ ಟಿಕೇಟ್ ನೀಡುವ ಪ್ರಕ್ರಿಯೆಯು ಆಯಾ ಪಕ್ಷಗಳಲ್ಲಿ ಅನೇಕರಿಗೆ ಅತೃಪ್ತಿ, ಅಸಮಾಧಾನ ಹೊಗೆಯಾಡುವಂತೆ ...
ಲಕ್ನೋ: ದೇಶದ ಗಾಂಧಿ ಕುಟುಂಬದ ಸದಸ್ಯರಿಗೆ ಚುನಾವಣೆ ಎಂದರೆ ಐದು ವರ್ಷಕ್ಕೊಮ್ಮೆ ಪಿಕ್’ನಿಕ್’ಗೆ ತೆರಳುವಂತೆ. ಈಗ ಅವರು ಬಂದರೆ, ಮತ್ತೆ ನಿಮಗೆ ಸಿಗುವುದು ಐದು ವರ್ಷದ ನಂತರವೇ ಎಂದು ಉತ್ತರ ಪ್ರದೇಶ ಡಿಸಿಎಂ ದಿನೇಶ್ ಶರ್ಮಾ ವ್ಯಂಗ್ಯವಾಡಿದ್ದಾರೆ. ಈ ಕುರಿತಂತೆ ರಾಷ್ಟ್ರೀಯ ...
ಭದ್ರಾವತಿ: ಲೋಕಸಭೆ ಚುನಾವಣೆ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ಮುನ್ನಚ್ಚರಿಕೆ ಕ್ರಮವಾಗಿ ರೌಡಿ ಶೀಟರ್’ಗಳ ಪೆರೇಡ್ ನಡೆಸಿರುವ ಪೊಲೀಸ್ ಇಲಾಖೆ ಬಾಲ ಬಿಚ್ಚದಂತೆ ಎಚ್ಚರಿಕೆ ನೀಡಿದೆ. ಡಿವೈಎಸ್‌ಪಿ ಓಂಕಾರನಾಯ್ಕ ನೇತೃತ್ವದಲ್ಲಿ ನಗರದ 80 ಕ್ಕೂ ಹೆಚ್ಚು ರೌಡಿಶೀಟರ್‌ಗಳನ್ನು ಪೊಲೀಸ್ ಠಾಣೆಗೆ ಕರೆತಂದು ವಿಚಾರಣೆ ನಡೆಸಿ ...
ಕೋಲಾರ: 2019ರ ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ ಚುನಾವಣಾ ಪ್ರಚಾರ ಸಾಮಗ್ರಿಗಳ ದರಪಟ್ಟಿಯನ್ನು ಪ್ರಕಟಿಸಿ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳಾದ ಜೆ. ಮಂಜುನಾಥ್ ಆದೇಶ ಹೊರಡಿಸಿದ್ದಾರೆ. ಈ ದರಪಟ್ಟಿಯು ಕೋಲಾರ ಜಿಲ್ಲೆ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ಮತ್ತು ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರಗಳಿಗೂ ...
Copyright © 2026 Kalpa News. Designed by KIPL