Friday, August 14, 2026
Advertisement
ADVERTISEMENT

Tag: ವಿದ್ಯಾರ್ಥಿ

soraba distributes study materials to poor students

ಸೊರಬ | ಬಡ ವಿದ್ಯಾರ್ಥಿಗಳಿಗೆ ಕಲಿಕಾ ಸಾಮಗ್ರಿ ವಿತರಣೆ

ಕಲ್ಪ ಮೀಡಿಯಾ ಹೌಸ್  |  ಸೊರಬ  | ಆರ್ಥಿಕವಾಗಿ ಹಿಂದುಳಿದ ಕುಟುಂಬಗಳ ವಿದ್ಯಾರ್ಥಿಗಳು ಶೈಕ್ಷಣಿಕವಾಗಿ ಎಂದಿಗೂ ಹಿಂದುಳಿಯಬಾರದು ಎಂದು (Soraba) ಸೊರಬದ ನಿವೃತ್ತ ಶಿಕ್ಷಕಿ ಹಾಗೂ ಸಾಮಾಜಿಕ ಕಾರ್ಯಕರ್ತೆ ಸುಮಿತ್ರಾ ಹೆಗಡೆ ಹೇಳಿದರು. ಸೊರಬ ಪಟ್ಟಣದಲ್ಲಿ ಬಡ ಕುಟುಂಬದ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ...

Shikaripura Hard Work and Determination Lead to Success

Shikaripura | ಸಾಧಿಸುವ ಛಲ, ಕಠಿಣ ಪರಿಶ್ರಮ ಇದ್ದರೆ ಯಶಸ್ಸು ಸಾಧ್ಯ: ಪ್ರೊ. ಮಂಜುನಾಥ್

ಕಲ್ಪ ಮೀಡಿಯಾ ಹೌಸ್  |  ಶಿಕಾರಿಪುರ  | ವಿದ್ಯಾರ್ಥಿಗಳು ಕಠಿಣ ಪರಿಶ್ರಮ ಮತ್ತು ಶ್ರದ್ಧೆಯಿಂದ ಓದಿದರೆ ಯಾವುದೇ ಕ್ಷೇತ್ರದಲ್ಲೂ ಯಶಸ್ಸು ಸಾಧಿಸಲು ಸಾಧ್ಯ ಎಂದು ಶಿಕಾರಿಪುರದ (Shikaripura) ಪ್ರೊ. ಮಂಜುನಾಥ್ ಹೇಳಿದರು. ಶಿಕಾರಿಪುರದ ಸ್ವಾಮಿ ವಿವೇಕಾನಂದ ವಿದ್ಯಾ ಸಂಸ್ಥೆಯಲ್ಲಿ ಕುಮದ್ವತಿ ಪಿಯು ...

ಅಧ್ಯಯನ ಸಾಮರ್ಥ್ಯ ಸಂಪಾದನೆಗಾಗಿ, ಪರೀಕ್ಷೆಗಾಗಿ ಅಲ್ಲ

ಅಧ್ಯಯನ ಸಾಮರ್ಥ್ಯ ಸಂಪಾದನೆಗಾಗಿ, ಪರೀಕ್ಷೆಗಾಗಿ ಅಲ್ಲ

ಕಲ್ಪ ಮೀಡಿಯಾ ಹೌಸ್  |  ಆನಂದಕಂದ ಲೇಖನ ಮಾಲಿಕೆ-29  |ಈ ಕುರಿತು ಲೇಖನ ಬರೆಯ ಹೊರಟಾಗ ನನ್ನಲ್ಲಿ ಮೂಡಿದ ಮೊದಲನೆಯ ಪ್ರಶ್ನೆ - ಪರೀಕ್ಷೆ ಎಂದರೇನು?ಎಂಬುದು. ಪರೀಕ್ಷೆ ಎಂಬ ಪದದ ಅರ್ಥ ಕಲಿಕೆಯನ್ನು ಎಲ್ಲಾ ಆಯಾಮಗಳಿಂದ ಪರಿಶೀಲಿಸುವುದು. ತಮ್ಮ ಏಳಿಗೆಯನ್ನು ತಾವೇ ...

ತೀರ್ಥಹಳ್ಳಿ | ಕೋಣೆ ಒಳಗೆ ಸೇರಿವೆ ಶಾಲಾ ಮಕ್ಕಳಿಗಾಗಿ ಬಂದಿರುವ ಬ್ಯಾಗ್

ತೀರ್ಥಹಳ್ಳಿ | ಕೋಣೆ ಒಳಗೆ ಸೇರಿವೆ ಶಾಲಾ ಮಕ್ಕಳಿಗಾಗಿ ಬಂದಿರುವ ಬ್ಯಾಗ್

ಕಲ್ಪ ಮೀಡಿಯಾ ಹೌಸ್  |  ತೀರ್ಥಹಳ್ಳಿ  | ಶಿಕ್ಷಣ ಇಲಾಖೆಯಲ್ಲಿ ಹಲವು ಸಾಮಗ್ರಿಗಳು ವಿದ್ಯಾರ್ಥಿಗಳಿಗೆ ಬರುತ್ತದೆ. ಅಷ್ಟೇ ಅಲ್ಲದೆ ಕೆಲವು ದಾನಿಗಳು ನೀಡುವ ಎಷ್ಟೋ ಸಾಮಗ್ರಿಗಳು ಅಧಿಕಾರಿಗಳ ಕಪಿ ಮುಷ್ಟಿಯಿಂದ ವಿದ್ಯಾರ್ಥಿಗಳಿಗೆ ಸಿಗುವ ವೇಳೆ ವಿದ್ಯಾರ್ಥಿಗಳು ಶಿಕ್ಷಣವನ್ನೇ ಮುಗಿಸಿರುತ್ತಾರೆ ಎಂದು ಪೋಷಕರೊಬ್ಬರು ...

ಭದ್ರಾವತಿ | ಕಾರುಣ್ಯ ದಾರಿದೀಪ ವಿಶೇಷ ಯೋಜನೆಗೆ ಚಾಲನೆ

ಭದ್ರಾವತಿ | ಕಾರುಣ್ಯ ದಾರಿದೀಪ ವಿಶೇಷ ಯೋಜನೆಗೆ ಚಾಲನೆ

ಕಲ್ಪ ಮೀಡಿಯಾ ಹೌಸ್  |  ಭದ್ರಾವತಿ  | ವಿಶೇಷ ವರದಿ: ಶಿವಮೊಗ್ಗ ರಾಮ  | ನಗರದ ಕಾರುಣ್ಯ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಗುರುವಾರ ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆ ಅತಿಥಿ ಗೃಹದ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ವಿಶೇಷ ಕಾರ್ಯಕ್ರಮದಲ್ಲಿ ತಾಲೂಕಿನ 35 ...

ಲೇಖನದ ಮೂಲಕ ಮಕ್ಕಳು ದೇಶಕ್ಕೆ ಸಹಕಾರಿಯಾಗುವಂತೆ ಬೆಳೆಯಲಿ | ಭಂಡಾರಕೇರಿ ಶ್ರೀಗಳ ಆಶಯ

ಲೇಖನದ ಮೂಲಕ ಮಕ್ಕಳು ದೇಶಕ್ಕೆ ಸಹಕಾರಿಯಾಗುವಂತೆ ಬೆಳೆಯಲಿ | ಭಂಡಾರಕೇರಿ ಶ್ರೀಗಳ ಆಶಯ

ಕಲ್ಪ ಮೀಡಿಯಾ ಹೌಸ್  |  ಉಡುಪಿ/ಶಿವಮೊಗ್ಗ  | ವಿದ್ಯಾರ್ಥಿಗಳು ತಮಗೆ ದೊರೆತ ಅವಕಾಶಗಳನ್ನು ಸದುಪಯೋಗ ಮಾಡಿಕೊಂಡು ದೇಶಕ್ಕೇ ಸಹಕಾರಿಯಾಗುವ ರೀತಿಯಲ್ಲಿ ಬೆಳೆಯಬೇಕು ಎಂದು ಭಂಡಾರಕೇರಿ ಮಠಾಧೀಶರಾದ ಶ್ರೀ ವಿದ್ಯೇಶ ತೀರ್ಥ ಶ್ರೀಪಾದಂಗಳವರು #VidyeshaThirthaSwamiji ಸಲಹೆ ನೀಡಿದರು. ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾದಲ್ಲಿ ...

ಮೇರಿ ಇಮ್ಯಾಕ್ಯುಲೇಟ್ ಪರೀಕ್ಷಾ ಕೇಂದ್ರದಲ್ಲಿ ಜೇನು ದಾಳಿ: ವಿದ್ಯಾರ್ಥಿಗಳು ಸುರಕ್ಷಿತ

ಮೇರಿ ಇಮ್ಯಾಕ್ಯುಲೇಟ್ ಪರೀಕ್ಷಾ ಕೇಂದ್ರದಲ್ಲಿ ಜೇನು ದಾಳಿ: ವಿದ್ಯಾರ್ಥಿಗಳು ಸುರಕ್ಷಿತ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಇನ್ನೇನು ಎಸ್’ಎಸ್’ಎಲ್’ಸಿ ಪರೀಕ್ಷೆ ಆರಂಭವಾಗಬೇಕು ಎನ್ನುವ ಮುನ್ನ ಇಲ್ಲಿನ ಮೇರಿ ಇಮ್ಯಾಕ್ಯುಲೇಟ್ ಪರೀಕ್ಷಾ ಕೇಂದ್ರದಲ್ಲಿ ಜೇನು ಹುಳುಗಳು ದಾಳಿ ನಡೆಸಿದ್ದು, ಅದೃಷ್ಠವಶಾತ್ ವಿದ್ಯಾರ್ಥಿಗಳಿಗೆ ಯಾವುದೇ ಅಪಾಯವಾಗಿಲ್ಲ. ಇಂದು ಮುಂಜಾನೆ ಪರೀಕ್ಷಾ ಕೇಂದ್ರದ ಪ್ರದೇಶದಲ್ಲಿ ...

ವಿದ್ಯಾರ್ಥಿಗಳು ಶಿಸ್ತು, ಸಂಯಮ ರೂಢಿಸಿಕೊಳ್ಳಬೇಕು: ಆಯನೂರು ಮಂಜುನಾಥ್ ಸಲಹೆ

ವಿದ್ಯಾರ್ಥಿಗಳು ಶಿಸ್ತು, ಸಂಯಮ ರೂಢಿಸಿಕೊಳ್ಳಬೇಕು: ಆಯನೂರು ಮಂಜುನಾಥ್ ಸಲಹೆ

ಕಲ್ಪ ಮೀಡಿಯಾ ಹೌಸ್  |  ಚಿಕ್ಕದಾನವಂದಿ(ಶಿವಮೊಗ್ಗ)  | ವಿದ್ಯಾರ್ಥಿ ಜೀವನವು ಯಾವಾಗಲೂ ಶಿಸ್ತು ಮತ್ತು ಸಂಯಮದಿಂದ ಕೂಡಿರಬೇಕು. ಕಲಿಕೆಯ ಉದ್ದೇಶವು ಉದಾತ್ತ ವಾಗಿರಬೇಕು. ನಡವಳಿಕೆಯಿಂದಾಗಿ ಸಮಾಜದ ಹಿತಕ್ಕೆ ಧಕ್ಕೆ ಬರುವಂತೆ ಇರಬಾರದು ಎಂದು ಎಂಎಲ್’ಸಿ ಆಯನೂರು ಮಂಜುನಾಥ್ ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು. ...

ವಿದ್ಯಾರ್ಥಿಗಳು ಜಗತ್ತಿನ ಪರಿವರ್ತನೆಗೆ ಅನುಗುಣವಾಗಿ ತಯಾರಿ ನಡೆಸಿ

ವಿದ್ಯಾರ್ಥಿಗಳು ಜಗತ್ತಿನ ಪರಿವರ್ತನೆಗೆ ಅನುಗುಣವಾಗಿ ತಯಾರಿ ನಡೆಸಿ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ವಿದ್ಯಾರ್ಥಿಗಳು ಜಗತ್ತಿನ ಪರಿವರ್ತನೆಗೆ ಅನುಗುಣವಾಗಿ ತಯಾರಿ ನಡೆಸಬೇಕಿದೆ ಎಂದು ಗ್ಯಾಲಿಗರ್ ಕಂಪನಿ ತರಬೇತುದಾರ ಶಂಕರ್ ಅಭಿಪ್ರಾಯಪಟ್ಟರು. ಶುಕ್ರವಾರ ನಗರದ ಪ್ರತಿಷ್ಠಿತ ಕಂಪನಿಯಾದ ಆಥುರ್ರ ಜೆ ಗ್ಯಾಲಿಗರ್ ಮಾಚೇನಹಳ್ಳಿ ಕಂಪನಿಯು ಎನ್‌ಇಎಸ್ ಇನ್ಸ್ಟಿಟ್ಯೂಟ್ ಆಫ್ ...

ಸೊರಬದ ಈ ಶಾಲೆಯಲ್ಲಿ ಮಕ್ಕಳನ್ನು ಸ್ವಾಗತಿಸಿದ ರೀತಿ ಹೇಗಿತ್ತು ಗೊತ್ತಾ?

ಸೊರಬದ ಈ ಶಾಲೆಯಲ್ಲಿ ಮಕ್ಕಳನ್ನು ಸ್ವಾಗತಿಸಿದ ರೀತಿ ಹೇಗಿತ್ತು ಗೊತ್ತಾ?

ಕಲ್ಪ ಮೀಡಿಯಾ ಹೌಸ್ ಸೊರಬ: ತಾಲೂಕಿನ ಪಿಡಬ್ಲ್ಯೂಡಿ ಕಾಲೋನಿಯ ಸರ್ಕಾರಿ ಹಿರಿಯ ಪ್ರಾಥಮಿಕ ಕನ್ನಡ ಮತ್ತು ಆಂಗ್ಲ ಮಾಧ್ಯಮ ಶಾಲೆಯಲ್ಲಿ ಇಂದು 6 ಹಾಗೂ 7ನೆಯ ತರಗತಿಯ ವಿದ್ಯಾರ್ಥಿಗಳನ್ನು ವಿಶೇಷ-ವಿಭಿನ್ನವಾಗಿ ಸ್ವಾಗತಿಸಿದ್ದು ವಿಶೇಷವಾಗಿತ್ತು.ವಿದ್ಯಾರ್ಥಿಗಳನ್ನು ಸ್ವಾಗತಿಸಲು ಶಿಕ್ಷಕರು ಹಾಗೂ ಸಿಬ್ಬಂದಿ ವರ್ಗ ಇಡಿಯ ...

Page 1 of 2 1 2
  • Trending
  • Latest
error: Content is protected by Kalpa News!!