ಸಾರ್ವಜನಿಕರಿಗೆ ತೊಂದರೆಯಾಗದಂತೆ ವಿದ್ಯುತ್ ಸರಬರಾಜುಗೊಳಿಸಿ: ಸಂಸದ ರಾಘವೇಂದ್ರ ಸೂಚನೆ
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಮಂಗಳೂರು ವಿದ್ಯುತ್ಛಕ್ತಿ ಸರಬರಾಜು ಕಂಪನಿಯು ಶಿವಮೊಗ್ಗದ ಎಂಆರ್’ಎಸ್ ವಿದ್ಯುತ್ ಪ್ರಸರಣ ಕೇಂದ್ರದಲ್ಲಿನ ಗಂಭೀರ ಸ್ವರೂಪದ ನ್ಯೂನತೆಯನ್ನು ಸರಿಪಡಿಸಲು ದೀರ್ಘಾವಧಿಯ ಕಾಲಾವಕಾಶ ...
Read more