ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು
February 4, 2026
Kalpa Media House | Article by Rasikapriya | Gudinamana 2026, a distinctive classical music and dance initiative curated by renowned...
Read moreDetailsಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಮಂಗಳೂರು ವಿದ್ಯುತ್ಛಕ್ತಿ ಸರಬರಾಜು ಕಂಪನಿಯು ಮಂಡ್ಲಿ, ಗಾಜನೂರು ಮತ್ತು ರಾಮಿನಕೊಪ್ಪ ವಿದ್ಯುತ್ ವಿತರಣಾ ಕೇಂದ್ರಗಳ ವ್ಯಾಪ್ತಿಯಲ್ಲಿ ಭೂಗತ ಕೇಬಲ್ ಅಳವಡಿಸುವ ಕಾಮಗಾರಿ ಹಮ್ಮಿಕೊಂಡಿರುವುದರಿಂದ, ಮೆಗ್ಗಾನ್ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಫೀಡರ್ ಎಂ.ಜಿ.ಎಫ್-1, 2,4 ...
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಮಂಗಳೂರು ವಿದ್ಯುತ್ ಸರಬರಾಜು ಕಂಪನಿಯು ವಿವಿಧ ತುರ್ತು ಕಾಮಗಾರಿ ಕೈಗೊಳ್ಳುವ ಹಿನ್ನೆಲೆಯಲ್ಲಿ ಜ.4 ಹಾಗೂ 5ರಂದು ನಗರದ ಹಲವು ಕಡೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಜನವರಿ 4ರ ಬೆಳಗ್ಗೆ 10 ರಿಂದ ಸಂಜೆ 5 ...
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಮಂಗಳೂರು ವಿದ್ಯುತ್ಛಕ್ತಿ ಸರಬರಾಜು ಕಂಪನಿಯು ಶ್ರೀರಾಂಪುರ ವ್ಯಾಪ್ತಿಯಲ್ಲಿ ನಿರಂತರ ಜ್ಯೋತಿ ಕಾಮಗಾರಿಯ ಪ್ರಗತಿಯಲ್ಲಿರುವ್ಯದರಿಂದ ಆಲ್ಕೋಳ ವಿವಿ ಕೇಂದ್ರದಲ್ಲಿ ಎಂಎಫ್-13,19 ಮತ್ತು 12 ಮಾರ್ಗ ಹಾಗೂ ಮಾಚೇನಹಳ್ಳಿ 110/11 ಕೆ.ವಿ. ವಿದ್ಯುತ್ ವಿತರಣಾ ಕೇಂದ್ರದಲ್ಲಿ ಲಿಂಕ್‌ಲೈನ್ ...
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಮಂಗಳೂರು ವಿದ್ಯುತ್ಛಕ್ತಿ ಸರಬರಾಜು ಕಂಪನಿಯು ಹೊಳಲೂರು ಗ್ರಾಮದಲ್ಲಿರುವ 66/11 ಕೆವಿ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ನಿರಂತರ ಜ್ಯೋತಿ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಡಿ.12ರಂದು ಬೆಳಗ್ಗೆ 9 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಹಲವು ಕಡೆಗಳಲ್ಲಿ ...
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಮಂಗಳೂರು ವಿದ್ಯುತ್ ಸರಬರಾಜು ಕಂಪನಿಯು ಮಾಚನೇಹಳ್ಳಿ 110/11 ಕೆ.ವಿ ವಿದ್ಯುತ್ ಕೇಂದ್ರದ ವ್ಯಾಪ್ತಿಯಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ನವೆಂಬರ್ 29 ರಂದು ಬೆಳಗ್ಗೆ 09.00 ರಿಂದ ಸಂಜೆ 5.00ರವರೆಗೆ ವಿವಿಧ ಪ್ರದೇಶಗಳಲ್ಲಿ ವಿದ್ಯುತ್ ...
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಮಂಗಳೂರು ವಿದ್ಯುತ್ ಸರಬರಾಜು ಕಂಪನಿಯು ಪುರಲೆ 11 ಕೆ.ವಿ ವಿದ್ಯುತ್ ಕೇಂದ್ರದ ಫೀಡರ್-3 ರ ವ್ಯಾಪ್ತಿಯಲ್ಲಿ ವಾಹಕ ಬದಲಾವಣೆ ಕಾಮಗಾರಿ ಹಮ್ಮಿಕೊಂಡಿರುವುದರಿಂದ ನವೆಂಬರ್ 26 ರಂದು ಬೆಳಗ್ಗೆ 10.00 ರಿಂದ ಸಂಜೆ 4.00ರವರೆಗೆ ವಿವಿಧ ...
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ತ್ಯಾವರೆಚಟ್ನಹಳ್ಳಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೆûಮಾಸಿಕ ದುರಸ್ಥಿ ಕಾರ್ಯ ಹಮ್ಮಿಕೊಂಡಿರುವುದರಿಂದ ನವೆಂಬರ್ 7ರಂದು ಬೆಳ್ಳಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು ಗ್ರಾಹಕರು ಸಹಕರಿಸಲು ವಿನಂತಿಸಿದೆ. ಶಿವಮೊಗ್ಗ ...
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಮಂಗಳೂರು ವಿದ್ಯುತ್ ಸರಬರಾಜು ಕಂಪನಿಯು ತಾವರೆಚಟ್ನಹಳ್ಳಿ ಗ್ರಾಮದಲ್ಲಿರುವ 66/11 ಕೆವಿ ವಿವಿ ಕೇಂದ್ರದ ವ್ಯಾಪ್ತಿಯಲ್ಲಿ ಬರುವ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಟಿಸಿಎಫ್ -7 ಚನ್ನಮುಂಬಾಪುರ, ಟಿಸಿಎಫ್-13 ಹುಣಸೋಡು, ಟಿಸಿಎಫ್-3 ಅಬ್ಬಲಗೆರೆ ಮತ್ತು ಟಿಸಿಎಫ್-5 ...
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಮಂಗಳೂರು ವಿದ್ಯುತ್ ಸರಬರಾಜು ಕಂಪನಿಯು ನಗರ ಉಪವಿಭಾಗ-1ರ ವ್ಯಾಪ್ತಿಯಲ್ಲಿ ಭೂಗತ ಕೇಬಲ್ ಅಳವಡಿಕಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಈ ವಿ.ವಿ.ವ್ಯಾಪ್ತಿಯಲ್ಲಿ ಬರುವ ಬಡಾವಣೆಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಕೃಷಿನಗರ 01 02ನೇ ಮುಖ್ಯರಸ್ತೆ, ರಾಯಲ್ ಬಡಾವಣೆ, ...
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಮಂಗಳೂರು ವಿದ್ಯುತ್ ಸರಬರಾಜು ಕಂಪನಿಯು ಹೊಳಲೂರು ಗ್ರಾಮದಲ್ಲಿರುವ 66/11 ಕೆವಿ ವಿವಿ ಕೇಂದ್ರದಲ್ಲಿ ತ್ರೆûಮಾಸಿಕ ನಿರ್ವಹಣೆ ಕಾರ್ಯ ಹಮ್ಮಿಕೊಂಡಿರುವುದರಿಂದ ಗ್ರಾಮಾಂತರ ಭಾಗದ ಕೆಲವು ಹಳ್ಳಿಗಳಲ್ಲಿ ಅ.8ರ ಬೆಳಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆಯವರೆಗೂ ...
Copyright © 2026 Kalpa News. Designed by KIPL