Monday, January 19, 2026
">
ADVERTISEMENT

Tag: ವಿಶೇಷ ರೈಲು

ಗಮನಿಸಿ! ಈ ದಿನಗಳು ಅರಸೀಕೆರೆ-ಮೈಸೂರು, ಬೆಂಗಳೂರು-ಮೈಸೂರು ಪ್ಯಾಸೆಂಜರ್ ರೈಲುಗಳು ರದ್ದು

ಅರಸೀಕೆರೆ-ಹೈದರಾಬಾದ್, ಮಲೆನಾಡಿನಿಂದ ಮಂತ್ರಾಲಯ ತೆರಳುವವರಿಗೆ ರೈಲ್ವೆ ಇಲಾಖೆ ಗುಡ್ ನ್ಯೂಸ್

ಕಲ್ಪ ಮೀಡಿಯಾ ಹೌಸ್  |  ಅರಸೀಕೆರೆ  | ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿವಾರಿಸಲು ದಕ್ಷಿಣ ಮಧ್ಯ ರೈಲ್ವೆಯು ಸಿಕಂದರಾಬಾದ್ - ಅರಸೀಕೆರೆ ಮತ್ತು ಹೈದರಾಬಾದ್ - ಅರಸೀಕೆರೆ ನಡುವೆ ಸಾಪ್ತಾಹಿಕ ವಿಶೇಷ ರೈಲುಗಳನ್ನು ಓಡಿಸಲಿದೆ. ವಿವರಗಳು ಈ ಕೆಳಗಿನಂತಿವೆ: ರೈಲು ಸಂಖ್ಯೆ ...

ಗಮನಿಸಿ! ಹುಬ್ಬಳ್ಳಿ-ಹೃಷಿಕೇಶ ನಡುವೆ ವಿಶೇಷ ಸಾಪ್ತಾಹಿಕ ಎಕ್ಸ್’ಪ್ರೆಸ್ ರೈಲು | ಮಾರ್ಗ ಯಾವುದು?

ಬೇಸಿಗೆ ರಜೆ | ಬೆಂಗಳೂರು-ಮಂತ್ರಾಲಯ-ಕಲಬುರಗಿ ರೈಲು ಪ್ರಯಾಣಿಕರಿಗೆ ಬಿಗ್ ಗುಡ್ ನ್ಯೂಸ್

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  | ಬೇಸಿಗೆ ರಜೆಯಲ್ಲಿ #Summer Holiday ಪ್ರಯಾಣಿಕರ ದಟ್ಟಣೆಯನ್ನು ಸರಿದೂಗಿಸುವ ಉದ್ದೇಶದಿಂದ ನೈಋತ್ಯ ರೈಲ್ವೆ #South Western Railway ವತಿಯಿಂದ ಬೆಂಗಳೂರು ಹಾಗೂ ಕಲಬುರಗಿ ನಡುವೆ ವಿಶೇಷ 30 ಟ್ರಿಪ್ ರೈಲು ಸಂಚಾರವನ್ನು ನಡೆಸಲಿದೆ. ...

ಗುಡ್ ನ್ಯೂಸ್: ಯಶವಂತಪುರ ಅಲ್ಲ, ಮೆಜೆಸ್ಟಿಕ್’ವರೆಗೂ ಸಂಚರಿಸಲಿದೆ ಶಿವಮೊಗ್ಗ ಶತಾಬ್ದಿ ರೈಲು

ಯುಗಾದಿ ಹಬ್ಬದ ಪ್ರಯುಕ್ತ ಗುಂಟೂರು-ಹುಬ್ಬಳ್ಳಿ ನಡುವೆ ವಿಶೇಷ ರೈಲು ಸಂಚಾರ

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  | ಯುಗಾದಿ #Ugadi ಹಬ್ಬದ ಪ್ರಯುಕ್ತ ಪ್ರಯಾಣಿಕರ ದಟ್ಟಣೆ ಹೆಚ್ಚಾಗುವ ಸಂಭವವಿದ್ದು, ಇದನ್ನು ಗಮನದಲ್ಲಿಟ್ಟುಕೊಂಡು ದಕ್ಷಿಣ ಮಧ್ಯ ರೈಲ್ವೆಯು ಗುಂಟೂರು ಮತ್ತು ಎಸ್.ಎಸ್.ಎಸ್. ಹುಬ್ಬಳ್ಳಿ ನಡುವೆ ವಿಶೇಷ ರೈಲುಗಳನ್ನು #Special Train ಓಡಿಸಲು ನಿರ್ಧರಿಸಿದೆ. ...

ಮಹಾಕುಂಭ 2025 | ಯಾತ್ರಾರ್ಥಿಗಳಿಗಾಗಿ ರೈಲ್ವೆ ಇಲಾಖೆಯಿಂದ ಐತಿಹಾಸಿಕ ನಿರ್ಣಯ | ಏನೆಲ್ಲಾ ವ್ಯವಸ್ಥೆಯಾಗಿದೆ?

ಮಹಾಕುಂಭ ಮೇಳಕ್ಕೆ ರಾಜ್ಯದಿಂದ ಮತ್ತೆರಡು ವಿಶೇಷ ರೈಲು | ಎಲ್ಲಿಂದ? ಯಾವತ್ತು? ಇಲ್ಲಿದೆ ವಿವರ

ಕಲ್ಪ ಮೀಡಿಯಾ ಹೌಸ್  |  ಹುಬ್ಬಳ್ಳಿ/ಮೈಸೂರು  | ಉತ್ತರ ಪ್ರದೇಶದ ಪ್ರಯಾಗರಾಜದಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳಕ್ಕೆ #Mahakumbhamela ತೆರಳುವ ಪ್ರಯಾಣಿಕರ ದಟ್ಟಣೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಿಂದ ಮತ್ತೆ ಎರಡು ವಿಶೇಷ ರೈಲುಗಳನ್ನು #SpecialTrain ಓಡಿಸಲು ಇಲಾಖೆ ನಿರ್ಧರಿಸಿದೆ. ಈ ...

ಗಮನಿಸಿ! ಹುಬ್ಬಳ್ಳಿ-ಹೃಷಿಕೇಶ ನಡುವೆ ವಿಶೇಷ ಸಾಪ್ತಾಹಿಕ ಎಕ್ಸ್’ಪ್ರೆಸ್ ರೈಲು | ಮಾರ್ಗ ಯಾವುದು?

ಬೆಳಗಾವಿ-ಮೀರಜ್ ರೈಲು ಪ್ರಯಾಣಿಕರಿಗೆ ಗುಡ್ ನ್ಯೂಸ್ ಕೊಟ್ಟ ಇಲಾಖೆ

ಕಲ್ಪ ಮೀಡಿಯಾ ಹೌಸ್  |  ಬೆಳಗಾವಿ  | ಪ್ರಯಾಣಿಕರ ಅನುಕೂಲಕ್ಕಾಗಿ, ಬೆಳಗಾವಿ ಮತ್ತು ಮೀರಜ್ ನಿಲ್ದಾಣಗಳ ನಡುವಿನ ಕಾಯ್ದಿರಿಸದ ವಿಶೇಷ ರೈಲುಗಳ #Special Train ಕಾರ್ಯಾಚರಣೆಯನ್ನು ಮಾರ್ಚ್ 31, 2025 ರವರೆಗೆ ವಿಸ್ತರಿಸಲಾಗಿದೆ. ರೈಲುಗಳ ಸಂಖ್ಯೆ 07301/07302 ಬೆಳಗಾವಿ-ಮೀರಜ್-ಬೆಳಗಾವಿ ಮತ್ತು 07303/07304 ...

ಗುಡ್ ನ್ಯೂಸ್: ಯಶವಂತಪುರ ಅಲ್ಲ, ಮೆಜೆಸ್ಟಿಕ್’ವರೆಗೂ ಸಂಚರಿಸಲಿದೆ ಶಿವಮೊಗ್ಗ ಶತಾಬ್ದಿ ರೈಲು

ಗುಡ್ ನ್ಯೂಸ್! ಶಿವಮೊಗ್ಗದಿಂದ ಬೆಂಗಳೂರಿಗೆ ಸಂಚರಿಸಲಿದೆ ಮತ್ತೊಂದು ವಿಶೇಷ ರೈಲು

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಬೆಂಗಳೂರು ಹಾಗೂ ಶಿವಮೊಗ್ಗ ನಡುವೆ ಪ್ರತಿದಿನ ನೂತನ ವಿಶೇಷ ರೈಲು ಆಗಸ್ಟ್ 10ರಿಂದ ಸಂಚರಿಲಿದೆ. ಈ ಕುರಿತಂತೆ ರೈಲ್ವೆ ಇಲಾಖೆ ಮಾಹಿತಿ ಪ್ರಕಟಿಸಿದ್ದು, 07357/07358 ಸಂಖ್ಯೆಯ ವಿಶೇಷ ರೈಲು ಯಶವಂತಪುರ ಹಾಗೂ ಶಿವಮೊಗ್ಗ ನಡುವೆ ಪ್ರತಿದಿನ ...

ಬೆಂಗಳೂರಿನಿಂದ ಸಿದ್ದಗಂಗೆಗೆ ನಾಳೆ ವಿಶೇಷ ರೈಲು: ಇಲ್ಲಿದೆ ವೇಳಾಪಟ್ಟಿ

ಬೆಂಗಳೂರಿನಿಂದ ಸಿದ್ದಗಂಗೆಗೆ ನಾಳೆ ವಿಶೇಷ ರೈಲು: ಇಲ್ಲಿದೆ ವೇಳಾಪಟ್ಟಿ

ಬೆಂಗಳೂರು: ಶತಾಯುಷಿ ಸಿದ್ದಗಂಗಾ ಮಠದ ಶ್ರೀಶಿವಕುಮಾರ ಸ್ವಾಮಿಗಳು ಲಿಂಗೈಕ್ಯರಾದ ಹಿನ್ನೆಲೆಯಲ್ಲಿ ಅವರ ಅಂತಿಮ ದರ್ಶನ ಪಡೆಯಲು ಭಕ್ತರಿಗೆ ಸಹಕಾರಿಯಾಗುವಂತೆ ವಿಶೇಷ ರೈಲಿನ ವ್ಯವಸ್ಥೆ ಮಾಡಲಾಗಿದೆ. ನಾಳೆ ಯಶವಂತಪುರದಿಂದ ಸಿದ್ಧಗಂಗಾ ಮಠಕ್ಕೆ ವಿಶೇಷ ರೈಲು ವ್ಯವಸ್ಥೆಯನ್ನು ರೈಲ್ವೆ ಇಲಾಖೆ ಮಾಡಿದೆ. ಇಂತಿದೆ ವೇಳಾಪಟ್ಟಿ: ...

Page 2 of 2 1 2
  • Trending
  • Latest
error: Content is protected by Kalpa News!!