Thursday, August 27, 2026
Advertisement
ADVERTISEMENT

Tag: ವಿಶೇಷ ಲೇಖನ

ಶಿವಮೊಗ್ಗ | ವಿಪ್ರ ಯುವ ಮಹೋತ್ಸವ | ಹೊಸದಿಸೆಗೆ ಮುನ್ನುಡಿಯಾದ ಕಾರ್ಯಕ್ರಮ

ಶಿವಮೊಗ್ಗ | ವಿಪ್ರ ಯುವ ಮಹೋತ್ಸವ | ಹೊಸದಿಸೆಗೆ ಮುನ್ನುಡಿಯಾದ ಕಾರ್ಯಕ್ರಮ

ಕಲ್ಪ ಮೀಡಿಯಾ ಹೌಸ್  |  ವಿಶೇಷ ಲೇಖನ : ಡಾ.ಮೈತ್ರೇಯಿ ಆದಿತ್ಯಪ್ರಸಾದ್  | ಸಮಾಜದ ಬೆಳವಣಿಗೆಯಲ್ಲಿ ಸಮಾಜದಲ್ಲಿನ ಎಲ್ಲರ ಪಾತ್ರವು ಮುಖ್ಯ. ಬದಲಾಗುತ್ತಿರುವ ಹಿಂದಿನ ಕಾಲಘಟ್ಟದಲ್ಲಿ ಆ ಬದಲಾವಣೆಗೆ ಹೊಂದಿಕೊಂಡು ಹೋಗುವುದು ಸಹ ಬಹು ಮುಖ್ಯ. ಇದರಲ್ಲಿ ಹಿರಿಯರ ಪಾತ್ರ ಎಷ್ಟಿದೆಯೋ ...

ಅಮ್ಮನನ್ನೇ ಭಾವಲೋಕದಲ್ಲಿ ಮಿಂದೇಳಿಸುವ ಚೇತನ, ಚರಿತಾ

ಅಮ್ಮನನ್ನೇ ಭಾವಲೋಕದಲ್ಲಿ ಮಿಂದೇಳಿಸುವ ಚೇತನ, ಚರಿತಾ

ಕಲ್ಪ ಮೀಡಿಯಾ ಹೌಸ್  |  ವಿಶೇಷ ಲೇಖನ  | ಸಂಸ್ಕಾರವಂತ ಪಾಲಕರನ್ನು ಪಡೆಯುವುದು ಮಕ್ಕಳಿಗೆ ಒಂದು ಭಾಗ್ಯವಾದರೆ ಅದೇ ರೀತಿ ಸುಸಂಸ್ಕೃತ ಮಾರ್ಗದಲ್ಲಿ ಸಾಗಲು ಆಸಕ್ತಿ ಹೊಂದಿರುವ ಶ್ರದ್ಧಾವಂತ ಸಂತಾನವನ್ನು ಹೊಂದಿರುವುದೂ ಪಾಲಕರ ಸುಕೃತ. ಇವೆರಡೂ ಒಂದೇ ವಂಶದಲ್ಲಿ ಮಿಳಿತವಾಗುವುದು ಬಹು ...

ಮೇ 17ರಂದು ಮೈತ್ರೇಯಿ ಕನ್ನಡ ಮಹಿಳಾ ಹರಿದಾಸ ಟ್ರಸ್ಟ್‌ ಸಂಸ್ಥಾಪನ ಸಮಾರಂಭ

ಮೇ 17ರಂದು ಮೈತ್ರೇಯಿ ಕನ್ನಡ ಮಹಿಳಾ ಹರಿದಾಸ ಟ್ರಸ್ಟ್‌ ಸಂಸ್ಥಾಪನ ಸಮಾರಂಭ

ಕಲ್ಪ ಮೀಡಿಯಾ ಹೌಸ್  |  ವಿಶೇಷ ಲೇಖನ  | ಹರಿದಾಸಸಾಹಿತ್ಯ ಪರಂಪರೆಯು ಸಾಮಾನ್ಯರಿಗೂ ತಾತ್ವಿಕ ವಿಚಾರಗಳನ್ನು ಸರಳ ಮಾತುಗಳಲ್ಲಿ ತಲುಪಿಸುವ ಮೂಲಕ ಸನಾತನ ಸಂಸ್ಕೃತಿಯ ಬೆಳವಣಿಗೆಗಾಗಿ ರೂಪುಗೊಂಡದ್ದಾಗಿದೆ. ಶ್ರೀಪಾದರಾಜರು, ಶ್ರೀವ್ಯಾಸರಾಜರು, ಶ್ರೀವಾದಿರಾಜರು, ಪುರಂದರದಾಸರು ಹಾಗು ಮಹಿಳಾ ಹರಿದಾಸಿಯರ ಹೀಗೆ ಅನೇಕ ದಾಸರ ...

ಗ್ರಾಮೀಣ ಹಾಗೂ ಬಡ ಮಕ್ಕಳ ಶೈಕ್ಷಣಿಕ ಭರವಸೆಯ ತಾಣ | ಕಾರ್ಕಳದ ಕ್ರೈಸ್ಟ್‌ಕಿಂಗ್ ಶಿಕ್ಷಣ ಸಂಸ್ಥೆಗಳು

ಜ್ಞಾನಾಧಾರಿತ, ವಿದ್ಯಾರ್ಥಿ ಸ್ನೇಹಿ ವ್ಯವಸ್ಥೆ ಅಳವಡಿಸಿಕೊಂಡಿರುವ ವಿಭಿನ್ನ ಶಿಕ್ಷಣ ಸಂಸ್ಥೆ ಕ್ರೈಸ್ಟ್‌ಕಿಂಗ್

ಕಲ್ಪ ಮೀಡಿಯಾ ಹೌಸ್  | ವಿಶೇಷ ಲೇಖನ  | ಮನುಷ್ಯನ ವಿಕಾಸಕ್ಕೆ ಶಿಕ್ಷಣ ಮೂಲಸಾಧನ. ಇದನ್ನರಿತ ಆಧುನಿಕ ಮನುಷ್ಯ ಸಮಾಜ ಶಿಕ್ಷಣಕ್ಕೆ ಎಲ್ಲಿಲ್ಲದ ಮಹತ್ವ ನೀಡುತ್ತಿದೆ. ತಂತ್ರಜ್ಞಾನಗಳ ಔನ್ನತಿಯ ಈ ಕಾಲಘಟ್ಟದಲ್ಲಿ ಹೊಸ ಹೊಸ ರೂಪದೊಂದಿಗೆ ಶಿಕ್ಷಣ ಸೇವೆ ನಡೆಯುತ್ತಿದೆ. ಇದೇ ...

ಗ್ರಾಮೀಣ ಹಾಗೂ ಬಡ ಮಕ್ಕಳ ಶೈಕ್ಷಣಿಕ ಭರವಸೆಯ ತಾಣ | ಕಾರ್ಕಳದ ಕ್ರೈಸ್ಟ್‌ಕಿಂಗ್ ಶಿಕ್ಷಣ ಸಂಸ್ಥೆಗಳು

ಗ್ರಾಮೀಣ ಹಾಗೂ ಬಡ ಮಕ್ಕಳ ಶೈಕ್ಷಣಿಕ ಭರವಸೆಯ ತಾಣ ಕಾರ್ಕಳದ ಕ್ರೈಸ್ಟ್‌ಕಿಂಗ್ ಶಿಕ್ಷಣ ಸಂಸ್ಥೆಗಳು

ಕಲ್ಪ ಮೀಡಿಯಾ ಹೌಸ್  |  ವಿಶೇಷ ಲೇಖನ  | ಮನುಷ್ಯನ ವಿಕಾಸಕ್ಕೆ ಶಿಕ್ಷಣ ಮೂಲಸಾಧನ. ಇದನ್ನರಿತ ಆಧುನಿಕ ಮನುಷ್ಯ ಸಮಾಜ ಶಿಕ್ಷಣಕ್ಕೆ ಎಲ್ಲಿಲ್ಲದ ಮಹತ್ವ ನೀಡುತ್ತಿದೆ. ತಂತ್ರಜ್ಞಾನಗಳ ಔನ್ನತಿಯ ಈ ಕಾಲಘಟ್ಟದಲ್ಲಿ ಹೊಸ ಹೊಸ ರೂಪದೊಂದಿಗೆ ಶಿಕ್ಷಣ ಸೇವೆ ನಡೆಯುತ್ತಿದೆ. ಇದೇ ...

ವಸಂತೋತ್ಸವದ ರಂಗೇರುವಂತೆ ಮಾಡಿದ ‘ವಸಂತ ಸೇನೆ’ ನಾಟಕ

ವಸಂತೋತ್ಸವದ ರಂಗೇರುವಂತೆ ಮಾಡಿದ ‘ವಸಂತ ಸೇನೆ’ ನಾಟಕ

ಕಲ್ಪ ಮೀಡಿಯಾ ಹೌಸ್  |  ವಿಶೇಷ ಲೇಖನ  | ವಸಂತ ಋತುವಿನ ಈ ಹೊತ್ತಿನಲ್ಲಿ ವಸಂತೋತ್ಸವದ ರಂಗೇರುವಂತೆ ಮಾಡಿದ್ದು ಕುವೆಂಪುರಂಗಮಂದಿರದಲ್ಲಿ ಪ್ರದರ್ಶಿತಗೊಂಡ ವಸಂತ ಸೇನೆ ಎಂಬ ನಾಟಕ. ಹೊರಗೆ ಮಿಂಚು, ಗುಡುಗು ಸಹಿತವಾಗಿ ಧೋ ಎಂದು ಮಳೆ ಸುರಿದು ಇಳೆ ತಂಪಾದರೆ ...

ಪ್ರಸ್ತುತ ದಿನಮಾನದ ಕಥಾಹಂದರ ಹೊಂದಿರುವ ‘ನಾಯಿ ಕಳೆದಿದೆ’

ಪ್ರಸ್ತುತ ದಿನಮಾನದ ಕಥಾಹಂದರ ಹೊಂದಿರುವ ‘ನಾಯಿ ಕಳೆದಿದೆ’

ಕಲ್ಪ ಮೀಡಿಯಾ ಹೌಸ್  |  ವಿಶೇಷ ಲೇಖನ  | " ನಾಯಿ ಕಳೆದಿದೆ" ಎಂಬ ನಾಟಕದ ಹೆಸರೇ ಹೇಳುತ್ತದೆ ಇದು ಪ್ರಸ್ತುತ ದಿನಮಾನದ ಕಥಾಹಂದರ ಹೊಂದಿರುವಂತದ್ದು ಎಂದು. ಒಂದು ನಾಟಕ ಮನಸ್ಸಿಗೆ ನಾಟುವುದು ಕಥೆ ನಮ್ಮ ನಡುವೆ ನಡೆಯುತ್ತಿರುವುದೇನೋ ಎಂದು ಅನಿಸಿದಾಗ. ...

ಗ್ರಾಮೀಣ ಹಾಗೂ ಬಡ ಮಕ್ಕಳ ಶೈಕ್ಷಣಿಕ ಭರವಸೆಯ ತಾಣ | ಕಾರ್ಕಳದ ಕ್ರೈಸ್ಟ್‌ಕಿಂಗ್ ಶಿಕ್ಷಣ ಸಂಸ್ಥೆಗಳು

ಗ್ರಾಮೀಣ ಹಾಗೂ ಬಡ ಮಕ್ಕಳ ಶೈಕ್ಷಣಿಕ ಭರವಸೆಯ ತಾಣ | ಕಾರ್ಕಳದ ಕ್ರೈಸ್ಟ್‌ಕಿಂಗ್ ಶಿಕ್ಷಣ ಸಂಸ್ಥೆಗಳು

ಕಲ್ಪ ಮೀಡಿಯಾ ಹೌಸ್  |  ವಿಶೇಷ ಲೇಖನ  | ಮನುಷ್ಯನ ವಿಕಾಸಕ್ಕೆ ಶಿಕ್ಷಣ ಮೂಲಸಾಧನ. ಇದನ್ನರಿತ ಆಧುನಿಕ ಮನುಷ್ಯ ಸಮಾಜ ಶಿಕ್ಷಣಕ್ಕೆ ಎಲ್ಲಿಲ್ಲದ ಮಹತ್ವ ನೀಡುತ್ತಿದೆ. ತಂತ್ರಜ್ಞಾನಗಳ ಔನ್ನತಿಯ ಈ ಕಾಲಘಟ್ಟದಲ್ಲಿ ಹೊಸ ಹೊಸ ರೂಪದೊಂದಿಗೆ ಶಿಕ್ಷಣ ಸೇವೆ ನಡೆಯುತ್ತಿದೆ. ಇದೇ ...

ಅಗತ್ಯವಾಗಿ ನೋಡಲೇಬೇಕಾದ ನಾಟಕ “ಮೈ ಫ್ಯಾಮಿಲಿ”

ಅಗತ್ಯವಾಗಿ ನೋಡಲೇಬೇಕಾದ ನಾಟಕ “ಮೈ ಫ್ಯಾಮಿಲಿ”

ಕಲ್ಪ ಮೀಡಿಯಾ ಹೌಸ್  |  ವಿಶೇಷ ಲೇಖನ: ಮೈತ್ರೇಯಿ ಆದಿತ್ಯಪ್ರಸಾದ್  | ಇಂತಹದೊಂದು ನಾಟಕ ನಮ್ಮ ಮಕ್ಕಳಿಂದ ಒಡಗೂಡಿ ಪೋಷಕರವರೆಗೂ ಈಗಿನ ಕಾಲಕ್ಕೆ ಬೇಕಾಗಿತ್ತು ಎಂದೆನಿಸಿದ ನಾಟಕವೇ 'ಮೈ ಫ್ಯಾಮಿಲಿ'. ಎಲ್ಲರೂ ನೋಡಲೇಬೇಕಾದ ನಾಟಕ ಏಕೆಂದರೆ ಪ್ರಸ್ತುತ ಕಾಲಘಟ್ಟದಲ್ಲಿ ಮಕ್ಕಳು ಸೇರಿದಂತೆ ...

ಹೋಗಿ ಬನ್ನಿ ನಂದನ್ ಜೀ | ನಿಮ್ಮ ಪುಣ್ಯಕಾರ್ಯಗಳಿಂದಲೇ ನಿಮಗೆ ಸದ್ಗತಿ ದೊರೆಯಲಿ

ಹೋಗಿ ಬನ್ನಿ ನಂದನ್ ಜೀ | ನಿಮ್ಮ ಪುಣ್ಯಕಾರ್ಯಗಳಿಂದಲೇ ನಿಮಗೆ ಸದ್ಗತಿ ದೊರೆಯಲಿ

ಕಲ್ಪ ಮೀಡಿಯಾ ಹೌಸ್  | ವಿಶೇಷ ಲೇಖನ: ಮೈತ್ರೇಯಿ ಆದಿತ್ಯಪ್ರಸಾದ್  | ಶರಣರ ಸಾವನ್ನು ಮರಣದಲ್ಲಿ ಕಾಣು ಎಂಬ ಮಾತು ಮತ್ತೆ ನೆನಪಾದದ್ದು ನಂದನ್ ಅವರ ಅಂತಿಮ ದರ್ಶನ ಮಾಡಿದಾಗ... ಏಕೆಂದರೆ ಅವರ ಆ ಮುಖ ಸಾವನ್ನೇ ಸಂತೋಷದಿಂದ ಒಪ್ಪಿಕೊಂಡಂತಿತ್ತು. ಅದೃಷ್ಟವೋ ...

Page 8 of 19 1 7 8 9 19
  • Trending
  • Latest
error: Content is protected by Kalpa News!!