Wednesday, March 4, 2026
Advertisement
ADVERTISEMENT

Tag: ವಿಶೇಷ ಲೇಖನ

ಅಬ್ಬಬ್ಬಾ! ಅಯೋಧ್ಯೆ ರಾಮಮಂದಿರ ಇಷ್ಟು ವರ್ಷ ಅಲುಗಾಡುವುದಿಲ್ಲ:  ಭೂಕಂಪವಾದರೂ, ಇಷ್ಟು ತೀವ್ರತೆವರೆಗೂ ಡೋನ್ಟ್‌ಕೇರ್

ಅಬ್ಬಬ್ಬಾ! ಅಯೋಧ್ಯೆ ರಾಮಮಂದಿರ ಇಷ್ಟು ವರ್ಷ ಅಲುಗಾಡುವುದಿಲ್ಲ: ಭೂಕಂಪವಾದರೂ, ಇಷ್ಟು ತೀವ್ರತೆವರೆಗೂ ಡೋನ್ಟ್‌ಕೇರ್

ಕಲ್ಪ ಮೀಡಿಯಾ ಹೌಸ್   | ವಿಶೇಷ ಲೇಖನ | ರಾಮ ಜನ್ಮಭೂಮಿ ಅಯೋಧ್ಯೆಯಲ್ಲಿ ರಾಮಮಂದಿರ Rama Mandira Ayodhya ನಿರ್ಮಾಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ ನೀಡಿದ ನಾಲ್ಕು ವರ್ಷಗಳ ಬಳಿಕ ಯೋಜನೆಯ ಮೊದಲ ಹಂತವು ಬಹುತೇಕ ಸಿದ್ಧವಾಗಿದೆ. ಪ್ರಸಿದ್ಧ ವಾಸ್ತುಶಿಲ್ಪಿ ಚಂದ್ರಕಾಂತ್ ...

ಯುವಕರು ಮಾತ್ರ ಸಮಾಜ ಮತ್ತು ದೇಶವನ್ನು ಉನ್ನತಿಗೊಯ್ಯಲು ಸಾಧ್ಯ : ಅಮಿತ್ ಶಾ

ಯುವಕರು ಮಾತ್ರ ಸಮಾಜ ಮತ್ತು ದೇಶವನ್ನು ಉನ್ನತಿಗೊಯ್ಯಲು ಸಾಧ್ಯ : ಅಮಿತ್ ಶಾ

ಕಲ್ಪ ಮೀಡಿಯಾ ಹೌಸ್   | ವಿಶೇಷ ಲೇಖನ | ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತಿನ 69 ನೇ ರಾಷ್ಟ್ರೀಯ ಸಮಾವೇಶದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಕೇಂದ್ರ ಗೃಹ ಮತ್ತು ಸಹಕಾರ ಮಂತ್ರಿ ಮತ್ತು ಭಾರತೀಯ ಜನತಾ ಪಕ್ಷದ ಹಿರಿಯ ನಾಯಕ ಅಮಿತ್ ...

ಇದು ಕಾಶ್ಮೀರದ ನಿರಾಶ್ರಿತ ಜನರಿಗೆ ಹಕ್ಕುಗಳು ಮತ್ತು ಪ್ರಾತಿನಿಧ್ಯ ನೀಡುವ ಮಸೂದೆ: ಅಮಿತ್ ಶಾ

ಇದು ಕಾಶ್ಮೀರದ ನಿರಾಶ್ರಿತ ಜನರಿಗೆ ಹಕ್ಕುಗಳು ಮತ್ತು ಪ್ರಾತಿನಿಧ್ಯ ನೀಡುವ ಮಸೂದೆ: ಅಮಿತ್ ಶಾ

ಕಲ್ಪ ಮೀಡಿಯಾ ಹೌಸ್   |  ವಿಶೇಷ ಲೇಖನ  | ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ Amith Shah ಅವರು ಮಂಗಳವಾರ ಲೋಕಸಭೆಯಲ್ಲಿ ಜಮ್ಮು ಮತ್ತು ಕಾಶ್ಮೀರ ಮರುಸಂಘಟನೆ (ತಿದ್ದುಪಡಿ) ಮಸೂದೆ, 2023 ಮತ್ತು ಜಮ್ಮು ಮತ್ತು ಕಾಶ್ಮೀರ ...

ನವ ಭಾರತದಲ್ಲಿ ಒಂದೇ ಚಿಹ್ನೆ, ಒಂದೇ ಸಂವಿಧಾನ ಮತ್ತು ಒಬ್ಬನೇ ನಾಯಕನ ಕನಸು ನನಸಾಗಿದೆ: ಅಮಿತ್ ಶಾ

ನವ ಭಾರತದಲ್ಲಿ ಒಂದೇ ಚಿಹ್ನೆ, ಒಂದೇ ಸಂವಿಧಾನ ಮತ್ತು ಒಬ್ಬನೇ ನಾಯಕನ ಕನಸು ನನಸಾಗಿದೆ: ಅಮಿತ್ ಶಾ

ಕಲ್ಪ ಮೀಡಿಯಾ ಹೌಸ್   | ವಿಶೇಷ ಲೇಖನ | ದೀರ್ಘಕಾಲದವರೆಗೆ ಜಮ್ಮು ಮತ್ತು ಕಾಶ್ಮೀರದಿಂದ ಆರ್ಟಿಕಲ್ 370 ಮತ್ತು 35 ಎ ಅನ್ನು ರದ್ದುಗೊಳಿಸಲು ದೇಶದೆಲ್ಲೆಡೆ ಧ್ವನಿ ಮೊಳಗುತ್ತಿತ್ತು, ಆದರೆ ಪ್ರತಿ ಬಾರಿ ಕಾಂಗ್ರೆಸ್ ಈ ಬೇಡಿಕೆಯನ್ನು ಸಾರಾಸಗಟಾಗಿ ತಿರಸ್ಕರಿಸುತ್ತಿತು ಮತ್ತು ...

ಮೋದಿಯವರ ನಾಯಕತ್ವದಲ್ಲಿ ಬಿಜೆಪಿಯ ಬಿರುಗಾಳಿಯು ಮೂರು ರಾಜ್ಯಗಳಲ್ಲಿ ಕಾಂಗ್ರೆಸ್ಸನ್ನು ನಾಮಾಶೇಷ ಮಾಡಿದೆ

ಮೋದಿಯವರ ನಾಯಕತ್ವದಲ್ಲಿ ಬಿಜೆಪಿಯ ಬಿರುಗಾಳಿಯು ಮೂರು ರಾಜ್ಯಗಳಲ್ಲಿ ಕಾಂಗ್ರೆಸ್ಸನ್ನು ನಾಮಾಶೇಷ ಮಾಡಿದೆ

ಕಲ್ಪ ಮೀಡಿಯಾ ಹೌಸ್   | ವಿಶೇಷ ಲೇಖನ | ಮಧ್ಯಪ್ರದೇಶ, ಛತ್ತೀಸ್ಗಢ ಮತ್ತು ರಾಜಸ್ಥಾನ ವಿಧಾನಸಭೆ ಚುನಾವಣೆಯ Madhya Pradesh-Chhattisgarh-Rajasthan assembly election  ಫಲಿತಾಂಶ ಭಾನುವಾರ ಪ್ರಕಟವಾಗಿದೆ.  ಈ ಸಂದರ್ಭದಲ್ಲಿ ಮಾತನಾಡಿದ, ಬಿಜೆಪಿಯ ಹಿರಿಯ ನಾಯಕ ಮತ್ತು ಕೇಂದ್ರ ಗೃಹ ಮತ್ತು ...

ಶೀಘ್ರದಲ್ಲಿಯೇ ಭಾರತವು ಎಡಪಂಥೀಯ ಉಗ್ರವಾದದಿಂದ ಸಂಪೂರ್ಣವಾಗಿ ಮುಕ್ತವಾಗಲಿದೆ: ಕೇಂದ್ರ ಗೃಹ ಸಚಿವ ಅಮಿತ್ ಶಾ

ಶೀಘ್ರದಲ್ಲಿಯೇ ಭಾರತವು ಎಡಪಂಥೀಯ ಉಗ್ರವಾದದಿಂದ ಸಂಪೂರ್ಣವಾಗಿ ಮುಕ್ತವಾಗಲಿದೆ: ಕೇಂದ್ರ ಗೃಹ ಸಚಿವ ಅಮಿತ್ ಶಾ

ಕಲ್ಪ ಮೀಡಿಯಾ ಹೌಸ್   |  ವಿಶೇಷ ಲೇಖನ  | ಕೇಂದ್ರ ಗೃಹ ಸಚಿವ ಅಮಿತ್ ಶಾರವರು Amith Shah ಶುಕ್ರವಾರ ಜಾರ್ಖಂಡ್ನ ಹಜಾರಿಬಾಗ್ನಲ್ಲಿ ಗಡಿ ಭದ್ರತಾ ಪಡೆಯ 59 ನೇ ರೈಸಿಂಗ್ ಡೇ ಪರೇಡ್ಅನ್ನು ಉದ್ದೇಶಿಸಿ ಮಾತನಾಡಿದರು.  ಈ ಸಂದರ್ಭದಲ್ಲಿ, ಶೀಘ್ರದಲ್ಲೇ ...

ಬಾಡಿಕೇರ್ ಕಿಡ್ಸ್ ಹೊಸ ಬೇಸಿಗೆ ಸಂಗ್ರಹ ಅನಾವರಣ

ಬಾಡಿಕೇರ್ ಕಿಡ್ಸ್ ಹೊಸ ಬೇಸಿಗೆ ಸಂಗ್ರಹ ಅನಾವರಣ

ಕಲ್ಪ ಮೀಡಿಯಾ ಹೌಸ್   | ವಿಶೇಷ ಲೇಖನ | ಬಾಡಿಕೇರ್ ಕಿಡ್ಸ್, Bodycare Kids ಉಡುಪುಗಳ ಮುಂಚೂಣಿ ಸಂಸ್ಥೆ ಬಾಡಿಕೇರ್ ಇಂಟರ್‍ನ್ಯಾಶನಲ್ ಲಿಮಿಟೆಡ್‍ನ ಮಕ್ಕಳ ಕುರಿತ ಸಂಸ್ಥೆ, ಬಹುನಿರೀಕ್ಷಿತ ಬೇಸಿಗೆ ಸಂಗ್ರಹದ ಅನಾವರಣವನ್ನು ಘೋಷಿಸಲು ಉತ್ಸುಕವಾಗಿದೆ ಎಂದು ಬಾಡಿಕೇರ್ ಇಂಟರ್‍ನ್ಯಾಶನಲ್ ಲಿಮಿಟೆಡ್ ನಿರ್ದೇಶಕ ...

Home Minister Amit Shah visited Baba Mahakal in Ujjain and offerd prayers

ಉಜ್ಜಯಿನಿಯ ಬಾಬಾ ಮಹಾಕಾಲ್ ಮಂದಿರಕ್ಕೆ ಗೃಹ ಸಚಿವ ಅಮಿತ್ ಶಾ ಭೇಟಿ: ವಿಶೇಷ ಪೂಜೆ ಸಲ್ಲಿಕೆ

ಕಲ್ಪ ಮೀಡಿಯಾ ಹೌಸ್   | ವಿಶೇಷ ಲೇಖನ | ಪಕ್ಷವನ್ನು ಗೆಲುವಿನತ್ತ ಕೊಂಡೊಯ್ಯುವ ಸಾಮರ್ಥ್ಯವನ್ನು ಹೊಂದಿರುವ ಹಿರಿಯ ಭಾರತೀಯ ಜನತಾ ಪಕ್ಷದ ನಾಯಕ ಮತ್ತು ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ Home Minister Amith Shah ಅವರು ...

ಚೆನ್ನೈ ಕನ್ನಡ ಬಳಗದ ಜಾನಪದ ಗೀತೆ ಸ್ಪರ್ಧೆ ಎಂದರೆ ಅದೊಂದು ಸಂಭ್ರಮ! ಸಂತಸ!!

ಚೆನ್ನೈ ಕನ್ನಡ ಬಳಗದ ಜಾನಪದ ಗೀತೆ ಸ್ಪರ್ಧೆ ಎಂದರೆ ಅದೊಂದು ಸಂಭ್ರಮ! ಸಂತಸ!!

ಕಲ್ಪ ಮೀಡಿಯಾ ಹೌಸ್   | ವಿಶೇಷ ಲೇಖನ | ಚೆನ್ನೈ ಕನ್ನಡ ಬಳಗ Chennai Kannada Balaga ಜನಪದ ಗೀತೆಗಳ ಗಾಯನ ಸ್ಪರ್ಧೆಯನ್ನು 1968ರಲ್ಲಿ ಆರಂಭಿಸಿದರು. ಮೊದಲ ಕೆಲವು ವರ್ಷಗಳಲ್ಲಿ ಹೆಚ್ಚು ಸ್ಪರ್ಧಾಳುಗಳು ಇರಲಿಲ್ಲ. ಆ ಸಮಯದಲ್ಲಿ ಭಾವ ಗೀತೆಯನ್ನೂ ಹಾಡುತ್ತಿದ್ದರು. ...

ಚೆನ್ನೈ ಕನ್ನಡ ಬಳಗದ ಸಾಧನೆಯ ಹಾದಿಯೇ ಒಂದು ಮೈಲಿಗಲ್ಲು

ಚೆನ್ನೈ ಕನ್ನಡ ಬಳಗದ ಸಾಧನೆಯ ಹಾದಿಯೇ ಒಂದು ಮೈಲಿಗಲ್ಲು

ಕಲ್ಪ ಮೀಡಿಯಾ ಹೌಸ್   | ವಿಶೇಷ ಲೇಖನ | ತಮಿಳುನಾಡಿನ ರಾಜಧಾನಿ ಚೆನ್ನೈ.. ಹಿಂದೆ ಮದರಾಸು ಎಂದೆನಿಸಿದ್ದ ಇದು ಈಗ ಚೆನ್ನೈ ಎಂದು ಮರುನಾಮಕರಣಗೊಂಡಿದೆ. ಸುಮಾರು ಒಂದು ಕೋಟಿಗೂ ಹೆಚ್ಚು ಜನ ಇಲ್ಲಿ ವಾಸಿಸುತ್ತಿದ್ದಾರೆ.. ಇಲ್ಲಿನ ಜನಸಾಗರದಲ್ಲಿ ಆರು ಲಕ್ಷಕ್ಕೂ ಹೆಚ್ಚು ...

Page 9 of 16 1 8 9 10 16
  • Trending
  • Latest
error: Content is protected by Kalpa News!!