Tuesday, March 24, 2026
Advertisement
ADVERTISEMENT

Tag: ಶಂಕರಘಟ್ಟ

ಕುವೆಂಪು ವಿವಿ ಕಾಲೇಜುಗಳಿಗೆ ಕುಲಸಚಿವೆ ಅನುರಾಧ ಭೇಟಿ, ಕುಂದು ಕೊರತೆಗಳ ಪರಿಶೀಲನೆ

ಕುವೆಂಪು ವಿವಿ ಕಾಲೇಜುಗಳಿಗೆ ಕುಲಸಚಿವೆ ಅನುರಾಧ ಭೇಟಿ, ಕುಂದು ಕೊರತೆಗಳ ಪರಿಶೀಲನೆ

ಕಲ್ಪ ಮೀಡಿಯಾ ಹೌಸ್   |  ಶಂಕರಘಟ್ಟ  | ಕುವೆಂಪು ವಿಶ್ವವಿದ್ಯಾಲಯದ ಕುಲಸಚಿವೆ ಅನುರಾಧ ಜಿ ಅವರು ಸುಶಾಸನ ಮಾಸಾಚರಣೆಯ ಭಾಗವಾಗಿ ಶುಕ್ರವಾರ ಶಿವಮೊಗ್ಗ ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ಭೇಟಿ ನೀಡಿದರು. ರಾಜ್ಯ ಸರ್ಕಾರದ ಉನ್ನತ ಶಿಕ್ಷಣ ಇಲಾಖೆಯು ಮಾಜಿ ...

ಕುವೆಂಪು ವಿವಿ: ಎರಡು ಸಂಶೋಧನಾ ಜರ್ನಲ್‌ಗಳ ಲೋಕಾರ್ಪಣೆ

ಕುವೆಂಪು ವಿವಿ: ಎರಡು ಸಂಶೋಧನಾ ಜರ್ನಲ್‌ಗಳ ಲೋಕಾರ್ಪಣೆ

ಕಲ್ಪ ಮೀಡಿಯಾ ಹೌಸ್   |  ಶಂಕರಘಟ್ಟ  | ಕುವೆಂಪು ಅವರ 118ನೇ ಜನ್ಮದಿನೋತ್ಸವದಂದು ಕುವೆಂಪು ವಿಶ್ವವಿದ್ಯಾಲಯದ ಪ್ರಸಾರಾಂಗದ ವತಿಯಿಂದ ಪ್ರಕಟಣೆಗೊಳ್ಳುತ್ತಿರುವ ಎರಡು ಆನ್‌ಲೈನ್ ಸಂಶೋಧನಾ ಜರ್ನಲ್‌ಗಳನ್ನು ವಿವಿಯ ಕುಲಸಚಿವೆ ಅನುರಾಧ ಅವರು ಲೋಕಾರ್ಪಣೆಗೊಳಿಸಿದರು. ಕುವೆಂಪು ವಿವಿಯ Kuvempu VV ಪತ್ರಿಕೋದ್ಯಮ ವಿಭಾಗದ ...

ಜನ್ಮದಿನಾಚರಣೆ ಹಿನ್ನೆಲೆ ರಾಷ್ಟ್ರಕವಿ ಕುವೆಂಪು ಪ್ರತಿಮೆಗೆ ಮಾಲಾರ್ಪಣೆ

ಜನ್ಮದಿನಾಚರಣೆ ಹಿನ್ನೆಲೆ ರಾಷ್ಟ್ರಕವಿ ಕುವೆಂಪು ಪ್ರತಿಮೆಗೆ ಮಾಲಾರ್ಪಣೆ

ಕಲ್ಪ ಮೀಡಿಯಾ ಹೌಸ್   |  ಶಂಕರಘಟ್ಟ  | ರಾಷ್ಟ್ರಕವಿ ಕುವೆಂಪು ಅವರ 118ನೇ ಜನ್ಮದಿನದ ಅಂಗವಾಗಿ ಕುವೆಂಪು ವಿಶ್ವವಿದ್ಯಾಲಯದ Kuvempu VV ಕುಲಪತಿ ಪ್ರೊ. ಬಿ. ಪಿ. ವೀರಭದ್ರಪ್ಪ ಅವರು ವಿವಿಯ ಕುವೆಂಪು ಪ್ರತಿಮೆಗೆ ಗುರುವಾರ ಮಾಲಾರ್ಪಣೆ ನೆರವೇರಿಸಿದರು. ಈ ಸಂದರ್ಭದಲ್ಲಿ ...

ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯಿಂದ ಶಿಕ್ಷಣ ಗುಣಮಟ್ಟ ಹೆಚ್ಚಳ: ಪ್ರೊ. ವೀರಭದ್ರಪ್ಪ

ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯಿಂದ ಶಿಕ್ಷಣ ಗುಣಮಟ್ಟ ಹೆಚ್ಚಳ: ಪ್ರೊ. ವೀರಭದ್ರಪ್ಪ

ಕಲ್ಪ ಮೀಡಿಯಾ ಹೌಸ್  |  ಶಂಕರಘಟ್ಟ  | ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯು ವಿದ್ಯಾರ್ಥಿಗಳಿಗೆ ಬಹುಶಿಸ್ತೀಯ ವಿಷಯಗಳನ್ನು ಆಯ್ಕೆ ಮಾಡಿಕೊಂಡು ಅಧ್ಯಯನಿಸಲು ಅವಕಾಶ ನೀಡುವುದರಿಂದ ಶಿಕ್ಷಣದ ಗುಣಮಟ್ಟ ಮತ್ತು ವಿದ್ಯಾರ್ಥಿಗಳ ಜ್ಞಾನಮಟ್ಟ ವೃದ್ಧಿಯಾಗಲಿದೆ ಎಂದು ಕುವೆಂಪು ವಿವಿ ಕುಲಪತಿ ಪ್ರೊ.ಬಿ.ಪಿ. ವೀರಭದ್ರಪ್ಪ ...

ತಿಪಟೂರಿನ ಮಹೇಶ್’ಗೆ ಕುವೆಂಪು ವಿಶ್ವವಿದ್ಯಾಲಯದಿಂದ ಪಿಎಚ್’ಡಿ

ತಿಪಟೂರಿನ ಮಹೇಶ್’ಗೆ ಕುವೆಂಪು ವಿಶ್ವವಿದ್ಯಾಲಯದಿಂದ ಪಿಎಚ್’ಡಿ

ಕಲ್ಪ ಮೀಡಿಯಾ ಹೌಸ್   |  ಶಂಕರಘಟ್ಟ  | ತುಮಕೂರು ಜಿಲ್ಲೆಯ ತಿಪಟೂರಿನ ಕೊಡಗೀಹಳ್ಳಿ ಮೂಲದ ಕೆ.ಎಸ್. ಮಹೇಶ್ ಅವರು “A Sociological Study of Physically Disabled“ ಎಂಬ ವಿಷಯದಲ್ಲಿ ಸಂಶೋಧನಾ ಅಧ್ಯಯನ ಕೈಗೊಂಡು ಮಂಡಿಸಿದ ಮಹಾಪ್ರಬಂಧಕ್ಕೆ ಕುವೆಂಪು ವಿಶ್ವವಿದ್ಯಾಲಯ ಪಿಎಚ್'ಡಿ(ಡಾಕ್ಟರೇಟ್) ...

2022-23ನೇ ಸಾಲಿನ ಕುವೆಂಪು ವಿವಿ ಸ್ನಾತಕೋತ್ತರ ಪದವಿ ಪ್ರವೇಶಾತಿಗೆ ಉತ್ತಮ‌ ಪ್ರತಿಕ್ರಿಯೆ

2022-23ನೇ ಸಾಲಿನ ಕುವೆಂಪು ವಿವಿ ಸ್ನಾತಕೋತ್ತರ ಪದವಿ ಪ್ರವೇಶಾತಿಗೆ ಉತ್ತಮ‌ ಪ್ರತಿಕ್ರಿಯೆ

ಕಲ್ಪ ಮೀಡಿಯಾ ಹೌಸ್   |  ಶಂಕರಘಟ್ಟ  | ಕುವೆಂಪು ವಿಶ್ವವಿದ್ಯಾಲಯದಲ್ಲಿ Kuvempu University ಸೋಮವಾರ ನಡೆದ ಸ್ನಾತಕೋತ್ತರ ಪದವಿ ಪ್ರವೇಶ ಕೌನ್ಸೆಲಿಂಗ್‌ನಲ್ಲಿ ಸುಮಾರು 30ಕ್ಕೂ ಹೆಚ್ಚು ವಿಭಾಗಗಳಿಗೆ ವಿದ್ಯಾರ್ಥಿಗಳು ಉತ್ಸಾಹದೊಂದಿಗೆ ಪ್ರವೇಶ ಪಡೆದುಕೊಂಡರು. ವಿಶ್ವವಿದ್ಯಾಲಯದ ಮುಖ್ಯ ಆವರಣ, ಕಡೂರು ಪಿ.ಜಿ.ಕೇಂದ್ರ, ಚಿಕ್ಕಮಗಳೂರು ...

ಗಮನಿಸಿ! ಕುವೆಂಪು ವಿವಿ ಪ್ರವೇಶಾತಿ ಡಿಸೆಂಬರ್ 19ಕ್ಕೆ ಮುಂದೂಡಿಕೆ

ಗಮನಿಸಿ! ಕುವೆಂಪು ವಿವಿ ಪ್ರವೇಶಾತಿ ಡಿಸೆಂಬರ್ 19ಕ್ಕೆ ಮುಂದೂಡಿಕೆ

ಕಲ್ಪ ಮೀಡಿಯಾ ಹೌಸ್  |  ಶಂಕರಘಟ್ಟ  | ಕುವೆಂಪು ವಿವಿಯ 2022-23ನೇ ಶೈಕ್ಷಣಿಕ ಸಾಲಿನ ವಿವಿಧ ಸ್ನಾತಕೋತ್ತರ ಪದವಿ, ಸ್ನಾತಕೋತ್ತರ ಡಿಪ್ಲೊಮಾ ಕೋರ್ಸ್’ಗಳ ಪ್ರವೇಶಾತಿಯನ್ನು ಡಿಸೆಂಬರ್ 19 ಮತ್ತು 20ರಂದು ನಡೆಸುವುದಾಗಿ ವಿವಿ ತಿಳಿಸಿದೆ. ವಿವಿಯ 2022-23 ನೇ ಶೈಕ್ಷಣಿಕ ಸಾಲಿನ ...

ಟಿ.ಎಂ. ಮಹೇಂದ್ರ ಅವರಿಗೆ ಕುವೆಂಪು ವಿವಿ ಪಿಹೆಚ್‌ಡಿ ಪದವಿ ಪ್ರದಾನ

ಟಿ.ಎಂ. ಮಹೇಂದ್ರ ಅವರಿಗೆ ಕುವೆಂಪು ವಿವಿ ಪಿಹೆಚ್‌ಡಿ ಪದವಿ ಪ್ರದಾನ

ಕಲ್ಪ ಮೀಡಿಯಾ ಹೌಸ್   |  ಶಂಕರಘಟ್ಟ  | ಕುವೆಂಪು ವಿಶ್ವವಿದ್ಯಾಲಯದ ಕನ್ನಡ ಭಾರತಿ ವಿಭಾಗದ ಪ್ರಾಧ್ಯಾಪಕ ಡಾ.ಜಿ. ಪ್ರಶಾಂತ್ ನಾಯಕ್ ಅವರ ಮಾರ್ಗದರ್ಶನದಲ್ಲಿ ಟಿ.ಎಂ. ಮಹೇಂದ್ರ ``ರಾಮಚಂದ್ರ ಚರಿತ ಪುರಾಣ ಮತ್ತು ಶ್ರೀ ರಾಮಾಯಣ ದರ್ಶನಂ ಮಹಾಕಾವ್ಯಗಳು: ತೌಲನಿಕ ಅಧ್ಯಯನ'' ಎಂಬ ...

ಸಂವಿಧಾನ ಹೇಳುತ್ತಿರುವುದೊಂದು, ಪ್ರಭುತ್ವ ಮಾಡುತ್ತಿರುವುದೊಂದು: ಸಿ. ಕೆ. ಮಹೇಶ್

ಸಂವಿಧಾನ ಹೇಳುತ್ತಿರುವುದೊಂದು, ಪ್ರಭುತ್ವ ಮಾಡುತ್ತಿರುವುದೊಂದು: ಸಿ. ಕೆ. ಮಹೇಶ್

ಕಲ್ಪ ಮೀಡಿಯಾ ಹೌಸ್   |  ಶಂಕರಘಟ್ಟ  | ಸಂವಿಧಾನವು ಪ್ರಜಾಪ್ರಭುತ್ವ, ಸಮಾನತೆ, ಜಾತ್ಯಾತೀತತೆ, ಭ್ರಾತೃತ್ವಗಳನ್ನು ಅಳವಡಿಸಿಕೊಳ್ಳಲು ನಿರ್ದೇಶಿಸುತ್ತಿದ್ದರೆ, ಇಂದಿನ ಪ್ರಭುತ್ವವು ತದ್ವಿರುದ್ಧ ದಿಕ್ಕಿನಲ್ಲಿ ವಿಜೃಂಭಿಸುತ್ತಿದೆ ಎಂದು ಚಿತ್ರದುರ್ಗದ ವಿಶ್ರಾಂತ ಪ್ರಾಚಾರ್ಯರು ಹಾಗೂ ಡಾ. ಬಿ. ಆರ್. ಅಂಬೇಡ್ಕರ್ ಮತ್ತು ಬುದ್ಧರವರ ಚಿಂತಕ ...

ಧರ್ಮಕೇಂದ್ರಿತ ಅಧಿಕಾರಶಾಹಿಯ ಹಿಡಿತದಲ್ಲಿ ಸಂವಿಧಾನ: ಪ್ರೊ. ಬಿ. ಪಿ. ವೀರಭದ್ರಪ್ಪ

ಧರ್ಮಕೇಂದ್ರಿತ ಅಧಿಕಾರಶಾಹಿಯ ಹಿಡಿತದಲ್ಲಿ ಸಂವಿಧಾನ: ಪ್ರೊ. ಬಿ. ಪಿ. ವೀರಭದ್ರಪ್ಪ

ಕಲ್ಪ ಮೀಡಿಯಾ ಹೌಸ್   |  ಶಂಕರಘಟ್ಟ  | ಸಂವಿಧಾನಬದ್ಧ ಕಾನೂನು ಕಟ್ಟಳೆಗಳಿಗಿಂತ ಇಂದು ಧರ್ಮ ನಮ್ಮನ್ನು ನಿಯಂತ್ರಿಸುತ್ತಿದೆ. ಧರ್ಮಕೇಂದ್ರಿತ ಅಧಿಕಾರಶಾಹಿಯ ಹಿಡಿತದಲ್ಲಿ ವ್ಯಕ್ತಿಸ್ವಾತಂತ್ರö್ಯವನ್ನು ಕಳೆದುಕೊಳ್ಳುತ್ತಿರುವ ಸಮಕಾಲೀನ ಸಂದರ್ಭದಲ್ಲಿ ದಲಿತರು, ಬುಡಕಟ್ಟು ಜನಾಂಗಗಳು, ಅಲೆಮಾರಿಗಳು, ಹಿಂದುಳಿದ ವರ್ಗಗಳು ಮತ್ತು ಅಲ್ಪಸಂಖ್ಯಾತರು ಅಸಹಾಯಕರಾಗಿದ್ದಾರೆ. ಹೀಗಾಗಿ ...

Page 12 of 31 1 11 12 13 31
  • Trending
  • Latest
error: Content is protected by Kalpa News!!