Monday, October 19, 2026
Advertisement
ADVERTISEMENT

Tag: ಶಂಕರಘಟ್ಟ

ಕುವೆಂಪು ವಿವಿ ಪತ್ರಿಕೋದ್ಯಮ ವಿಭಾಗದಲ್ಲಿ ಈ-ಟಿವಿ ಭಾರತ್‌ನಿಂದ ಕ್ಯಾಂಪಸ್ ಸೆಲೆಕ್ಷನ್

ಕುವೆಂಪು ವಿವಿ ಪತ್ರಿಕೋದ್ಯಮ ವಿಭಾಗದಲ್ಲಿ ಈ-ಟಿವಿ ಭಾರತ್‌ನಿಂದ ಕ್ಯಾಂಪಸ್ ಸೆಲೆಕ್ಷನ್

ಕಲ್ಪ ಮೀಡಿಯಾ ಹೌಸ್   |  ಶಂಕರಘಟ್ಟ  | ವಿಘಟನೆಯ ಆತಂಕಕಾರಿ ಹಾದಿಯಲ್ಲಿ ಸಾಗುತ್ತಿರುವ ಸಮಕಾಲೀನ ಸಮಾಜವನ್ನು ರಚನಾತ್ಮಕವಾಗಿ ಕಟ್ಟುವ ಗುರುತರ ಜವಾಬ್ದಾರಿಯನ್ನು ಭವಿಷ್ಯದ ಪತ್ರಕರ್ತರು ನಿರ್ವಹಿಸಬೇಕಿದೆ ಎಂದು ಕುವೆಂಪು ವಿಶ್ವವಿದ್ಯಾಲಯದ Kuvempu University ಕುಲಪತಿ ಪ್ರೊ. ಬಿ. ಪಿ. ವೀರಭದ್ರಪ್ಪ ಅಭಿಪ್ರಾಯಪಟ್ಟರು. ...

ಮಾರ್ಚ್ 28ರಂದು ಕುವೆಂಪು ವಿವಿ ಘಟಿಕೋತ್ಸವ

ಸದನದಲ್ಲಿ ಕುವೆಂಪು ವಿವಿಯನ್ನು ಶ್ಲಾಘಿಸಿದ ಸಚಿವ ಅಶ್ವತ್ಥನಾರಾಯಣ

ಕಲ್ಪ ಮೀಡಿಯಾ ಹೌಸ್   | ಶಂಕರಘಟ್ಟ | ರಾಜ್ಯದಲ್ಲಿಯೇ ಪ್ರಪ್ರಥಮವಾಗಿ ಹೊಸಮಾದರಿಯ ಮೌಲ್ಯಮಾಪನವನ್ನು ಅಳವಡಿಸಿಕೊಂಡಿರುವ ಕುವೆಂಪು ವಿಶ್ವವಿದ್ಯಾಲಯವು, Kuvempu University  ವಿವಿಯ ಮೇಲಿದ್ದ ಆರ್ಥಿಕ ಹೊರೆಯನ್ನು ತಗ್ಗಿಸಿಕೊಂಡು ಅನುದಾನ ಉಳಿತಾಯ ಮಾಡಿರುವುದನ್ನು ಸದನದಲ್ಲಿ ಉಲ್ಲೇಖಿಸಿದ ಉನ್ನತ ಶಿಕ್ಷಣ ಸಚಿವ ಡಾ. ಸಿ. ...

ಎನ್‌ಇಪಿ ಅನುಷ್ಠಾನದಲ್ಲಿ ಕುವೆಂಪು ವಿವಿ ಮುಂದೆ: ಪ್ರೊ. ವೀರಭದ್ರಪ್ಪ

ಎನ್‌ಇಪಿ ಅನುಷ್ಠಾನದಲ್ಲಿ ಕುವೆಂಪು ವಿವಿ ಮುಂದೆ: ಪ್ರೊ. ವೀರಭದ್ರಪ್ಪ

ಕಲ್ಪ ಮೀಡಿಯಾ ಹೌಸ್   |  ಶಂಕರಘಟ್ಟ  | ದೇಶದಲ್ಲಿಯೇ ಮೊದಲು ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಕರ್ನಾಟಕ ರಾಜ್ಯವು ಅಳವಡಿಸಿಕೊಂಡಾಗ ವಿವಿಯು ಅದನ್ನು ಮುಂಚೂಣಿಯಲ್ಲಿ ನಿಂತು ಅನುಷ್ಠಾನಗೊಳಿಸಿದ್ದು ಹೆಮ್ಮೆಯ ವಿಷಯ. ಎಲ್ಲ ಸಿಬ್ಬಂದಿಯು ಅವರದೇ ಆದ ಅಧ್ಯಯನ, ಸಂಶೋಧನಾ ಸಾಮರ್ಥ್ಯ, ವಿಶೇಷ ...

ರಾಜ್ಯ ಮಟ್ಟದ ಅತ್ಯುತ್ತಮ ಎನ್‌ಎಸ್‌ಎಸ್ ಘಟಕ ಪಶಸ್ತಿ ಕುವೆಂಪು ವಿವಿ ಮಡಿಲಿಗೆ…

ರಾಜ್ಯ ಮಟ್ಟದ ಅತ್ಯುತ್ತಮ ಎನ್‌ಎಸ್‌ಎಸ್ ಘಟಕ ಪಶಸ್ತಿ ಕುವೆಂಪು ವಿವಿ ಮಡಿಲಿಗೆ…

ಕಲ್ಪ ಮೀಡಿಯಾ ಹೌಸ್   |  ಶಂಕರಘಟ್ಟ  | ಕುವೆಂಪು ವಿಶ್ವವಿದ್ಯಾಲಯದ ಎನ್‌ಎಸ್‌ಎಸ್ ಘಟಕದ ಸಮಾಜಮುಖಿ ಕಾರ್ಯಚಟುವಟಿಕೆಗಳನ್ನು ಗುರುತಿಸಿ ರಾಜ್ಯ ಸರ್ಕಾರವು 2020-21ನೇ ಸಾಲಿನ ರಾಜ್ಯ ಮಟ್ಟದ ಅತ್ಯುತ್ತಮ ಘಟಕ, ಅಧಿಕಾರಿ ಮತ್ತು ಸ್ವಯಂ ಸೇವಕಿ ಪಶಸ್ತಿ ಲಭಿಸಿದ್ದು, ರಾಜ್ಯಪಾಲ ಥಾವರ್ ಚಂದ್ ...

ಕನ್ನಡಿಗರಿಗೆ 8 ಲಕ್ಷ ಉದ್ಯೋಗಗಳು ಕೈತಪ್ಪುತ್ತಿವೆ: ಡಾ. ನಾಗಭರಣ

ಕನ್ನಡಿಗರಿಗೆ 8 ಲಕ್ಷ ಉದ್ಯೋಗಗಳು ಕೈತಪ್ಪುತ್ತಿವೆ: ಡಾ. ನಾಗಭರಣ

ಕಲ್ಪ ಮೀಡಿಯಾ ಹೌಸ್   |  ಶಂಕರಘಟ್ಟ  | ಕೇಂದ್ರ ಸರ್ಕಾರದ ವಿವಿಧ ಸಚಿವಾಲಯಗಳು, ಸಂಸ್ಥೆಗಳು ನಡೆಸುವ ಪರೀಕ್ಷೆಗಳು ಕೇವಲ ಹಿಂದಿ ಮತ್ತು ಇಂಗ್ಲೀಷ್ ಭಾಷೆಯಲ್ಲಿರುವುದರಿಂದ ಕನ್ನಡಿಗರು ಸೇರಿದಂತೆ ದಕ್ಷಿಣ ಭಾರತದ ರಾಜ್ಯಗಳ ಯುವಕರಿಗೆ ಎಂಟು ಲಕ್ಷ ಉದ್ಯೋಗಗಳು ಕೈತಪ್ಪುತ್ತಿವೆ ಎಂದು ಖ್ಯಾತ ...

ಕುವೆಂಪು ವಿವಿಯಲ್ಲಿ ಈಸೂರ ಕೊಡೆವು ನಾಟಕ ಪ್ರದರ್ಶನ

ಕುವೆಂಪು ವಿವಿಯಲ್ಲಿ ಈಸೂರ ಕೊಡೆವು ನಾಟಕ ಪ್ರದರ್ಶನ

ಕಲ್ಪ ಮೀಡಿಯಾ ಹೌಸ್   |  ಶಂಕರಘಟ್ಟ  | ಭಾವುಟಗಳನ್ನು ಹಿಡಿದು ಏರುದನಿಯಲ್ಲಿ 'ವಂದೇ ಮಾತರಂ', 'ಬ್ರಿಟಿಷರೇ ಭಾರತ ಬಿಟ್ಟು ತೊಲಗಿ', 'ಭಾರತ್ ಮಾತಾಕೀ ಜೈ' ಎಂಬ ಘೋಷಣೆಗಳನ್ನು ಕೂಗುತ್ತ ಇದ್ದಕ್ಕಿದ್ದಂತೆ ಸಭಾಭವನದ ಏಳೂ ದ್ವಾರಗಳಿಂದ ಒಳಪ್ರವೇಶಿಸಿದ ಸ್ವಾತಂತ್ರ ಹೋರಾಟಗಾರ ನಾಟಕಧಾರಿಗಳು ಒಂದು ...

ಪರಿಸರಕ್ಕೆ ಮಾರಕವಾಗುವ ಅಭಿವೃದ್ಧಿ ಕಾರ್ಯಗಳಿಗೆ ಪಿಐಎಲ್ ಕಡಿವಾಣ

ಪರಿಸರಕ್ಕೆ ಮಾರಕವಾಗುವ ಅಭಿವೃದ್ಧಿ ಕಾರ್ಯಗಳಿಗೆ ಪಿಐಎಲ್ ಕಡಿವಾಣ

ಕಲ್ಪ ಮೀಡಿಯಾ ಹೌಸ್   |  ಶಂಕರಘಟ್ಟ  | ಅಭಿವೃದ್ಧಿಯ ಹೆಸರಿನಲ್ಲಿ ಪರಿಸರ ಹಾಗೂ ಜನರಿಗೆ ಮಾರಕವಾಗುವ ಯಾವುದೇ ರೀತಿಯ ಚಟುವಟಿಕೆಗಳನ್ನು ನ್ಯಾಯಾಲಯದಲ್ಲಿ ಪ್ರಶ್ನಿಸುವ ಅವಕಾಶವನ್ನು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಕಲ್ಪಿಸಿದೆ. ಜನಸಾಮಾನ್ಯರಿಗೆ ನೀಡಿರುವ ಈ ವಿಶೇಷ ಅಧಿಕಾರ ಎಗ್ಗಿಲ್ಲದ ಅಭಿವೃದ್ಧಿ ಕಾರ್ಯಗಳಿಗೆ ...

ಕುವೆಂಪು ವಿವಿಯಲ್ಲಿ ಸದ್ಭಾವನಾ ದಿನಾಚರಣೆ

ಕುವೆಂಪು ವಿವಿಯಲ್ಲಿ ಸದ್ಭಾವನಾ ದಿನಾಚರಣೆ

ಕಲ್ಪ ಮೀಡಿಯಾ ಹೌಸ್   |  ಶಂಕರಘಟ್ಟ  | ಕುವೆಂಪು ವಿಶ್ವವಿದ್ಯಾಲಯದಲ್ಲಿ Kuvempu University ಗುರುವಾರ ರಾಷ್ಟ್ರೀಯ ಸದ್ಭಾವನಾ ದಿನವನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ವಿಶ್ವವಿದ್ಯಾಲಯದ ಸಿಬ್ಬಂದಿ ಸದ್ಭಾವನಾ ದಿನದ ಪ್ರತಿಜ್ಞಾ ವಿಧಿಯನ್ನು ಸ್ವೀಕರಿಸಿದರು. ಕುಲಸಚಿವೆ ಜಿ.‌ ಅನುರಾಧ, ಪರೀಕ್ಷಾಂಗ ಕುಲಸಚಿವ ಪ್ರೊ. ...

ಮಾರ್ಚ್ 28ರಂದು ಕುವೆಂಪು ವಿವಿ ಘಟಿಕೋತ್ಸವ

ನಿಷೇಧಾಜ್ಞೆ ಹಿನ್ನೆಲೆ‌: ಆ.16ರಂದು ನಡೆಯಬೇಕಿದ್ದ ಕುವೆಂಪು ವಿವಿ ಪರೀಕ್ಷೆಗಳು ಮುಂದೂಡಿಕೆ

ಕಲ್ಪ ಮೀಡಿಯಾ ಹೌಸ್ |  ಶಂಕರಘಟ್ಟ  | ಆ.16ರ ನಾಳೆ ನಡೆಯಬೇಕಿದ್ದ ಕುವೆಂಪು ವಿಶ್ವವಿದ್ಯಾಲಯ ವ್ಯಾಪ್ತಿಯಲ್ಲಿ ನಾಳೆ ನಡೆಯಬೇಕಾಗಿದ್ದ ಎಂಎಸ್ಸಿ (ಹಾನರ್ಸ್) ಮತ್ತು ಪಿಎಚ್'ಡಿ ಕೋರ್ಸ್ ವರ್ಕ್ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಈ ಕುರಿತಂತೆ ಪರೀಕ್ಷಾಂಗ ಕುಲಸಚಿವ ಪ್ರೊ.ಎಸ್.ಕೆ. ನವೀನ್ ಕುಮಾರ್ ಮಾಹಿತಿ ...

ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ದೂರಶಿಕ್ಷಣದ ಫಲಿತಾಂಶ ಪ್ರಕಟ: ಪ್ರೊ. ವೀರಭದ್ರಪ್ಪ

ನಿಷೇಧಾಜ್ಞೆ ಹಿನ್ನೆಲೆ‌: ಕುವೆಂಪು ವಿವಿ ವಿದ್ಯಾರ್ಥಿಗಳಿಗೆ ಆಗಸ್ಟ್ 16ರ ನಾಳೆ ರಜೆ

ಕಲ್ಪ ಮೀಡಿಯಾ ಹೌಸ್  |  ಶಂಕರಘಟ್ಟ  | ಸೆಕ್ಷನ್ 144 ಜಾರಿಗೊಳಿಸಿರುವುದರಿಂದ ಶಿವಮೊಗ್ಗ ಮತ್ತು ಭದ್ರಾವತಿ ನಗರ ಪ್ರದೇಶದ ಶಾಲೆ ಮತ್ತು ಕಾಲೇಜುಗಳಿಗೆ ಜಿಲ್ಲಾಧಿಕಾರಿಗಳು ಆಗಸ್ಟ್ 16ರಂದು ರಜೆ ಘೋಷಿಸಿರುವ ಹಿನ್ನೆಲೆಯಲ್ಲಿ ಕುವೆಂಪು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳಿಗೆ ಕೂಡ ಕುಲಪತಿ ಪ್ರೊ. ಬಿ.ಪಿ. ...

Page 15 of 32 1 … 14 15 16 … 32
  • Trending
  • Latest
error: Content is protected by Kalpa News!!