Sunday, October 18, 2026
Advertisement
ADVERTISEMENT

Tag: ಶಂಕರಘಟ್ಟ

ಶಿವಮೊಗ್ಗ | ನಮಿತಾ ಶೆಟ್ಟಿಗೆ ಕುವೆಂಪು ವಿಶ್ವವಿದ್ಯಾಲಯ ಪಿಎಚ್‍ಡಿ ಪದವಿ

ಶಿವಮೊಗ್ಗ | ನಮಿತಾ ಶೆಟ್ಟಿಗೆ ಕುವೆಂಪು ವಿಶ್ವವಿದ್ಯಾಲಯ ಪಿಎಚ್‍ಡಿ ಪದವಿ

ಕಲ್ಪ ಮೀಡಿಯಾ ಹೌಸ್  |  ಶಂಕರಘಟ್ಟ  | ಕುವೆಂಪು ವಿಶ್ವವಿದ್ಯಾಲಯದ #Kuvempu University ಕಂಪ್ಯೂಟರ್ ಸೈನ್ಸ್ ವಿಷಯದಲ್ಲಿ ನಮಿತಾ ಆರ್ ಶೆಟ್ಟಿಯವರು ಪಿಎಚ್ ಡಿ ಪದವಿಯನ್ನು ಪಡೆದುಕೊಂಡಿದ್ದಾರೆ. ಇವರು "ಡೆವಲಪ್‍ಮೆಂಟ್ ಆಫ್ ರಿವರ್ಸಿಬಲ್ ಡಾಟಾ ಹೈಡಿಂಗ್ ಟೆಕ್‍ನಿಕ್ಸ್ ಫಾರ್ ಡಿಜಿಟಲ್ ಇಮೇಜಸ್" ...

ಗಮನಿಸಿ! ಕುವೆಂಪು ವಿವಿ ಪ್ರವೇಶಾತಿ ಡಿಸೆಂಬರ್ 19ಕ್ಕೆ ಮುಂದೂಡಿಕೆ

ಕುವೆಂಪು ವಿವಿ: ಸ್ನಾತಕ Non-NEP ಪದವಿ ಪರೀಕ್ಷೆ ಮುಂದೂಡಿಕೆ

ಕಲ್ಪ ಮೀಡಿಯಾ ಹೌಸ್  |  ಶಂಕರಘಟ್ಟ  | ಮಾಜಿ ಪ್ರಧಾನಮಂತ್ರಿ ಡಾ. ಮನಮೋಹನ್ ಸಿಂಗ್ #Manmohan Singh ನಿಧನದ ಹಿನ್ನೆಲೆಯಲ್ಲಿ, ಅವರ ಗೌರವಾರ್ಥ ರಾಜ್ಯ ಸರ್ಕಾರ ಸಾರ್ವಜನಿಕ  ರಜೆ ಘೋಷಿಸಿರುವುದರಿಂದ ಡಿ. 27ರಂದು ನಡೆಯಬೇಕಿದ್ದ ಕುವೆಂಪು ವಿಶ್ವವಿದ್ಯಾಲಯದ #Kuvempu University ಸ್ನಾತಕ ...

ಸಹ್ಯಾದ್ರಿ ಉತ್ಸವ | ಕುವೆಂಪು ವಿಶ್ವವಿದ್ಯಾಲಯಕ್ಕೆ ಸಮಗ್ರ ಪ್ರಶಸ್ತಿ

ಸಹ್ಯಾದ್ರಿ ಉತ್ಸವ | ಕುವೆಂಪು ವಿಶ್ವವಿದ್ಯಾಲಯಕ್ಕೆ ಸಮಗ್ರ ಪ್ರಶಸ್ತಿ

ಕಲ್ಪ ಮೀಡಿಯಾ ಹೌಸ್  |  ಶಂಕರಘಟ್ಟ  | ಮಾಜಿ ಮುಖ್ಯಮಂತ್ರಿ ಎಸ್. ಎಂ. ಕೃಷ್ಣ  #S M Krishna ನಿಧನದ ಹಿನ್ನೆಲೆಯಲ್ಲಿ ಸೋಮವಾರ ಪ್ರಾರಂಭವಾಗಿ ಎರಡು ದಿನಗಳಿಗೆ ಮೊಟಕುಗೊಂಡ ಸಹ್ಯಾದ್ರಿ ಉತ್ಸವದಲ್ಲಿ #Sahyadri Utsava ಕುವೆಂಪು ವಿಶ್ವವಿದ್ಯಾಲಯ #Kuvempu University ಸಮಗ್ರ ...

ಜನಪದ ಸಶಕ್ತ ಮಾಧ್ಯಮ ಅದನ್ನು ಕಲಿಯಿರಿ: ಜನಪದ ಗಾಯಕ ಮಹದೇವಸ್ವಾಮಿ

ಜನಪದ ಸಶಕ್ತ ಮಾಧ್ಯಮ ಅದನ್ನು ಕಲಿಯಿರಿ: ಜನಪದ ಗಾಯಕ ಮಹದೇವಸ್ವಾಮಿ

ಕಲ್ಪ ಮೀಡಿಯಾ ಹೌಸ್  |  ಶಂಕರಘಟ್ಟ  | ವಿವಿಧ ಪ್ರಕಾರದ ಜನಪದ ಕಲೆಗಳು ನಮ್ಮ ಬೇರಾಗಿದ್ದು ಅವನ್ನು ಕಲಿಯುವುದು ಜ್ಞಾನ, ಗೌರವ, ಹಣಗಳಿಕೆ ಎಲ್ಲಕ್ಕೂ ದಾರಿ ಎಂದು ಜನಪದ ಹಾಡುಗಾರ ಮಳವಳ್ಳಿ ಮಹದೇವಸ್ವಾಮಿ ಸಲಹೆಯಿತ್ತರು. ಇಲ್ಲಿನ ಕುವೆಂಪು ವಿಶ್ವವಿದ್ಯಾಲಯ ಪಠ್ಯೇತರ ಚಟುವಟಿಕೆ ...

ಬದ್ಧತೆಯೊಂದಿಗೆ ಸಂವಿಧಾನದ ಆಶಯಗಳ ಅನುಷ್ಠಾನ ಅತ್ಯಗತ್ಯ: ಡಾ.ಶೇಖರ್ ಅಭಿಪ್ರಾಯ

ಬದ್ಧತೆಯೊಂದಿಗೆ ಸಂವಿಧಾನದ ಆಶಯಗಳ ಅನುಷ್ಠಾನ ಅತ್ಯಗತ್ಯ: ಡಾ.ಶೇಖರ್ ಅಭಿಪ್ರಾಯ

ಕಲ್ಪ ಮೀಡಿಯಾ ಹೌಸ್  |  ಶಂಕರಘಟ್ಟ  | ಅಂಬೇಡ್ಕರ್ ಅವರ ವಿಚಾರಧಾರೆಗಳು ಮತ್ತು ಸಂವಿಧಾನದ ಆಶಯಗಳನ್ನು ಭಾವನಾತ್ಮಕ ಮಾತುಗಳಿಗೆ ಸೀಮಿತಗೊಳಿಸದೆ, ಬದ್ಧತೆಯೊಂದಿಗೆ ಅನುಷ್ಠಾನಗೊಳಿಸಬೇಕಾದ ಹೊಣೆಗಾರಿಕೆಯನ್ನು ನಾವೆಲ್ಲರೂ ನಿರ್ವಹಿಸಬೇಕೆಂದು ಸಾಹಿತಿ ಮತ್ತು ಚಿಂತಕ ಡಾ. ಎಂ. ಎಸ್. ಶೇಖರ್ ಅಭಿಪ್ರಾಯಪಟ್ಟರು. ಕುವೆಂಪು ವಿಶ್ವವಿದ್ಯಾಲಯದ ...

ಅಂತರ್ಜಲ ಬಳಕೆಗೆ ಕಡಿವಾಣ ಅಗತ್ಯ: ವಿಜ್ಞಾನಿ ಜಯಪ್ರಕಾಶ್ ಅಭಿಪ್ರಾಯ

ಅಂತರ್ಜಲ ಬಳಕೆಗೆ ಕಡಿವಾಣ ಅಗತ್ಯ: ವಿಜ್ಞಾನಿ ಜಯಪ್ರಕಾಶ್ ಅಭಿಪ್ರಾಯ

ಕಲ್ಪ ಮೀಡಿಯಾ ಹೌಸ್  |  ಶಂಕರಘಟ್ಟ  | ವಿಶ್ವದಾದ್ಯಂತ ಜನಸಂಖ್ಯೆಯು ಹೆಚ್ಚಾಗುತ್ತಿದ್ದು ಅಂತರ್ಜಲ ಮೂಲಗಳ ಮೇಲೆ ವ್ಯಾಪಕವಾದ ಒತ್ತಡ ಸೃಷ್ಟಿಯಾಗುತ್ತಿದೆ ಎಂದು ಕೇಂದ್ರೀಯ ಅಂತರ್ಜಲ ಮಂಡಳಿಯ ನೈಋತ್ಯ ವಿಭಾಗದ  ನಿರ್ದೇಶಕ ಮತ್ತು ವಿಜ್ಞಾನಿ ಎಚ್ ಪಿ ಜಯಪ್ರಕಾಶ್ ಅಭಿಪ್ರಾಯಪಟ್ಟರು. ಭಾರತ ಸರ್ಕಾರದ ...

ಸಿಬ್ಬಂದಿ, ವಿದ್ಯಾರ್ಥಿಗಳ ನಡುವೆ ಭ್ರಾತೃತ್ವ ವೃದ್ಧಿಸಲು ಕ್ರೀಡೆ ಸಹಕಾರಿ

ಸಿಬ್ಬಂದಿ, ವಿದ್ಯಾರ್ಥಿಗಳ ನಡುವೆ ಭ್ರಾತೃತ್ವ ವೃದ್ಧಿಸಲು ಕ್ರೀಡೆ ಸಹಕಾರಿ

ಕಲ್ಪ ಮೀಡಿಯಾ ಹೌಸ್  |  ಶಂಕರಘಟ್ಟ  | ಕ್ರೀಡಾ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುವುದರಿಂದ ವಿಶ್ವವಿದ್ಯಾಲಯದ ಬೋಧಕ - ಬೋಧಕೇತರ ಸಿಬ್ಬಂದಿ, ವಿದ್ಯಾರ್ಥಿಗಳ ನಡುವೆ ಭ್ರಾತೃತ್ವ, ಸಾಮರ್ಥ್ಯ ಮತ್ತು ಉತ್ಪಾದಕತೆಗಳು ವೃದ್ಧಿಸಲಿದೆ ಎಂದು ಕುವೆಂಪು ವಿಶ್ವವಿದ್ಯಾಲಯದ #Kuvempu University ಕುಲಪತಿ ಪ್ರೊ. ...

ವನ್ಯ ಜೀವಿ ಸಂರಕ್ಷಣೆ ನಮ್ಮೆಲ್ಲರ ಹೊಣೆ: ಪ್ರೊ. ಶರತ್ ಅನಂತಮೂರ್ತಿ ಅಭಿಪ್ರಾಯ

ವನ್ಯ ಜೀವಿ ಸಂರಕ್ಷಣೆ ನಮ್ಮೆಲ್ಲರ ಹೊಣೆ: ಪ್ರೊ. ಶರತ್ ಅನಂತಮೂರ್ತಿ ಅಭಿಪ್ರಾಯ

ಕಲ್ಪ ಮೀಡಿಯಾ ಹೌಸ್  |  ಶಂಕರಘಟ್ಟ  | ಅರಣ್ಯಗಳು ಕೇವಲ ವನ್ಯಜೀವಿಗಳಿಗೆ ಮಾತ್ರ ಸೀಮಿತವಲ್ಲ. ವನ್ಯಜೀವಿ ಸಂಪತ್ತು ಭೂಮಂಡಲದ ಸಮತೋಲನವನ್ನು ಕಾಪಾಡಿಕೊಂಡು ಬರುತ್ತಿರುವ ಜೀವಸೆಲೆ. ಆದ್ದರಿಂದ ವನ್ಯಜೀವಿಗಳ ಆವಾಸಸ್ಥಾನನಗಳನ್ನು ಸಂರಕ್ಷಿಸಬೇಕಾದ ಹೊಣೆಗಾರಿಕೆ ನಾಗರಿಕ ಸಮಾಜದ ಮೇಲಿದೆ ಎಂದು ಕುವೆಂಪು ವಿವಿಯ ಕುಲಪತಿ ...

ಜಗತ್ತಿನ ಶ್ರೇಷ್ಠ ವಿಜ್ಞಾನಿಗಳ ಪಟ್ಟಿಯಲ್ಲಿ ಕುವೆಂಪು ವಿವಿಯ ಇಬ್ಬರು ಪ್ರಾಧ್ಯಾಪಕರು

ಜಗತ್ತಿನ ಶ್ರೇಷ್ಠ ವಿಜ್ಞಾನಿಗಳ ಪಟ್ಟಿಯಲ್ಲಿ ಕುವೆಂಪು ವಿವಿಯ ಇಬ್ಬರು ಪ್ರಾಧ್ಯಾಪಕರು

ಕಲ್ಪ ಮೀಡಿಯಾ ಹೌಸ್  |  ಶಂಕರಘಟ್ಟ  | ಅಮೇರಿಕದ ಸ್ಟ್ಯಾನ್ ಫೋರ್ಡ್ ವಿಶ್ವವಿದ್ಯಾಲಯ #StanfordUniversity ಹೊರತಂದಿರುವ ವಿಶ್ವದ ಟಾಪ್ ಶೇ. 02ರಷ್ಟು ವಿಜ್ಞಾನಿಗಳ ಪಟ್ಟಿಯಲ್ಲಿ ಕುವೆಂಪು ವಿವಿಯ #KuvempuUniversity ಡಾ.ಬಿ.ಜೆ. ಗಿರೀಶ್ ಮತ್ತು ಡಾ.ಬಿ.ಇ. ಕುಮಾರಸ್ವಾಮಿ ಮತ್ತೊಮ್ಮೆ ಸ್ಥಾನ ಪಡೆದಿದ್ದಾರೆ. ಪ್ರತಿಷ್ಠಿತ ...

ಆಧುನಿಕ ಸಿನಿಮಾಗಳಲ್ಲಿ ಮಾದರಿ ಪಾತ್ರಗಳ ಕೊರತೆ: ಪ್ರೊ. ಗೋಪಿನಾಥ್ ಕಳವಳ

ಆಧುನಿಕ ಸಿನಿಮಾಗಳಲ್ಲಿ ಮಾದರಿ ಪಾತ್ರಗಳ ಕೊರತೆ: ಪ್ರೊ. ಗೋಪಿನಾಥ್ ಕಳವಳ

ಕಲ್ಪ ಮೀಡಿಯಾ ಹೌಸ್  |  ಶಂಕರಘಟ್ಟ  | ಸಮಾಜಕ್ಕೆ ಮಾದರಿಯಾಗಬಲ್ಲ ಪಾತ್ರಗಳ ಕೊರತೆಯೇ ಆಧುನಿಕ ಸಿನಿಮಾಗಳ ಪ್ರಮುಖ ಸಮಸ್ಯೆಯಾಗಿದೆ ಎಂದು ಕುವೆಂಪು ವಿವಿಯ ಪರೀಕ್ಷಾಂಗ ಕುಲಸಚಿವ ಪ್ರೊ ಎಸ್ ಎಂ ಗೋಪಿನಾಥ್ ಅಭಿಪ್ರಾಯಪಟ್ಟರು. ಕುವೆಂಪು ವಿಶ್ವವಿದ್ಯಾಲಯದ #Kuvempu University ಪತ್ರಿಕೋದ್ಯಮ ಮತ್ತು ...

Page 4 of 32 1 … 3 4 5 … 32
  • Trending
  • Latest
error: Content is protected by Kalpa News!!