Thursday, August 20, 2026
Advertisement
ADVERTISEMENT

Tag: ಶಂಕರಘಟ್ಟ

ಫೆ.27: ಕುವೆಂಪು ವಿವಿಯಲ್ಲಿ ಕಾನೂನು‌ ಅರಿವು ಕಾರ್ಯಾಗಾರ: ನಿವೃತ್ತ ನ್ಯಾ. ಸಂತೋಷ್ ಹೆಗ್ಗಡೆ ಭಾಗಿ

ಫೆ.27: ಕುವೆಂಪು ವಿವಿಯಲ್ಲಿ ಕಾನೂನು‌ ಅರಿವು ಕಾರ್ಯಾಗಾರ: ನಿವೃತ್ತ ನ್ಯಾ. ಸಂತೋಷ್ ಹೆಗ್ಗಡೆ ಭಾಗಿ

ಕಲ್ಪ ಮೀಡಿಯಾ ಹೌಸ್  |  ಶಂಕರಘಟ್ಟ  | ಕುವೆಂಪು‌ ವಿಶ್ವವಿದ್ಯಾಲಯ, Kuvempu University ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕರ್ನಾಟಕ ರಾಜ್ಯ ಮಹಿಳಾ ಮತ್ತು ಮಕ್ಕಳ ಧ್ವನಿ ಸಂಸ್ಥೆಯ ಸಹಯೋಗದಲ್ಲಿ ಮಂಗಳವಾರ ಬೆಳಿಗ್ಗೆ 9.30ಕ್ಕೆ ಜ್ಞಾನಸಹ್ಯಾದ್ರಿಯ ಬಸವ ಸಭಾಭವನದಲ್ಲಿ ವಿಶ್ವ ಸಾಮಾಜಿಕ ...

ಭವಿಷ್ಯದ ಪತ್ರಕರ್ತರಿಗೆ ತಂತ್ರಜ್ಞಾನಾಧಾರಿತ ಕೌಶಲ್ಯ ಅತ್ಯಗತ್ಯ: ರವಿ ಗೌಡ ಅಭಿಮತ

ಭವಿಷ್ಯದ ಪತ್ರಕರ್ತರಿಗೆ ತಂತ್ರಜ್ಞಾನಾಧಾರಿತ ಕೌಶಲ್ಯ ಅತ್ಯಗತ್ಯ: ರವಿ ಗೌಡ ಅಭಿಮತ

ಕಲ್ಪ ಮೀಡಿಯಾ ಹೌಸ್  |  ಶಂಕರಘಟ್ಟ  | ಇತ್ತೀಚೆಗೆ ಸಂವಹನ ತಂತ್ರಜ್ಞಾನದಲ್ಲಿ ವ್ಯಾಪಕವಾದ ಅಭಿವೃದ್ಧಿಗಳಾಗುತ್ತಿವೆ. ಅವುಗಳನ್ನು ಪತ್ರಿಕೋದ್ಯಮದಲ್ಲೂ ಸೂಕ್ತವಾಗಿ ಬಳಸಿಕೊಳ್ಳುವ ಅವಕಾಶವಿದ್ದು, ಪತ್ರಕರ್ತರು ತಂತ್ರಜ್ಞಾನದ ಜೊತೆ ಜೊತೆಗೆ ಪತ್ರಿಕೋದ್ಯಮದ #Journalism ಕೌಶಲ್ಯಗಳನ್ನು ಕರಗತ ಮಾಡಿಕೊಳ್ಳಬೇಕೆಂದು ಹಿರಿಯ ಪತ್ರಕರ್ತ ಮತ್ತು ಸಂಪಾದಕ ರವಿ ...

ಕುವೆಂಪು ವಿವಿ ನೂತನ ಕುಲಸಚಿವರಾಗಿ ವಿಜಯ್‌ಕುಮಾರ್ ಅಧಿಕಾರ ಸ್ವೀಕಾರ

ಕುವೆಂಪು ವಿವಿ ನೂತನ ಕುಲಸಚಿವರಾಗಿ ವಿಜಯ್‌ಕುಮಾರ್ ಅಧಿಕಾರ ಸ್ವೀಕಾರ

ಕಲ್ಪ ಮೀಡಿಯಾ ಹೌಸ್  |  ಶಂಕರಘಟ್ಟ  | ಕುವೆಂಪು ವಿಶ್ವವಿದ್ಯಾಲಯದ ಆಡಳಿತ ಕುಲಸಚಿವರಾಗಿ ನೇಮಕಗೊಂಡಿದ್ದ ವಿಜಯ್‌ಕುಮಾರ್ ಹೆಚ್ ಬಿ ಅವರು ಸೋಮವಾರ ಅಧಿಕಾರ ಸ್ವೀಕರಿಸಿದ್ದಾರೆ. ಕುವೆಂಪು ವಿವಿಗೆ Kuvempu University ಹೊಸ ಕುಲಸಚಿವರನ್ನು ನಿಯುಕ್ತಿಗೊಳಿಸಿ ಫೆ. 02ರಂದು ಸರ್ಕಾರ ಆದೇಶ ಹೊರಡಿಸಿತ್ತು. ...

ಕೇವಲ 20 ನಿಮಿಷದಲ್ಲಿ ಮಾಡಬಹುದಾದ ಸಮಾಜಸೇವೆಯೆಂದರೆ ‘ರಕ್ತದಾನ’: ಪ್ರೊ. ಎಸ್ ವೆಂಕಟೇಶ್

ಕೇವಲ 20 ನಿಮಿಷದಲ್ಲಿ ಮಾಡಬಹುದಾದ ಸಮಾಜಸೇವೆಯೆಂದರೆ ‘ರಕ್ತದಾನ’: ಪ್ರೊ. ಎಸ್ ವೆಂಕಟೇಶ್

ಕಲ್ಪ ಮೀಡಿಯಾ ಹೌಸ್  |  ಶಂಕರಘಟ್ಟ  | ಒಂದು ಯುನಿಟ್ ರಕ್ತದಾನ Blood donation ಮಾಡುವುದರಿಂದ ನಾಲ್ಕು ಜೀವಗಳನ್ನು ಉಳಿಸಲು ಸಾಧ್ಯವಿದೆ. ಕೇವಲ 20 ನಿಮಿಷದಲ್ಲಿ ಮಾಡಬಹುದಾದ ಸಮಾಜಸೇವೆಯೆಂದರೆ ಅದು ರಕ್ತದಾನ ಮಾತ್ರ ಎಂದು ಕುವೆಂಪು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಎಸ್ ...

ಸೆ.26ರಿಂದ ಭದ್ರಾವತಿ ಆಕಾಶವಾಣಿಯಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಕುರಿತ ಉಪನ್ಯಾಸಗಳ ಮಾಲಿಕೆ

ಕುವೆಂಪು ವಿವಿ ಪಿಜಿ ಫಲಿತಾಂಶ ಪ್ರಕಟ | ಚೆಕ್ ಮಾಡುವುದು ಹೇಗೆ?

ಕಲ್ಪ ಮೀಡಿಯಾ ಹೌಸ್  |  ಶಂಕರಘಟ್ಟ  | ತಾಂತ್ರಿಕ ಕಾರಣಗಳಿಂದ ತಡವಾಗಿದ್ದ ಕುವೆಂಪು ವಿಶ್ವವಿದ್ಯಾಲಯದ Kuvempu University ಸ್ನಾತಕೋತ್ತರ ಪದವಿ ಪರೀಕ್ಷಾ ಫಲಿತಾಂಶವನ್ನು ಗುರುವಾರ ಪ್ರಕಟಿಸಲಾಗಿದೆ. ಸಮಗ್ರ ವಿಶ್ವವಿದ್ಯಾಲಯ ಮತ್ತು ಕಾಲೇಜು ನಿರ್ವಹಣಾ ವ್ಯವಸ್ಥೆ ( UUCMS) ಪೋರ್ಟಲ್ ನಲ್ಲಿ ಫಲಿತಾಂಶವನ್ನು ...

ಅಪರಾಧ ಚಟುವಟಿಕೆಗಳ ನಿಯಂತ್ರಿಸಲು ಸಾರ್ವಜನಿಕ ಸಹಕಾರ ಅಗತ್ಯ: ಎಸ್‌ಪಿ ಮಿಥುನ್ ಕುಮಾರ್

ಅಪರಾಧ ಚಟುವಟಿಕೆಗಳ ನಿಯಂತ್ರಿಸಲು ಸಾರ್ವಜನಿಕ ಸಹಕಾರ ಅಗತ್ಯ: ಎಸ್‌ಪಿ ಮಿಥುನ್ ಕುಮಾರ್

ಕಲ್ಪ ಮೀಡಿಯಾ ಹೌಸ್   |  ಶಂಕರಘಟ್ಟ  | ಶಿವಮೊಗ್ಗ ಜಿಲ್ಲೆಯಲ್ಲಿ ಅಪರಾಧ ಚಟುವಟಿಕೆಗಳು ನಿಯಂತ್ರಣದಲ್ಲಿದ್ದು ವಾತಾವರಣವನ್ನು ಇನ್ನಷ್ಟು ಉತ್ತಮಗೊಳಿಸಲು ಸಾರ್ವಜನಿಕ ಸಹಕಾರ ಅಗತ್ಯ ಎಂದು ಶಿವಮೊಗ್ಗ ಜಿಲ್ಲಾ ಪೋಲೀಸ್ ರಕ್ಷಣಾಧಿಕಾರಿ ಮಿಥುನ್ ಕುಮಾರ್ SPMithunkumar ತಿಳಿಸಿದರು. ಕುವೆಂಪು ವಿವಿಯ ಬಸವ ಸಭಾಭವನದಲ್ಲಿ ...

ದೇವಿಂದ್ರಪ್ಪಗೆ ಕುವೆಂಪು ವಿಶ್ವವಿದ್ಯಾಲಯ ಪಿಎಚ್.ಡಿ ಪದವಿ

ದೇವಿಂದ್ರಪ್ಪಗೆ ಕುವೆಂಪು ವಿಶ್ವವಿದ್ಯಾಲಯ ಪಿಎಚ್.ಡಿ ಪದವಿ

ಕಲ್ಪ ಮೀಡಿಯಾ ಹೌಸ್   | ಶಂಕರಘಟ್ಟ | ಕುವೆಂಪು ವಿಶ್ವವಿದ್ಯಾಲಯದ ಸಮಾಜಕಾರ್ಯ ಸ್ನಾತಕೋತ್ತರ ಅಧ್ಯಯನ ಮತ್ತು ಸಂಶೋಧನಾ ವಿಭಾಗದ ನಿವೃತ್ತ ಪ್ರಾಧ್ಯಾಪಕ ಡಾ. ರವೀಂದ್ರ ಡಿ ಗಡ್ಕರ್ ಅವರ ಮಾರ್ಗದರ್ಶನದಲ್ಲಿ “A Study on Impact of Fragmentation and Scattered ...

ಮಾನವೀಯತೆಯ ಔಷಧಿ ನೀಡಿದ ಸಾಮಾಜಿಕ ವೈದ್ಯ ಅಂಬೇಡ್ಕರ್: ಡಾ. ಅರ್ಜುನ ಗೋಳಸಂಗಿ ಅಭಿಪ್ರಾಯ

ಮಾನವೀಯತೆಯ ಔಷಧಿ ನೀಡಿದ ಸಾಮಾಜಿಕ ವೈದ್ಯ ಅಂಬೇಡ್ಕರ್: ಡಾ. ಅರ್ಜುನ ಗೋಳಸಂಗಿ ಅಭಿಪ್ರಾಯ

ಕಲ್ಪ ಮೀಡಿಯಾ ಹೌಸ್   | ಶಂಕರಘಟ್ಟ | ಡಾ. ಬಿ. ಆರ್ ಅಂಬೇಡ್ಕರ್ Dr.B.R. Ambedkar ಅವರು ಸಾವಿರಾರು ಸಂಕಟಗಳು ಬಂದರು, ಸಹನೆ ಮೀರದೆ, ಸಾಧನೆಯ ಹಾದಿಯಲ್ಲಿ ಸಾಗಿದವರು. ಅವರು ಭಾರತೀಯ ಸಾಮಾಜಿಕ ಸ್ಥರವಿನ್ಯಾಸದ ಕೂಪದಲ್ಲಿ ನರಳಿ, ನರಳಿ ಅರಳಿದ್ದು ಒಂದು ...

ಸೆ.26ರಿಂದ ಭದ್ರಾವತಿ ಆಕಾಶವಾಣಿಯಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಕುರಿತ ಉಪನ್ಯಾಸಗಳ ಮಾಲಿಕೆ

ಕುವೆಂಪು ವಿವಿ: ಎಂಎ ಪತ್ರಿಕೋದ್ಯಮ ಸೀಟುಗಳಿಗೆ ವಾಕ್‌ಇನ್ ಪ್ರವೇಶಾತಿ

ಕಲ್ಪ ಮೀಡಿಯಾ ಹೌಸ್   |  ಶಂಕರಘಟ್ಟ  | ಕುವೆಂಪು ವಿಶ್ವವಿದ್ಯಾಲಯದ Kuvempu University ಸ್ನಾತಕೋತ್ತರ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಷಯದಲ್ಲಿ ಸುಮಾರು 10 ಮೆರಿಟ್ ಸೀಟುಗಳು ಲಭ್ಯವಿದ್ದು, ಡಿ.5ರೊಳಗೆ ನೇರ ಪ್ರವೇಶಾತಿ ಪಡೆಯಲು ಅವಕಾಶ ನೀಡಲಾಗಿದೆ. ಕುವೆಂಪು ವಿವಿಯ ಎಲ್ಲ ...

ಕುವೆಂಪು ವಿವಿ: ಸ್ನಾತಕೋತ್ತರ ಪದವಿಯ ಮೆರಿಟ್ ಸೀಟುಗಳು ಭರ್ತಿ

ಕುವೆಂಪು ವಿವಿ: ಸ್ನಾತಕೋತ್ತರ ಪದವಿಯ ಮೆರಿಟ್ ಸೀಟುಗಳು ಭರ್ತಿ

ಕಲ್ಪ ಮೀಡಿಯಾ ಹೌಸ್   |  ಶಂಕರಘಟ್ಟ  | ಕುವೆಂಪು ವಿಶ್ವವಿದ್ಯಾಲಯದಲ್ಲಿ Kuvempu University ಸೋಮವಾರ ನಡೆದ ಸ್ನಾತಕೋತ್ತರ ಪದವಿ ಪ್ರವೇಶ ಕೌನ್ಸೆಲಿಂಗ್‌ನಲ್ಲಿ ಎಲ್ಲ 33 ವಿಭಾಗಗಳಿಗೂ ವಿದ್ಯಾರ್ಥಿಗಳು ಉತ್ಸಾಹದೊಂದಿಗೆ ಪ್ರವೇಶ ಪಡೆದುಕೊಂಡಿದ್ದು, ಬಹುತೇಕಎಲ್ಲ ಕೋರ್ಸ್ಗಳ ಮೆರಿಟ್ ಸೀಟುಗಳು ಭರ್ತಿಯಾಗಿವೆ. ವಿಶ್ವವಿದ್ಯಾಲಯದ ಮುಖ್ಯಆವರಣ, ...

Page 7 of 31 1 6 7 8 31
  • Trending
  • Latest
error: Content is protected by Kalpa News!!