ಸರ್ಕಾರದ ಯೋಜನೆಗಳು ಸಮಾಜದ ಕಟ್ಟಕಡೆಯ ವ್ಯಕ್ತಿಗೂ ತಲುಪಬೇಕು: ಶಾಸಕ ಬಿ.ಕೆ. ಸಂಗಮೇಶ್ವರ್
ಕಲ್ಪ ಮೀಡಿಯಾ ಹೌಸ್ | ಭದ್ರಾವತಿ | ಅಂಗವಿಕಲರು ಸಾಮಾನ್ಯರಂತೆ ಜೀವನ ನಡೆಸಬೇಕೆನ್ನುವ ಯೋಚನೆಯಿಂದ ಸರ್ಕಾರದ ವತಿಯಿಂದ ಅರ್ಹರಿಗೆ ಸಾಧನಗಳನ್ನು ವಿತರಿಸುತ್ತಿರುವುದಾಗಿ ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ...
Read more