Wednesday, March 18, 2026
Advertisement
ADVERTISEMENT

Tag: ಶಾಸಕ ಹೆಚ್. ಹಾಲಪ್ಪ

ಸಾಗರ: ಪೌರ ಕಾರ್ಮಿಕರಿಗೆ ಪಡಿತರ ಕಿಟ್ ವಿತರಣೆ

ಸಾಗರ: ಪೌರ ಕಾರ್ಮಿಕರಿಗೆ ಪಡಿತರ ಕಿಟ್ ವಿತರಣೆ

ಕಲ್ಪ ಮೀಡಿಯಾ ಹೌಸ್ ಸಾಗರ: ಸೇವಾ ಭಾರತಿ ಮತ್ತು ಪ್ರೇರಣಾ ಎಜುಕೇಷನ್ ಟ್ರಸ್ಟ್ ಇವರ ವತಿಯಿಂದ ತಾಲೂಕು ನಗರಸಭೆ ಆವರಣದಲ್ಲಿ ಸಂಸದ ಬಿ.ವೈ. ರಾಘವೇಂದ್ರ ಹಾಗೂ ಶಾಸಕ ಹೆಚ್.ಹಾಲಪ್ಪ ಪೌರ ಕಾರ್ಮಿಕರಿಗೆ ಪಡಿತರ ಕಿಟ್ ವಿತರಿಸಿದರು. ಈ ಸಂಧರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷರು, ...

ಹೊಸನಗರ: ಚಾಲಕರಿಗೆ ಕೋವಿಡ್-19 ಲಸಿಕೆ ನೀಡುವ ಕಾರ್ಯಕ್ರಮಕ್ಕೆ ಶಾಸಕ ಹಾಲಪ್ಪ ಚಾಲನೆ

ಹೊಸನಗರ: ಚಾಲಕರಿಗೆ ಕೋವಿಡ್-19 ಲಸಿಕೆ ನೀಡುವ ಕಾರ್ಯಕ್ರಮಕ್ಕೆ ಶಾಸಕ ಹಾಲಪ್ಪ ಚಾಲನೆ

ಕಲ್ಪ ಮೀಡಿಯಾ ಹೌಸ್ ಹೊಸನಗರ: ಶಾಸಕರ ಮಾದರಿ ಸ.ಹಿ.ಪ್ರಾ ಶಾಲೆ ಆವರಣದಲ್ಲಿ ಸಾರಿಗೆ ಇಲಾಖೆ ಹಾಗೂ ಆರೋಗ್ಯ ಇಲಾಖೆ ವತಿಯಿಂದ ಆಯೋಜಿಸಿದ್ದ, ಟ್ಯಾಕ್ಸಿ ಮತ್ತು ಅಟೋ ಚಾಲಕರಿಗೆ ಕೋವಿಡ್-19 ಪ್ರತಿಬಂಧಕ ಲಸಿಕೆ ನೀಡುವ ಕಾರ್ಯಕ್ರಮಕ್ಕೆ ಶಾಸಕ ಹೆಚ್. ಹಾಲಪ್ಪ ಚಾಲನೆ ನೀಡಿದರು. ...

ಲಾಕ್‌ಡೌನ್: ಸಾಗರ-ಹೊಸನಗರ ತಾಲೂಕಿನಲ್ಲಿ ಸಾರ್ವಜನಿಕರಿಗೆ ಅಗತ್ಯ ವಸ್ತು ಖರೀದಿಸಲು ಅವಕಾಶ

ಲಾಕ್‌ಡೌನ್: ಸಾಗರ-ಹೊಸನಗರ ತಾಲೂಕಿನಲ್ಲಿ ಸಾರ್ವಜನಿಕರಿಗೆ ಅಗತ್ಯ ವಸ್ತು ಖರೀದಿಸಲು ಅವಕಾಶ

ಕಲ್ಪ ಮೀಡಿಯಾ ಹೌಸ್ ಸಾಗರ: ಹೊಸನಗರ ಮತ್ತು ಸಾಗರ ತಾಲ್ಲೂಕಿನಾದ್ಯಂತ ಸಂಪೂರ್ಣ ಲಾಕ್ ಡೌನ್ ಜಾರಿಯಲ್ಲಿದ್ದು, ಸಾರ್ವಜನಿಕರಿಗೆ ಅಗತ್ಯ ಆಹಾರ ವಸ್ತುಗಳು ಮತ್ತು ಕೃಷಿಗೆ ಸಂಬಂಧಿಸಿದ ಪರಿಕರಗಳ ಕೊರತೆ ನೀಗಿಸಲು ಶಾಸಕ ಹೆಚ್. ಹಾಲಪ್ಪ ತಾಲ್ಲೂಕು ಕೋವಿಡ್ ಟಾಸ್ಕ್ ಫೋರ್ಸ್‌ನೊಂದಿಗೆ ಸಮಾಲೋಚಿಸಿ, ...

ಸಾಗರ ಪೊಲೀಸ್ ಠಾಣೆಗೆ ಸ್ಥಳ ಮಂಜೂರು ಮಾಡುವಂತೆ ಸಿಎಂಗೆ ಶಾಸಕ ಹಾಲಪ್ಪ ಮನವಿ

ಸಾಗರ ಪೊಲೀಸ್ ಠಾಣೆಗೆ ಸ್ಥಳ ಮಂಜೂರು ಮಾಡುವಂತೆ ಸಿಎಂಗೆ ಶಾಸಕ ಹಾಲಪ್ಪ ಮನವಿ

ಕಲ್ಪ ಮೀಡಿಯಾ ಹೌಸ್ ಬೆಂಗಳೂರು: ಸಾಗರ ಬಿ.ಹೆಚ್ ರಸ್ತೆಯನ್ನು ಚತುಷ್ಪಥ ರಸ್ತೆಯನ್ನಾಗಿ ಮೇಲ್ದರ್ಜೆಗೇರಿಸಲಾಗಿದ್ದು, ಶೀಘ್ರದಲ್ಲಿ ರಸ್ತೆಯ ಅಗಲೀಕರಣ ಕಾಮಗಾರಿ ಪ್ರಾರಂಭವಾಗುತ್ತಿದೆ. ಸಾಗರ ನಗರ ಪೊಲೀಸ್ ಠಾಣೆ (ಜೋಗ್ ಸರ್ಕಲ್) ಭಾಗಶಃ ಹಾನಿಯಾಗಲಿದ್ದು, ಸದರಿ ಠಾಣೆಗೆ ಬೇರೆಡೆ ಸ್ಥಳ ಮಂಜೂರು ಮಾಡುವ ಬಗ್ಗೆ ...

ಸಾಗರ: ಲಸಿಕಾ ಕೇಂದ್ರ ಸ್ಥಳಾಂತರಕ್ಕೆ ಶಾಸಕ ಹಾಲಪ್ಪ ಸೂಚನೆ

ಸಾಗರ: ಲಸಿಕಾ ಕೇಂದ್ರ ಸ್ಥಳಾಂತರಕ್ಕೆ ಶಾಸಕ ಹಾಲಪ್ಪ ಸೂಚನೆ

ಕಲ್ಪ ಮೀಡಿಯಾ ಹೌಸ್ ಸಾಗರ: ಪಟ್ಟಣದ ಸುಭಾಷ್ ನಗರದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕೋವಿಡ್ ಲಸಿಕೆ ಪಡೆಯಲು ಬಂದವರಿಗೆ ವಿಶ್ರಾಂತಿ ಪಡೆಯಲು ಹಾಗೂ ಸಾಮಾಜಿಕ ಅಂತರ ಕಾಪಾಡಿಕೊಳ್ಳಲು ಸಾಧ್ಯವಾಗದಿರುವ ಬಗ್ಗೆ ಸ್ಥಳೀಯರು ಶಾಸಕರ ಗಮನಕ್ಕೆ ತಂದಿದ್ದರು. ಈ ಹಿನ್ನಲೆಯಲ್ಲಿ ಇಂದು ಶಾಸಕ ...

ಸಾಗರ: ಕೊರೋನ ಹಿನ್ನೆಲೆ ಶಾಸಕ ಹಾಲಪ್ಪ ನೇತೃತ್ವದಲ್ಲಿ ತುರ್ತು ಸಭೆ

ಸಾಗರ: ಕೊರೋನ ಹಿನ್ನೆಲೆ ಶಾಸಕ ಹಾಲಪ್ಪ ನೇತೃತ್ವದಲ್ಲಿ ತುರ್ತು ಸಭೆ

ಕಲ್ಪ ಮೀಡಿಯಾ ಹೌಸ್ ಸಾಗರ: ಕೋವಿಡ್ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆ ಶಾಸಕ ಹೆಚ್.ಹಾಲಪ್ಪ ಅವರು ನಗರಸಭೆ ತುರ್ತು ಸಭೆ ಕರೆದು, ಸೋಂಕು ನಿಯಂತ್ರಣಕ್ಕೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚಿಸಿದರು. ನಂತರ ಆರೋಗ್ಯ ಇಲಾಖೆ ಅಧಿಕಾರಿಗಳು, ನೋಡಲ್ ಅಧಿಕಾರಿಗಳು, ಪಿಡಿಒಗಳೊಂದಿಗೆ ಸಭೆ ...

ಸಾಗರ: ಕೋವಿಡ್ ನಿಯಂತ್ರಿಸಲು ಕಟ್ಟುನಿಟ್ಟಿನ ಮಾರ್ಗಸೂಚಿ ಪಾಲನೆ

ಸಾಗರ: ಕೋವಿಡ್ ನಿಯಂತ್ರಿಸಲು ಕಟ್ಟುನಿಟ್ಟಿನ ಮಾರ್ಗಸೂಚಿ ಪಾಲನೆ

ಕಲ್ಪ ಮೀಡಿಯಾ ಹೌಸ್ ಸಾಗರ: ತಾಲೂಕಿನಲ್ಲಿ ಕೋವಿಡ್ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವ ಮೂಲಕ ಅತ್ಯಂತ ಶಿಸ್ತುಬದ್ಧವಾಗಿ ತರಕಾರಿ ಹೋಲ್ ಸೇಲ್ ವ್ಯಾಪಾರ ಮಾಡಲಾಯಿತು. ಪೊಲೀಸರ ಕಾವಲಿನಲ್ಲಿ 20 ವಾಹನಗಳಲ್ಲಿ ತರಕಾರಿ ವ್ಯಾಪಾರ ನಡೆಯಿತು. ಇಂದು ಬೆಳಿಗ್ಗೆ 6 ರಿಂದ 10ರವರೆಗೆ ನಡೆದ ...

ಕರ್ತವ್ಯನಿರತ ಆಶಾ ಕಾರ್ಯಕರ್ತೆಯ ನಿಂದನೆ ಹಿನ್ನೆಲೆ: ಪ್ರಕರಣ ದಾಖಲಿಸಲು ಶಾಸಕ ಹಾಲಪ್ಪ ಸೂಚನೆ

ಕರ್ತವ್ಯನಿರತ ಆಶಾ ಕಾರ್ಯಕರ್ತೆಯ ನಿಂದನೆ ಹಿನ್ನೆಲೆ: ಪ್ರಕರಣ ದಾಖಲಿಸಲು ಶಾಸಕ ಹಾಲಪ್ಪ ಸೂಚನೆ

ಕಲ್ಪ ಮೀಡಿಯಾ ಹೌಸ್ ಸಾಗರ: ಕರ್ತವ್ಯದ ಮೇರೆಗೆ ತೆರಳಿದ ಆಶಾ ಕಾರ್ಯಕರ್ತೆಯನ್ನು ಕೊರೋನಾ ಸೋಂಕಿತ ವ್ಯಕ್ತಿ ಅವಾಚ್ಯ ಶಬ್ಧಗಳಿಂದ ನಿಂದಿಸಿದ ಘಟನೆ ಹಿನ್ನೆಲೆ ಆತನ ವಿರುದ್ಧ ಪ್ರಕರಣ ದಾಖಲುಸುವಂತೆ ಶಾಸಕ ಹಾಲಪ್ಪ ಅವರು ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಪಟ್ಟಣದ ಲೋಹಿಯಾ ನಗರಕ್ಕೆ ...

ಹಾಸ್ಟೆಲ್‌ಗಳನ್ನು ಕೋವಿಡ್ ಕೇರ್ ಸೆಂಟರ್‌ಗಳಾಗಿ ಪರಿವರ್ತಿಸಲು ಶಾಸಕ ಹಾಲಪ್ಪ ಸೂಚನೆ

ಹಾಸ್ಟೆಲ್‌ಗಳನ್ನು ಕೋವಿಡ್ ಕೇರ್ ಸೆಂಟರ್‌ಗಳಾಗಿ ಪರಿವರ್ತಿಸಲು ಶಾಸಕ ಹಾಲಪ್ಪ ಸೂಚನೆ

ಕಲ್ಪ ಮೀಡಿಯಾ ಹೌಸ್ ಸಾಗರ: ತಾಲೂಕು ಉಪವಿಭಾಗಾಧಿಕಾರಿಗಳ ಕಚೇರಿಯಲ್ಲಿ ಶಾಸಕ ಹೆಚ್. ಹಾಲಪ್ಪ ಅವರು ಇಂದು ಕೋವಿಡ್ ನಿಯಂತ್ರಿಸಲು ತೆಗೆದುಕೊಳ್ಳಬಹುದಾದ ಕ್ರಮಗಳ ಕುರಿತು ಅಧಿಕಾರಿಗಳೊಂದಿಗೆ ಸಭೆ ನೆಡೆಸಿದರು. ಪ್ರತಿನಿತ್ಯ ಕೋವಿಡ್-19 ಪ್ರಕರಣಗಳು ಹೆಚ್ಚುತ್ತಿರುವುದನ್ನು ನಿಯಂತ್ರಿಸಲು ಸಾರ್ವಜನಿಕರು ಕಡ್ಡಾಯವಾಗಿ ಮಾಸ್ಕ್ ಧರಿಸಲು ತಾಲ್ಲೂಕಿನಾದ್ಯಂತ ...

Page 4 of 4 1 3 4
  • Trending
  • Latest
error: Content is protected by Kalpa News!!