Sunday, September 27, 2026
Advertisement
ADVERTISEMENT

Tag: ಶಿಕಾರಿಪುರ

ವೈವಾಹಿಕ ಸಂಬಂಧಗಳ ಜಟಿಲತೆಯಿಂದ ಕೃಷಿ ತಲ್ಲೀನತೆ ಕುಂಠಿತ | ರೈತ ಸಮೂಹ ಆತಂಕ

ವೈವಾಹಿಕ ಸಂಬಂಧಗಳ ಜಟಿಲತೆಯಿಂದ ಕೃಷಿ ತಲ್ಲೀನತೆ ಕುಂಠಿತ | ರೈತ ಸಮೂಹ ಆತಂಕ

ಕಲ್ಪ ಮೀಡಿಯಾ ಹೌಸ್  |  ಶಿಕಾರಿಪುರ  | ಯುವ ರೈತರ ಪ್ರಮುಖ ಸಮಸ್ಯೆಯಾಗಿ ಕಾಡುತ್ತಿರುವ ವೈವಾಹಿಕ ಸಂಬಂಧಗಳ ಜಟಿಲತೆಯಿಂದಾಗಿ ಕೃಷಿ ಪ್ರಯೋಗಗಳು, ಕೃಷಿ ತಲ್ಲೀನತೆ ಕುಂಠಿತಗೊಂಡಿರುವುದು ಆತಂಕಕಾರಿ ಸಂಗತಿ ಎಂಬ ಒಕ್ಕೊರಲ ಹತಾಶೆ ಅಭಿಪ್ರಾಯ ಮುಗಳಗೆರೆ ರೈತ ಸಮೂಹದಿಂದ ವ್ಯಕ್ತವಾಯಿತು. ಶಿಕಾರಿಪುರ ...

ಶಿಕಾರಿಪುರ | ಒತ್ತಡದಿಂದ ಹೊರಬರಲು ಪಠ್ಯೇತರ ಚಟುವಟಿಕೆ ಸಹಕಾರಿ: ಕಿರಣ್ ಕುಮಾರ್

ಶಿಕಾರಿಪುರ | ಒತ್ತಡದಿಂದ ಹೊರಬರಲು ಪಠ್ಯೇತರ ಚಟುವಟಿಕೆ ಸಹಕಾರಿ: ಕಿರಣ್ ಕುಮಾರ್

ಕಲ್ಪ ಮೀಡಿಯಾ ಹೌಸ್  |  ಶಿಕಾರಿಪುರ  | ಪಠ್ಯೇತರ ಚಟುವಟಿಕೆಗಳಿಂದ #Extra Curricular Activity ವಿದ್ಯಾರ್ಥಿಗಳಲ್ಲಿ ಮಾನಸಿಕ ಸ್ಥೆÊರ್ಯ ಬೆಳೆಯುವ ಜೊತೆಯಲ್ಲಿ ಮಾನಸಿಕ ಒತ್ತಡದಿಂದ ಹೊರಬರಲು ಸಾಧ್ಯ ಎಂದು ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಎಚ್. ಕಿರಣ್ ಕುಮಾರ್ ಹೇಳಿದರು. ಕುಮದ್ವತಿ ...

ಶಿಕಾರಿಪುರ | ಸ್ವಾಮಿ ವಿವೇಕಾನಂದ ವಿದ್ಯಾಸಂಸ್ಥೆಯ ಅಂಗ ಸಂಸ್ಥೆಗಳಿಂದ ಕುಮತಿ ಸಾಂಸ್ಕೃತಿಕ ಉತ್ಸವ-2024

ಶಿಕಾರಿಪುರ | ಸ್ವಾಮಿ ವಿವೇಕಾನಂದ ವಿದ್ಯಾಸಂಸ್ಥೆಯ ಅಂಗ ಸಂಸ್ಥೆಗಳಿಂದ ಕುಮತಿ ಸಾಂಸ್ಕೃತಿಕ ಉತ್ಸವ-2024

ಕಲ್ಪ ಮೀಡಿಯಾ ಹೌಸ್  |  ಶಿಕಾರಿಪುರ  | ತಾಲೂಕು ಮಟ್ಟದಲ್ಲಿ ಮೂಲಭೂತ ಸೌಲಭ್ಯದೊಂದಿಗೆ ಉತ್ತಮ ಶಿಕ್ಷಣ ನೀಡುತ್ತಿರುವ ಮಹತ್ವದ ಸಂಸ್ಥೆಯಾಗಿ ಸ್ವಾಮಿ ವಿವೇಕಾನಂದ ವಿದ್ಯಾಸಂಸ್ಥೆಗಳು ಕಾರ್ಯನಿರ್ವಹಿಸುತ್ತಿವೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಎಸ್.ಆರ್. ಮಂಜುನಾಥ್ ಪ್ರಶಂಸಿಸಿದರು. ಸ್ವಾಮಿ ವಿವೇಕಾನಂದ ವಿದ್ಯಾಸಂಸ್ಥೆ, ...

Faridabad Teacher Murder Stabbed School Revenge Attack

ಶಿಕಾರಿಪುರ | ಮಾರಕಾಸ್ತ್ರದಿಂದ ಹಲ್ಲೆ ನಡೆಸಿ ಪತಿಯಿಂದಲೇ ಪತ್ನಿಯ ಹತ್ಯೆ

ಕಲ್ಪ ಮೀಡಿಯಾ ಹೌಸ್  |  ಶಿಕಾರಿಪುರ  | ಪತಿಯೇ ಪತ್ನಿಯನ್ನು ಹತ್ಯೆ ಮಾಡಿದ ಘಟನೆ ತಾಲೂಕಿನ ರಾಘವೇಂದ್ರ ಬಡಾವಣೆಯಲ್ಲಿ ನಡೆದಿದೆ. ರೇಣುಕಾ (40) ಕೊಲೆಯಾದ ಮಹಿಳೆ, ಅನೈತಿಕ ಸಂಬಂಧ ಶಂಕೆ ಹಿನ್ನೆಲೆ ಪತಿ ನಾಗರಾಜ್ ಮಾರಾಕಾಸ್ತ್ರದಿಂದ ಹಲ್ಲೆ ನಡೆಸಿ ಪತ್ನಿಯನ್ನು ಹತ್ಯೆ ...

ಶಿಕಾರಿಪುರ | ನಿತ್ಯದ ವೇಳಾಪಟ್ಟಿಯಲ್ಲಿ ಯೋಗ, ಕ್ರೀಡೆಗಳಿಗೆ ಸಮಯವಿರಲಿ | ಮಧುಸೂಧನ್

ಶಿಕಾರಿಪುರ | ನಿತ್ಯದ ವೇಳಾಪಟ್ಟಿಯಲ್ಲಿ ಯೋಗ, ಕ್ರೀಡೆಗಳಿಗೆ ಸಮಯವಿರಲಿ | ಮಧುಸೂಧನ್

ಕಲ್ಪ ಮೀಡಿಯಾ ಹೌಸ್  |  ಶಿಕಾರಿಪುರ  | ಸಾಧಕರನ್ನು ಸನ್ಮಾನಿಸಿ ಪುರಸ್ಕರಿಸುವುದು ತುಂಬಾ ಅರ್ಥಗರ್ಭಿತವಾದ ಕಾರ್ಯಕ್ರಮವಾಗಿದೆ ಎಂದು ತಾಲೂಕು ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಕೆ.ಎನ್. ಮಧುಸೂದನ್ ತಿಳಿಸಿದರು. ಮೈತ್ರಿ ಪ್ರಾಥಮಿಕ ಶಾಲೆ ಮತ್ತು ಕುಮದ್ವತಿ ಪ್ರೌಢಶಾಲೆಯಲ್ಲಿ ಶೈಕ್ಷಣಿಕ ವರ್ಷದ ಬಹುಮಾನ ...

ಸ್ಪರ್ಧಾತ್ಮಕ ಯುಗದಲ್ಲಿ ಮುಂದೆ ಬರಲು ಮಕ್ಕಳು ವಿವಿಧ ಚಟುವಟಿಕೆಗಳಲ್ಲಿ ಭಾಗವಹಿಸಿ

ಸ್ಪರ್ಧಾತ್ಮಕ ಯುಗದಲ್ಲಿ ಮುಂದೆ ಬರಲು ಮಕ್ಕಳು ವಿವಿಧ ಚಟುವಟಿಕೆಗಳಲ್ಲಿ ಭಾಗವಹಿಸಿ

ಕಲ್ಪ ಮೀಡಿಯಾ ಹೌಸ್  |   ಶಿಕಾರಿಪುರ  | ಆಧುನಿಕ ಯುಗದಲ್ಲಿ ಮಕ್ಕಳು ಆತ್ಮವಿಶ್ವಾಸದಿಂದ ಸಕ್ರಿಯವಾಗಿ ದೈಹಿಕವಾಗಿ ಮತ್ತು ಮಾನಸಿಕವಾಗಿ ಸದೃಢರಾಗಿ ವಿವಿಧ ಚಟುವಟಿಕೆಗಳಲ್ಲಿ ಭಾಗವಹಿಸಿ ಯಶಸ್ಸು ಕಂಡಾಗ ಭಾರತದ ಯುವ ಸಂಪತ್ತು ಹೆಚ್ಚಿಸಲು ಸಾಧ್ಯ ಎಂದು ಕುಮದ್ವತಿ ವಿಜ್ಞಾನ ಮತ್ತು ವಾಣಿಜ್ಯ ...

ಕನ್ನಡ ಪ್ರತಿಯೊಬ್ಬ ಕನ್ನಡಿಗರ ಉಸಿರು: ಪ್ರಾಚಾರ್ಯ ವಿಶ್ವನಾಥ ಅಭಿಪ್ರಾಯ

ಕನ್ನಡ ಪ್ರತಿಯೊಬ್ಬ ಕನ್ನಡಿಗರ ಉಸಿರು: ಪ್ರಾಚಾರ್ಯ ವಿಶ್ವನಾಥ ಅಭಿಪ್ರಾಯ

ಕಲ್ಪ ಮೀಡಿಯಾ ಹೌಸ್  |  ಶಿಕಾರಿಪುರ  | ಕನ್ನಡ #Kannada ಇದೊಂದು ಭಾಷೆ ಅಷ್ಟೇ ಅಲ್ಲ, ಇದು ಪ್ರತಿಯೊಬ್ಬ ಕನ್ನಡಿಗರ ಉಸಿರು. ಕುವೆಂಪು, ಶಿವರಾಮ ಕಾರಂತರು ಹಾಡಿ ಹೊಗಳಿದ ನಾಡಿಗೆ ರಾಜ್ಯೋತ್ಸವದ ಸಂಭ್ರಮ ಎಂದು ಮೈತ್ರಿ ಪ್ರಾಥಮಿಕ ಶಾಲೆ ಮತ್ತು ಕುಮದ್ವತಿ ...

ಶಿಕಾರಿಪುರ | ನಾಡಹಬ್ಬ ದಸರಾ ಪ್ರಯುಕ್ತ ನವರಾತ್ರಿ ಉತ್ಸವ – ಗೊಂಬೆ ಪೂಜೆ

ಶಿಕಾರಿಪುರ | ನಾಡಹಬ್ಬ ದಸರಾ ಪ್ರಯುಕ್ತ ನವರಾತ್ರಿ ಉತ್ಸವ – ಗೊಂಬೆ ಪೂಜೆ

ಕಲ್ಪ ಮೀಡಿಯಾ ಹೌಸ್  |  ಶಿಕಾರಿಪುರ  | ನಾಡ ಹಬ್ಬ ದಸರಾ ಹಬ್ಬದ ಪ್ರಯುಕ್ತ ಮೈತ್ರಿ ಪ್ರಾಥಮಿಕ ಶಾಲೆ, ಕುಮದ್ವತಿ ಪ್ರೌಢಶಾಲೆ ಮತ್ತು ಮೈತ್ರಿ ಮಾತೃ ಮಂಡಳಿ ವತಿಯಿಂದ ನವರಾತ್ರಿ ಉತ್ಸವ ಗೊಂಬೆ ಪೂಜೆಯನ್ನು ಮಾಡಲಾಯಿತು. Also read: ಕಾರ್ಕಳ | ...

ವಿದ್ಯಾರ್ಥಿಗಳು ಗಾಂಧೀಜಿಯವರ ಆದರ್ಶಗಳನ್ನು ಮೈಗೂಡಿಸಿಕೊಳ್ಳಬೇಕು: ಪ್ರಾಚಾರ್ಯ ವಿಶ್ವನಾಥ ಸಲಹೆ

ವಿದ್ಯಾರ್ಥಿಗಳು ಗಾಂಧೀಜಿಯವರ ಆದರ್ಶಗಳನ್ನು ಮೈಗೂಡಿಸಿಕೊಳ್ಳಬೇಕು: ಪ್ರಾಚಾರ್ಯ ವಿಶ್ವನಾಥ ಸಲಹೆ

ಕಲ್ಪ ಮೀಡಿಯಾ ಹೌಸ್  |  ಶಿಕಾರಿಪುರ  | ವಿವಿಧತೆಯಲ್ಲಿ ಏಕತೆಯ ಸಮಾಜ ನಿರ್ಮಾಣಕ್ಕೆ ಶ್ರಮಿಸಿದ್ದ ಮಹಾತ್ಮ ಗಾಂಧೀಜಿ ಅವರು ಜಾತೀಯತೆ ಹಾಗೂ ಅಸ್ಪೃಶ್ಯತೆ ನಿವಾರಣೆಗೆ ಸಾಕಷ್ಟು ಶ್ರಮಿಸಿದ್ದಾರೆ ಎಂದು ಶಾಲಾ ಪ್ರಾಚಾರ್ಯ ಪಿ. ವಿಶ್ವನಾಥ ತಿಳಿಸಿದರು. ನಗರದ ಮೈತ್ರಿ ಪ್ರಾಥಮಿಕ ಶಾಲೆ ...

ಮಹಾತ್ಮರ ಆದರ್ಶ ಬದುಕು ಯುವಕರಿಗೆ ಇಂದಿಗೂ ಪ್ರಸ್ತುತ: ಪ್ರಾಚಾರ್ಯ ಡಾ. ವೀರೇಂದ್ರ ಅಭಿಪ್ರಾಯ

ಮಹಾತ್ಮರ ಆದರ್ಶ ಬದುಕು ಯುವಕರಿಗೆ ಇಂದಿಗೂ ಪ್ರಸ್ತುತ: ಪ್ರಾಚಾರ್ಯ ಡಾ. ವೀರೇಂದ್ರ ಅಭಿಪ್ರಾಯ

ಕಲ್ಪ ಮೀಡಿಯಾ ಹೌಸ್  |  ಶಿಕಾರಿಪುರ  | ಭಾರತದ ಯುವ ಸಮೂಹಕ್ಕೆ ಮಹಾತ್ಮರ ಆದರ್ಶ ಬದುಕು ಇಂದಿಗೂ ಪ್ರಸ್ತುತ ಎಂದು ಕುಮದ್ವತಿ ಕಾಲೇಜಿನ ಪ್ರಾಚಾರ್ಯ ಡಾ.ಎಂ. ವೀರೇಂದ್ರ ಮಾತನಾಡಿದರು. ಪಟ್ಟಣದ ಕುಮದ್ವತಿ ವಿಜ್ಞಾನ ಮತ್ತು ವಾಣಿಜ್ಯ ಪದವಿ ಪೂರ್ವ ಕಾಲೇಜಿನಲ್ಲಿ ಗಾಂಧೀಜಿ ...

Page 23 of 48 1 … 22 23 24 … 48
  • Trending
  • Latest
error: Content is protected by Kalpa News!!