Sunday, August 16, 2026
Advertisement
ADVERTISEMENT

Tag: ಶಿಕಾರಿಪುರ

ರಾಷ್ಟ್ರೀಯ ಗ್ರಂಥಾಲಯ ಸಪ್ತಾಹದ ಅಂಗವಾಗಿ ವಿವಿಧ ಸ್ಪರ್ಧೆ: ವಿದ್ಯಾರ್ಥಿಗಳು ಭಾಗವಹಿಸಬಹುದು

ಜಿಲ್ಲೆಯಲ್ಲಿ ಗ್ರಂಥಾಲಯ ಮೇಲ್ವಿಚಾರಕರ ನೇಮಕಾತಿಗೆ ಅರ್ಜಿ ಆಹ್ವಾನ: ಯಾರೆಲ್ಲಾ ಅರ್ಹರು?

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕು ಗೊದ್ದನಕೊಪ್ಪ-ಸಾಮಾನ್ಯ ಅಭ್ಯರ್ಥಿ (ಗ್ರಾಮೀಣ) ಮತ್ತು ಹೊಸನಗರ ತಾಲೂಕು ನಗರ (ಮೂಡುಗೊಪ್ಪ)-ಸಾಮಾನ್ಯ ಅಭ್ಯರ್ಥಿ ಗ್ರಾಮ ಪಂಚಾಯತಿ ಗ್ರಂಥಾಲಯಗಳಿಗೆ ಮೇಲ್ವಿಚಾರಕರನ್ನು ಮಾಸಿಕ ರೂ. 7,000/- ಗಳ ಗೌರವ ಸಂಭಾವನೆ ಆಧಾರದ ಮೇಲೆ ...

ಶಿಕಾರಿಪುರ ತಾಲೂಕು ಪಂಚಾಯತ್ ಅಧ್ಯಕ್ಷರಾಗಿ ಸುರೇಶ್ ನಾಯ್ಕ್ ಆಯ್ಕೆ

ಶಿಕಾರಿಪುರ ತಾಲೂಕು ಪಂಚಾಯತ್ ಅಧ್ಯಕ್ಷರಾಗಿ ಸುರೇಶ್ ನಾಯ್ಕ್ ಆಯ್ಕೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿಕಾರಿಪುರ: ಪಟ್ಟಣ ತಾಲೂಕು ಪಂಚಾಯತ್ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಅಂಜನಾಪುರದ ಸುರೇಶ್ ನಾಯ್ಕೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಶಿಕಾರಿಪುರ ತಾಲೂಕು ಪಂಚಾಯತ್ ಸ್ಥಾನಕ್ಕೆ ಪ್ರಕಾಶ್ ರಾಜೀನಾಮೆ ನೀಡಿದ್ದರು. ತೆರವಾದ ಸ್ಥಾನಕ್ಕೆ ಇಂದು ಚುನಾವಣೆ ನಡೆದಿದ್ದು ಯಾವುದೇ ...

ಸಿಎಂ ತವರು ಶಿಕಾರಿಪುರ ಪುರಸಭೆ ಬಿಜೆಪಿ ಮಡಿಲಿಗೆ

ಸಿಎಂ ತವರು ಶಿಕಾರಿಪುರ ಪುರಸಭೆ ಬಿಜೆಪಿ ಮಡಿಲಿಗೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿಕಾರಿಪುರ: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ತವರು ಕ್ಷೇತ್ರ ಶಿಕಾರಿಪುರದ ಪುರಸಭೆ ಆಡಳಿತ ಬಿಜೆಪಿ ಮಡಿಲಿಗೆ ಒಲಿದಿದೆ. ಮಧ್ಯಾಹ್ನ ಫಲಿತಾಂಶ ಪ್ರಕಟಗೊಂಡಿದ್ದು, ನೂತನ ಅಧ್ಯಕ್ಷರಾಗಿ ಲಕ್ಷ್ಮೀ ಮಹಾಲಿಂಗಪ್ಪ ಹಾಗೂ ಉಪಾಧ್ಯಕ್ಷರಾಗಿ ಮೊಹಮದ್ ಸಾದಿಕ್ ಆಯ್ಕೆಯಾಗಿದ್ದಾರೆ. ಇಂದು ...

ಶಿಕಾರಿಪುರ ಪುರಸಭೆ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಮೀಸಲಾತಿ ಪ್ರಕಟ

ಕುತೂಹಲ ಕೆರಳಿಸಿದ ಶಿಕಾರಿಪುರ ಪುರಸಭಾ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ: ಇಂದು ಘೋಷಣೆ ಸಾಧ್ಯತೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿಕಾರಿಪುರ: ಪುರಸಭಾ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಘೋಷಣೆಗೆ ಕ್ಷಣಗಣನೆ ಆರಂಭವಾಗಿದ್ದು, ಭಾರೀ ಕುತೂಹಲಕ್ಕೆ ಕಾರಣವಾಗಿದೆ. ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಆಯ್ಕೆ ಕುರಿತಾಗಿ ಬಿಜೆಪಿ ಕಚೇರಿಯಲ್ಲಿ ಸಭೆ ಆರಂಭವಾಗಿದೆ. ಪುರಸಭಾ ಅಧ್ಯಕ್ಷ ಉಪಧ್ಯಕ್ಷ ಚುನಾವಣೆ ಇಂದು ನಡೆಯಲಿದ್ದು, ...

ಯಾವುದೇ ಕಾರಣಕ್ಕೂ ಸಿಂಗಧೂರು ದೇವಾಲಯ ಮುಜರಾಯಿ ಇಲಾಖೆಗೆ ಬೇಡ: ಮಂಜಪ್ಪ ಮುಡುಬ

ಯಾವುದೇ ಕಾರಣಕ್ಕೂ ಸಿಂಗಧೂರು ದೇವಾಲಯ ಮುಜರಾಯಿ ಇಲಾಖೆಗೆ ಬೇಡ: ಮಂಜಪ್ಪ ಮುಡುಬ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿಕಾರಿಪುರ: ಸಾಗರ ತಾಲೂಕಿನ ಶ್ರೀ ಸಿಗಂಧೂರು ಚೌಡೇಶ್ವರಿ ದೇವಿ ಜಿಲ್ಲೆ ಹಾಗೂ ರಾಜ್ಯದಲ್ಲಿಯೇ ಸುಪ್ರಸಿದ್ಧವಾಗಿದ್ದು, ಈ ದೇವಿಯು ಅಪಾರ ಪ್ರಮಾಣದ ಭಕ್ತ ವೃಂದದ ಆರಾಧ್ಯ ದೈವವಾಗಿದೆ ಎಂದು ತಾಲೂಕು ಆರ್ಯ ಈಡಿಗ ಸಮಾಜದ ತಾಲೂಕು ಕಾರ್ಯದರ್ಶಿ ...

ಮಥುರಾದಲ್ಲಿಯೂ ಪೂರ್ಣ ಪ್ರಮಾಣದ ಕೃಷ್ಣ ದೇವಾಲಯವಾಗಬೇಕು: ಸಚಿವ ಈಶ್ವರಪ್ಪ

ಮುಂದಿನ ಮೂರು ವರ್ಷದಲ್ಲಿ ಮನೆಮನೆಗೆ ಗಂಗೆ ಯೋಜನೆ ಆರಂಭ: ಸಚಿವ ಈಶ್ವರಪ್ಪ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿಕಾರಿಪುರ: ಮುಂದಿನ ಮೂರು ವರ್ಷಗಳಲ್ಲಿ ಪ್ರತಿ ಮನೆಗೆ ಶುದ್ಧ ಕುಡಿಯುವ ನೀರು ಪೂರೈಸುವ ‘ಮನೆಮನೆಗೆ ಗಂಗೆ’ ಯೋಜನೆಯನ್ನು ಕೇಂದ್ರ ಸರಕಾರದ ಸಹಯೋಗದೊಂದಿಗೆ ಅನುಷ್ಠಾನಗೊಳಿಸಲಾಗುತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್’ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ. ಈ ...

ರೈತರಿಗೆ ಸಹಕಾರಿಯಾಗುವ ನೀರಾವರಿ ಯೋಜನೆಗಳ ಅನುಷ್ಠಾನಕ್ಕೆ ಆದ್ಯತೆ: ಸಿಎಂ ಯಡಿಯೂರಪ್ಪ ಅಭಯ

ರೈತರಿಗೆ ಸಹಕಾರಿಯಾಗುವ ನೀರಾವರಿ ಯೋಜನೆಗಳ ಅನುಷ್ಠಾನಕ್ಕೆ ಆದ್ಯತೆ: ಸಿಎಂ ಯಡಿಯೂರಪ್ಪ ಅಭಯ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿಕಾರಿಪುರ: ರಾಜ್ಯದಲ್ಲಿ ರೈತರ ಹೊಲಗಳಿಗೆ ನೀರನ್ನು ಹರಿಸುವ ನೀರಾವರಿ ಯೋಜನೆಗಳ ಅನುಷ್ಠಾನಕ್ಕೆ ಆದ್ಯತೆ ನೀಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ತಿಳಿಸಿದರು. ಅವರು ಇಂದು ಶಿಕಾರಿಪುರದ ಸಾಂಸ್ಕೃತಿಕ ಭವನದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ...

ಮುಖ್ಯಮಂತ್ರಿಗಳಿಂದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಶಂಕುಸ್ಥಾಪನೆ, ಹಲವು ಕಾಮಗಾರಿ ಉದ್ಘಾಟನೆ

ಮುಖ್ಯಮಂತ್ರಿಗಳಿಂದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಶಂಕುಸ್ಥಾಪನೆ, ಹಲವು ಕಾಮಗಾರಿ ಉದ್ಘಾಟನೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿಕಾರಿಪುರ: ಮೂರು ದಿನಗಳ ತಮ್ಮ ತವರು ಕ್ಷೇತ್ರ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು, ತಾಲೂಕಿನ ಸಮಗ್ರ ಅಭಿವೃದ್ಧಿ ಕಾಮಗಾರಿ ಶಂಕುಸ್ಥಾಪನೆ ಮತ್ತು ಹಲವು ಕಾಮಗಾರಿಗಳನ್ನು ಉದ್ಘಾಟಿಸಿದರು. ಶಿಕಾರಿಪುರದಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ...

ಏಳು ತಿಂಗಳ ಬಳಿಕ ತವರು ಕ್ಷೇತ್ರಕ್ಕೆ ಸಿಎಂ, ಹುಚ್ಚರಾಯ ಸ್ವಾಮಿ, ರಾಯರ ದರ್ಶನ ಪಡೆದು ಯಡಿಯೂರಪ್ಪ

ಏಳು ತಿಂಗಳ ಬಳಿಕ ತವರು ಕ್ಷೇತ್ರಕ್ಕೆ ಸಿಎಂ, ಹುಚ್ಚರಾಯ ಸ್ವಾಮಿ, ರಾಯರ ದರ್ಶನ ಪಡೆದು ಯಡಿಯೂರಪ್ಪ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿಕಾರಿಪುರ: ಸುಮಾರು ಏಳು ತಿಂಗಳ ಬಳಿಕ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಇಂದು ತಮ್ಮ ತವರು ಕ್ಷೇತ್ರ ಶಿಕಾರಿಪುರಕ್ಕೆ ಆಗಮಿಸಿದರು. ಮೂರು ದಿನಗಳ ಅಧಿಕೃತ ಕಾರ್ಯಕ್ರಮಗಳ ನಿಮಿತ್ತ ಇಂದು ಮಧ್ಯಾಹ್ನ ಹೆಲಿಕಾಪ್ಟರ್ ಮೂಲಕ ಶಿಕಾರಿಪುರಕ್ಕೆ ಬಂದಿಳಿದ ಮುಖ್ಯಮಂತ್ರಿಗಳನ್ನು ...

ಉಪಚುನಾವಣೆಯಲ್ಲಿ ಎರಡೂ ಕ್ಷೇತ್ರ ಗೆದ್ದೇ ಗೆಲ್ಲುತ್ತೇವೆ: ಸಿಎಂ ಬಿಎಸ್’ವೈ ವಿಶ್ವಾಸ

ಉಪಚುನಾವಣೆಯಲ್ಲಿ ಎರಡೂ ಕ್ಷೇತ್ರ ಗೆದ್ದೇ ಗೆಲ್ಲುತ್ತೇವೆ: ಸಿಎಂ ಬಿಎಸ್’ವೈ ವಿಶ್ವಾಸ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿಕಾರಿಪುರ: ಶಿರಾ ಹಾಗೂ ಆರ್’ಆರ್’ ನಗರ ಉಪಚುನಾವಣೆಯಲ್ಲಿ ನಾವು ಗೆಲುವು ಸಾಧಿಸುವುದು ನೂರಕ್ಕೆ ನೂರರಷ್ಟು ನಿಶ್ಚಿತ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಹೆಲಿಪ್ಯಾಡ್’ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎರಡು ಕ್ಚೇತ್ರದಲ್ಲಿ ನೂರಕ್ಕೆ ನೂರು ...

Page 40 of 46 1 39 40 41 46
  • Trending
  • Latest
error: Content is protected by Kalpa News!!