Saturday, November 28, 2026
Advertisement
ADVERTISEMENT

Tag: ಶಿಕಾರಿಪುರ

ಶಿಕಾರಿಪುರ: ಹೋಳಿ ಹಬ್ಬ ಆಚರಣೆಗೆ ನಿರ್ಬಂಧ…!

ಶಿಕಾರಿಪುರ: ಹೋಳಿ ಹಬ್ಬ ಆಚರಣೆಗೆ ನಿರ್ಬಂಧ…!

ಕಲ್ಪ ಮೀಡಿಯಾ ಹೌಸ್ ಶಿಕಾರಿಪುರ: ಪಟ್ಟಣದಲ್ಲಿ ಹೊಳಿ ಹಬ್ಬದ ಆಚರಣೆ ಮಾಡದಂತೆ ಪೋಲಿಸ್ ಇಲಾಖೆ ಆದೇಶ ಹೊರಡಿಸಿದೆ. ಈ ಕುರಿತು ಸೂಚನೆ ನೀಡಿದ್ದು, ಕೋವಿಡ್ -19 ರ ಎರಡನೇ ಅಲೆಯು ಹೆಚ್ಚಾಗುತ್ತಿರುವುದರಿಂದ ಸಾರ್ವಜನಿಕರ ಗುಂಪು ಸೇರುವಿಕೆಗೆ ಅವಕಾಶ ಇರುವುದಿಲ್ಲ ಎಂದು ಎಚ್ಚರಿಕೆ ...

ಅಕ್ರಮ ಗಾಂಜಾ ಮಾರಾಟ ನಾಲ್ವರ ಬಂಧನ

ಅಕ್ರಮ ಗಾಂಜಾ ಮಾರಾಟ ನಾಲ್ವರ ಬಂಧನ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿಕಾರಿಪುರ: ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ನಾಲ್ವರನ್ನು ಬಂಧಿಸಿರುವ ಘಟನೆ ನಗರದ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಆಶ್ರಯ ಬಡಾವಣೆ ರಸ್ತೆಯ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಸುನಿಲ್ (26), ...

ಕಾಳೇನಹಳ್ಳಿ ಮಠದ ಉತ್ತರಾಧಿಕಾರಿ ಗೋಣಿಬೀಡು ಮಠದ ಶ್ರೀಗಳಿಗೆ ವಿಲ್ ಹಸ್ತಾಂತರಿಸಿದ ಸಂಸದ ರಾಘವೇಂದ್ರ

ಕಾಳೇನಹಳ್ಳಿ ಮಠದ ಉತ್ತರಾಧಿಕಾರಿ ಗೋಣಿಬೀಡು ಮಠದ ಶ್ರೀಗಳಿಗೆ ವಿಲ್ ಹಸ್ತಾಂತರಿಸಿದ ಸಂಸದ ರಾಘವೇಂದ್ರ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿಕಾರಿಪುರ: ಕಾಳೇನಹಳ್ಳಿ ಮಠದ ಮುಂದಿನ ಉತ್ತರಾಧಿಕಾರಿಯಾಗಿ ಘೋಷಣೆಯಾಗಿರುವ ಗೋಣಿಬೀಡು ಶೀಲ ಸಂಪಾದನ ಮಠದ ಶ್ರೀಗಳಿಗೆ ಈಗಾಗಲೇ ಬರೆಸಲಾಗಿರುವ ವಿಲ್ ಅನ್ನು ಸಂಸದ ಬಿ.ವೈ. ರಾಘವೇಂದ್ರ ಅವರು ಹಸ್ತಾಂತರಿಸಿದರು. ಲಿಂಗೈಕ್ಯರಾದ ಕಾಳೇನಹಳ್ಳಿ ಶ್ರೀ ರೇವಣಸಿದ್ಧ ಮಹಾಸ್ವಾಮಿಗಳವರ ಅಂತಿಮ ...

ರಾಘವೇಂದ್ರ ಅವರೇ, ನೀವೊಬ್ಬ ಸಮರ್ಥ ಸಂಸದ ಎಂಬುದನ್ನು ನಿಮ್ಮ ಸಾಧನೆಗಳೇ ಕೂಗಿ ಹೇಳುತ್ತಿವೆ

ಕಾಳೇನಹಳ್ಳಿ ಶ್ರೀ ನಿಧನಕ್ಕೆ ಸಂಸದ ರಾಘವೇಂದ್ರ ಸಂತಾಪ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿಕಾರಿಪುರ: ತಾಲೂಕಿನ ಕಾಳೇನಹಳ್ಳಿ ಶಿವಯೋಗ ಮಂದಿರದ ರೇವಣಸಿದ್ದ ಮಹಾಸ್ವಾಮಿಗಳು ಇಂದು ಲಿಂಗೈಕ್ಯರಾದ ವಿಷಯ ತಿಳಿದು ತುಂಬಾ ದು:ಖವಾಯಿತು ಎಂದು ಸಂಸದ ಬಿ.ವೈ. ರಾಘವೇಂದ್ರ ವಿಷಾದ ವ್ಯಕ್ತಪಡಿಸಿದ್ದಾರೆ. ನಾಡಿನಾದ್ಯಂತ ಅಪಾರ ಭಕ್ತ ಸಮೂಹವನ್ನು ಹೊಂದಿದ್ದ ಶ್ರೀಗಳು ೪೪ ...

ಶಿಕಾರಿಪುರ ಕಾಳೇನಹಳ್ಳಿ ರೇವಣಸಿದ್ದ ಸ್ವಾಮೀಜಿ ಲಿಂಗೈಕ್ಯ: ಮುಖ್ಯಮಂತ್ರಿ ಯಡಿಯೂರಪ್ಪ ಸಂತಾಪ

ಶಿಕಾರಿಪುರ ಕಾಳೇನಹಳ್ಳಿ ರೇವಣಸಿದ್ದ ಸ್ವಾಮೀಜಿ ಲಿಂಗೈಕ್ಯ: ಮುಖ್ಯಮಂತ್ರಿ ಯಡಿಯೂರಪ್ಪ ಸಂತಾಪ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿಕಾರಿಪುರ: ಶಿಕಾರಿಪುರ ತಾಲೂಕು ಕಾಳೇನಹಳ್ಳಿ ಶಿವಯೋಗ ಮಂದಿರದ 3ನೆಯ ಶ್ರೀಗಳು ಹಾಗೂ ಶಿಕಾರಿಪುರದ ನಡೆದಾಡುವ ದೇವರು ಎಂದೇ ಗುರುತಿಸಿಕೊಂಡಿದ್ದ ಶ್ರೀ.ಮ.ನಿ.ಪ್ರ. ರೇವಣಸಿದ್ದ ಸ್ವಾಮಿಗಳು ಇಂದು ಲಿಂಗೈಕ್ಯರಾಗಿದ್ದಾರೆ. ನಾಡಿನಾಧ್ಯಂತ ಅಪಾರ ಭಕ್ತ ಸಮೂಹವನ್ನು ಹೊಂದಿದ್ದ ವೀರಶೈವ ಮಹಾಸಭಾದ ...

ಶಿಕಾರಿಪುರ: ತಾಲೂಕು ಮಟ್ಟದ ಪದವಿ ಕಾಲೇಜುಗಳ ಕ್ರೀಡಾಕೂಟಕ್ಕೆ ಸಂಸದ ರಾಘವೇಂದ್ರ ಚಾಲನೆ

ಶಿಕಾರಿಪುರ: ತಾಲೂಕು ಮಟ್ಟದ ಪದವಿ ಕಾಲೇಜುಗಳ ಕ್ರೀಡಾಕೂಟಕ್ಕೆ ಸಂಸದ ರಾಘವೇಂದ್ರ ಚಾಲನೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿಕಾರಿಪುರ: ಕುಮದ್ವತಿ ಪಿಯು ಕಾಲೇಜ್‌ನಲ್ಲಿ ನಡೆದ ಶಿಕಾರಿಪುರ ತಾಲ್ಲೂಕು ಮಟ್ಟದ ಪದವಿಪೂರ್ವ ಕಾಲೇಜುಗಳ ಕ್ರೀಡಾಕೂಟವನ್ನು ಸಂಸದ ಬಿ.ವೈ. ರಾಘವೇಂದ್ರ ಉದ್ಘಾಟನೆ ಮಾಡಿದರು. ಈ ಸಂದರ್ಭದಲ್ಲಿ ಡಿಡಿಪಿಯು ನಾಗರಾಜ್ ಕಾಗಲೀಕರ್, ತಹಶೀಲ್ದಾರ್ ಕವಿರಾಜ್, ಜಿ.ಪಂ ಸದಸ್ಯೆ ಮಮತಾ ...

ಶಿಕಾರಿಪುರ: ಬೋನಿಗೆ ಬಿತ್ತು ಭಯ ಸೃಷ್ಠಿಸಿದ್ದ ಚಿರತೆ

ಶಿಕಾರಿಪುರ: ಬೋನಿಗೆ ಬಿತ್ತು ಭಯ ಸೃಷ್ಠಿಸಿದ್ದ ಚಿರತೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿಕಾರಿಪುರ: ತಾಲೂಕಿನ ಮದಗಹಾರನಹಳ್ಳಿಯ ಗ್ರಾಮದ ಸುತ್ತಲೂ ಚಿರತೆ ಓಡಾಡುತಿದ್ದ ಪರಿಣಾಮ ಭಯಭೀತಗೊಂಡ ಗ್ರಾಮಸ್ಥರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದರು. ಮಾಹಿತಿಯ ಮೇರೆಗೆ ಅರಣ್ಯ ಇಲಾಖೆ ಎಸಿಎಫ್ ಗೋಪ್ಯಾನಾಯ್ಕ್ ಮಾರ್ಗದರ್ಶನದಲ್ಲಿ ಚಿರತೆಯ ಚಲನವಲನಗಳನ್ನು ಗಮನಿಸಿ, ಇಲಾಖೆ ಇರಿಸಲಾಗಿದ್ದ ...

ಶಿಕ್ಷಕರಾಗಿ ಪಾಠ ಮಾಡಿದ ಜಿಲ್ಲಾಧಿಕಾರಿಗಳು ವಿದ್ಯಾರ್ಥಿಗಳಿಗೆ ಹೇಳಿದ ಕಿವಿ ಮಾತೇನು?

ಶಿಕ್ಷಕರಾಗಿ ಪಾಠ ಮಾಡಿದ ಜಿಲ್ಲಾಧಿಕಾರಿಗಳು ವಿದ್ಯಾರ್ಥಿಗಳಿಗೆ ಹೇಳಿದ ಕಿವಿ ಮಾತೇನು?

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಗ್ರಾಮೀಣ ಭಾಗದ ಜನರ ಸಮಸ್ಯೆಗಳನ್ನು ಅರಿಯಲು ಮತ್ತು ಬಗೆಹರಿಸಲು ‘ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ’ ಕಾರ್ಯಕ್ರಮ ಉತ್ತಮ ಅವಕಾಶವಾಗಿದ್ದು, ಎಲ್ಲಾ ಇಲಾಖೆಗಳು ಸಮಸ್ಯೆಗಳಿಗೆ ಸ್ಪಂದಿಸಲು ಪ್ರಾಮಾಣಿಕ ಪ್ರಯತ್ನ ಮಾಡಬೇಕು ಎಂದು ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ...

ಶಿಕಾರಿಪುರ: ಶಿವಾಜಿ ಮಹಾರಾಜರ 394ನೇ ಜಯಂತಿ ಆಚರಣೆ

ಶಿಕಾರಿಪುರ: ಶಿವಾಜಿ ಮಹಾರಾಜರ 394ನೇ ಜಯಂತಿ ಆಚರಣೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿಕಾರಿಪುರ: ತಾಲೂಕು ಮರಾಠ ಸಮಾಜದ ವತಿಯಿಂದ ಹಮ್ಮಿಕೊಂಡಿದ್ದ ಶಿವಾಜಿ ಮಹಾರಾಜರ 394ನೇ ಜಯಂತೋತ್ಸವದ ಕಾರ್ಯಕ್ರಮವನ್ನು ಉದ್ಘಾಟಿಸಿದ ಆರ್.ಪ್ರಸನ್ನಕುಮಾರ್ ಮಾತನಾಡಿ, ಶಿಕಾರಿಪುರ ತಾಲ್ಲೂಕಿನಲ್ಲಿ ಹಾಗು ಶಿವಮೊಗ್ಗದಲ್ಲಿ ಮರಾಠ ಸಮಾಜದ ಆಸ್ತಿ ಬಹಳಷ್ಟು ಇದ್ದು ಅವರ ಕೊಡುಗೆ ಅಪಾರ ...

ಉಪಚುನಾವಣೆಯಲ್ಲಿ ಎರಡೂ ಕ್ಷೇತ್ರ ಗೆದ್ದೇ ಗೆಲ್ಲುತ್ತೇವೆ: ಸಿಎಂ ಬಿಎಸ್’ವೈ ವಿಶ್ವಾಸ

ಫೆ.14ರಿಂದ ನಾಲ್ಕು ದಿನ ಸಿಎಂ ಯಡಿಯೂರಪ್ಪ ಶಿವಮೊಗ್ಗ ಜಿಲ್ಲಾ ಪ್ರವಾಸ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಫೆ.14ರಿಂದ 16ರವರೆಗೂ ಮೂರು ದಿನಗಳ ಕಾಲ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ. ಫೆ.14ರ ಪ್ರವಾಸ ವಿವರ: ಮಧ್ಯಾಹ್ನ 1 ಗಂಟೆಗೆ ಬೆಂಗಳೂರಿನಿಂದ ಹೆಲಿಕಾಪ್ಟರ್ ಮೂಲಕ 2.25ಕ್ಕೆ ನ್ಯಾಮತಿ ತಾಲೂಕಿನ ಸುರಗೊಂಡನಕೊಪ್ಪಕ್ಕೆ ...

Page 42 of 49 1 … 41 42 43 … 49
  • Trending
  • Latest
error: Content is protected by Kalpa News!!