Friday, November 27, 2026
Advertisement
ADVERTISEMENT

Tag: ಶಿಕಾರಿಪುರ

ಶಿಕಾರಿಪುರ ಪುರಸಭೆಯ ಐವರು ಸದಸ್ಯರು ಬಿಜೆಪಿಗೆ ಸೇರ್ಪಡೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿಕಾರಿಪುರ: ಪುರಸಭೆಯ ಐವರು ಸದಸ್ಯರು ನೀಡಿ ಸಂಸದ ಬಿ.ವೈ ರಾಘವೇಂದ್ರ ಅವರ ಸಮ್ಮುಖದಲ್ಲಿ ಇಂದು ಬಿಜೆಪಿ ಸೇರಿದ್ದಾರೆ. ಕಾಂಗ್ರೆಸ್ ಸದಸ್ಯರಾದ ರಮೇಶ್, ಉಮಾವತಿ, ಪಕ್ಷೇತರ ಸದಸ್ಯರಾದ ಪ್ರಶಾಂತ್, ಸಾಧಿಕ್ ಹಾಗೂ ರೇಖಾಬಾಯಿ ಅವರುಗಳು ಇಂದು ಬಿಜೆಪಿಗೆ ...

10-15 ಅತಿ ದೊಡ್ಡ ಕೆರೆಗೆಳಿಗೆ ನೀರು ತುಂಬಿಸುವ ಕೆಲಸ ಶೀಘ್ರ: ಸಂಸದ ರಾಘವೇಂದ್ರ

10-15 ಅತಿ ದೊಡ್ಡ ಕೆರೆಗೆಳಿಗೆ ನೀರು ತುಂಬಿಸುವ ಕೆಲಸ ಶೀಘ್ರ: ಸಂಸದ ರಾಘವೇಂದ್ರ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿಕಾರಿಪುರ: ರಾಜ್ಯದ ರೈತರ ಹಿತ ಕಾಯುವ ಸಲುವಾಗಿ ಸುಮಾರು 10-15 ಅತಿ ದೊಡ್ಡ ಕೆರೆಗಳಿಗೆ ನೀರು ತುಂಬಿಸುವ ಕೆಲಸ ಶೀಘ್ರ ಆರಂಭವಾಗುತ್ತದೆ ಎಂದು ಸಂಸದ ಬಿ.ವೈ. ರಾಘವೇಂದ್ರ ಹೇಳಿದರು. ತುಂಬಿರುವ ಅಂಜನಾಪುರ ಕೆರೆ ಕುಟುಂಬ ಸಮೇತರಾಗಿ ...

ವ್ಯಕ್ತಿಯೊಬ್ಬರಿಗೆ ಕೊರೋನಾ ಪಾಸಿಟಿವ್: ಮುಖ್ಯಮಂತ್ರಿಗಳ ಶಿಕಾರಿಪುರ ನಿವಾಸದ ರಸ್ತೆ ಸೀಲ್ ಡೌನ್

ವ್ಯಕ್ತಿಯೊಬ್ಬರಿಗೆ ಕೊರೋನಾ ಪಾಸಿಟಿವ್: ಮುಖ್ಯಮಂತ್ರಿಗಳ ಶಿಕಾರಿಪುರ ನಿವಾಸದ ರಸ್ತೆ ಸೀಲ್ ಡೌನ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿಕಾರಿಪುರ: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ನಿವಾಸವಿರುವ ಮಳೇರಕೇರಿಯಲ್ಲಿ ವ್ಯಕ್ತಿಯೊಬ್ಬರಿಗೆ ಕೊರೋನಾ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಈ ರಸ್ತೆಯನ್ನು ಸೀಲ್ ಡೌನ್ ಮಾಡಲಾಗಿದೆ. ಈ ಕುರಿತಂತೆ ಮಾಹಿತಿ ನೀಡಿರುವ ಮುಖ್ಯಮಂತ್ರಿಗಳ ಆಪ್ತರೂ, ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿಯ ...

ಶಿಕಾರಿಪುರ ಆಸ್ಪತ್ರೆಗೆ ರಾಜ್ಯ ಆರೋಗ್ಯಾಧಿಕಾರಿಗಳ ದಿಢೀರ್ ಭೇಟಿ, ಪರಿಶೀಲನೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿಕಾರಿಪುರ: ಮುಖ್ಯಮಂತ್ರಿಗಳ ಸ್ವಕ್ಷೇತ್ರದಲ್ಲಿ ಕೊರೋನಾ ಪ್ರಕರಣಗಳು ಹೆಚ್ಚಾಗುತ್ತಿರುವ ಬೆನ್ನಲ್ಲೇ ರಾಜ್ಯ ಕಾಯಕಲ್ಪ, ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ಪಟ್ಟಣದ ಸಾರ್ವಜನಿಕರ ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಹಿರಿಯ ಅಧಿಕಾರಿಗಳ ತಂಡ ಇಂದು ಪಟ್ಟಣದ ...

Kalpa Breaking: ಭದ್ರಾವತಿ-ಇಂದು ರಾತ್ರಿ ಹಿಂದೂ ಫೈರ್ ಬ್ರಾಂಡ್ ಪ್ರಮೋದ್ ಮುತಾಲಿಕ್ ಭಾಷಣ!

ಉಸಿರಾಟದ ಸಮಸ್ಯೆಯಿಂದ ಮೃತಪಟ್ಟ ವೃದ್ದೆಯಲ್ಲಿ ಕೊರೋನಾ ದೃಢ: ಸಿಎಂ ಸ್ವಕ್ಷೇತ್ರ ಶಿಕಾರಿಪುರದಲ್ಲಿ ಆತಂಕ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿಕಾರಿಪುರ: ಉಸಿರಾಟದ ಸಮಸ್ಯೆಯಿಂದ ಮೃತಪಟ್ಟ ವೃದ್ಧೆಯಲ್ಲಿ ಕೊರೋನಾ ಸೋಂಕು ದೃಢಪಟ್ಟಿದ್ದು, ಈ ವಿಚಾರ ತಾಲೂಕಿನಲ್ಲಿ ಆತಂಕ ಸೃಷ್ಠಿಸಿದೆ. ಈ ಕುರಿತಂತೆ ಮಾತನಾಡಿರುವ ತಹಶೀಲ್ದಾರ್ ಎಂ.ಪಿ. ಕವಿರಾಜ್ ಅವರು, ಮೃತಪಟ್ಟ ವೃದ್ಧೆಯ ಗಂಟಲು ದ್ರವ ಪರೀಕ್ಷೆಯ ವರದಿ ...

ಬಡಕೂಲಿ ಕಾರ್ಮಿಕರಿಗೆ 6 ತಿಂಗಳ ಸಹಾಯಧನ ನೀಡಿ: ಶಿಕಾರಿಪುರ ಯುವ ಕಾಂಗ್ರೆಸ್ ಒತ್ತಾಯ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿಕಾರಿಪುರ: ಬಡಕೂಲಿ ಕಾರ್ಮಿಕರಿಗೆ ನ್ಯಾಯ ಯೋಜನೆ ಅಡಿ 6ತಿಂಗಳ ಸಹಾಯಧನ ನೀಡಿ ಎಂದು ಕೇಂದ್ರ ಸರ್ಕಾರವನ್ನು ನಗರ ಯುವ ಕಾಂಗ್ರೆಸ್ ಒತ್ತಾಯಿಸಿದೆ. ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ 29ನೆಯ ಪುಣ್ಯಸ್ಮರಣೆ ಹಿನ್ನಲೆಯಲ್ಲಿ ಶಿಕಾರಿಪುರ ಯುವ ...

ಜಿಲ್ಲೆಯಲ್ಲಿ ಮೂರು ದಿನದಲ್ಲಿ ನಾಲ್ಕು ಬಾಲ್ಯ ವಿವಾಹ ಪತ್ತೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಕೊರೋನಾ ಹಿನ್ನೆಲೆಯ ಲಾಕ್‌ಡೌನ್ ನಡುವೆಯೇ ಕೆಲ ಸರಳ ವಿವಾಹಗಳು ನಡೆಯುತ್ತಿರುವುದು ಸರಿಯಷ್ಟೇ. ಇದರ ನಡುವೆ ಗುಟ್ಟಾಗಿ ಬಾಲ್ಯವಿವಾಹ ನಡೆಸಲು ಮುಂದಾಗಿದ್ದ ನಾಲ್ಕು ಪ್ರಕರಣಗಳನ್ನು ಶಿವಮೊಗ್ಗ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಆಯಾ ಜಾಗದ ಗ್ರಾಮಸ್ಥರು, ...

ಪಾಸ್ ಇಲ್ಲದೇ ಪೊಲೀಸರ ಕಣ್ಣು ತಪ್ಪಿಸಿ ಹಾವೇರಿಯಿಂದ ಶಿಕಾರಿಪುರಕ್ಕೆ ಬರುತ್ತಿದ್ದವರು ಅರೆಸ್ಟ್‌

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿಕಾರಿಪುರ: ಯಾವುದೇ ರೀತಿಯ ಅಧಿಕೃತ ಪಾಸ್ ಇಲ್ಲದಿದ್ದರೂ, ಹಾವೇರಿಯಿಂದ ಶಿಕಾರಿಪುರಕ್ಕೆ ಪೊಲೀಸರ ಕಣ್ಣುತಪ್ಪಿಸಿ, ಅಡ್ಡರಸ್ತೆಯಲ್ಲಿ ಜಿಲ್ಲಾ ಗಡಿ ಪ್ರವೇಶಿಸುತ್ತಿದ್ದವರನ್ನು ಬಂಧಿಸಲಾಗಿದೆ. ಇಂದು ಶಿಕಾರಿಪುರ ತಾಲೂಕಿಗೆ ನೆರೆ ಜಿಲ್ಲೆ ಹಾವೇರಿಯಿಂದ ಯಾವುದೇ ಅಧಿಕೃತ ಪಾಸ್ ಇಲ್ಲದೇ ಪೊಲೀಸರ ...

ಅರ್ನಾಬ್ ವಿರುದ್ಧ ಶಿಕಾರಿಪುರ ಠಾಣೆಯಲ್ಲಿ ದರ್ಶನ್ ಉಳ್ಳಿ ದೂರು ದಾಖಲು

ಅರ್ನಾಬ್ ವಿರುದ್ಧ ಶಿಕಾರಿಪುರ ಠಾಣೆಯಲ್ಲಿ ದರ್ಶನ್ ಉಳ್ಳಿ ದೂರು ದಾಖಲು

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿಕಾರಿಪುರ: ರಿಪಬ್ಲಿಕ್ ಟಿವಿ ವ್ಯವಸ್ಥಾಪಕ ನಿರ್ದೇಶಕ ಹಾಗೂ ಪ್ರಧಾನ ಸಂಪಾದಕ ಅರ್ನಾಬ್ ರಂಜನ್ ಗೋಸ್ವಾಮಿ ವಿರುದ್ಧ ಶಿಕಾರಿಪುರ ಪೊಲೀಸ್ ಠಾಣೆಯಲ್ಲಿ ನಗರ ಯುವ ಕಾಂಗ್ರೆಸ್ ಅಧ್ಯಕ್ಷ ಮಯೂರ ದರ್ಶನ್ ಉಳ್ಳಿ ದೂರು ದಾಖಲಿಸಿದ್ದಾರೆ. ಈ ಕುರಿತಂತೆ ...

ಶಿವಮೊಗ್ಗದ ಹೆಮ್ಮೆಯ ಸಂಸದರ ಸರಳತೆ, ಮಾನವೀಯತೆ ಮತ್ತೊಮ್ಮೆ ಅನಾವರಣ

ಶಿವಮೊಗ್ಗದ ಹೆಮ್ಮೆಯ ಸಂಸದರ ಸರಳತೆ, ಮಾನವೀಯತೆ ಮತ್ತೊಮ್ಮೆ ಅನಾವರಣ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿಕಾರಿಪುರ: ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕ್ರಿಯಾಶೀಲ ಮಾತ್ರವಲ್ಲ ಅಭಿವೃದ್ಧಿಯ ಹರಿಕಾರರೆಂದೇ ಜನಜನಿತರಾಗಿರುವ ಸಂಸದ ಬಿ.ವೈ. ರಾಘವೇಂದ್ರ ಅವರ ಮಾನವೀಯತೆ ಹಾಗೂ ಸರಳತೆ ಮತ್ತೊಮ್ಮೆ ಅನಾವರಣಗೊಂಡಿದೆ. ಜಿಲ್ಲೆಯ ಮಟ್ಟಿಗೆ ಕೊರೋನಾ ಪಾಸಿಟಿವ್ ಪ್ರಕರಣ ಒಂದೂ ಸಹ ಈವರೆಗೂ ...

Page 46 of 49 1 … 45 46 47 … 49
  • Trending
  • Latest
error: Content is protected by Kalpa News!!