Saturday, September 5, 2026
Advertisement
ADVERTISEMENT

Tag: ಶಿಕಾರಿಪುರ

ಯಡಿಯೂರಪ್ಪ ತವರಲ್ಲಿ ಮಧು ಬಂಗಾರಪ್ಪ ಅಬ್ಬರದ ಪ್ರಚಾರ

ಯಡಿಯೂರಪ್ಪ ತವರಲ್ಲಿ ಮಧು ಬಂಗಾರಪ್ಪ ಅಬ್ಬರದ ಪ್ರಚಾರ

ಶಿಕಾರಿಪುರ: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ತವರು ಕ್ಷೇತ್ರದಲ್ಲಿ ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟದ ಅಭ್ಯರ್ಥಿ ಮಧು ಬಂಗಾರಪ್ಪ ಅಬ್ಬರದ ಪ್ರಚಾರ ನಡೆಸಿದ್ದಾರೆ. ಶಿಕಾರಿಪುರ ಜೆಡಿಎಸ್-ಕಾಂಗ್ರೆಸ್ ಕಾರ್ಯಕರ್ತರ ಭೇಟಿ ಮಾಡಿದ ಮಧು ಬಂಗಾರಪ್ಪ ಅವರಿಗೆ ಉಭಯ ಪಕ್ಷಗಳ ಕಾರ್ಯಕರ್ತರು ಅದ್ದೂರಿ ಸ್ವಾಗತ ನೀಡಿದರು. ...

ಶಿಕಾರಿಪುರದಲ್ಲೊಬ್ಬ ದೇಶದ್ರೋಹಿ, ಪಾಕ್ ಸೇನೆ ಬೆಂಬಲಿಸಿ ಪೋಸ್ಟ್‌ ಹಾಕಿದ ಯುವಕನ ಬಂಧನ

ಶಿಕಾರಿಪುರದಲ್ಲೊಬ್ಬ ದೇಶದ್ರೋಹಿ, ಪಾಕ್ ಸೇನೆ ಬೆಂಬಲಿಸಿ ಪೋಸ್ಟ್‌ ಹಾಕಿದ ಯುವಕನ ಬಂಧನ

ಶಿಕಾರಿಪುರ: ಭಾರತ ಹಾಗೂ ಪಾಕಿಸ್ಥಾನ ಯುದ್ಧ ಕಾರ್ಮೋಡ ಮುಸುಕಿರುವ ಬೆನ್ನಲ್ಲೇ ದೇಶದೊಳಗೇ ಇದ್ದುಕೊಂಡು ದೇಶದ್ರೋಹದ ಕಾರ್ಯ ಮಾಡುತ್ತಿರುವವ ಸಾಲಿಗೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಯುವಕನೊಬ್ಬ ಸೇರಿದ್ದಾನೆ. ಸಂಡ ಗ್ರಾಮದ ಇರ್ಷಾದ್ ಎಂಬ ಯುವಕನೊಬ್ಬ ಪಾಕಿಸ್ಥಾನದ ಸೇನೆ ಪರವಾಗಿ ಜೈಕಾರ ಹಾಕುವ ...

ಲೋಕಸಭಾ ಚುನಾವಣೆ: ಶಿಕಾರಿಪುರ ಅತ್ಯಂತ ಸೂಕ್ಷ್ಮ ಪ್ರದೇಶವಾಗಿ ಪರಿಗಣನೆ

ಲೋಕಸಭಾ ಚುನಾವಣೆ: ಶಿಕಾರಿಪುರ ಅತ್ಯಂತ ಸೂಕ್ಷ್ಮ ಪ್ರದೇಶವಾಗಿ ಪರಿಗಣನೆ

ಶಿಕಾರಿಪುರ: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಜವಾಬ್ದಾರಿ ಹೆಚ್ಚಿನದಾಗಿದ್ದು, ಚುನಾವಣಾ ಅಕ್ರಮವನ್ನು ಕಟ್ಟುನಿಟ್ಟಾಗಿ ತಡೆಗಟ್ಟಿ ಪಾರದರ್ಶಕವಾಗಿ ನಡೆಸುವಲ್ಲಿ ಅತ್ಯಂತ ಜಾಗರೂಕತೆಯಿಂದ ಕರ್ತವ್ಯವನ್ನು ನಿರ್ವಹಿಸುವಂತೆ ಜಿಲ್ಲಾಧಿಕಾರಿ ಕೆ.ಎ. ದಯಾನಂದ್ ಸೂಚಿಸಿದರು. ಪಟ್ಟಣದ ತಾಪಂ ಸಭಾಂಗಣದಲ್ಲಿ ಶಿಕಾರಿಪುರ ಹಾಗೂ ಸೊರಬ ವಿಧಾನಸಭಾ ...

19.70 ಲಕ್ಷ ಉಳಿತಾಯದ ಬಜೆಟ್ ಮಂಡಿಸಿದ ಶಿಕಾರಿಪುರ ಪುರಸಭೆ

19.70 ಲಕ್ಷ ಉಳಿತಾಯದ ಬಜೆಟ್ ಮಂಡಿಸಿದ ಶಿಕಾರಿಪುರ ಪುರಸಭೆ

ಶಿಕಾರಿಪುರ: ವಿವಿಧ ಮೂಲಗಳಿಂದ ಪಟ್ಟಣದ ಪುರಸಭೆ ಪ್ರಸಕ್ತ ಸಾಲಿನಲ್ಲಿ 9.42 ಕೋಟಿ ಅಂದಾಜು ಆದಾಯ ಸಂಗ್ರಹಿಸಿ 9.22 ಕೋಟಿ ಯನ್ನು ವಿವಿಧ ಅಭಿವೃದ್ದಿ ಕಾಮಗಾರಿಗೆ ವಿನಿಯೋಗಿಸಿ 19.70 ಲಕ್ಷ ಉಳಿತಾಯದ ಬಜೆಟನ್ನು ಪುರಸಭಾಧ್ಯಕ್ಷೆ ಪದ್ಮಾ ಗಜೇಂದ್ರ ಮಂಡಿಸಿದರು. ಪುರಸಭೆಯ ಸಭಾಂಗಣದಲ್ಲಿ ನಡೆದ ...

ಶಿಕಾರಿಪುರ; ಸದೃಢ ಸಮಾಜ ನಿರ್ಮಾಣದಲ್ಲಿ ಕ್ರೀಡೆ ಪಾತ್ರ ಮಹತ್ವದ್ದು: ರಾಘವೇಂದ್ರ

ಶಿಕಾರಿಪುರ; ಸದೃಢ ಸಮಾಜ ನಿರ್ಮಾಣದಲ್ಲಿ ಕ್ರೀಡೆ ಪಾತ್ರ ಮಹತ್ವದ್ದು: ರಾಘವೇಂದ್ರ

ಶಿಕಾರಿಪುರ: ಸದೃಢ ಸಮಾಜ ನಿರ್ಮಾಣದಲ್ಲಿ ಬಹು ಮಹತ್ವದ ಪಾತ್ರವನ್ನು ವಹಿಸುತ್ತಿರುವ ಕ್ರೀಡೆಯ ಮೂಲಕ ಪ್ರತಿಯೊಬ್ಬರಲ್ಲಿ ಒಗ್ಗಟ್ಟು, ಹೋರಾಟ, ದೇಶಾಭಿಮಾನ ರೂಪಿಸಲು ಬಿಜೆಪಿ ಏಕಕಾಲದಲ್ಲಿ ಕ್ರೀಡೆಯನ್ನು ಎಲ್ಲೆಡೆ ಆಯೋಜಿಸುತ್ತಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ ಹೇಳಿದರು. ದಿ.ನರಸಪ್ಪ ಸ್ಮಾರಕ ಬಯಲು ರಂಗಮಂದಿರದಲ್ಲಿ ತಾಲೂಕು ...

Page 47 of 47 1 46 47
  • Trending
  • Latest
error: Content is protected by Kalpa News!!