Wednesday, August 19, 2026
Advertisement
ADVERTISEMENT

Tag: ಶಿಕಾರಿಪುರ

ಪರಿಣಾಮಕಾರಿ ವಿಜ್ಞಾನ ಕಲಿಕೆಗೆ ಪ್ರಯೋಗಗಳು ಅತ್ಯಗತ್ಯ: ಪಾರ್ಥಸಾರಥಿ ಅಭಿಮತ

ಕಲ್ಪ ಮೀಡಿಯಾ ಹೌಸ್  |  ಶಿಕಾರಿಪುರ  | ವಿಜ್ಞಾನ #Science ಶಿಕ್ಷಣವು ಕೇವಲ ಪುಸ್ತಕಗಳಲ್ಲಿ ಓದುವ ವಿಷಯವಲ್ಲ, ಅದು ಅನುಭವಿಸುವ ಮತ್ತು ಅನ್ವೇಷಿಸುವ ಪ್ರಕ್ರಿಯೆಯಾಗಿದೆ ಎಂದು ಸರ್ಕಾರಿ ಬಾಯ್ಸ್ ಜೂನಿಯರ್ ಕಾಲೇಜ್ ನಿವೃತ್ತ ಉಪ ಪ್ರಾಂಶುಪಾಲ ಟಿ.ಎಂ. ಪಾರ್ಥಸಾರಥಿ ತಿಳಿಸಿದರು. ಇಂದು ...

ಶಿಕಾರಿಪುರ | ಅಂಕದ ಕುರಿತು ಅತಿಯಾದ ಚಿಂತನೆ ಅವಶ್ಯಕತೆ ಇರುವುದಿಲ್ಲ | ಶಿವಕುಮಾರ್ ಅಭಿಮತ

ಕಲ್ಪ ಮೀಡಿಯಾ ಹೌಸ್  |  ಶಿಕಾರಿಪುರ  | ವಿದ್ಯಾರ್ಥಿಗಳಲ್ಲಿ ಹಾಗೂ ಯುವಜನರಲ್ಲಿ ತಾಳ್ಮೆ, ಸಹನೆ ತುಂಬಾ ಮಹತ್ವವಾಗಿದ್ದು, ಪರಿಶ್ರಮ ಪಟ್ಟು ಅಭ್ಯಾಸ ಮಾಡಬೇಕು. ಪಡೆಯುವ ಅಂಕದ ಕುರಿತು ಅತಿಯಾದ ಚಿಂತನೆ ಅವಶ್ಯಕತೆ ಇರುವುದಿಲ್ಲ ಎಂದು ಸಂಸ್ಥೆಯ ಅಧ್ಯಕ್ಷ ಎಂ.ಬಿ. ಶಿವಕುಮಾರ್ ತಿಳಿಸಿದರು. ...

ದಿನನಿತ್ಯ ವಸ್ತುವಿನ ಬಳಕೆಯಲ್ಲಿ ರಾಸಾಯನಶಾಸ್ತ್ರ ಪ್ರಮುಖ ಪಾತ್ರ ವಹಿಸುತ್ತದೆ: ಡಾ.ರವೀಂದ್ರ ಅಭಿಮತ

ಕಲ್ಪ ಮೀಡಿಯಾ ಹೌಸ್  |  ಶಿಕಾರಿಪುರ  | "ರಸಾಯನಶಾಸ್ತ್ರವು ವಸ್ತುವಿನ ಅಧ್ಯಯನವಾಗಿದ್ದು, ಅದರ ರಚನೆ, ಗುಣಲಕ್ಷಣಗಳು ಮತ್ತು ನಡವಳಿಕೆಯನ್ನು ವಿಶ್ಲೇಷಿಸಿ ರಾಸಾಯನಿಕ ಕ್ರಿಯೆಗಳಲ್ಲಿ ಅವು ಬದಲಾದಾಗ ಏನಾಗುತ್ತದೆ ಎಂಬುದನ್ನು ನೋಡುತ್ತದೆ. ಇದೊಂದು ವಿಜ್ಞಾನದ ಒಂದು ಪ್ರಮುಖ ಶಾಖೆಯಾಗಿದ್ದು ಇಂದು ಅಗಾಧವಾಗಿ ಬೆಳೆದಿದೆ. ...

ಸ್ತ್ರೀ ಶಕ್ತಿಯಿಂದ ಸಮಾಜದ ಏಳಿಗೆ ಸಾಧ್ಯ: ಪ್ರಾಚಾರ್ಯ ವಿಶ್ವನಾಥ ಅಭಿಪ್ರಾಯ

ಕಲ್ಪ ಮೀಡಿಯಾ ಹೌಸ್  |  ಶಿಕಾರಿಪುರ  | ಸ್ತ್ರೀ ಎಂಬುದು ಸಮಾಜದ ಬಹುದೊಡ್ಡ ಶಕ್ತಿಯಾಗಿದ್ದು, ಈ ಶಕ್ತಿಯಿಂದ ಸಮಾಜದ ಹಾಗೂ ಕುಟುಂಬದ ಏಳಿಗೆ ಸಾಧ್ಯ ಎಂದು ಪ್ರಾಚಾರ್ಯ ವಿಶ್ವನಾಥ ತಿಳಿಸಿದರು. ನಗರದ ಭವಾನಿ ರಾವ್ ಕೇರಿಯ ಮೈತ್ರಿ ಪ್ರಾಥಮಿಕ ಮತ್ತು ಕುಮದ್ವತಿ ...

ರಂಜಾನ್ ದೇಣಿಗೆ ಸಂಗ್ರಹ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಕಲ್ಲು ತೂರಾಟ | 10 ಜನರ ಬಂಧನ

ಕಲ್ಪ ಮೀಡಿಯಾ ಹೌಸ್  |  ಶಿಕಾರಿಪುರ  | ರಂಜಾನ್ ಹಬ್ಬಕ್ಕೆ #Ramzan Festival ದೇಣಿಗೆ ಸಂಗ್ರಹಿಸುವ ವಿಚಾರವಾಗಿ ಮುಸ್ಲಿಂ ಸಮುದಾಯದ ಎರಡು ಗುಂಪುಗಳ ನಡುವೆ ಪಟ್ಟಣದ ಗಗ್ರಿ ಪ್ರದೇಶದಲ್ಲಿ ಕಲ್ಲು ತೂರಾಟ ನಡೆದಿದ್ದು, ಈ ಸಂಬಂಧ ಪೊಲೀಸರು 10 ಜನರನ್ನು ಬಂಧಿಸಿದ್ದಾರೆ. ...

ಮಾಜಿ ಸಿಎಂ ಯಡಿಯೂರಪ್ಪ ಜನ್ಮದಿನ | ಫೆ.27ರಂದು ಶಿಕಾರಿಪುರದಲ್ಲಿ ಹಲವು ಕಾರ್ಯಕ್ರಮ | ಗುರುಮೂರ್ತಿ

ಕಲ್ಪ ಮೀಡಿಯಾ ಹೌಸ್  |  ಶಿಕಾರಿಪುರ  | ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ 84ನೇ ಜನ್ಮದಿನದ ಪ್ರಯುಕ್ತ ಫೆಬ್ರವರಿ.27ರಂದು ಸಂಜೆ 4 ಗಂಟೆಗೆ ಪಟ್ಟಣದ ಕುಮದ್ವತಿ ಕಾಲೇಜಿನ ಏಕಲವ್ಯ ಕ್ರೀಡಾಂಗಣದಲ್ಲಿ ಸಮಾಜ ಗೌರವ ಸಮರ್ಪಣೆ ಕಾರ್ಯಕ್ರಮ ಹಾಗೂ‌ ಸಂಗೀತ ನಿರ್ದೇಶಕ ...

ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪಠ್ಯೇತರ ಚಟುವಟಿಕೆಗಳು ಮುಖ್ಯ: ನೇತ್ರಾವತಿ ಅಭಿಪ್ರಾಯ

ಕಲ್ಪ ಮೀಡಿಯಾ ಹೌಸ್  |  ಶಿಕಾರಿಪುರ  | ಸಹಪಠ್ಯ ಚಟುವಟಿಕೆಗಳು ಶಾಲಾ ಶಿಕ್ಷಣದ ಪ್ರಮುಖ ಭಾಗವಾಗಿದ್ದು, ಅವು ಶೈಕ್ಷಣಿಕ ಪಠ್ಯಕ್ರಮಕ್ಕೆ ಪೂರಕವಾಗಿವೆ. ಮಗುವಿನ ಪ್ರತಿಭೆ ಮತ್ತು ಕೌಶಲ್ಯಗಳನ್ನು ಪ್ರದರ್ಶಿಸಲು ವೇದಿಕೆಯನ್ನು ಒದಗಿಸುವ ಮೂಲಕ ಅವರ ಸರ್ವತೋಮುಖ ಬೆಳವಣಿಗೆಗೆ ಅವು ಸಹಾಯ ಮಾಡುತ್ತವೆಂದು ...

ಯುವಜನತೆಯ ಕನಸು ನನಸಾಗಿಸುವಲ್ಲಿ ಉದ್ಯೋಗಮೇಳ ಯಶಸ್ವಿ: ವಿವೇಕ್ ಆಳ್ವ ವಿಶ್ವಾಸ

ಕಲ್ಪ ಮೀಡಿಯಾ ಹೌಸ್  |  ಶಿಕಾರಿಪುರ  | ಶಿಕಾರಿಪುರ ತಾಲ್ಲೂಕಿನ ಯುವಕ ಯುವತಿಯರ ಮತ್ತು ಪೋಷಕರ ಕನಸು ನನಸಾಗಿಸುವಲ್ಲಿ ಉದ್ಯೋಗ ಮೇಳ #Job fair ಯಶಸ್ವಿಯಾಗಿದೆ ಎಂದು ಆಳ್ವಾಸ್ ಶಿಕ್ಷಣ ಸಂಸ್ಥೆಯ ಮುಖ್ಯಸ್ಥ ವಿವೇಕ್ ಆಳ್ವ #Vivek Alva ವಿಶ್ವಾಸ ವ್ಯಕ್ತಪಡಿಸಿದರು. ...

ಉದ್ಯೋಗ ಪಡೆದು ಕನಸು ನನಸಾಗಿಸಿಕೊಳ್ಳಿ: ಸಂಸದ ರಾಘವೇಂದ್ರ ಆಶಯ

ಕಲ್ಪ ಮೀಡಿಯಾ ಹೌಸ್  |  ಶಿಕಾರಿಪುರ  | ಉದ್ಯೋಗ ಅಪೇಕ್ಷಿತರು ತಮ್ಮ ಬಗ್ಗೆ ವಿಶ್ವಾಸವನ್ನು ಇಟ್ಟುಕೊಂಡು ಉದ್ಯೋಗವನ್ನು ಪಡೆದುಕೊಂಡು ಹೋಗುವ ಕನಸಿನೊಂದಿಗೆ ಈ ಉದ್ಯೋಗ ಮೇಳದಲ್ಲಿ ಭಾಗವಹಿಸಿದ್ದೀರಾ ಆ ಕನಸನ್ನು ನನಸು ಮಾಡಲು ಈ ಉದ್ಯೋಗ ಮೇಳ #Job Fair ಸಹಕರಿಸುತ್ತದೆ ...

ಫೆ.20-21 ರಂದು ಶಿಕಾರಿಪುರದಲ್ಲಿ ಬೃಹತ್ ಉದ್ಯೋಗ ಮೇಳ | ವಿವೇಕ್ ಆಳ್ವಾ

ಕಲ್ಪ ಮೀಡಿಯಾ ಹೌಸ್  |  ಶಿಕಾರಿಪುರ  | ಗ್ರಾಮೀಣ ಭಾಗದ ನಿರುದ್ಯೋಗಿ ಯುವಕ ಯುವತಿಯರಿಗೆ ಉದ್ಯೋಗ ನೀಡುವ ಉದ್ದೇಶದಿಂದ ಫೆಬ್ರವರಿ 20, 21ರಂದು ಕುಮದ್ವತಿ ಶಿಕ್ಷಣ ಮಹಾವಿದ್ಯಾಲಯ ಆವರಣದಲ್ಲಿ ಬೃಹತ್ ಉದ್ಯೋಗ ಮೇಳ #JobFair ಆಯೋಜಿಸಲಾಗಿದೆ ಎಂದು ಮೂಡಬಿದರೆ ಆಳ್ವಾಸ್ ಎಜುಕೇಷನ್ ...

Page 7 of 46 1 6 7 8 46
  • Trending
  • Latest
error: Content is protected by Kalpa News!!