Tuesday, January 27, 2026
">
ADVERTISEMENT

Tag: ಶಿರಸಿ

ಹವ್ಯಕ ಮಹಾಸಭಾದ ಎಲ್ಲಾ ಕಾರ್ಯಗಳಿಗೆ ಅಗತ್ಯ ಸಹಕಾರ: ಶ್ರೀ ಗಂಗಾಧರೇಂದ್ರ ಸರಸ್ವತಿ ಭರವಸೆ

ಹವ್ಯಕ ಮಹಾಸಭಾದ ಎಲ್ಲಾ ಕಾರ್ಯಗಳಿಗೆ ಅಗತ್ಯ ಸಹಕಾರ: ಶ್ರೀ ಗಂಗಾಧರೇಂದ್ರ ಸರಸ್ವತಿ ಭರವಸೆ

ಕಲ್ಪ ಮೀಡಿಯಾ ಹೌಸ್   | ಶಿರಸಿ | ಹವ್ಯಕ ಮಹಾಸಭೆ ಉತ್ತಮ ಕಾರ್ಯಗಳನ್ನು ಮಾಡುತ್ತಿದ್ದು, ವಿದ್ಯಾಸಹಾಯ, ಆರ್ಥಸಹಾಯ ಮುಂತಾದ ಕಾರ್ಯಗಳ ಮೂಲಕ ಸಮಾಜದ ಕಷ್ಟಗಳಿಗೆ ಸ್ಪಂದಿಸುತ್ತಿದೆ ಎಂದು ಸ್ವರ್ಣವಲ್ಲಿ ಮಹಾಸಂಸ್ಥಾನದ ಶ್ರೀ ಗಂಗಾಧರೇಂದ್ರ ಸರಸ್ವತಿ ಸ್ವಾಮಿಗಳು ಶ್ಲಾಘಿಸಿದರು. ಶ್ರೀ ಅಖಿಲ ಹವ್ಯಕ ಮಹಾಸಭೆಯಿಂದ ...

ಶಿರಸಿ ಮಾರಿಕಾಂಬಾ ಜಾತ್ರೆಗೆ ಇಂದು ರಾತ್ರಿ ಅಧಿಕೃತ ಚಾಲನೆ: ಎಷ್ಟು ದಿನ, ಏನೆಲ್ಲಾ ಆಚರಣೆ ನಡೆಯಲಿವೆ?

ಕಲ್ಪ ಮೀಡಿಯಾ ಹೌಸ್   |  ಶಿರಸಿ  | ರಾಜ್ಯದ ಅತಿ ದೊಡ್ಡ ಜಾತ್ರೆ ಎಂದು ಖ್ಯಾತವಾಗಿರುವ ಶಿರಸಿ ಶ್ರೀ ಮಾರಿಕಾಂಬಾ ದೇವಿಯ ಜಾತ್ರೆಗೆ Sirsi Marikamba Jathre ಇಂದು ರಾತ್ರಿ ಅಧಿಕೃತವಾಗಿ ಚಾಲನೆ ನೀಡಲಾಗುತ್ತಿದೆ. ಮಾರ್ಚ್ 15ರ ಇಂದು ರಾತ್ರಿ ದೇವಿಯ ...

ಶಿಕ್ಷಕ ವೃತ್ತಿ ಶ್ರೇಷ್ಠವಾಗಿದ್ದು ವಿದ್ಯಾರ್ಥಿಗಳಿಗೆ ಬದುಕು ರೂಪಿಸಿಕೊಳ್ಳಲು ಸಹಕರಿಸುವುದು ಅತಿಮುಖ್ಯ

ಶಿಕ್ಷಕ ವೃತ್ತಿ ಶ್ರೇಷ್ಠವಾಗಿದ್ದು ವಿದ್ಯಾರ್ಥಿಗಳಿಗೆ ಬದುಕು ರೂಪಿಸಿಕೊಳ್ಳಲು ಸಹಕರಿಸುವುದು ಅತಿಮುಖ್ಯ

ಕಲ್ಪ ಮೀಡಿಯಾ ಹೌಸ್   |  ಶಿರಸಿ | ವೃತ್ತಿಯಲ್ಲಿ ಶಿಕ್ಷಕ ವೃತ್ತಿ ಅತಿ ಶ್ರೇಷ್ಠವಾಗಿದ್ದು ಎಷ್ಟು ವರ್ಷ ಸೇವೆ ಸಲ್ಲಿಸಿದ್ದೇನೆ ಎಂಬುದಕ್ಕಿಂತ ತಮ್ಮಿಂದ ಎಷ್ಟು ವಿದ್ಯಾರ್ಥಿಗಳಿಗೆ ಬದುಕು ರೂಪಿಸಿಕೊಳ್ಳಲು ಸಹಾಯಕಾರಿ ಆಗಿದೆ ಎಂಬುದು ಅತಿ ಮುಖ್ಯ ಎಂದು ಹುಬ್ಬಳ್ಳಿಯ ಪ್ರತಿಷ್ಟಿತ ಚೇತನಾ ಬ್ಯುಸಿನೆಸ್ ...

ಶಿರಸಿ : ಕೆ‌ಡಿಸಿಸಿ ಬ್ಯಾಂಕ್ ಶತಮಾನೋತ್ಸವ ಸಂಭ್ರಮಾಚರಣೆಗೆ ಸಚಿವ ಎಸ್‌.ಟಿ.ಸೋಮಶೇಖರ್ ಚಾಲನೆ

ಶಿರಸಿ : ಕೆ‌ಡಿಸಿಸಿ ಬ್ಯಾಂಕ್ ಶತಮಾನೋತ್ಸವ ಸಂಭ್ರಮಾಚರಣೆಗೆ ಸಚಿವ ಎಸ್‌.ಟಿ.ಸೋಮಶೇಖರ್ ಚಾಲನೆ

ಕಲ್ಪ ಮೀಡಿಯಾ ಹೌಸ್ ಶಿರಸಿ : ಕೆ‌ಡಿಸಿಸಿ ಬ್ಯಾಂಕ್ ಶತಮಾನೋತ್ಸವ ಸಂಭ್ರಮಾಚರಣೆವನ್ನು ಇಂದು ಬ್ಯಾಂಕ್ ಪ್ರಧಾನ ಕಚೇರಿಯ ಆವರಣದಲ್ಲಿ ಸಹಕಾರಿ ಸಚಿವ ಎಸ್‌.ಟಿ.ಸೋಮಶೇಖರ್ ದೀಪ ಬೆಳಗಿಸುವುದರ ಮೂಲಕವಾಗಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಮೈ-ಮನಗಳನ್ನು ರೋಮಾಂಚನಗೊಳಿಸುವ ಈ ದೇಶ ಭಕ್ತಿ ಗೀತೆಯನ್ನೊಮ್ಮೆ ನೋಡಿ ಸಚಿವರಾದ ...

ಜೂನ್ 14-16: ಉಸ್ತುವಾರಿ ಸಚಿವ ಈಶ್ವರಪ್ಪ ಜಿಲ್ಲಾ ಪ್ರವಾಸ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಎಸ್.ಈಶ್ವರಪ್ಪ ಇವರು ಜೂನ್ 14, 15 ಮತ್ತು 16 ರಂದು ಶಿವಮೊಗ್ಗ ಮತ್ತು ಉತ್ತರ ಕನ್ನಡ ಜಿಲ್ಲಾ ಪ್ರವಾಸ ಕೈಗೊಳ್ಳುವರು. ಜೂನ್ 14 ರಂದು ...

ಕೋವಿಡ್’ನಿಂದ ಮೃತರಾದ ಶಿರಸಿಯ ವೃದ್ಧನ ತಲೆಯಿಂದ ರಕ್ತಸ್ರಾವ: ಕೊಲೆ ಆರೋಪಕ್ಕೆ ವೈದ್ಯರು ಹೇಳಿದ್ದೇನು?

ಕೋವಿಡ್’ನಿಂದ ಮೃತರಾದ ಶಿರಸಿಯ ವೃದ್ಧನ ತಲೆಯಿಂದ ರಕ್ತಸ್ರಾವ: ಕೊಲೆ ಆರೋಪಕ್ಕೆ ವೈದ್ಯರು ಹೇಳಿದ್ದೇನು?

ಕಲ್ಪ ಮೀಡಿಯಾ ಹೌಸ್ ಶಿರಸಿ: ನನ್ನ ಅಪ್ಪನಿಗೆ ತಲೆ ಮೇಲೆ ಹೊಡೆದು ಸಾಯ್ಸಿದ್ದಾರೆ... ರಕ್ತ ನೋಡಿ ಈ ಕಿಟ್‌ನಲ್ಲಿ... ಕೊರೋನಾ ಬಂದು ಸತ್ತಿದ್ದರೆ ತಲೆಯಲ್ಲಿ ರಕ್ತ ಹೇಗೆ ಬರ್ತದೆ...’- ಸ್ಮಶಾನದಲ್ಲಿ ಸೋಂಕಿತ ವೃದ್ಧರೊಬ್ಬರ ಶವದ ಅಂತ್ಯ ಸಂಸ್ಕಾರಕ್ಕೆ ಬಂದವರು ಮಾಡಿ ಹರಿಬಿಟ್ಟಿರುವ ...

ಉಮಾಕಾಂತ ಭಟ್ಟರಿಗೆ ಶೃಂಗೇರಿ ಜಗದ್ಗುರು ಪುರಸ್ಕಾರ

ಉಮಾಕಾಂತ ಭಟ್ಟರಿಗೆ ಶೃಂಗೇರಿ ಜಗದ್ಗುರು ಪುರಸ್ಕಾರ

ಕಲ್ಪ ಮೀಡಿಯಾ ಹೌಸ್ ಶಿರಸಿ: ನಾಡಿನ ಹೆಸರಾಂತ ವಿದ್ವಾಂಸ, ವಾಗ್ಮಿ ವಿ.ಉಮಾಕಾಂತ ಭಟ್ಟ ಕೆರೇಕೈ ಅವರಿಗೆ ಶೃಂಗೇರಿ ಜಗದ್ಗುರು ಪೀಠಾಧಿಪತಿ ಶ್ರೀಭಾರತೀತೀರ್ಥ ಪುರಸ್ಕಾರ ಪ್ರಕಟವಾಗಿದೆ. ಸಂಸ್ಕೃತ ಸೇರಿದಂತೆ ವಿವಿಧ ಕ್ಷೇತ್ರದಲ್ಲಿ ಅನವರತ ಕಾರ್ಯಮಾಡಿದ ದೇಶದ ಎಪ್ಪತ್ತು ವಿದ್ವಾಂಸರಿಗೆ ನೀಡುವ ಪುರಸ್ಕಾರ ಇದಾಗಿದ್ದು, ...

ಗಂಗಾವತಿ ಟೌನ್, ಶ್ರೀರಾಮನಗರದಲ್ಲಿ 10 ದಿನ ಲಾಕ್ ಡೌನ್: ಕೊಪ್ಪಳ ಉಸ್ತುವಾರಿ ಸಚಿವ ಬಿ.ಸಿ. ಪಾಟೀಲ್

ಕೃಷಿ ವಿಶ್ವವಿದ್ಯಾಲಯಗಳು ರೈತ ಸ್ನೇಹಿಯಾಗಬೇಕು: ಸಚಿವ ಬಿ.ಸಿ. ಪಾಟೀಲ್ ಕರೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಉತ್ತರ ಕನ್ನಡ: ಕೃಷಿ ವಿಶ್ವವಿದ್ಯಾಲಯಗಳು ಕೇವಲ ಬೋಧನೆಗಷ್ಟೇ ಸೀಮಿತವಾಗದೇ ಕೃಷಿ ವಿಶ್ವವಿದ್ಯಾಲಗಳು ರೈತ ಸ್ನೇಹಿಯಾಗಬೇಕು. ಕೃಷಿ ವಿಜ್ಞಾನಿಗಳು ರೈತರ ಹೊಲದ ಕಡೆಗೂ ಹೋಗಿ ರೈತ ಸಂಪರ್ಕ ಸಾಧಿಸಿ, ಕೃಷಿಕರಿಗೆ ಅರಿವು ಮೂಡಿಸುವಂತಹ ಕೆಲಸವಾಗಬೇಕು ಎಂದು ಕೃಷಿ ...

ಎಸ್’ಎಸ್’ಎಲ್’ಸಿ ಫಲಿತಾಂಶ: ಶಿರಸಿಯ ಸನ್ನಿಧಿ ಹೆಗಡೆ ರಾಜ್ಯಕ್ಕೇ ಪ್ರಥಮ

ಎಸ್’ಎಸ್’ಎಲ್’ಸಿ ಫಲಿತಾಂಶ: ಶಿರಸಿಯ ಸನ್ನಿಧಿ ಹೆಗಡೆ ರಾಜ್ಯಕ್ಕೇ ಪ್ರಥಮ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿರಸಿ: ಇಲ್ಲಿನ ಮಾರಿಕಾಂಬಾ ಕಾಲೇಜಿನ ವಿದ್ಯಾರ್ಥಿನಿ ಸನ್ನಿಧಿ ಹೆಗಡೆ ಈ ಬಾರಿಯ ಎಸ್’ಎಸ್’ಎಲ್’ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೇ ಪ್ರಥಮ ಸ್ಥಾನ ಗಳಿಸಿದ್ದಾರೆ. ಎಸ್’ಎಸ್’ಎಲ್’ಸಿ ಇಂದು ಪ್ರಕಟಗೊಂಡಿದ್ದು, 626ಕ್ಕೆ 625 ಅಂಕ ಗಳಿಸುವ ಮೂಲಕ ರಾಜ್ಯದಲ್ಲಿ ಮೊದಲ ಸ್ಥಾನ ...

ಶಿರಸಿಯ ಬದನಗೋಡು ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಬೇಕಿದೆ ವೈದ್ಯಕೀಯ ಸಲಕರಣೆ

ಶಿರಸಿಯ ಬದನಗೋಡು ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಬೇಕಿದೆ ವೈದ್ಯಕೀಯ ಸಲಕರಣೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿರಸಿ: ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಬದನಗೋಡು ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸುತ್ತಮುತ್ತಲಿನ ಜನರ ತೀರಾ ಅಗತ್ಯವಾಗಿದ್ದು, ಇದಕ್ಕೆ ಕಾಯಕಲ್ಪ ನೀಡುವ ಅಗತ್ಯವಿದೆ. ಈ ಗ್ರಾಮದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರವಿದ್ದು, ಆರೋಗ್ಯ ಸಲಕರಣೆಗಳ ...

Page 2 of 3 1 2 3
  • Trending
  • Latest
error: Content is protected by Kalpa News!!