Saturday, January 17, 2026
">
ADVERTISEMENT

Tag: ಶಿರಾಳಕೊಪ್ಪ

ಉದ್ಯೋಗ ಮೇಳದ ಪೂರ್ವಭಾವಿ ತರಬೇತಿಯಿಂದ ಸಂದರ್ಶನ ಕೌಶಲ್ಯ ವೃದ್ಧಿ | ಗುರುಮೂರ್ತಿ ಅಭಿಮತ

ಉದ್ಯೋಗ ಮೇಳದ ಪೂರ್ವಭಾವಿ ತರಬೇತಿಯಿಂದ ಸಂದರ್ಶನ ಕೌಶಲ್ಯ ವೃದ್ಧಿ | ಗುರುಮೂರ್ತಿ ಅಭಿಮತ

ಕಲ್ಪ ಮೀಡಿಯಾ ಹೌಸ್  |  ಶಿರಾಳಕೊಪ್ಪ  | ಉದ್ಯೋಗ ಮೇಳದ #JobFair ಪೂರ್ವಭಾವಿ ತರಬೇತಿಯು ಉದ್ಯೋಗಾಕಾಂಕ್ಷಿಗಳಿಗೆ ವ್ಯಕ್ತಿತ್ವ ವಿಕಸನ, ಸಂದರ್ಶನ ಕೌಶಲ್ಯ, ಕಂಪನಿಗಳ ಮಾಹಿತಿ ಮತ್ತು ಮೇಳದಲ್ಲಿ ಹೇಗೆ ಭಾಗವಹಿಸಬೇಕೆಂದು ತಿಳಿಸುತ್ತದೆ ಎಂದು ಮಲೆನಾಡು ಪ್ರದೇಶ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷರಾದ ...

ಕನ್ನಡ ಬರೀ ಭಾಷೆ ಅಲ್ಲ ಸಂಸ್ಕೃತಿ: ಶಿವಮೊಗ್ಗ ಜಿಲ್ಲಾ ಕಸಾಪ ಅಧ್ಯಕ್ಷ ಮಂಜುನಾಥ

ಕನ್ನಡ ಬರೀ ಭಾಷೆ ಅಲ್ಲ ಸಂಸ್ಕೃತಿ: ಶಿವಮೊಗ್ಗ ಜಿಲ್ಲಾ ಕಸಾಪ ಅಧ್ಯಕ್ಷ ಮಂಜುನಾಥ

ಕಲ್ಪ ಮೀಡಿಯಾ ಹೌಸ್  |  ಶಿರಾಳಕೊಪ್ಪ  | ಕನ್ನಡಿಗರು ಭಾಷಾಭಿಮಾನ ಬೆಳೆಸಿಕೊಳ್ಳಬೇಕು. ಕನ್ನಡ ಬರೀ ಭಾಷೆ ಅಲ್ಲ ಅದು ಸಂಸ್ಕೃತಿ. ಎಲ್ಲರೂ ಕನ್ನಡ ಬಾಷಾಭಿಮಾನ ಬೆಳೆಸಿಕೊಳ್ಳಬೇಕು ಮತ್ತು ಜನಪದ ಸಾಹಿತ್ಯವನ್ನು ಉಳಿಸಬೇಕು ಶಿವಮೊಗ್ಗ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಿ ...

ಭದ್ರಾವತಿ | ನಗರಸಭೆ ನೂತನ ಪೌರಾಯುಕ್ತರಾಗಿ ಕೆ.ಎನ್ ಹೇಮಂತ್ ಅಧಿಕಾರ ಸ್ವೀಕಾರ

ಭದ್ರಾವತಿ | ನಗರಸಭೆ ನೂತನ ಪೌರಾಯುಕ್ತರಾಗಿ ಕೆ.ಎನ್ ಹೇಮಂತ್ ಅಧಿಕಾರ ಸ್ವೀಕಾರ

ಕಲ್ಪ ಮೀಡಿಯಾ ಹೌಸ್  |  ಭದ್ರಾವತಿ  | ನಗರಸಭೆ ನೂತನ ಪೌರಾಯುಕ್ತರಾಗಿ ಕೆಎಂಎಸ್ ಗ್ರೇಡ್-2 ಅಧಿಕಾರಿ, ಶಿರಾಳಕೊಪ್ಪ ಪುರಸಭೆ ಮುಖ್ಯಾಧಿಕಾರಿ ಹುದ್ದೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಕೆ.ಎನ್ ಹೇಮಂತ್ ಶನಿವಾರ ಅಧಿಕಾರ ಸ್ವೀಕರಿಸಿದರು. ಹೇಮಂತ್‌ರವರನ್ನು ಸರ್ಕಾರ ಪೌರಾಯುಕ್ತರ ಹುದ್ದೆಗೆ ಮುಂಬಡ್ತಿ ನೀಡಿ ವರ್ಗಾವಣೆಗೊಳಿಸಿದೆ. ...

ಶಿವಮೊಗ್ಗ | ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಎಎಸ್’ಐ ವಿಧಿವಶ

ಶಿವಮೊಗ್ಗ | ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಎಎಸ್’ಐ ವಿಧಿವಶ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಭೀಕರ ರಸ್ತೆ ಅಪಘಾತದಲ್ಲಿ ಗಾಯಗೊಂಡು ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಆನವಟ್ಟಿ ಠಾಣೆಯ ಎಎಸ್'ಐ ಬಸವರಾಜಪ್ಪ(50) ಚಿಕಿತ್ಸೆ ಫಲಕಾರಿಯಾಗದೇ ಇಂದು ವಿಧಿವಶರಾಗಿದ್ದಾರೆ. ಕಳೆದ ಏಪ್ರಿಲ್ 30, 2025 ರ ರಾತ್ರಿ ಬಸವರಾಜಪ್ಪ ಅವರು ಬೈಕ್ ನಲ್ಲಿ ...

ಗ್ರಾಹಕರ ಸೋಗಿನಲ್ಲಿ ಬಂದ ವ್ಯಕ್ತಿ ಮೊಬೈಲ್ ಕದ್ದು ಪರಾರಿ

ಶಿವಮೊಗ್ಗ | ಎಚ್ಚರ ನಾಗರಿಕರೇ, ಮೊಬೈಲ್ ಲಿಂಕ್ ಮಾಡಿದ ವ್ಯಕ್ತಿ ಕಳೆದುಕೊಂಡಿದ್ದು ಎಷ್ಟು ಹಣ?

ಕಲ್ಪ ಮೀಡಿಯಾ ಹೌಸ್  |  ಶಿರಾಳಕೊಪ್ಪ  | ರಾಷ್ಟ್ರೀಕೃತ ಬ್ಯಾಂಕ್ ಹೆಸರಿನಲ್ಲಿ ಮೊಬೈಲ್'ಗೆ ಬಂದ ಲಿಂಕ್ #Mobile Link ಕ್ಲಿಕ್ ಮಾಡಿದ ವ್ಯಕ್ತಿಯೊಬ್ಬರು ಲಕ್ಷಾಂತರ ರೂ. ಹಣ ಕಳೆದುಕೊಂಡಿರುವ ಘಟನೆ ಪಟ್ಟಣದಲ್ಲಿ ನಡೆದಿದೆ. ಇಲ್ಲಿನ ನೆಹರೂ ಕಾಲೋನಿಯ ವ್ಯಾಪಾರಿಯೊಬ್ಬರು ಅನ್ ಲೈನ್ ...

ಶಿರಾಳಕೊಪ್ಪ ಭೀಕರ ರಸ್ತೆ ಅಪಘಾತ | ಖಾಸಗಿ ಬಸ್ ಪಲ್ಟಿ | ಕಾರು ಚಾಲಕ ಸಾವು

ಶಿರಾಳಕೊಪ್ಪ ಭೀಕರ ರಸ್ತೆ ಅಪಘಾತ | ಖಾಸಗಿ ಬಸ್ ಪಲ್ಟಿ | ಕಾರು ಚಾಲಕ ಸಾವು

ಕಲ್ಪ ಮೀಡಿಯಾ ಹೌಸ್  |  ಶಿರಾಳಕೊಪ್ಪ  | ಇಲ್ಲಿಗೆ ಸಮೀಪದ ಜಾವಗಟ್ಟಿ ಬಳಿಯ ದೇವಿಕೊಪ್ಪ ಗ್ರಾಮದಲ್ಲಿ ಖಾಸಗಿ ಬಸ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಓರ್ವ ಮೃತಪಟ್ಟು ಹಲವರು ಗಾಯಗೊಂಡಿದ್ದಾರೆ. ಇಂದು ಮಧ್ಯಾಹ್ನದ ವೇಳೆಗೆ ಘಟನೆ ...

ಇನ್ನೊಮ್ಮೆ ನನ್ನ ಕಾರ್ಯಕ್ರಮಕ್ಕೆ ತೊಂದರೆ ಕೊಟ್ಟರೆ ಸರಿ ಇರಲ್ಲ | ನಡುರಸ್ತೆಯಲ್ಲೇ ಈಶ್ವರಪ್ಪ ಕೆಂಡಾಮಂಡಲ

ಇನ್ನೊಮ್ಮೆ ನನ್ನ ಕಾರ್ಯಕ್ರಮಕ್ಕೆ ತೊಂದರೆ ಕೊಟ್ಟರೆ ಸರಿ ಇರಲ್ಲ | ನಡುರಸ್ತೆಯಲ್ಲೇ ಈಶ್ವರಪ್ಪ ಕೆಂಡಾಮಂಡಲ

ಕಲ್ಪ ಮೀಡಿಯಾ ಹೌಸ್  |  ಶಿರಾಳಕೊಪ್ಪ  | ಅನುಮತಿ ಪಡೆದಿದ್ದರೂ ಕಾರ್ಯಕ್ರಮಕ್ಕಾಗಿ ಹಾಕಲಾಗಿದ್ದ ಮೈಕ್ ಹಾಗೂ ಕುರ್ಚಿಗಳನ್ನು ಏಕಾಏಕಿ ತೆಗೆಸಿ ತೊಂದರೆ ಮಾಡಲಾಗುತ್ತಿದೆ ಎಂದು ಆರೋಪಿಸಿ ಮಾಜಿ ಡಿಸಿಎಂ, ಸ್ವತಂತ್ರ ಅಭ್ಯರ್ಥಿ ಕೆ.ಎಸ್. ಈಶ್ವರಪ್ಪ #KSEshwarappa ಕೆಂಡಾಮಂಡಲವಾದ ಘಟನೆ ಪಟ್ಟಣದಲ್ಲಿ ನಡೆದಿದೆ. ...

ಬೆಚ್ಚಿಬಿದ್ದ ಮಲೆನಾಡು | ಕಾರಿಗೆ ಬೆಂಕಿ ಹಚ್ಚಿ ಯುವಕನ ಭೀಕರ ಹತ್ಯೆ? ಘಟನೆ ನಡೆದಿದ್ದೆಲ್ಲಿ?

ಬೆಚ್ಚಿಬಿದ್ದ ಮಲೆನಾಡು | ಕಾರಿಗೆ ಬೆಂಕಿ ಹಚ್ಚಿ ಯುವಕನ ಭೀಕರ ಹತ್ಯೆ? ಘಟನೆ ನಡೆದಿದ್ದೆಲ್ಲಿ?

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪ ಸಮೀಪದ ತೋಗರ್ಸಿ ಬಳಿ, ಶಿವಮೊಗ್ಗದ ಯುವಕನೋರ್ವನನ್ನು ಭೀಕರವಾಗಿ ಕೊಲೆ ಮಾಡಿರುವ ಘಟನೆ ತಡರಾತ್ರಿ ನಡೆದಿದ್ದು, ಶನಿವಾರ ಬೆಳಿಗ್ಗೆ ಬೆಳಕಿಗೆ ಬಂದಿದೆ. ತೋಗರ್ಸಿ ಹೊರವಲಯದ ಸ್ಮಶಾನದ ಬಳಿ ಘಟನೆ ನಡೆದಿದ್ದು, ...

ಶಿರಾಳಕೊಪ್ಪ ಸಂತೆಯಲ್ಲಿ ಸ್ಫೋಟ | ಇಬ್ಬರ ಬಂಧನ | ತನಿಖೆ ಎಲ್ಲಿಯವರೆಗೂ ಬಂದಿದೆ?

ಶಿರಾಳಕೊಪ್ಪ ಸಂತೆಯಲ್ಲಿ ಸ್ಫೋಟ | ಇಬ್ಬರ ಬಂಧನ | ತನಿಖೆ ಎಲ್ಲಿಯವರೆಗೂ ಬಂದಿದೆ?

ಕಲ್ಪ ಮೀಡಿಯಾ ಹೌಸ್  |  ಶಿರಾಳಕೊಪ್ಪ  | ಪಟ್ಟಣದ ಸಂತೆಯಲ್ಲಿ ಭಾನುವಾರ ಮಧ್ಯಾಹ್ನ ಸಂಭವಿಸಿದ್ದ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಪೊಲೀಸರು ಸೋಮವಾರ ಬಂಧಿಸಿದ್ದಾರೆ. ಹಾವೇರಿ ಜಿಲ್ಲೆಯ ಕೊಪ್ಪರಸಿಕೊಪ್ಪದ ಉಮೇಶ (40) ಹಾಗೂ ಉತ್ತರ ಕನ್ನಡ ಜಿಲ್ಲೆ ಮುಂಡಗೋಡದ ನಿವಾಸಿ ಕರಿಯಪ್ಪ ...

ಶಿರಾಳಕೊಪ್ಪ ಬಸ್ ನಿಲ್ದಾಣದ ಬಳಿ ಸ್ಪೋಟ | ಎಸ್’ಪಿ ಮಿಥುನ್ ಕುಮಾರ್ ಮಹತ್ವದ ಹೇಳಿಕೆ ಏನು?

ಶಿರಾಳಕೊಪ್ಪ ಬಸ್ ನಿಲ್ದಾಣದ ಬಳಿ ಸ್ಪೋಟ | ಎಸ್’ಪಿ ಮಿಥುನ್ ಕುಮಾರ್ ಮಹತ್ವದ ಹೇಳಿಕೆ ಏನು?

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ/ಶಿರಾಳಕೊಪ್ಪ  | ಪಟ್ಟಣದ ಬಸ್ ನಿಲ್ದಾಣದ ಬಳಿಯಲ್ಲಿ ಸ್ಪೋಟ #Blast ಸಂಭವಿಸಿದ ಪ್ರಕರಣದಲ್ಲಿ ಒಬ್ಬ ವ್ಯಕ್ತಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅಪಾಯದಿಂದ ಪಾರಾಗಿದ್ದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಿಥುನ್ ಕುಮಾರ್ #MithunKumar ಹೇಳಿದ್ದಾರೆ. ಘಟನೆ ಹಿನ್ನೆಲೆಯಲ್ಲಿ ...

Page 1 of 3 1 2 3
  • Trending
  • Latest
error: Content is protected by Kalpa News!!