Sunday, May 17, 2026
Advertisement
ADVERTISEMENT

Tag: ಶಿವಮೊಗ್ಗ ನ್ಯೂಸ್

ಸೊರಬದಲ್ಲಿ 100 ಹಾಸಿಗೆಗಳ ಕೋವಿಡ್ ಕೇರ್ ಸೆಂಟರ್ ಉದ್ಘಾಟನೆ

ಸೊರಬದಲ್ಲಿ 100 ಹಾಸಿಗೆಗಳ ಕೋವಿಡ್ ಕೇರ್ ಸೆಂಟರ್ ಉದ್ಘಾಟನೆ

ಕಲ್ಪ ಮೀಡಿಯಾ ಹೌಸ್ ಸೊರಬ: ಕೊರೋನಾ ಸೋಂಕನ್ನು ಆತ್ಮಸ್ಥೈರ್ಯದಿಂದ ಎದುರಿಸಬೇಕಿದ್ದು ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಮೂಲಕ ಸೋಂಕು ತಗುಲದಂತೆ ಮುನ್ನೆಚ್ಚರಿಕೆ ವಹಿಸಬೇಕು ಎಂದು ಶಾಸಕ ಎಸ್. ಕುಮಾರ್ ಬಂಗಾರಪ್ಪ ಹೇಳಿದರು. ಪಟ್ಟಣದ ಡಿ.‌ದೇವರಾಜ ಅರಸು ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯದ ...

ದಾವಣಗೆರೆಯಲ್ಲಿಂದು 40 ಕೊರೋನಾ ಪಾಸಿಟಿವ್, 4 ಮಂದಿ ಬಿಡುಗಡೆ. 1 ಸಾವು

ಜಿಲ್ಲೆಯಲ್ಲಿ ಇಂದು ಮತ್ತೆ ಏರಿಕೆಯಾದರೂ, ಭದ್ರಾವತಿಯಲ್ಲಿ ಕಡಿಮೆಯಾದ ಕೊರೋನಾ ಪಾಸಿಟಿವ್

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಜಿಲ್ಲೆಯಲ್ಲಿ ಇಂದು 803 ಕೊರೋನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, 15 ಮಂದಿ ಸಾವನ್ನಪ್ಪಿದ್ದಾರೆ. ಈ ಕುರಿತಂತೆ ಜಿಲ್ಲಾಡಳಿತ ಮಾಹಿತಿ ಬಿಡುಗಡೆ ಮಾಡಿದ್ದು, ಜಿಲ್ಲೆಯಲ್ಲಿ ಇಂದು ಒಟ್ಟು 2093 ಮಂದಿಯ ಪರೀಕ್ಷೆ ನಡೆಸಲಾಗಿದ್ದು, 707 ನೆಗೆಟಿವ್ ಹಾಗೂ ...

ಮಾತೃ ಹೃದಯದ ವಿಐಎಸ್‌ಎಲ್ ಉಳಿವಿಗೆ ಸರ್ಕಾರ ಮುಂದಾಗುವುದೇ?

ಮಾತೃ ಹೃದಯದ ವಿಐಎಸ್‌ಎಲ್ ಉಳಿವಿಗೆ ಸರ್ಕಾರ ಮುಂದಾಗುವುದೇ?

ಕಲ್ಪ ಮೀಡಿಯಾ ಹೌಸ್ ಭದ್ರಾವತಿ: ಒಂದು ಕಾಲದಲ್ಲಿ ಭದ್ರಾವತಿ ಕ್ಷೇತ್ರದ ಅಸಂಖ್ಯಾತ ಜನರಿಗೆ ಉದ್ಯೋಗ ಒದಗಿಸಿ, ಸಾವಿರಾರು ಕುಟುಂಬಗಳಿಗೆ ಬದುಕು ನೀಡಿ, ಅನ್ನದಾತ ಸಂಸ್ಥೆಯಾಗಿದ್ದ ಸರ್.ಎಂ.ವಿ. ಸಂಸ್ಥಾಪಿತ ಭದ್ರಾವತಿ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ಇಂದು ತನ್ನ ಗತಕಾಲದ ವೈಭವವನ್ನು ಕಳೆದುಕೊಂಡು, ...

ಚಿಕ್ಕಮಗಳೂರಿಗೂ ಕಾಲಿಟ್ಟಿತಾ ಕೊರೊನಾ ವೈರಸ್ ಸೋಂಕು?

ಜಿಲ್ಲೆಯಲ್ಲಿಂದು ಕಡಿಮೆಯಾದ ಕೊರೋನಾ ಸೋಂಕು, ಸಾವಿನ ಸಂಖ್ಯೆಯೂ ಸಹ ಇಳಿಕೆ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಜಿಲ್ಲೆಯಲ್ಲಿ ಇಂದು 720 ಕೊರೋನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, 5 ಮಂದಿ ಸಾವನ್ನಪ್ಪಿದ್ದಾರೆ. ಈ ಕುರಿತಂತೆ ಜಿಲ್ಲಾಡಳಿತ ಮಾಹಿತಿ ಬಿಡುಗಡೆ ಮಾಡಿದ್ದು, ಜಿಲ್ಲೆಯಲ್ಲಿ ಇಂದು ಒಟ್ಟು 1555 ಮಂದಿಯ ಪರೀಕ್ಷೆ ನಡೆಸಲಾಗಿದ್ದು, 1103 ನೆಗೆಟಿವ್ ಹಾಗೂ ...

ಹೊಸನಗರ: ತೋಟದಲ್ಲಿ ಕೆಲಸ ಮಾಡುತ್ತಿದ್ದ ರೈತ ಸಿಡಿಲು ಬಡಿದು ಸಾವು

ಕಲ್ಪ ಮೀಡಿಯಾ ಹೌಸ್ ಹೊಸನಗರ: ತೋಟದಲ್ಲಿ ಕೆಲಸ ಮಾಡುತ್ತಿದ್ದ ರೈತ ಸಿಡಿಲು ಬಡಿದು ಸಾವನ್ನಪ್ಪಿರುವ ದುರ್ಘಟನೆ ನಡೆದಿದೆ. ತಾಲೂಕಿನ ಹುಂಚ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಹೊಂಡ್ಲಗದ್ದೆ ಸಮೀಪದ ಹಾಡಿಗದ್ದೆಯಲ್ಲಿ ಘಟನೆ ನಡೆದಿದೆ. ಹಾಡಿಗದ್ದೆಯ ಉಮೇಶ್(47) ಸಿಡಿಲು ಬಡಿದು ಮೃತಪಟ್ಟ ದುರ್ದೈವಿ ಎಂದು ...

ಸಾಗರದಲ್ಲಿ ಅಬಕಾರಿ ಅಧಿಕಾರಿಗಳ ದಾಳಿ: ಗಾಂಜಾ ಆರೋಪಿ ಬಂಧನ

ಸಾಗರದಲ್ಲಿ ಅಬಕಾರಿ ಅಧಿಕಾರಿಗಳ ದಾಳಿ: ಗಾಂಜಾ ಆರೋಪಿ ಬಂಧನ

ಕಲ್ಪ ಮೀಡಿಯಾ ಹೌಸ್ ಸಾಗರ: ನಗರದಲ್ಲಿ ಅಬಕಾರಿ ಇನ್ಸಪೆಕ್ಟರ್ ಸಂದೀಪ್ ಅವರ ನೇತೃತ್ವದಲ್ಲಿ ನಗರದಲ್ಲಿ ಬೆಳೆದ ಗಾಂಜಾ ಗಿಡವನ್ನು ಮತ್ತು ಅರೋಪಿಯನ್ನು ವಶಪಡಿಸಿಕೊಂಡಿದ್ದಾರೆ. ಸೊರಬ ರಸ್ತೆಯ ನಿವಾಸಿ ಚಂದನ್ ಎನ್ನುವವರ ಮನೆಯ ಮೇಲೆ ದಾಳಿ ಮಾಡಿ ಮನೆಯ ಹಿಂದೆ ಬೆಳೆದ ಒಂದು ...

ದಾವಣಗೆರೆಯಲ್ಲಿಂದು 40 ಕೊರೋನಾ ಪಾಸಿಟಿವ್, 4 ಮಂದಿ ಬಿಡುಗಡೆ. 1 ಸಾವು

ಶಿವಮೊಗ್ಗ ಜಿಲ್ಲೆಯಲ್ಲಿ ಇಂದೂ ಸಾವಿರ ಗಡಿ ದಾಟಿದ ಸೋಂಕಿತರ ಸಂಖ್ಯೆ: 26 ಮಂದಿ ಬಲಿ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಜಿಲ್ಲೆಯಲ್ಲಿ ಇಂದು 1067 ಕೊರೋನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, 26 ಮಂದಿ ಸಾವನ್ನಪ್ಪಿದ್ದಾರೆ. ಈ ಕುರಿತಂತೆ ಜಿಲ್ಲಾಡಳಿತ ಮಾಹಿತಿ ಬಿಡುಗಡೆ ಮಾಡಿದ್ದು, ಜಿಲ್ಲೆಯಲ್ಲಿ ಇಂದು ಒಟ್ಟು 2201 ಮಂದಿಯ ಪರೀಕ್ಷೆ ನಡೆಸಲಾಗಿದ್ದು, 1208 ನೆಗೆಟಿವ್ ಹಾಗೂ ...

Kalpa Breaking: ಭದ್ರಾವತಿ-ಇಂದು ರಾತ್ರಿ ಹಿಂದೂ ಫೈರ್ ಬ್ರಾಂಡ್ ಪ್ರಮೋದ್ ಮುತಾಲಿಕ್ ಭಾಷಣ!

ಶಿವಮೊಗ್ಗ ಜಿಲ್ಲೆಯಲ್ಲಿಂದು ಐತಿಹಾಸಿಕ ದಾಖಲೆಯ ಕೊರೋನಾ ಪಾಸಿಟಿವ್ ಪತ್ತೆ: ಎಚ್ಚರಿಕೆ ನಾಗರಿಕರೇ!

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಜಿಲ್ಲೆಯಲ್ಲಿ ಇಂದು 1549 ಕೊರೋನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, 10 ಮಂದಿ ಸಾವನ್ನಪ್ಪಿದ್ದಾರೆ. ಈ ಕುರಿತಂತೆ ಜಿಲ್ಲಾಡಳಿತ ಮಾಹಿತಿ ಬಿಡುಗಡೆ ಮಾಡಿದ್ದು, ಜಿಲ್ಲೆಯಲ್ಲಿ ಇಂದು ಒಟ್ಟು 2020 ಮಂದಿಯ ಪರೀಕ್ಷೆ ನಡೆಸಲಾಗಿದ್ದು, 1546 ನೆಗೆಟಿವ್ ಹಾಗೂ ...

ದಾವಣಗೆರೆಯಲ್ಲಿಂದು 40 ಕೊರೋನಾ ಪಾಸಿಟಿವ್, 4 ಮಂದಿ ಬಿಡುಗಡೆ. 1 ಸಾವು

ಶಿವಮೊಗ್ಗದಲ್ಲಿ ಒಂದೇ ದಿನ ಸಾವಿರ ಗಡಿ ದಾಟಿದ ಸೋಂಕಿತರ ಸಂಖ್ಯೆ: ಭದ್ರಾವತಿಯಲ್ಲಿ 246 ಪಾಸಿಟಿವ್

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಜಿಲ್ಲೆಯಲ್ಲಿ ಇಂದು 1049 ಕೊರೋನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, 11 ಮಂದಿ ಸಾವನ್ನಪ್ಪಿದ್ದಾರೆ. ಈ ಕುರಿತಂತೆ ಜಿಲ್ಲಾಡಳಿತ ಮಾಹಿತಿ ಬಿಡುಗಡೆ ಮಾಡಿದ್ದು, ಜಿಲ್ಲೆಯಲ್ಲಿ ಇಂದು ಒಟ್ಟು 2497 ಮಂದಿಯ ಪರೀಕ್ಷೆ ನಡೆಸಲಾಗಿದ್ದು, 1616 ನೆಗೆಟಿವ್ ಹಾಗೂ ...

ಕಠಿಣ ಲಾಕ್ ಡೌನ್: ಓಡಾಟಕ್ಕೆ ಕುಂಟು ನೆಪ, ಭದ್ರಾವತಿಯಲ್ಲಿ ಬೆಳ್ಳಂಬೆಳಗ್ಗೆಯೇ ಹಲವು ವಾಹನ ಸೀಜ್

ಕಠಿಣ ಲಾಕ್ ಡೌನ್: ಓಡಾಟಕ್ಕೆ ಕುಂಟು ನೆಪ, ಭದ್ರಾವತಿಯಲ್ಲಿ ಬೆಳ್ಳಂಬೆಳಗ್ಗೆಯೇ ಹಲವು ವಾಹನ ಸೀಜ್

ಕಲ್ಪ ಮೀಡಿಯಾ ಹೌಸ್ ಭದ್ರಾವತಿ: ಕೊರೋನಾ ವೈರಸ್ ನಿಯಂತ್ರಣಕ್ಕೆ ಇಂದು ಮುಂಜಾನೆ 6 ಗಂಟೆಯಿಂದ ಕಠಿಣ ಲಾಕ್ ಡೌನ್ ಜಾರಿಗೊಳಿಸಿ, ವಾಹನ ಸಂಚಾರಕ್ಕೆ ನಿಷೇಧವಿದ್ದರೂ ತಿರುಗಾಡುತ್ತಿದ್ದ ಜನರಿಗೆ ಪೊಲೀಸರು ಬಿಸಿ ಮುಟ್ಟಿಸಿದ್ದಾರೆ. ಇಂದು ಮುಂಜಾನೆ 6 ಗಂಟೆಯಿಂದ 10 ಗಂಟೆಯವರೆಗೂ ನಡೆದುಕೊಂಡು ...

Page 14 of 79 1 13 14 15 79
  • Trending
  • Latest
error: Content is protected by Kalpa News!!