Sunday, May 17, 2026
Advertisement
ADVERTISEMENT

Tag: ಶಿವಮೊಗ್ಗ ನ್ಯೂಸ್

ಭದ್ರಾವತಿ ಎಂಪಿಎಂ ನಿವೃತ್ತ ನೌಕರ, ರಂಗದಾಸೋಹಿ, ಶಿಲ್ಪಕಲಾಕಾರ ಶಂಕರಮೂರ್ತಿ ವಿಧಿವಶ

ಭದ್ರಾವತಿ ಎಂಪಿಎಂ ನಿವೃತ್ತ ನೌಕರ, ರಂಗದಾಸೋಹಿ, ಶಿಲ್ಪಕಲಾಕಾರ ಶಂಕರಮೂರ್ತಿ ವಿಧಿವಶ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಎಂಪಿಎಂ ನಿವೃತ್ತ ನೌಕರ, ರಂಗದಾಸೋಹಿ, ಶಿಲ್ಪಾಕಲಾಕಾರ ಎಸ್.ಜಿ. ಶಂಕರಮೂರ್ತಿ ಇಂದು ಬೆಳಗ್ಗೆ ಅನಾರೋಗ್ಯದಿಂದ ಶಿವಮೊಗ್ಗದ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ. ಪತ್ನಿ, ಓರ್ವ ಪುತ್ರ, ಸೊಸೆ, ಮೊಮ್ಮಗ, ಸಹೋದರರನ್ನು ಹೊಂದಿದ್ದರು. ಇತ್ತೀಚೆಗೆ ಅನಾರೋಗ್ಯಕ್ಕೆ ಒಳಗಾಗಿದ್ದ ಶಂಕರಮೂರ್ತಿಯವರು ...

ಭದ್ರಾವತಿ ಶಾಸಕ ಸಂಗಮೇಶ್ವರ್ ಮನೆ ಸೀಲ್ ಡೌನ್: ಒಂದು ವಾರ ಸಾರ್ವಜನಿಕರಿಗೆ ಪ್ರವೇಶವಿಲ್ಲ

ಭದ್ರಾವತಿ ಶಾಸಕ ಸಂಗಮೇಶ್ವರ್ ಮನೆ ಸೀಲ್ ಡೌನ್: ಒಂದು ವಾರ ಸಾರ್ವಜನಿಕರಿಗೆ ಪ್ರವೇಶವಿಲ್ಲ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ನಾಲ್ವರು ಕೆಲಸಗಾರರಿಗೆ ಕೊರೋನಾ ಪಾಸಿಟಿವ್ ಬಂದಿರುವ ಹಿನ್ನೆಲೆಯಲ್ಲಿ ಶಾಸಕ ಬಿ.ಕೆ. ಸಂಗಮೇಶ್ವರ್ ಅವರ ನಿವಾಸವನ್ನು ಸೀಲ್ ಡೌನ್ ಮಾಡಲಾಗಿದೆ. ಶಾಸಕರ ನಿವಾಸದಲ್ಲಿ ಅಡುಗೆ ಕೆಲಸ ಮಾಡುವವರು ಸೇರಿದಂತೆ ನಾಲ್ವರು ಸಹಾಯಕರಿಗೆ ಕೊರೋನಾ ಪಾಸಿಟಿವ್ ಕಾಣಿಸಿಕೊಂಡಿದ್ದು, ...

ಈ ಬಾರಿ ಶಿವಮೊಗ್ಗ ದಸರಾ ಆಚರಣೆಗೆ ಗರಿಷ್ಠ ಅಲಂಕಾರ, ಇಂಟರ್’ನೆಟ್ ಮೂಲಕ ವೀಕ್ಷಣೆಗೆ ವ್ಯವಸ್ಥೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಕೊರೋನಾ ಹಿನ್ನೆಲೆಯಲ್ಲಿ ಈ ಬಾರಿಯ ಶಿವಮೊಗ್ಗ ದಸರಾ ಸರಳವಾಗಿ ಆಚರಿಸಲು ನಿರ್ಧರಿಸಲಾಗಿದೆ. ಈ ಕುರಿತಂತೆ ನಡೆದ ಸಭೆಯಲ್ಲಿ ದಸರಾ ಸಂದರ್ಭದಲ್ಲಿ ಶಿವಮೊಗ್ಗ ನಗರಾದ್ಯಂತ ಪ್ರತಿವರ್ಷದಂತೆ ಗರಿಷ್ಠ ಅಲಂಕಾರ ಮಾಡಲು ತೀರ್ಮಾನಿಸಲಾಗಿದೆ. ಚಂದ್ರಶೇಖರ ಆಜಾದ್ ಮೈದಾನದಲ್ಲಿ ...

ಈ ಬಾರಿಯ ಬನ್ನಿ ಮುಡಿಯುವ ಕಾರ್ಯಕ್ರಮದಲ್ಲಿ ಸಚಿವ ಈಶ್ವರಪ್ಪ ಪಾಲ್ಗೊಳ್ಳುವುದಿಲ್ಲ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಕೊರೋನಾ ಹರಡದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಈ ಬಾರಿ ಶಿವಮೊಗ್ಗ ನಗರದಲ್ಲಿ ಅತ್ಯಂತ ಸರಳವಾಗಿ ಸಾಂಪ್ರದಾಯಿಕವಾಗಿ ದಸರಾ ಹಬ್ಬವನ್ನು ಆಚರಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ತಿಳಿಸಿದರು. ಅವರು ಬುಧವಾರ ಮಹಾನಗರ ಪಾಲಿಕೆ ...

ಗಮನಿಸಿ! ಮೇ 21ರಂದು ಶಿವಮೊಗ್ಗ ನಗರದ ಈ ಭಾಗದಲ್ಲಿ ವಿದ್ಯುತ್ ಇರುವುದಿಲ್ಲ

ಗಮನಿಸಿ! ಸೆ.16 ರಂದು ಪೊಲೀಸ್ ಚೌಕಿ ಸೇರಿ ಹಲವೆಡೆ ಕರೆಂಟ್ ಇರುವುದಿಲ್ಲ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಮಂಗಳೂರು ವಿದ್ಯುತ್ ಸರಬರಾಜು ಕಂಪನಿಯು ಆಲ್ಕೊಳ ವಿವಿ ಕೇಂದ್ರದಿಂದ ಸರಬರಾಜಾಗುವ ಕೇಂದ್ರದಿಂದ ಸರಬರಾಜಾಗುವ ಫೀಡರ್-10 ಮತ್ತು 11ರಲ್ಲಿ ಐಪಿಡಿಎಸ್ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಈ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ಬರುವ ಹಲವು ಬಡಾವಣೆಗಳಲ್ಲಿ ವಿದ್ಯುತ್ ...

ಉಂಬ್ಳೆಬೈಲಿನ ಸಾರಿಗೆರೆಯಲ್ಲಿ ಜಮೀನಿಗೆ ನುಗ್ಗಿದ ಆನೆ: ಬತ್ತದ ಪೈರು ನಾಶ

ಉಂಬ್ಳೆಬೈಲಿನ ಸಾರಿಗೆರೆಯಲ್ಲಿ ಜಮೀನಿಗೆ ನುಗ್ಗಿದ ಆನೆ: ಬತ್ತದ ಪೈರು ನಾಶ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಜಿಲ್ಲೆಯ ಉಂಬಳೇಬೈಲು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಾರಿಗೆರೆ ಗ್ರಾಮದ ಜಮೀನಿನೊಳಗೆ ಆನೆಯೊಂದು ನುಗ್ಗಿ ಅವಾಂತರ ಸೃಷ್ಟಿಸಿದೆ. ಅಲ್ಲಿನ ರೈತರಾದ ಸಿದ್ದರಾಮ ಶಿವಕುಮಾರ್ ಅವರ ಜಮೀನಿಗೆ ಆನೆ ನುಗ್ಗಿ ಬತ್ತದ ಪೈರನ್ನು ಸಂಪೂರ್ಣ ತುಳಿದು ಹಾಕಿದೆ. ...

ಭದ್ರಾವತಿ ತಹಶೀಲ್ದಾರ್ ಹುದ್ದೆಯಿಂದ ಶಿವಕುಮಾರ್ ಬಿಡುಗಡೆ: ಜಿಲ್ಲಾಧಿಕಾರಿ ಆದೇಶ

ಭದ್ರಾವತಿ ತಹಶೀಲ್ದಾರ್ ಹುದ್ದೆಯಿಂದ ಶಿವಕುಮಾರ್ ಬಿಡುಗಡೆ: ಜಿಲ್ಲಾಧಿಕಾರಿ ಆದೇಶ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಭದ್ರಾವತಿ ತಹಶೀಲ್ದಾರ್ ಅವರನ್ನು ತತಕ್ಷಣದಿಂದಲೇ ಜಾರಿಗೆ ಬರುವಂತೆ ಹುದ್ದೆಯಿಂದ ಬಿಡುಗಡೆಗೊಳಿಸಲಾಗಿದೆ. ಈ ಕುರಿತಂತೆ ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ಅವರು ಆದೇಶ ಹೊರಡಿಸಿದ್ದು, ಸಾರ್ವಜನಿಕ ಹಿತದೃಷ್ಠಿಯಿಂದ ತತಕ್ಷಣವೇ ಅನ್ವಯವಾಗುವಂತೆ ಶಿವಕುಮಾರ್ ಅವರನ್ನು ಭದ್ರಾವತಿ ತಹಶೀಲ್ದಾರ್ ಹುದ್ದೆಯಿಂದ ...

ಕೊರೋನಾ ಸೋಂಕಿಗೆ ಬಲಿಯಾದವರ ಶವ ಸುಡಲು ನಿಯೋಜನೆಯಾಗಿದ್ದ ವ್ಯಕ್ತಿಯೇ ಕೊರೋನಾಗೆ ಬಲಿ

ಕೊರೋನಾ ಸೋಂಕಿಗೆ ಬಲಿಯಾದವರ ಶವ ಸುಡಲು ನಿಯೋಜನೆಯಾಗಿದ್ದ ವ್ಯಕ್ತಿಯೇ ಕೊರೋನಾಗೆ ಬಲಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಕೋವಿಡ್19 ಸೋಂಕಿಗೆ ಬಲಿಯಾದವರ ಶವ ಸುಡಲು ವಿದ್ಯಾನಗರದಲ್ಲಿರುವ ಚಿತಾಗಾರಕ್ಕೆ ನಿಯೋಜನೆಗೊಂಡಿದ್ದ ಪಾಪನಾಯಕ್ ಎಂಬ ವ್ಯಕ್ತಿಯೇ ಕೊರೋನಾಗೆ ಬಲಿಯಾದ ದುರಂತ ಘಟನೆ ನಡೆದಿದೆ. ವಿದ್ಯಾನಗರದಲ್ಲಿರುವ ಚಿತಾಗಾರದಲ್ಲಿ ಇವರನ್ನು ಪಾಲಿಕೆ ವತಿಯಿಂದ ನಿಯೋಜಿಸಲಾಗಿತ್ತು. ಇವರು ಕೋವಿಡ್ ಸೋಂಕಿತ ...

ಅಪ್ಪಾಜಿ ಗೌಡರ ನಿವಾಸಕ್ಕೆ ಮಾಜಿ ಸಿಎಂ ಕುಮಾರಸ್ವಾಮಿ ಭೇಟಿ, ಕುಟುಂಬಸ್ಥರಿಗೆ ಸಾಂತ್ವಾನ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಇತ್ತೀಚೆಗೆ ನಿಧನರಾದ ಮಾಜಿ ಶಾಸಕ ಎಂ.ಜೆ. ಅಪ್ಪಾಜಿಗೌಡರ ನಿವಾಸಕ್ಕೆ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಭೇಟಿ ನೀಡಿ, ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದರು. ಉಂಬ್ಳೆಬೈಲ್ ರಸ್ತೆಯಲ್ಲಿರುವ ಅಪ್ಪಾಜಿಗೌಡರ ನಿವಾಸಕ್ಕೆ ಇಂದು ಮುಂಜಾನೆ ಭೇಟಿ ನೀಡಿದ ಅವರು, ...

ಭದ್ರೆ ತುಂಬಲು ಕೇವಲ ಮುಕ್ಕಾಲು ಅಡಿ ಬಾಕಿ, ಜಲಾಶಯಕ್ಕೆ ಕಡಿಮೆಯಾದ ಒಳಹರಿವು

ಭದ್ರೆ ತುಂಬಲು ಕೇವಲ ಮುಕ್ಕಾಲು ಅಡಿ ಬಾಕಿ, ಜಲಾಶಯಕ್ಕೆ ಕಡಿಮೆಯಾದ ಒಳಹರಿವು

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಭದ್ರಾ ಜಲಾಶಯ ಭರ್ತಿಯಾಗಲು ಇನ್ನು ಕೇವಲ ಅರ್ಧ ಅಡಿ ಮಾತ್ರ ಬಾಕಿಯಿದ್ದು, ಒಳಹರಿವು ಕಡಿಮೆಯಾಗಿರುವ ಕಾರಣ ನಾಳೆ ಅಲ್ಪ ಪ್ರಮಾಣದ ನೀರು ಹರಿಸುವ ಸಾಧ್ಯತೆಯಿದೆ. ಈ ಕುರಿತಂತೆ ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾದೊಂದಿಗೆ ಮಾತನಾಡಿದ ...

Page 59 of 79 1 58 59 60 79
  • Trending
  • Latest
error: Content is protected by Kalpa News!!