Thursday, March 19, 2026
Advertisement
ADVERTISEMENT

Tag: ಶಿವಮೊಗ್ಗ ನ್ಯೂಸ್

ವರಮಹಾಲಕ್ಷ್ಮಿ ಹಬ್ಬದ ಸಿದ್ದತೆಯಲ್ಲಿ ನಗರದಲ್ಲಿ ಸಾಮಾಜಿಕ ಅಂತರ ಗಾಳಿಗೆ ತೂರಿದ ಜನ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಕೊರೋನಾ ನಡುವೆಯೇ ನಾಳೆ ವರಮಹಾಲಕ್ಷ್ಮಿ ಹಬ್ಬಕ್ಕೆ ಮಲೆನಾಡಿನ ಮಂದಿ ಭರ್ಜರಿ ಸಿದ್ದತೆ ನಡೆಸಿದ್ದು, ಇದರ ನಡುವೆ ಪೇಟೆಯಲ್ಲಿ ಸಾಮಾಜಿಕ ಅಂತರ ಕಾಣದಾಗಿತ್ತು. ಹಬ್ಬದ ಹಿನ್ನೆಲೆಯಲ್ಲಿ ಗಾಂಧಿ ಬಜಾರ್, ಶಿವಪ್ಪ ನಾಯಕ ವೃತ್ತ, ಹೂವಿನ ಮಾರುಕಟ್ಟೆ ...

ಚಿಕ್ಕಮಗಳೂರಿಗೂ ಕಾಲಿಟ್ಟಿತಾ ಕೊರೊನಾ ವೈರಸ್ ಸೋಂಕು?

ಭದ್ರಾವತಿಯಲ್ಲಿಂದು 3 ವರ್ಷದ ಮಗು ಸೇರಿ 14 ಕೊರೋನಾ ಪಾಸಿಟಿವ್, 1 ಸಾವು

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ತಾಲೂಕಿನಾದ್ಯಂತ ಇಂದು 7 ಮಂದಿಯಲ್ಲಿ ಕೊರೋನಾ ಪಾಸಿಟಿವ್ ಪತ್ತೆಯಾಗಿದೆ. ಬೋವಿ ಕಾಲೋನಿಯಲ್ಲಿ 2, ಅರಣ್ಯ ಇಲಾಖೆ ಕಚೇರಿಯ ಬಳಿಯ 2 ನಿವಾಸಿಗಳು, ನೃಪತುಂಗ ನಗರ 2, ಬಸವಾಪುರ ಮೂರು ವರ್ಷದ ಮಗು ಹಾಗೂ ಓರ್ವ ...

ದಾವಣಗೆರೆಯಲ್ಲಿಂದು 40 ಕೊರೋನಾ ಪಾಸಿಟಿವ್, 4 ಮಂದಿ ಬಿಡುಗಡೆ. 1 ಸಾವು

ಜಿಲ್ಲೆಯಲ್ಲಿಂದು 124 ಕೊರೋನಾ ಪಾಸಿಟಿವ್, ಶಿವಮೊಗ್ಗದಲ್ಲೇ 71 ಕೇಸ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಜಿಲ್ಲೆಯಲ್ಲಿಂದು 124 ಹೊಸ ಕೊರೋನಾ ಪಾಸಿಟಿವ್ ಪ್ರಕರಣ ಪತೆತಿಯಾಗಿದ್ದು, ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 1727ಕ್ಕೆ ಏರಿಕೆಯಾಗಿದೆ. ಈ ಕುರಿತಂತೆ ಜಿಲ್ಲಾಡಳಿತ ಬುಲೆಟಿನ್ ಬಿಡುಗಡೆ ಮಾಡಿದ್ದು, ಇಂದು ಮೂವರು ಸಾವನ್ನಪ್ಪಿದ್ದರೆ, 91 ಮಂದಿ ...

ಜುಲೈ 20ರವರೆಗೂ ರಾಜೀವ್ ಗಾಂಧಿ ಬಡಾವಣೆಯ ರೋಟರಿ ಚಿತಾಗಾರದ ಸುತ್ತಲೂ ನಿಷೇಧಾಜ್ಞೆ ಜಾರಿ

ಗಮನಿಸಿ! ಕೋವಿಡ್ ಸೆಂಟರ್’ನಲ್ಲಿ ವೀಡಿಯೋ ಚಿತ್ರೀಕರಣ ಶಿಕ್ಷಾರ್ಹ ಅಪರಾಧ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಕೊರೋನಾ ಸಾಂಕ್ರಾಮಿಕ ರೋಗವನ್ನು ಪರಿಣಾಮಕಾರಿಯಾಗಿ ನಿಯಂತ್ರಿಸಲು ಹಾಗೂ ಮೇಲುಸ್ತುವಾರಿ ನೋಡಿಕೊಳ್ಳಲು 24 ಹಿರಿಯ ಅಧಿಕಾರಿಗಳು ಹಾಗೂ ವೈದ್ಯಾಧಿಕಾರಿಗಳನ್ನು ಒಳಗೊಂಡಂತೆ ಜಿಲ್ಲಾ ಸರ್ವೇಕ್ಷಣಾ ತಂಡವನ್ನು ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ಅವರು ರಚಿಸಿದ್ದಾರೆ. ಅವರು ಗುರುವಾರ ಜಿಲ್ಲಾಧಿಕಾರಿ ...

ಆರ್. ಮಂಜುನಾಥ್ ಗೌಡರ ಸದಸ್ಯತ್ವ ರದ್ದತಿಗೆ ಹೈಕೋರ್ಟ್ ತಡೆಯಾಜ್ಞೆ

ಆರ್. ಮಂಜುನಾಥ್ ಗೌಡರ ಸದಸ್ಯತ್ವ ರದ್ದತಿಗೆ ಹೈಕೋರ್ಟ್ ತಡೆಯಾಜ್ಞೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಆರ್. ಮಂಜುನಾಥ್ ಗೌಡರ ಸದಸ್ಯತ್ವ ರದ್ದು ವಿಚಾರದಲ್ಲಿ ಹೈಕೋರ್ಟ್ ತಡೆಯಾಜ್ಞೆ ನೀಡಿದ್ದು, ಈ ಹಿನ್ನೆಲೆಯಲ್ಲಿ ಇಂದು ನಡೆಯಬೇಕಿದ್ದ ಡಿಸಿಸಿ ಬ್ಯಾಂಕ್ ಅಧ್ಯಕ್ಷರ ಚುನಾವಣೆ ರದ್ದಾಗಿದೆ. ಹೈಕೋರ್ಟ್ ಮಂಜುನಾಥ್ ಗೌಡರ ಸದಸ್ಯತ್ವ ರದ್ದು ಮಾಡಿದ ಕ್ರಮಕ್ಕೆ ...

ಆಯನೂರು ಬಳಿಯ ಕಾಡಿನಲ್ಲಿ ಪುರುಷನ ಶವ ಪತ್ತೆ: ಕೊಲೆ ಶಂಕೆ

ಆಯನೂರು ಬಳಿಯ ಕಾಡಿನಲ್ಲಿ ಪುರುಷನ ಶವ ಪತ್ತೆ: ಕೊಲೆ ಶಂಕೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಐದು ದಿನಗಳ ಹಿಂದೆ ಕಾಣೆಯಾಗಿದ್ದ ಪುರುಷನೊಬ್ಬನ ಶವ ಆಯನೂರು ಬಳಿಯ ಅರಣ್ಯದಲ್ಲಿ ಪತ್ತೆಯಾಗಿದ್ದು, ಈತನ ಕೊಲೆ ಮಾಡಲಾಗಿದೆ ಎಂದು ಶಂಕಿಸಲಾಗಿದೆ. ಮಂಡ್ಲಿ ಬೈಪಾಸ್ ರಸ್ತೆಯ ಸುಮಾರು 34 ವರ್ಷದ ಯುವಕ ತಜುಮಲ್ ಎಂಬುವನೇ ಕೊಲೆಯಾದನು ...

Kalpa Breaking: ಭದ್ರಾವತಿ-ಇಂದು ರಾತ್ರಿ ಹಿಂದೂ ಫೈರ್ ಬ್ರಾಂಡ್ ಪ್ರಮೋದ್ ಮುತಾಲಿಕ್ ಭಾಷಣ!

ಜಿಲ್ಲೆಯಲ್ಲಿಂದು 127 ಕೊರೋನಾ ಪಾಸಿಟಿವ್, ಶಿವಮೊಗ್ಗದಲ್ಲೇ 90 ಕೇಸ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಜಿಲ್ಲೆಯಲ್ಲಿಂದು 127 ಹೊಸ ಕೊರೋನಾ ಪಾಸಿಟಿವ್ ಪ್ರಕರಣ ಪತೆತಿಯಾಗಿದ್ದು, ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 1603ಕ್ಕೆ ಏರಿಕೆಯಾಗಿದೆ. ಈ ಕುರಿತಂತೆ ಜಿಲ್ಲಾಡಳಿತ ಬುಲೆಟಿನ್ ಬಿಡುಗಡೆ ಮಾಡಿದ್ದು, ಇಂದು ಇಬ್ಬರು ಸಾವನ್ನಪ್ಪಿದ್ದರೆ, 30 ಮಂದಿ ...

ಭಾರತೀಯರಿಗೆ ರೋಗ ನಿರೋಧಕ ಶಕ್ತಿ ಅಧಿಕ, ಜೊತೆಗೆ ಆತ್ಮಸ್ಥೈರ್ಯವೂ ಇದ್ದರೆ  ಕೊರೋನಾ ಅಪಾಯವಲ್ಲ: ಡಾ. ಕಜೆ

ಭಾರತೀಯರಿಗೆ ರೋಗ ನಿರೋಧಕ ಶಕ್ತಿ ಅಧಿಕ, ಜೊತೆಗೆ ಆತ್ಮಸ್ಥೈರ್ಯವೂ ಇದ್ದರೆ ಕೊರೋನಾ ಅಪಾಯವಲ್ಲ: ಡಾ. ಕಜೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ವಿದೇಶಿಯರಿಗೆ ಹೋಲಿಕೆ ಮಾಡಿದರೆ ಭಾರತೀಯರಿಗೆ ರೋಗ ನಿರೋಧಕ ಶಕ್ತಿ ಅಧಿಕವಾಗಿದ್ದು, ಇದರೊಂದಿಗೆ ಆತ್ಮಸ್ಥೈರ್ಯವೂ ಸಹ ಗಟ್ಟಿಯಾಗಿದ್ದರೆ ಎಂತಹ ವೈರಸನ್ನೂ ಸಹ ಎದುರಿಸಬಹುದು ಎಂದು ಖ್ಯಾತ ಆರ್ಯುವೇದಿಕ್ ತಜ್ಞ ಡಾ.ಗಿರಿಧರ್ ಕಜೆ ಹೇಳಿದ್ದಾರೆ. ಕೋವಿಡ್ ಸುರಕ್ಷಾ ...

ಜಿಲ್ಲೆಯಲ್ಲಿಂದು 90 ಕೊರೋನಾ ಪಾಸಿಟಿವ್, ಎರಡು ಸಾವು

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಜಿಲ್ಲೆಯಲ್ಲಿಂದು 90 ಹೊಸ ಕೊರೋನಾ ಪಾಸಿಟಿವ್ ಪ್ರಕರಣ ಪತೆತಿಯಾಗಿದ್ದು, ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 1476ಕ್ಕೆ ಏರಿಕೆಯಾಗಿದೆ. ಈ ಕುರಿತಂತೆ ಜಿಲ್ಲಾಡಳಿತ ಬುಲೆಟಿನ್ ಬಿಡುಗಡೆ ಮಾಡಿದ್ದು, ಇಂದು ಇಬ್ಬರು ಸಾವನ್ನಪ್ಪಿದ್ದರೆ, 28 ಮಂದಿ ...

ದಾವಣಗೆರೆಯಲ್ಲಿಂದು 40 ಕೊರೋನಾ ಪಾಸಿಟಿವ್, 4 ಮಂದಿ ಬಿಡುಗಡೆ. 1 ಸಾವು

ಭದ್ರಾವತಿ ತಾಲೂಕಿನಲ್ಲಿಂದು 7 ಕೊರೋನಾ ಪಾಸಿಟಿವ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ತಾಲೂಕಿನಾದ್ಯಂತ ಇಂದು 7 ಮಂದಿಯಲ್ಲಿ ಕೊರೋನಾ ಪಾಸಿಟಿವ್ ಪತ್ತೆಯಾಗಿದೆ. ಕೂಡ್ಲಿಗೆರೆಯ 31 ವರ್ಷದ ಪುರುಷ, ಗಾಂಧಿನಗರದ 43 ವರ್ಷದ ಪುರುಷ, ಹಳೇ ಬುಳ್ಳಾಪುರ 34 ವರ್ಷದ ಪುರುಷ, ಮಾಚೇನಹಳ್ಳಿಯ 35 ವರ್ಷದ ಪುರುಷ, ಹೊಸಮನೆ ...

Page 73 of 79 1 72 73 74 79
  • Trending
  • Latest
error: Content is protected by Kalpa News!!