Tuesday, January 27, 2026
">
ADVERTISEMENT

Tag: ಶಿವಮೊಗ್ಗ ಪಾಲಿಕೆ

ಮಾಸ್ಕ್ ಕುರಿತು ಜಾಗೃತಿ ಮೂಡಿಸಲು ಮುಂದಾದ ಶಿವಮೊಗ್ಗ ಪಾಲಿಕೆ ಮೇಯರ್…

ಮಾಸ್ಕ್ ಕುರಿತು ಜಾಗೃತಿ ಮೂಡಿಸಲು ಮುಂದಾದ ಶಿವಮೊಗ್ಗ ಪಾಲಿಕೆ ಮೇಯರ್…

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ನಗರದಲ್ಲಿ ಹೆಚ್ಚುತ್ತಿರುವ ಕೊರೊನಾ ವೈರಸ್ ನಿಯಂತ್ರಿಸಲು ಜನರಲ್ಲಿ ಸಾಮಾಜಿಕ ಅಂತರ ಹಾಗೂ ಮಾಸ್ಕ್ ಧರಿಸುವ ಬಗ್ಗೆ ಜಾಗೃತಿ ಮೂಡಿಸಲು ಸ್ವತಃ ಮೇಯರ್ ಸುನೀತಾ ಅಣ್ಣಪ್ಪ, ಉಪಮೇಯರ್ ಶಂಕರ್ ಗನ್ನಿ ಗಾಂಧಿಬಜಾರ್ ಸೇರಿದಂತೆ ಅನೇಕ ವ್ಯಾಪಾರ ಕೇಂದ್ರಗಳಲ್ಲಿ ...

ಡ್ರೈನೇಜ್ ದುರಸ್ತಿಗೊಳಿಸುವಂತೆ ಆಗ್ರಹಿಸಿ ಶಿವಮೊಗ್ಗ ಪಾಲಿಕೆ ಆಯುಕ್ತರಿಗೆ ಮನವಿ

ಡ್ರೈನೇಜ್ ದುರಸ್ತಿಗೊಳಿಸುವಂತೆ ಆಗ್ರಹಿಸಿ ಶಿವಮೊಗ್ಗ ಪಾಲಿಕೆ ಆಯುಕ್ತರಿಗೆ ಮನವಿ

ಕಲ್ಪ ಮೀಡಿಯಾ ಹೌಸ್         ಶಿವಮೊಗ್ಗ: ಮಹಾನಗರ ಪಾಲಿಕೆ ವ್ಯಾಪ್ತಿಯ ವಾರ್ಡ್ ನಂ.22ರಲ್ಲಿ ಶೀಘ್ರವಾಗಿ ಡ್ರೈನೇಜ್ ಗುಂಡಿ ದುರಸ್ತಿಗೊಳಿಸುವಂತೆ ಆಗ್ರಹಿಸಿ ಕರ್ನಾಟಕ ಮಾನವ ಸಂರಕ್ಷಣೆ ಹಾಗೂ ಪ್ರಜಾ ಸೇವಾ ಸಮಿತಿ ಪಾಲಿಕೆ ಆಯುಕ್ತರಿಗೆ ಮನವಿ ಸಲ್ಲಿಸಿದ್ದಾರೆ. ನಗರದ ಹೆಚ್. ಸಿದ್ದಯ್ಯ ರಸ್ತೆ ಸೇರಿದಂತೆ ...

ಪಾಲಿಕೆ ಜಾಗದಲ್ಲಿ ಅಕ್ರಮವಾಗಿ ನಿರ್ಮಿಸಿದ್ದ ಗೂಡಂಗಡಿಗಳ ತೆರವು: ಭಾರೀ ವಿರೋಧ

ಪಾಲಿಕೆ ಜಾಗದಲ್ಲಿ ಅಕ್ರಮವಾಗಿ ನಿರ್ಮಿಸಿದ್ದ ಗೂಡಂಗಡಿಗಳ ತೆರವು: ಭಾರೀ ವಿರೋಧ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ನಗರದ ವಿನೋಬನಗರದ 60 ಅಡಿ ರಸ್ತೆಯಲ್ಲಿನ ಪಾಲಿಕೆ ಜಾಗದಲ್ಲಿ ಅಕ್ರಮವಾಗಿ ನಿರ್ಮಿಸಲಾಗಿದ್ದ ಗೂಡಂಗಡಿಗಳನ್ನು ಇಂದು ತೆರವುಗೊಳಿಸಲಾಗಿದ್ದು, ಈ ವೇಳೆ ಭಾರೀ ವಿರೋಧ ವ್ಯಕ್ತವಾಗಿದೆ. ನಗರಪಾಲಿಕೆಗೆ ಸೇರಿದ ಸ್ವತ್ತು ಖಾಸಗಿಯವರ ಜಾಗದಲ್ಲಿ ಈ ಹಿಂದೆ ಇದ್ದ ...

ನೆರೆ ಸಾಧ್ಯತೆ! ತುರ್ತು ಪರಿಸ್ಥಿತಿ ಎದುರಿಸಲು ಸಜ್ಜಾಗಿರಲು ಅಧಿಕಾರಿಗಳಿಗೆ ಸೂಚನೆ

ನೆರೆ ಸಾಧ್ಯತೆ! ತುರ್ತು ಪರಿಸ್ಥಿತಿ ಎದುರಿಸಲು ಸಜ್ಜಾಗಿರಲು ಅಧಿಕಾರಿಗಳಿಗೆ ಸೂಚನೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಜಿಲ್ಲೆಯಲ್ಲಿ ಕೆಲವು ದಿನಗಳಿಂದೀಚೆಗೆ ನಿರಂತರವಾಗಿ ಮಳೆ ಎಡೆಬಿಡದೆ ಸುರಿಯುತ್ತಿದ್ದು, ಸಂಭವಿಸಬಹುದಾದ ಅವಘಡಗಳನ್ನು ನಿಯಂತ್ರಿಸಿ, ಅಗತ್ಯ ಪರಿಹಾರ ಕ್ರಮಗಳನ್ನು ಕೈಗೊಳ್ಳಲು ಅರಣ್ಯ, ಮೆಸ್ಕಾಂ ಸೇರಿದಂತೆ ಪ್ರಮುಖ ಇಲಾಖೆಗಳ ಅಧಿಕಾರಿ, ಸಿಬ್ಬಂಧಿಗಳು ಸದಾ ಸನ್ನದ್ಧರಾಗಿರುವಂತೆ ಮಹಾನಗರಪಾಲಿಕೆ ಮೇಯರ್ ...

ಶಿವಮೊಗ್ಗ ಪಾಲಿಕೆ ಮಹಿಳಾಧಿಪತ್ಯಕ್ಕೆ: ಸುವರ್ಣ ಮೇಯರ್, ಸುರೇಖಾ ಉಪಮೇಯರ್

ಶಿವಮೊಗ್ಗ ಪಾಲಿಕೆ ಮಹಿಳಾಧಿಪತ್ಯಕ್ಕೆ: ಸುವರ್ಣ ಮೇಯರ್, ಸುರೇಖಾ ಉಪಮೇಯರ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಶಿವಮೊಗ್ಗ ಪಾಲಿಕೆ ಆಡಳಿತದ ಚುಕ್ಕಾಣಿ ಮಹಿಳಾಮಣಿಗಳ ತೆಕ್ಕೆಗೆ ಜಾರಿದ್ದು, ನೂತನ ಮೇಯರ್ ಆಗಿ ಸುವರ್ಣ ಶಂಕರ್, ಉಪಮೇಯರ್ ಆಗಿ ಸುರೇಖಾ ಮುರಳೀಧರ್ ಆಯ್ಕೆಯಾಗಿದ್ದಾರೆ. ಈ ಕುರಿತಂತೆ ಇಂದು ಚುನಾವಣಾ ಪ್ರಕ್ರಿಯೆ ನಡೆದಿದ್ದು, ಇಬ್ಬರೂ ಮಹಿಳಾ ...

ಶಿವಮೊಗ್ಗ ಪಾಲಿಕೆಯಿಂದ ಶಿಲುಬೆಗೆ ಹಾನಿ: ಕ್ರೈಸ್ತರ ತೀವ್ರ ಪ್ರತಿಭಟನೆ

ಶಿವಮೊಗ್ಗ ಪಾಲಿಕೆಯಿಂದ ಶಿಲುಬೆಗೆ ಹಾನಿ: ಕ್ರೈಸ್ತರ ತೀವ್ರ ಪ್ರತಿಭಟನೆ

ಶಿವಮೊಗ್ಗ: ನಗರದಲ್ಲಿರುವ ಕ್ರೈಸ್ತ ಸಮುದಾಯಕ್ಕೆ ಮೀಸಲಾಗಿರುವ ಸ್ಮಶಾನದಲ್ಲಿ ಕಾಮಗಾರಿ ವೇಳೆ ಶಿಲುಬೆಗೆ ಹಾನಿಯಾಗಿರುವ ಘಟನೆ ನಡೆದಿದ್ದು, ಇದನ್ನು ಖಂಡಿಸಿ ಕ್ರೈಸ್ತರು ತೀವ್ರ ಪ್ರತಿಭಟನೆ ನಡೆಸಿದ್ದಾರೆ. ಸ್ಮಶಾನ ಸ್ಥಳದಲ್ಲಿ ಮಹಾನಗರ ಪಾಲಿಕೆ ವತಿಯಿಂದ ಅನಧಿಕೃತವಾಗಿ ನೀರಿನ ಟ್ಯಾಂಕ್ ನಿರ್ಮಿಸಲು ಮುಂದಾಗಿದೆ. ಈ ವೇಳೆ ...

Page 2 of 2 1 2
  • Trending
  • Latest
error: Content is protected by Kalpa News!!