Friday, January 30, 2026
">
ADVERTISEMENT

Tag: ಶಿವಮೊಗ್ಗ ಮಹಾನಗರ ಪಾಲಿಕೆ

ಶಿವಮೊಗ್ಗದಲ್ಲಿ ಮನೆ ಬಾಗಿಲಿಗೆ ಬರಲಿದ್ದಾರೆ ಪಾಲಿಕೆ ಕಂದಾಯ ವಸೂಲಿಗಾರರು

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಕೋವಿಡ್ ಲಾಕ್‌ಡೌನ್ ಜಾರಿಯಲ್ಲಿರುವ ಹಿನ್ನೆಲೆಯಲ್ಲಿ ಮಹಾನಗರ ಪಾಲಿಕೆ ಕರ ವಸೂಲಿಗಾರರು ಸಾರ್ವಜನಿಕರ ಮನೆ ಬಾಗಿಲಿಗೆ ಬರಲಿದ್ದು, ಆಸ್ತಿ ಮಾಲೀಕರು ಅಲ್ಲಿಯೇ ತೆರಿಗೆ ಪಾವತಿ ಮಾಡಬಹುದಾಗಿದೆ. ಈ ಕುರಿತಂತೆ ಮಹಾನಗರ ಪಾಲಿಕೆ ಮಾಹಿತಿ ಪ್ರಕಟಿಸಿದ್ದು, ಲಾಕ್‌ಡೌನ್ ಜಾರಿಯಲ್ಲಿರುವ ...

ಕೋವಿಡ್ ಮಾರ್ಗಸೂಚಿ ಪ್ರಕಾರ ಅಭಿವೃದ್ಧಿ ಕಾಮಗಾರಿ ಪೂರ್ಣಗೊಳಿಸಲು ಡಿಸಿ ಸೂಚನೆ

ಕೋವಿಡ್ ಮಾರ್ಗಸೂಚಿ ಪ್ರಕಾರ ಅಭಿವೃದ್ಧಿ ಕಾಮಗಾರಿ ಪೂರ್ಣಗೊಳಿಸಲು ಡಿಸಿ ಸೂಚನೆ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಜಿಲ್ಲೆಯಲ್ಲಿ ಈಗಾಗಲೇ ಪ್ರಗತಿಯಲ್ಲಿರುವ ಹಲವು ಅಭಿವೃದ್ಧಿ ಕಾಮಗಾರಿಗಳನ್ನು ಕೋವಿಡ್ ಮಾರ್ಗಸೂಚಿ ಉಲ್ಲಂಘನೆಯಾಗದಂತೆ ತ್ವರಿತಗತಿಯಲ್ಲಿ ಅನುಷ್ಟಾನಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲೆಯಲ್ಲಿ ಕೈಗೊಳ್ಳಲಾಗಿರುವ ಮೆಗಾ ಯೋಜನೆಗಳ ...

ಕೋವಿಡ್ ನಿಯಂತ್ರಿಸಲು ಶಿವಮೊಗ್ಗ ಪಾಲಿಕೆ ಸಭೆಯಲ್ಲಿ ಕೈಗೊಂಡಿರುವ ಕ್ರಮಗಳೇನು ಗೊತ್ತಾ? ಇಲ್ಲಿದೆ ಮಾಹಿತಿ

ಕೋವಿಡ್ ನಿಯಂತ್ರಿಸಲು ಶಿವಮೊಗ್ಗ ಪಾಲಿಕೆ ಸಭೆಯಲ್ಲಿ ಕೈಗೊಂಡಿರುವ ಕ್ರಮಗಳೇನು ಗೊತ್ತಾ? ಇಲ್ಲಿದೆ ಮಾಹಿತಿ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಮಹಾನಗರ ಪಾಲಿಕೆ ವ್ಯಾಪ್ತಿಯ 35 ವಾರ್ಡ್‌ಗಳಲ್ಲಿ 9 ಕೋವಿಡ್ ಆರೈಕೆ ಕೇಂದ್ರ ತೆರೆಯಲು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ನೇತೃತ್ವದಲ್ಲಿ ಇಂದು ನಡೆದ ಪಾಲಿಕೆ ಸಭೆಯಲ್ಲಿ ನಿರ್ಧರಿಸಲಾಯಿತು. ಮಹಾನಗರ ಪಾಲಿಕೆ ಸಭಾಂಗಣದಲ್ಲಿ ನಡೆದ ಕೋವಿಡ್ ...

ಮೆಗ್ಗಾನ್’ನಲ್ಲಿ ಆಂಬುಲೆನ್ಸ್ ಹೆಲ್ಪ್ ಲೈನ್ ಆರಂಭ: ಶವ ಸಾಗಿಸಲು ಯಾವ ವಾಹನಕ್ಕೆ ಎಷ್ಟು ದರ?

ಮೆಗ್ಗಾನ್’ನಲ್ಲಿ ಆಂಬುಲೆನ್ಸ್ ಹೆಲ್ಪ್ ಲೈನ್ ಆರಂಭ: ಶವ ಸಾಗಿಸಲು ಯಾವ ವಾಹನಕ್ಕೆ ಎಷ್ಟು ದರ?

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಕೋವಿಡ್ -19ನಿಂದ ಮರಣ ಹೊಂದಿದವರ ಮೃತ ದೇಹಗಳನ್ನು ಮೆಗ್ಗಾನ್ ಆಸ್ಪತ್ರೆಯ ಶವಗಾರದಿಂದ ಸಾಗಿಸಲು ಖಾಸಗಿ ಆಂಬ್ಯುಲೆನ್ಸ್  ವಾಹನ ಮಾಲೀಕರು ಸಾರ್ವಜನಿಕರಿಂದ ಮಿತಿ ಇಲ್ಲದೆ ಹೆಚ್ಚು ಹಣ ವಸೂಲಿ ಮಾಡುತ್ತಿದ್ದು ಸಾರ್ವಜನಿಕರಿಗೆ ಇದು ದೊಡ್ಡ ಮುಳುವಾಗಿತ್ತು. ಇದನ್ನು ...

ಸಂಕಷ್ಟದಲ್ಲಿರುವ ಜನತೆಗೆ ಆಹಾರ ಸಾಮಾಗ್ರಿ ವಿತರಿಸುವಂತೆ ಯಮುನಾ ರಂಗೇಗೌಡ ಮನವಿ

ಸಂಕಷ್ಟದಲ್ಲಿರುವ ಜನತೆಗೆ ಆಹಾರ ಸಾಮಾಗ್ರಿ ವಿತರಿಸುವಂತೆ ಯಮುನಾ ರಂಗೇಗೌಡ ಮನವಿ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಕೊರೋನಾ ನಿಯಂತ್ರಿಸಲು ರಾಜ್ಯದಲ್ಲಿ ಲಾಕ್‌ಡೌನ್ ವಿಧಿಸಲಾಗಿದ್ದು, ಹಲವರು ಕೆಲಸ ಇಲ್ಲದೆ ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಹಿನ್ನೆಲೆಯಲ್ಲಿ ಬಡವರಿಗೆ, ಕೂಲಿ ಕಾರ್ಮಿಕರಿಗೆ, ನಿರ್ಗತಿಕರಿಗೆ ಮಹಾನಗರ ಪಾಲಿಕೆ ವತಿಯಿಂದ ಆಹಾರ ಸಾಮಾಗ್ರಿ ಪೂರೈಸಲು ಕ್ರಮ ಕೈಗೊಳ್ಳಬೇಕು ಎಂದು ಪಾಲಿಕೆ ...

ಶಿವಮೊಗ್ಗ ನಗರದಲ್ಲಿ ಮತ್ತೆ ಸ್ಯಾನಿಟೈಸೇಷನ್ ಆರಂಭ: ಎಲ್ಲೆಲ್ಲಿ ಮಾಡಲಾಯಿತು?

ಶಿವಮೊಗ್ಗ ನಗರದಲ್ಲಿ ಮತ್ತೆ ಸ್ಯಾನಿಟೈಸೇಷನ್ ಆರಂಭ: ಎಲ್ಲೆಲ್ಲಿ ಮಾಡಲಾಯಿತು?

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಕೊರೋನಾ ಎರಡನೆಯ ಅಲೆಯಲ್ಲಿ ನಗರದಾದ್ಯಂತ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮತ್ತೆ ಸ್ಯಾನಿಟೈಸೇಷನ್ ಮಾಡಲಾಗುತ್ತಿದೆ. ಕೊರೋನಾ ಮೊದಲನೆಯ ಅಲೆಯ ಸಂದರ್ಭದಲ್ಲಿ ನಗರದಾದ್ಯಂತ ಪ್ರತಿನಿತ್ಯ ಸಾಲು ಸಾಲು ಸ್ಯಾನಿಟೈಸೇಷನ್ ಮಾಡಲಾಗುತ್ತಿತ್ತು. ಆದರೆ, ಎರಡನೆಯ ಅಲೆ ಆರಂಭವಾದ ನಂತರ ...

ಶಿವಮೊಗ್ಗ ಮಹಾನಗರ ಪಾಲಿಕೆ ಆಯ-ವ್ಯಯ ಪೂರ್ವಭಾವಿ ಸಭೆ

ರಂಜಾನ್ ತಿಂಗಳಿನಲ್ಲಿ ಕೋವಿಡ್-19 ಹೊಸ ಮಾರ್ಗಸೂಚಿ ಪಾಲಿಸುವಂತೆ ಪಾಲಿಕೆ ಆಯುಕ್ತರ ಸೂಚನೆ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಕೋವಿಡ್-19 ರೋಗೋದ್ರೇಕದ 2ನೇ ಅಲೆ ತೀವ್ರವಾಗಿ ಹರಡುತ್ತಿರುವುದರಿಂದ ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯ ಎಲ್ಲಾ ಮುಸ್ಲಿಂಬಾಂಧವರಿಗೆ ಪವಿತ್ರರಂಜಾನ್ ತಿಂಗಳಿನ ಈ ಸಂದರ್ಭದಲ್ಲಿ ಸರ್ಕಾರದ ಹೊಸ ಮಾರ್ಗಸೂಚಿಯನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಪಾಲಿಕೆ ಆಯುಕ್ತರು ತಿಳಿಸಿರುತ್ತಾರೆ. ಕಂಟೈನ್ಮೆಂಟ್ ಜ್ಹೋನ್ ...

ಹೆಸರು ಸ್ಮಾರ್ಟ್ ಸಿಟಿ… ಆದರೆ ಅದೇ ಇಲ್ಲ!

ಹೆಸರು ಸ್ಮಾರ್ಟ್ ಸಿಟಿ… ಆದರೆ ಅದೇ ಇಲ್ಲ!

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಮಹಾನಗರ ಪಾಲಿಕೆ ಆದಾಗಲೇ ಇದೊಂದು ಮೂಲಭೂತ ಸೌಕರ್ಯ ಅಂತ ಪರಿಗಣಿಸಿ ಆದ್ಯತೆಯ ಮೇಲೆ ಈ ಕೆಲಸವಾಗಬೇಕಿತ್ತು. ಇರಲಿ . ಶಿವಮೊಗ್ಗ ನಗರ ವನ್ನು ಸ್ಮಾರ್ಟ್ ಸಿಟಿ ಪಟ್ಟಿಗೆ ಸೇರಿಸಿದಾಗಲಾದರೂ ಇದಕ್ಕೆ ಪ್ರಥಮ ಆದ್ಯತೆ ನೀಡಬೇಕಾಗಿತ್ತು. ಸ್ಮಾರ್ಟ್ ...

ಶಿವಮೊಗ್ಗ ಪಾಲಿಕೆಯಿಂದ ಯುಜಿಡಿ ಕಾಮಗಾರಿಗೆ ಚಾಲನೆ

ಶಿವಮೊಗ್ಗ ಪಾಲಿಕೆಯಿಂದ ಯುಜಿಡಿ ಕಾಮಗಾರಿಗೆ ಚಾಲನೆ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ನಗರದ ಮೂರನೇ ವಾರ್ಡಿನ ನಾಗರತ್ನಮ್ಮ ಬಡಾವಣೆಯಲ್ಲಿ 34 ಲಕ್ಷ ರೂ.ಗಳ ಯುಜಿಡಿ ಕಾಮಗಾರಿಗೆ ಮಹಾನಗರ ಪಾಲಿಕೆ ವತಿಯಿಂದ ಗುದ್ದಲಿ ಪೂಜೆಯನ್ನು ನೆರವೇರಿಸಲಾಯಿತು. ಪಾಲಿಕೆ ಮಹಾಪೌರರಾದ ಸುನೀತಾ ಅಣ್ಣಪ್ಪ, ಉಪಮಹಾಪೌರ ಶಂಕರ್ ಗನ್ನಿ, ಸಾರ್ವಜನಿಕ ಆರೋಗ್ಯ ಶಿಕ್ಷಣ ...

Page 3 of 3 1 2 3
  • Trending
  • Latest
error: Content is protected by Kalpa News!!