Monday, August 3, 2026
Advertisement
ADVERTISEMENT

Tag: ಶಿವಮೊಗ್ಗ

ಬೆಂಗಳೂರು | ಸುಧೀಂದ್ರನಗರ ರಾಯರ ಮಠದಲ್ಲಿ ಋಗ್ವೇದ ಸಂಹಿತೆ ಹೋಮ, ಪ್ರವಚನ ಮಾಲಿಕೆ

ಆ.10-12 ಆರಾಧನಾ ಮಹೋತ್ಸವ | ದುರ್ಗಿಗುಡಿ ರಾಯರ ಮಠದಲ್ಲಿ ವಿಶೇಷ ಕಾರ್ಯಕ್ರಮ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ದುರ್ಗಿಗುಡಿಯ ರಾಯರ ಮಠದಲ್ಲಿ ಶ್ರೀ ರಾಘವೇಂದ್ರ ಗುರುಸಾರ್ವ ಭೌಮರ 354ನೇ ಆರಾಧನಾ ಮಹೋತ್ಸವವು #Shri Raghavendra Swamy Aradhana Mahothsava ವಿಶೇಷವಾಗಿ ಆಗಸ್ಟ್ 10 ರಿಂದ 12ರ ವರೆಗೆ ಮೂರು ದಿನಗಳ ಕಾಲ ...

ಅನಧಿಕೃತ ಟೋಲ್‍ಗೇಟ್‍ ತೆರವುಗೊಳಿಸಿ: ಲೋಕೋಪಯೋಗಿ ಸಚಿವರಿಗೆ ಒತ್ತಾಯ

ಅನಧಿಕೃತ ಟೋಲ್‍ಗೇಟ್‍ ತೆರವುಗೊಳಿಸಿ: ಲೋಕೋಪಯೋಗಿ ಸಚಿವರಿಗೆ ಒತ್ತಾಯ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಶಿವಮೊಗ್ಗದಿಂದ ಹಾನಗಲ್ ಗೆ ಹೋಗುವ ರಾಜ್ಯ ಹೆದ್ದಾರಿ 57ರಲ್ಲಿ ಅನಧಿಕೃತವಾಗಿ ಅಳವಡಿಸಿದ ಎರಡು ಟೋಲ್‍ಗೇಟ್‍ಗಳನ್ನು ತೆರವುಗೊಳಿಸುವಂತೆ ಶಿಕಾರಿಪುರದ ಟೋಲ್‍ಗೇಟ್ ವಿರೋಧಿ ಹೋರಾಟ ಸಮಿತಿ ಲೋಕೋಪಯೋಗಿ ಸಚಿವರಿಗೆ ಒತ್ತಾಯಿಸಿದೆ. ರಾಜ್ಯ ಸರ್ಕಾರ 2022ರಲ್ಲಿ ಶಿವಮೊಗ್ಗದಿಂದ ...

ಬಂಜಾರ ಸಮುದಾಯದ ಮೀಸಲಾತಿ ಹೆಚ್ಚಿಸಿ

ಬಂಜಾರ ಸಮುದಾಯದ ಮೀಸಲಾತಿ ಹೆಚ್ಚಿಸಿ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಒಳ ಮೀಸಲಾತಿ ವಿಚಾರವಾಗಿ ನಿವೃತ್ತ ನ್ಯಾಯಮೂರ್ತಿ ಎಸ್.ಎನ್. ನಾಗಮೋಹನ್ ದಾಸ್ ಆಯೋಗದಿಂದ ಮೊನ್ನೆ ಸರ್ಕಾರಕ್ಕೆ ವರದಿ ಸಲ್ಲಿಸಲಾಗಿದೆ. ಸದರಿ ವರದಿಯ ಅಂಕಿ ಅಂಶಗಳನ್ನು ಬಂಜಾರ ಸಮುದಾಯದ ಪ್ರಗತಿಗೆ ಹಿನ್ನೆಡೆ ಉಂಟು ಮಾಡುವ ಅಂಶಗಳಿರುವುದರಿಂದ ...

ನ್ಯಾಯಬೆಲೆ ಅಂಗಡಿಗಳಿಗೆ ಪ್ರತಿ ತಿಂಗಳು 5ನೇ ತಾರೀಖಿನೊಳಗೆ ಪಡಿತರ ವಿತರಿಸಿ

ನ್ಯಾಯಬೆಲೆ ಅಂಗಡಿಗಳಿಗೆ ಪ್ರತಿ ತಿಂಗಳು 5ನೇ ತಾರೀಖಿನೊಳಗೆ ಪಡಿತರ ವಿತರಿಸಿ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಪ್ರತಿ ತಿಂಗಳು ನ್ಯಾಯಬೆಲೆ ಅಂಗಡಿಗಳಿಗೆ 5ನೇ ತಾರೀಖಿನೊಳಗೆ ಪಡಿತರ ಹಂಚಿಕೆ ಮಾಡಬೇಕು ಎಂದು ಕರ್ನಾಟಕ ರಾಜ್ಯ ಸಹಕಾರಿ ಪಡಿತರ ವಿತರಕರ ಸಂಘದ ಅಧ್ಯಕ್ಷ ಟಿ. ಕೃಷ್ಣಪ್ಪ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ. ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ...

ಭರವಸೆ ಚಲನಚಿತ್ರ ಆ. 8ರಂದು ರಾಜ್ಯಾದ್ಯಂತ ಬಿಡುಗಡೆ

ಭರವಸೆ ಚಲನಚಿತ್ರ ಆ. 8ರಂದು ರಾಜ್ಯಾದ್ಯಂತ ಬಿಡುಗಡೆ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಆರ್.ಆರ್. ಮೂವಿ ಮೇಕರ್ಸ್ ಬ್ಯಾನರ್ ಅಡಿ ನಿರ್ಮಾಣವಾಗಿರುವ ಭರವಸೆ ಚಲನಚಿತ್ರ ಆ. 8ರಂದು ಶಿವಮೊಗ್ಗ ಸೇರಿದಂತೆ ರಾಜ್ಯಾದ್ಯಂತ ಬಿಡುಗಡೆಯಾಗಲಿದೆ ಎಂದು ನಿರ್ದೇಶಕ ಎ.ಎನ್. ಮುತ್ತು ಇಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಈ ಚಲನಚಿತ್ರವು ಶಿವಮೊಗ್ಗದಲ್ಲಿಯೇ ...

ಆಧುನಿಕತೆ ಹದಿಹರೆಯದ ಮನಸ್ಸನ್ನು ಕಲುಷಿತಗೊಳಿಸಿದೆ: ಎನ್‌ಇಎಸ್ ಅಧ್ಯಕ್ಷ ನಾರಾಯಣ ರಾವ್ ಅಭಿಪ್ರಾಯ

ಆಧುನಿಕತೆ ಹದಿಹರೆಯದ ಮನಸ್ಸನ್ನು ಕಲುಷಿತಗೊಳಿಸಿದೆ: ಎನ್‌ಇಎಸ್ ಅಧ್ಯಕ್ಷ ನಾರಾಯಣ ರಾವ್ ಅಭಿಪ್ರಾಯ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಅಂಧತ್ವದ ಆಧುನಿಕತೆಯ ಭರಾಟೆಗೆ ಸಿಲುಕಿ ಹದಿಹರೆಯದ ಮನಸ್ಸು ಸಂಪೂರ್ಣ ಕಲುಷಿತಗೊಳ್ಳುತ್ತಿದೆ ಎಂದು ರಾಷ್ಟ್ರೀಯ ಶಿಕ್ಷಣ ಸಮಿತಿ ಅಧ್ಯಕ್ಷ ಜಿ.ಎಸ್.ನಾರಾಯಣ ರಾವ್ ಅಭಿಪ್ರಾಯಪಟ್ಟರು. ನಗರದ ಕಸ್ತೂರಬಾ ಬಾಲಿಕಾ ಪದವಿಪೂರ್ವ ಕಾಲೇಜಿನ ವತಿಯಿಂದ ಬುಧವಾರ ಕುವೆಂಪು ...

ಶಿವಮೊಗ್ಗ | ಹೊಸನಗರದಲ್ಲಿ ಭಾರೀ ಮಳೆ, ಜನ ಹೈರಾಣು, ಭೋರ್ಗರೆಯುತ್ತಿವೆ ಹಳ್ಳಗಳು

ಶಿವಮೊಗ್ಗ | ಹೊಸನಗರದಲ್ಲಿ ಭಾರೀ ಮಳೆ, ಜನ ಹೈರಾಣು, ಭೋರ್ಗರೆಯುತ್ತಿವೆ ಹಳ್ಳಗಳು

ಕಲ್ಪ ಮೀಡಿಯಾ ಹೌಸ್  |  ಹೊಸನಗರ  | ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನಲ್ಲಿ ನಿರಂತರವಾಗಿ ಭಾರೀ ಮಳೆ ಸುರಿಯುತ್ತಿದ್ದು, ಜನರನ್ನು ಹೈರಾಣಾಗಿಸಿದೆ. ಮಲೆನಾಡು ಶಿವಮೊಗ್ಗದಲ್ಲಿ ಮತ್ತೆ ಭಾರೀ ಮಳೆಯಾಗುತ್ತಿದೆ. ಹೊಸನಗರ ತಾಲೂಕಿನ ಬೆಳ್ಳೂರು ಗ್ರಾಮದಲ್ಲಿ ಭಾರೀ ಮಳೆಯಾಗುತ್ತಿದ್ದು ಜನರು ಹೈರಾಣಾಗಿದ್ದಾರೆ. ಭಾರೀ ...

ರಾಜ್ಯ ಕಾಂಗ್ರೆಸ್ ಹುಚ್ಚರ ಸಂತೆ: ಶಾಸಕ ಚನ್ನಬಸಪ್ಪ ಆಕ್ರೋಶ

ರಾಜ್ಯ ಕಾಂಗ್ರೆಸ್ ಹುಚ್ಚರ ಸಂತೆ: ಶಾಸಕ ಚನ್ನಬಸಪ್ಪ ಆಕ್ರೋಶ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ರಾಹುಲ್ ಗಾಂಧಿ #Rahul Gandhi ಸೇರಿದಂತೆ ರಾಜ್ಯ ಕಾಂಗ್ರೆಸ್ ಹುಚ್ಚರ ಸಂತೆಯಾಗಿದೆ ಎಂದು ಶಾಸಕ ಎಸ್.ಎನ್. ಚನ್ನಬಸಪ್ಪ #MLA Channabasappa ಹರಿಹಾಯ್ದರು. ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ...

ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ | ಶಿವಮೊಗ್ಗ ಜಿಲ್ಲೆಯಲ್ಲಿ ಹೇಗಿತ್ತು ಪ್ರತಿಕ್ರಿಯೆ?

ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ | ಶಿವಮೊಗ್ಗ ಜಿಲ್ಲೆಯಲ್ಲಿ ಹೇಗಿತ್ತು ಪ್ರತಿಕ್ರಿಯೆ?

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ವೇತನ ಪರಿಷ್ಕರಣೆಯ ಬಾಕಿ ಹಣ ಬಿಡುಗಡೆ ಸೇರಿದಂತೆ ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಇಂದಿನಿಂದ ರಾಜ್ಯದಾದ್ಯಂತ ಕೆ.ಎಸ್.ಆರ್.ಟಿ.ಸಿ #KSRTC ಸೇರಿದಂತೆ ನಾಲ್ಕು ನಿಗಮಗಳ ನೌಕರರು ಅನಿರ್ದಿಷ್ಟಾವಧಿ ಮುಷ್ಕರ ಪ್ರಾರಂಭಿಸಿದ್ದು, ಶಿವಮೊಗ್ಗದಲ್ಲಿ ಪ್ರಯಾಣಿಕರಿಗೆ ...

ಸಾಗರ | ಬೈಕ್’ನಲ್ಲಿ ತೆರಳುವಾಗಲೇ ಹೃದಯಾಘಾತ | ದಾವಣಗೆರೆ ಯುವಕ ಸಾವು

ಸಾಗರ | ಬೈಕ್’ನಲ್ಲಿ ತೆರಳುವಾಗಲೇ ಹೃದಯಾಘಾತ | ದಾವಣಗೆರೆ ಯುವಕ ಸಾವು

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ದ್ವಿಚಕ್ರ ವಾಹನದಲ್ಲಿ ಬರುತ್ತಿದ್ದ 29 ವರ್ಷದ ಯುವಕ ಹೃದಯಾಘಾತದಿಂದ #HeartAttack ಸಾವನ್ನಪ್ಪಿರುವ ಘಟನೆ  ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಬಲಸಗೋಡು ಗ್ರಾಮದ ಸಮೀಪ ನಡೆದಿದೆ. ದಾವಣಗೆರೆಯ ಬಸಾಪುರ ಗ್ರಾಮದ ವಾಸಿ ಕೆಂಪನಹಳ್ಳಿ ರವೀಂದ್ರ ...

Page 141 of 881 1 140 141 142 881
  • Trending
  • Latest
error: Content is protected by Kalpa News!!