Tuesday, September 1, 2026
Advertisement
ADVERTISEMENT

Tag: ಶಿವಮೊಗ್ಗ

ರಾಜ್ಯಪಾಲರ ಭಾಷಣದಲ್ಲಿ ಸರ್ಕಾರದ ವೈಫಲ್ಯ ಸ್ಪಷ್ಟ ಗೋಚರ: ಡಿ.ಎಸ್. ಅರುಣ್

ಕೇಂದ್ರ ಬಜೆಟ್ | ಮಧ್ಯಮ ವರ್ಗ, ದೇಶದ ಬಲವರ್ಧನೆಗೆ ಬೆನ್ನೆಲುಬು | ಡಿ.ಎಸ್.ಅರುಣ್

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಮಧ್ಯಮ ವರ್ಗದ ಜನತೆಯನ್ನು ಗಮನದಲ್ಲಿಟ್ಟುಕೊಂಡು ಆದಾಯ ತೆರಿಗೆಯಲ್ಲಿ ಭಾರಿ ಪ್ರಮಾಣದ ಅನುಕೂಲತೆಯನ್ನು ವಿತ್ತ ಸಚಿವರು ಅನುವು ಮಾಡಿಕೊಡುವ ಮುಖಾಂತರ ಮಧ್ಯಮ ವರ್ಗ ದೇಶದ ಬಲವರ್ಧನೆಗೆ ಬೆನ್ನೆಲುಬು ಎಂದು ವ್ಯಾಖ್ಯಾನಿಸಿದ ಮುಂಗಡಪತ್ರ ಇದಾಗಿದೆ ಎಂದು ...

ಮೋದಿ ಗಡ್ಡ, ಅಬ್ದುಲ್ ಕಲಾಂ ಹೇರ್ ಸ್ಟೈಲ್ ಬಗ್ಗೆ ಯಾಕೆ ಮಾತಾಡಲ್ಲ: ಮಧು ಬಂಗಾರಪ್ಪ ಪ್ರಶ್ನೆ

ಸರ್ಕಾರಿ ಶಾಲೆ ಅಭಿವೃದ್ಧಿಗಾಗಿ ಹಲವು ಕಾರ್ಯಕ್ರಮ | ಸಚಿವ ಮಧು ಬಂಗಾರಪ್ಪ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಸರ್ಕಾರಿ ಶಾಲೆಗಳಿಗೀಗ ಬದಲಾವಣೆಯ ಗಾಳಿ ಬೀಸುತ್ತಿದ್ದು, ಅಭಿವೃದ್ಧಿಯತ್ತ ಕೊಂಡೊಯ್ಯಲು ಹಲವು ಕಾರ್ಯಕ್ರಮಗಳನ್ನು ರೂಪಿಸಲಾಗುತ್ತಿದೆ ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ #Minister Madhu Bangarappa ಹೇಳಿದರು. ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ...

ದಂತ ವಿಜ್ಞಾನ ಕ್ಷೇತ್ರದಲ್ಲಿ ಭವಿಷ್ಯದ ಸಂಶೋಧನಾ ಉಪಕ್ರಮಗಳನ್ನು ಬಲಪಡಿಸುವ ಭರವಸೆ

ದಂತ ವಿಜ್ಞಾನ ಕ್ಷೇತ್ರದಲ್ಲಿ ಭವಿಷ್ಯದ ಸಂಶೋಧನಾ ಉಪಕ್ರಮಗಳನ್ನು ಬಲಪಡಿಸುವ ಭರವಸೆ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಸಾರ್ವಜನಿಕ ಆರೋಗ್ಯ ದಂತ ಚಿಕಿತ್ಸಾ ಇಲಾಖೆ ವತಿಯಿಂದ ಸುಬ್ಬಯ್ಯ ದಂತ ವೈದ್ಯಕೀಯ ಕಾಲೇಜಿನಲ್ಲಿ ಮೂರು ದಿನಗಳ ಕಾಲ ಸಂಶೋಧನಾ ವಿಧಾನ ಮತ್ತು ಸಂಶೋಧನಾ ಅಂಕಿಅಂಶಗಳ ಕುರಿತಾಗಿ ಕಾರ್ಯಾಗಾರ ಆಯೋಜಿಸಲಾಗಿತ್ತು. ಆರೋಗ್ಯ ಸಂಶೋಧನೆ, ವಿವಿಧ ...

ನನಗೊಂದು ನ್ಯಾಯ ಪ್ರಿಯಾಂಕ್ ಗೆ ಒಂದು ನ್ಯಾಯಾನಾ? ಈಶ್ವರಪ್ಪ ಕಿಡಿ

ಫೆ.4ರಂದು ‘ಕ್ರಾಂತಿವೀರ ಬ್ರಿಗೇಡ್’ಗೆ ಚಾಲನೆ | ಕೆ.ಎಸ್. ಈಶ್ವರಪ್ಪ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಫೆ. 4ರಂದು ಬಸವನಬಾಗೇವಾಡಿಯಲ್ಲಿ ಸಾವಿರಾರು ಸ್ವಾಮೀಜಿಗಳ ನೇತೃತ್ವದಲ್ಲಿ ‘ಕ್ರಾಂತಿವೀರ ಬ್ರಿಗೇಡ್’ಗೆ #Krantiveera Briged ಚಾಲನೆ ನೀಡಲಾಗುವುದು ಎಂದು ರಾಷ್ಟ್ರಭಕ್ತರ ಬಳಗದ ಸಂಚಾಲಕ ಕೆ.ಎಸ್. ಈಶ್ವರಪ್ಪ #K S Eshwarappa ಹೇಳಿದರು. ಅವರು ಇಂದು ...

ಕುವೆಂಪು ವಿವಿಯು ಮುಚ್ಚುವ ದಿನಗಳು ದೂರವಿಲ್ಲ | ಎಮ್‌ಎಲ್‌ಸಿ ಡಿ.ಎಸ್. ಅರುಣ್ ಆತಂಕ

ಕುವೆಂಪು ವಿವಿಯು ಮುಚ್ಚುವ ದಿನಗಳು ದೂರವಿಲ್ಲ | ಎಮ್‌ಎಲ್‌ಸಿ ಡಿ.ಎಸ್. ಅರುಣ್ ಆತಂಕ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಕುವೆಂಪು ವಿವಿಯು #Kuvempu University ಮುಚ್ಚುವ ದಿನಗಳು ದೂರವಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಡಿ.ಎಸ್. ಅರುಣ್ #D S Arun ಆತಂಕ ವ್ಯಕ್ತಪಡಿಸಿದರು. ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ...

ಸುಬ್ಬಯ್ಯ ವೈದ್ಯರ ಮ್ಯಾಜಿಕ್ | ಪುಡಿಪುಡಿಯಾಗಿದ್ದ ಮೂಳೆ, ಜಜ್ಜಿ ಹೋಗಿದ್ದ ಕೈ ಸರ್ಜರಿಯಿಂದ ನಾರ್ಮಲ್

ಸುಬ್ಬಯ್ಯ ವೈದ್ಯರ ಮ್ಯಾಜಿಕ್ | ಪುಡಿಪುಡಿಯಾಗಿದ್ದ ಮೂಳೆ, ಜಜ್ಜಿ ಹೋಗಿದ್ದ ಕೈ ಸರ್ಜರಿಯಿಂದ ನಾರ್ಮಲ್

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಹೊಲದಲ್ಲಿ ಭತ್ತದ ಸುಲಿಯುವ ಕೆಲಸ ನಿರ್ವಹಿಸುವ ವೇಳೆ ಯಂತ್ರಕ್ಕೆ ಸಿಲುಕಿ ಮೂಳೆ ಪುಡಿಪುಡಿಯಾಗಿ, ಜಜ್ಜಿ ಹೋಗಿದ್ದ ವ್ಯಕ್ತಿಯೊಬ್ಬರ ಕೈಯನ್ನು ಸುಬ್ಬಯ್ಯ ವೈದ್ಯಕೀಯ ಕಾಲೇಜಿನ #Subbaiah Medical College ವೈದ್ಯರು ಅತಿ ಸೂಕ್ಷ್ಮ ಶಸ್ತ್ರಚಿಕಿತ್ಸೆ ...

ಗಮನಿಸಿ! ಮೇ 21ರಂದು ಶಿವಮೊಗ್ಗ ನಗರದ ಈ ಭಾಗದಲ್ಲಿ ವಿದ್ಯುತ್ ಇರುವುದಿಲ್ಲ

ಗಮನಿಸಿ | ಜ.30ರಂದು ಶಿವಮೊಗ್ಗ ನಗರದ ಈ ಕೆಳಗಿನ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ನಗರ ಉಪ ವಿಭಾಗ-2ರ ವ್ಯಾಪ್ತಿಯ ಮಂಡ್ಲಿಯಲ್ಲಿ ತುರ್ತು ನಿರ್ವಹಣೆಯ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಜ.30ರಂದು ಬೆಳಗ್ಗೆ 10 ಘಂಟೆಯಿಂದ ಸಂಜೆ 6 ಘಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ. Also read: ಗೃಹ ಬಳಕೆಯ ಅನಿಲ ಸಿಲಿಂಡರ್‌ಗಳನ್ನು ...

ಸರ್ಕಾರ ಶರಾವತಿ ಸಂತ್ರಸ್ತರ ಕೈ ಹಿಡಿಯಲಿದೆ | ಸಚಿವ ಮಧು ಬಂಗಾರಪ್ಪ ಭರವಸೆ

ಸರ್ಕಾರ ಶರಾವತಿ ಸಂತ್ರಸ್ತರ ಕೈ ಹಿಡಿಯಲಿದೆ | ಸಚಿವ ಮಧು ಬಂಗಾರಪ್ಪ ಭರವಸೆ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಶರಾವತಿ #Sharavathi ಸಂತ್ರಸ್ತರಿಗೆ ಶೀಘ್ರವಾಗಿ ನ್ಯಾಯ ಕೊಡಿಸುವ ಕೆಲಸವನ್ನು ಮಾಡಲಾಗುತ್ತಿದೆ. ಸರ್ಕಾರ ಸಂತ್ರಸ್ತರ ಕೈ ಹಿಡಿಯಲಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಮಧು ...

ಶಿಕ್ಷಣ ಇಲಾಖೆಯ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಳ್ಳಿ: ಸಚಿವ ಮಧುಬಂಗಾರಪ್ಪ

ಶಿಕ್ಷಣ ಇಲಾಖೆಯ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಳ್ಳಿ: ಸಚಿವ ಮಧುಬಂಗಾರಪ್ಪ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳ #Guarantee Schemes ಮೂಲಕ ಬಡ ಕುಟುಂಬಗಳ ಸಹಕಾರಕ್ಕೆ ನಿಂತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್. ಮಧು ಬಂಗಾರಪ್ಪ #Minister Madhu Bangarappa ಹೇಳಿದರು. ಸಾಗರ ತಾಲೂಕು ...

ನಮ್ಮ ದೇಶದ ಸಂವಿಧಾನ ಅತ್ಯಂತ ಮಹತ್ವಪೂರ್ಣವಾಗಿದೆ | ಅಸಿಸ್ಟೆಂಟ್ ಪ್ರೊಫೆಸರ್ ಅಶ್ವಿನಿ

ನಮ್ಮ ದೇಶದ ಸಂವಿಧಾನ ಅತ್ಯಂತ ಮಹತ್ವಪೂರ್ಣವಾಗಿದೆ | ಅಸಿಸ್ಟೆಂಟ್ ಪ್ರೊಫೆಸರ್ ಅಶ್ವಿನಿ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ನಮ್ಮ ದೇಶದ ಸಂವಿಧಾನ ಅತ್ಯಂತ ಮಹತ್ವಪೂರ್ಣವಾಗಿದ್ದು, ನಾವೆಲ್ಲರೂ ಅದನ್ನು ಗೌರವಿಸಬೇಕು ಎಂದು ಫಸ್ಟ್ ಗ್ರೇಡ್ ಕಾಲೇಜಿನ ಅಸಿಸ್ಟೆಂಟ್ ಪ್ರೊಫೆಸರ್ ಡಾ. ಹೆಚ್.ವಿ. ಅಶ್ವಿನಿ ಹೇಳಿದರು. ನಗರದ ಜೈನ್ ಪಬ್ಲಿಕ್ ಶಾಲೆಯಲ್ಲಿ ಆಯೋಜಿಸಲಾಗಿದ್ದ 76ನೇ ...

Page 202 of 894 1 201 202 203 894
  • Trending
  • Latest
error: Content is protected by Kalpa News!!