ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು
February 4, 2026
Kalpa Media House | Mumbai | With less than a week to go for its much-anticipated Season 4, the World...
Read moreDetailsಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ನಮ್ಮ ಮಾತೃಭಾಷೆಯಲ್ಲಿ ಸಂಪೂರ್ಣ ಪಾಂಡಿತ್ಯ ಪಡೆಯುವ ಮೂಲಕ ಎಂತಹ ಬಹು ಭಾಷೆಯಲ್ಲಿಯು ಪ್ರಾವೀಣ್ಯತೆ ಪಡೆಯಲು ಸಾಧ್ಯ ಎಂದು ಐಐಟಿ ಧಾರವಾಡದ ಪ್ರಾಧ್ಯಾಪಕರು ಹಾಗೂ ಸಲಹೆಗಾರರಾದ ಡಾ. ಕೆ.ವಿ. ಜಯಕುಮಾರ್ ಅಭಿಪ್ರಾಯಪಟ್ಟರು. ನಗರದ ಜೆ.ಎನ್.ಎನ್ ...
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ #V Somanna ಅವರು ಶಿವಮೊಗ್ಗಕ್ಕೆ ಭೇಟಿ ನೀಡಿ ಇಲಾಖೆಯ ವಿವಿಧ ಕಾಮಗಾರಿ ಹಾಗೂ ಯೋಜನೆಗಳ ಕುರಿತಂತೆ ಚರ್ಚೆ ನಡೆಸಿದರು. ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ...
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ಬೆಂಗಳೂರು-ಶಿವಮೊಗ್ಗ ನಡುವೆ ವಂದೇ ಭಾರತ್ ಸೂಪರ್ ಫಾಸ್ಟ್ ರೈಲು #Vandebharath ಸಂಚಾರ ಆರಂಭದ ಪ್ರಯತ್ನದ ನಡುವೆಯೇ, ಈ ರೈಲನ್ನು ತಾಪಗುಪ್ಪವರೆಗೂ ವಿಸ್ತರಣೆ ಮಾಡುವ ಸಾಧ್ಯತೆಯಿದೆ ಎಂದು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ...
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ಪ್ರಧಾನಮಂತ್ರಿ ನರೇಂದ್ರಮೋದಿಯವರ #PM Narendra Modi ನೇತೃತ್ವದ ಕೇಂದ್ರ ಸರ್ಕಾರವು ಕಳೆದ ಒಂದು ದಶಕದ ಅವಧಿಯಲ್ಲಿ ರಾಜ್ಯ ರೈಲ್ವೇ ಕ್ಷೇತ್ರದಲ್ಲಿ ಅನೇಕ ಮಹತ್ವ ನಿರ್ಣಯಗಳನ್ನು ಕೈಗೊಂಡು ಜನಸ್ನೇಹಿಯಾಗಿ ಕಾರ್ಯನಿರ್ವಹಿಸಿರುವುದು ಎಲ್ಲರಲ್ಲೂ ಸಂತಸ ಮೂಡಿಸಿದೆ ...
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ/ಶಿಕಾರಿಪುರ | ಜಿಲ್ಲಾ ಪಂಚಾಯತ್'ನಲ್ಲಿ ನಡೆದ ಜಿಲ್ಲಾ ಮಟ್ಟದ ಯುವ ಅಣುಕು ಸಂಸತ್ ಸ್ಪರ್ಧೆಯಲ್ಲಿ ಶಿಕಾರಿಪುರದ #Shikaripura ಕುಮದ್ವತಿ ಪಿಯು ಕಾಲೇಜಿನ ವಿದ್ಯಾರ್ಥಿನಿ ಮೇಘನಾ ಪ್ರಧಾನಮಂತ್ರಿಯಾಗಿ #PrimeMinister ಭಾಗವಹಿಸಿ ಪ್ರಥಮ ಸ್ಥಾನ ಗಳಿಸುವ ಮೂಲಕ ಅಮೋಘ ...
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ಕುಲಾಂತರಿ ಬೆಳೆಗಳಿಗೆ ಸಂಬಂಧಿಸಿದಂತೆ ರಾಷ್ಟ್ರೀಯ ನೀತಿಯ ಬಗ್ಗೆ ನಡೆಯುವ ಸಭೆಗಳನ್ನು ಮುಕ್ತವಾಗಿ ನಡೆಸಬೇಕೆಂದು ಆಗ್ರಹಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾ ಘಟಕದ ವತಿಯಿಂದ ಇಂದು ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ...
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ಮುಖ್ಯಮಂತ್ರಿ ಸಿದ್ಧರಾಮಯ್ಯ #CM Siddaramaiah ಅವರಿಗೆ ನೈತಿಕ ಬೆಂಬಲ ಸೂಚಿಸಿ ಪ್ರತಿಜ್ಞಾವಿಧಿ ಸ್ವೀಕರಿಸುವ ಮೂಲಕ ಬಿಜೆಪಿ -ಜೆಡಿಎಸ್ ಷಡ್ಯಂತ್ರದ ವಿರುದ್ಧ ಜಿಲ್ಲಾ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರು ಇಂದು ಗಾಂಧಿ ಪಾರ್ಕ್‍ನ ಗಾಂಧಿ ...
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ಮುಖ್ಯಮಂತ್ರಿ ಸಿದ್ದರಾಮಯ್ಯ #CM Siddaramaiah ಅವರು ಆರೋಪ ಮುಕ್ತರಾಗಲಿ ಆದರೆ ನ್ಯಾಯಾಂಗಕ್ಕೂ ಗೌರವ ಕೊಡಲಿ ಎಂದು ರಾಷ್ಟ್ರಭಕ್ತ ಬಳಗದ ಸಂಚಾಲಕ ಹಾಗೂ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ #K S Eshwarappa ಹೇಳಿದರು. ...
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ಶ್ರೀಗಂಧ ಸಾಂಸ್ಕøತಿಕ ಸಂಸ್ಥೆಯು ಶ್ರೀಶನೈಶ್ವರ ಸ್ವಾಮಿ ದೇವಸ್ಥಾನ ಸಮಿತಿ ಟ್ರಸ್ಟ್, ಭಜನಾ ಪರಿಷತ್, ಶಿವಮೊಗ್ಗ ನಗರದ ಎಲ್ಲಾ ಭಜನಾ ಮಂಡಳಿಗಳ ಒಕ್ಕಟದ ಸಹಕಾರದೊಂದಿಗೆ ಸೆ.27,28 ಮತ್ತು 29ರಂದು ಪ್ರತಿದಿನ ಸಂಜೆ 6ಕ್ಕೆ ಶುಭಮಂಗಳ ...
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ನಗರದ ಸವಳಂಗ ರಸ್ತೆಯಲ್ಲಿನ ರೈಲ್ವೇ ಮೇಲ್ಸೇತುವೆಯಲ್ಲಿನ ಹೊಂಡ ತಗ್ಗುಗಳನ್ನು ಮುಚ್ಚುವ ನೆಪದಲ್ಲಿ ತೇಪೆ ಹಚ್ಚುವ ಕೆಲಸ ಮಾಡಲಾಗುತ್ತಿದೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮೇಲ್ಸೇತುವೆ ಉದ್ಘಾಟನೆಯಾಗುವ ಸಮಯದಲ್ಲೇ ಇಲ್ಲಿ ಕಳಪೆ ಕಾಮಗಾರಿ ಆಗಿದೆ. ...
Copyright © 2026 Kalpa News. Designed by KIPL