Friday, August 21, 2026
Advertisement
ADVERTISEMENT

Tag: ಶಿವಮೊಗ್ಗ

Ravi Shankar Guruji's Birthday Celebration

ರವಿಶಂಕರ್ ಗುರೂಜಿ ಜನ್ಮದಿನೋತ್ಸವ: ಶಿವಮೊಗ್ಗದ ಜ್ಞಾನ ಕ್ಷೇತ್ರದಲ್ಲಿ ಭಕ್ತಿಪೂರ್ವಕ ಆಚರಣೆ

ಕಲ್ಪ ಮೀಡಿಯಾ ಹೌಸ್  | ಶಿವಮೊಗ್ಗ | ಶ್ರೀ ರವಿಶಂಕರ್ ಗುರೂಜಿ ಅವರ 70ನೇ ಜನ್ಮದಿನೋತ್ಸವದ ಅಂಗವಾಗಿ ಶಿವಮೊಗ್ಗದ ಜ್ಞಾನ ಕ್ಷೇತ್ರದಲ್ಲಿ ಭಕ್ತಿಪೂರ್ವಕವಾಗಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನೆರವೇರಿದವು. ಸಾದ್ವಿ ಶುಭಕರಿ ಜೀ ಅವರ ಸಾನ್ನಿಧ್ಯದಲ್ಲಿ ಗುರು ಪೂಜೆ, ರುದ್ರ ಪೂಜೆ ...

Attempted theft of cows near Thirthahalli

ತೀರ್ಥಹಳ್ಳಿ | ಗೋವುಗಳ ಕಳವಿಗೆ ಯತ್ನ | ರೋಷನ್ ಬೇಗ್, ಇಮ್ರಾನ್ ಬಂಧನ

ಕಲ್ಪ ಮೀಡಿಯಾ ಹೌಸ್  |  ತೀರ್ಥಹಳ್ಳಿ  | ಸಮೀಪದ ಗಡಿಕಲ್‌ ಗ್ರಾಮದಲ್ಲಿ ತಡರಾತ್ರಿ ಗೋವುಗಳ ಕಳವಿಗೆ ಯತ್ನಿಸಿದ್ದ ಇಬ್ಬರನ್ನು ತೀರ್ಥಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಶಿವಮೊಗ್ಗದ ಟಿಪ್ಪುನಗರ ನಿವಾಸಿ ರೋಷನ್ ಬೇಗ್ (31), ಅಣ್ಣಾನಗರದ ನಿವಾಸಿ ಇಮ್ರಾನ್ (39) ಬಂಧಿತರು. ಇವರಿಂದ ಅಂದಾಜು ...

Car bursts into flames in the middle of the road

ನಡುರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕಾರು | ಪ್ರಯಾಣಿಕರು ಅದೃಷ್ಟವಶಾತ್ ಪಾರು

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಆಕಸ್ಮಿಕವಾಗಿ ಬೆಂಕಿ ತಗುಲಿ ನಡು ರಸ್ತೆಯಲ್ಲೇ ಕಾರೊಂದು ಧಗಧಗನೆ ಹೊತ್ತಿ ಉರಿದ ಘಟನೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಅಂಬಲಿಗೋಳ ಸಮೀಪದ ಹೆದ್ದಾರಿಯಲ್ಲಿ ನಡೆದಿದೆ. ಶಿಕಾರಿಪುರದಿಂದ ಆಯನೂರು ಸಮೀಪದ ಹಣಗೆರೆ ಕಟ್ಟೆಗೆ ತೆರಳುತ್ತಿದ್ದ ...

Mysore - Shivamogga - Talguppa Train Indian Railway

ಮೈಸೂರು-ಶಿವಮೊಗ್ಗ, ತಾಳಗುಪ್ಪದ 3 ರೈಲುಗಳು ಈ 2 ದಿನ ರದ್ದು | ಇಲ್ಲಿದೆ ಮಾಹಿತಿ

ಕಲ್ಪ ಮೀಡಿಯಾ ಹೌಸ್  |  ಮೈಸೂರು/ಶಿವಮೊಗ್ಗ  | ಹೊಳೆನರಸೀಪುರ ಮತ್ತು ಮಾವಿನಕೆರೆ ರೈಲ್ವೆ ನಿಲ್ದಾಣಗಳ ನಡುವಿನ ರಸ್ತೆ ಕೆಳಸೇತುವೆ (ಆರ್'ಯು ಬಿ) ಕಾಮಗಾರಿಯ ಹಿನ್ನೆಲೆಯಲ್ಲಿ ಈ ಮಾರ್ಗದ ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ ಉಂಟಾಗಲಿದೆ. ಈ ಕುರಿತಂತೆ ನೈಋತ್ಯ ರೈಲ್ವೆ ಮಾಹಿತಿ ...

Cricket: Maharaja Trophy

ನಾಳೆ ಶಿವಮೊಗ್ಗ ಯೋಧಾಸ್ ಜೆರ್ಸಿ ಅನಾವರಣ | ತಂಡದ ಆಂಥೆಮ್ ಬಿಡುಗಡೆ

ಕಲ್ಪ ಮೀಡಿಯಾ ಹೌಸ್  | ಶಿವಮೊಗ್ಗ | ಮಹಾರಾಜ ಟ್ರೋಫಿ ಕೆಎಸ್'ಸಿಎ ಟಿ20 ಸೀಸನ್-5ರ ಶಿವಮೊಗ್ಗ ಯೋಧಾಸ್ ತಂಡದ ಅಧಿಕೃತ ಜೆರ್ಸಿ ಹಾಗೂ ಆಂಥೆಮ್ ನಾಳೆ ಬಿಡುಗಡೆಗೊಳ್ಳಲಿದೆ. ಜೂನ್ 16ರ ಸಂಜೆ 6 ಗಂಟೆಗೆ ನಗರದ ಮಲ್ನಾಡ್ ಶೈರ್'ನಲ್ಲಿ ಕಾರ್ಯಕ್ರಮ ನಡೆಯಲಿದ್ದು, ...

Narayana Health Kalyana Karnataka

ಕಲ್ಯಾಣ ಕರ್ನಾಟಕದಲ್ಲಿ ಶೀಘ್ರ ನಾರಾಯಣ ಹೆಲ್ತ್ ಆಸ್ಪತ್ರೆ ಸೇವೆ | ಡಾ.ವಿಜಯ್ ಸಿಂಗ್

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಕಲ್ಯಾಣ ಕರ್ನಾಟಕ ಭಾಗದಲ್ಲಿ ಶೀಘ್ರದಲ್ಲಿಯೇ ನಾರಾಯಣ ಹೆಲ್ತ್ ಆಸ್ಪತ್ರೆಯ ಸೇವೆ ಪ್ರಾರಂಭಿಸಲಾಗುವುದು ಎಂದು ನಾರಾಯಣ ಹೆಲ್ತ್ ಕರ್ನಾಟಕ ಕ್ಲಸ್ಟರ್ ಹಾಗೂ ಗ್ರೋಥ್ ಗ್ರೋಥ್ ಇನಿಷಿಯೇಟಿವ್ ನಿರ್ದೇಶಕರಾದ ಡಾ. ವಿಜಯ ಸಿಂಗ್ ಅವರು ತಿಳಿಸಿದರು. ...

Narayana Super Specialty Clinic Shivamogga

ನಾರಾಯಣ ಸೂಪರ್ ಸ್ಪೆಷಾಲಿಟಿ ಕ್ಲಿನಿಕ್‌ನಲ್ಲಿ ಎಂಡೋಸ್ಕೋಪಿ, ಕೀಮೋಥೆರಪಿ ಡೇ-ಕೇರ್ ಸೇವೆಗಳಿಗೆ ಚಾಲನೆ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಕ್ಯಾನ್ಸರ್ ರೋಗಿಗಳಿಗೆ ಕೇವಲ ವೈದ್ಯಕೀಯ ಚಿಕಿತ್ಸೆ ನೀಡುವುದು ಮಾತ್ರವಲ್ಲದೆ, ಅವರಲ್ಲಿ ಮಾನಸಿಕ ಧೈರ್ಯ ಮತ್ತು ಜೀವನದ ಬಗ್ಗೆ ವಿಶ್ವಾಸ ತುಂಬುವ ಕೆಲಸವನ್ನು ವೈದ್ಯರು ಮಾಡಬೇಕು ಎಂದು ಸಂಸದ ಬಿ.ವೈ. ರಾಘವೇಂದ್ರ ಕಿವಿಮಾತು ಹೇಳಿದರು. ...

ತೀರ್ಥಹಳ್ಳಿ-ಮಂಗಳೂರು ಸೇರಿ 3 ರೈಲ್ವೆ ಮಾರ್ಗದ ಒಪ್ಪಿಗೆಗೆ ಎಂಪಿ ರಾಘವೇಂದ್ರ ಆಗ್ರಹ

ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ನಿರೀಕ್ಷೆ | ಸಂಸದ ರಾಘವೇಂದ್ರ ಹೇಳಿದ್ದೇನು?

ಕಲ್ಪ ಮೀಡಿಯಾ ಹೌಸ್  | ಶಿವಮೊಗ್ಗ | ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ಅಥವಾ ಮುಂದುವರಿಸುವ ವಿಚಾರ ಪಕ್ಷದ ಹೈಕಮಾಂಡ್‌ಗೆ ಬಿಟ್ಟ ವಿಷಯ ಎಂದು ಸಂಸದ ರಾಘವೇಂದ್ರ ತಿಳಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ವಿಜಯೇಂದ್ರ ರಾಜ್ಯಾಧ್ಯಕ್ಷರಾದ ನಂತರ ಅವರ ನೇತೃತ್ವದಲ್ಲಿ ಹಲವು ಹೋರಾಟಗಳು ...

ಕೋರ್ಸ್ ಆಯ್ಕೆ ಒತ್ತಡದಿಂದಲ್ಲ, ತಿಳುವಳಿಕೆಯಿಂದ ಆಗಲಿ | ವಿಜಯಕುಮಾರ್

ಕೋರ್ಸ್ ಆಯ್ಕೆ ಒತ್ತಡದಿಂದಲ್ಲ, ತಿಳುವಳಿಕೆಯಿಂದ ಆಗಲಿ | ವಿಜಯಕುಮಾರ್

ಕಲ್ಪ ಮೀಡಿಯಾ ಹೌಸ್  | ಶಿವಮೊಗ್ಗ | ವಿದ್ಯಾರ್ಥಿಗಳ ಶಿಕ್ಷಣ ಹಾಗೂ ವೃತ್ತಿಜೀವನದ ಯಶಸ್ಸಿಗೆ ವಿಷಯ ಆಯ್ಕೆಯೇ ಪ್ರಮುಖ ಅಡಿಪಾಯವಾಗಿದ್ದು, ಪೋಷಕರು ತಮ್ಮ ನಿರೀಕ್ಷೆಗಳಿಗಿಂತ ಮಕ್ಕಳ ಆಸಕ್ತಿ, ಸಾಮರ್ಥ್ಯ ಮತ್ತು ಭವಿಷ್ಯದ ಗುರಿಗಳನ್ನು ಗಮನದಲ್ಲಿಟ್ಟುಕೊಂಡು ಕೋರ್ಸ್‌ಗಳ ಆಯ್ಕೆಗೆ ಪ್ರೋತ್ಸಾಹಿಸಬೇಕು ಎಂದು ಜೆ.ಎನ್.ಎನ್ ...

Boy dies after collapsing while playing in Sagara

ಸಾಗರ | ಆಟವಾಡುತ್ತಿದ್ದಾಗಲೇ ಕುಸಿದುಬಿದ್ದು ಸಾವನ್ನಪ್ಪಿದ 6 ವರ್ಷದ ಬಾಲಕ | ಏನಾಯ್ತು?

ಕಲ್ಪ ಮೀಡಿಯಾ ಹೌಸ್  |  ಸಾಗರ(ಶಿವಮೊಗ್ಗ)  | ಆಟವಾಡುತ್ತಾ ಸಂತೋಷದಿಂದ ಇರಬೇಕಾಗಿದ್ದ ಆರು ವರ್ಷದ ಬಾಲಕನೊಬ್ಬ ದಿಢೀರ್ ಹೃದಯಾಘಾತದಿಂದ ಮೃತಪಟ್ಟ ಹೃದಯ ವಿದ್ರಾವಕ ಘಟನೆ ಜಿಲ್ಲೆಯ ಸಾಗರ ತಾಲೂಕಿನ ಹಾಳಸಸಿ ಗ್ರಾಮದಲ್ಲಿ ನಡೆದಿದೆ. ಕೊಡನವಳ್ಳಿ ಗ್ರಾಮದ ನಿವಾಸಿಗಳಾದ ಗೌತಮ್ ಜೈನ್ ಮತ್ತು ...

Page 30 of 890 1 29 30 31 890
  • Trending
  • Latest
error: Content is protected by Kalpa News!!