Friday, August 21, 2026
Advertisement
ADVERTISEMENT

Tag: ಶಿವಮೊಗ್ಗ

Davanagere Student Dies by Suicide Near Shivamogga

ಶಿವಮೊಗ್ಗ | ರೈಲಿಗೆ ತಲೆಕೊಟ್ಟು ಯುವಕ ಆತ್ಮಹತ್ಯೆ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ನಗರದ ಹರಿಗೆ ಸಮೀಪ ರೈಲಿಗೆ ತಲೆಕೊಟ್ಟು ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಮೃತರನ್ನು ಮನೋಜ್ ಕುಮಾರ್ (21) ಎಂದು ಗುರುತಿಸಲಾಗಿದ್ದು, ಇವರು ದಾವಣಗೆರೆ ಜಿಲ್ಲೆಯ ಹರಿಹರದ ವಿದ್ಯಾನಗರ ನಿವಾಸಿಯಾಗಿದ್ದಾರೆ. ಶಿವಮೊಗ್ಗದ ಪಶುವೈದ್ಯಕೀಯ ...

Narayana Multy Speciality Clinic Shimoga

ಶಿವಮೊಗ್ಗ | ನಗರದ ಹೃದಯ ಭಾಗದಲ್ಲಿ ಕೀಮೋಥೆರಪಿ, ಎಂಡೋಸ್ಕೋಪಿ ಸೌಲಭ್ಯಗಳು ಲಭ್ಯ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ನಗರದ ಕುವೆಂಪು ರಸ್ತೆಯ ನಂಬಾಳ್ ಏಟ್ರಿಯಂನಲ್ಲಿ ಕಾರ್ಯನಿರ್ವಹಿಸುತ್ತಿರುವ ನಾರಾಯಣ ಸೂಪರ್ ಸ್ಪೆಷಾಲಿಟಿ ಕ್ಲಿನಿಕ್ ತನ್ನ ಸೇವೆಗಳನ್ನು ವಿಸ್ತರಿಸಿದೆ. ಇದುವರೆಗೆ ನೆಲ ಮಹಡಿಯಲ್ಲಿ ಮಾತ್ರ ಕಾರ್ಯನಿರ್ವಹಿಸುತ್ತಿದ್ದ ಕ್ಲಿನಿಕ್, ಇನ್ನು ಮುಂದೆ ಮೊದಲ ಮಹಡಿಯಲ್ಲಿಯೂ ಸೇವೆ ...

Shivamogga Police Firing on Rowdy Sheeter

ಪೊಲೀಸರ ಕಠಿಣ ಕ್ರಮ | ಶಿವಮೊಗ್ಗದಲ್ಲಿ ರೌಡಿಶೀಟರ್ ಕಾಲಿಗೆ ಗುಂಡೇಟು

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ರೌಡಿಶೀಟರ್ ನರಸಿಂಹ ಭೀಕರ ಕೊಲೆ ಪ್ರಕರಣದ ಐವರು ಆರೋಪಿಗಳನ್ನು ಕೋಟೆ ಠಾಣೆ ಪೊಲೀಸರು ಬಂಧಿಸಿದ್ದಾರೆ. ಈ ಪೈಕಿ ಮಹಜರು ನಡೆಸುವ ವೇಳೆ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ ಪ್ರಮುಖ ಆರೋಪಿ, ರೌಡಿಶೀಟರ್ ಮಧು ...

Indian Railway special-train-extension-september-2026

ಗಮನಿಸಿ! ಈ ದಿನ ಮೈಸೂರು-ತಾಳಗುಪ್ಪ-ಮೈಸೂರು ರಾತ್ರಿ ರೈಲಿನಲ್ಲಿ ಮಹತ್ವದ ಬದಲಾವಣೆ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಬೆಂಗಳೂರು ರೈಲು ನಿಲ್ದಾಣದಲ್ಲಿ ನಡೆಯುತ್ತಿರುವ ಯಾರ್ಡ್ ನವೀಕರಣ ಕಾಮಗಾರಿಗಳ ಹಿನ್ನಲೆಯಲ್ಲಿ ಮೈಸೂರು-ತಾಳಗುಪ್ಪ-ಮೈಸೂರು ನಡುವಿನ ರಾತ್ರಿ ಸಂಚಾರದ 2 ರೈಲುಗಳಲ್ಲಿ ಒಂದು ದಿನದ ಮಟ್ಟಿಗೆ ಬದಲಾವಣೆ ಮಾಡಲಾಗಿದೆ. ಈ ಕುರಿತಂತೆ ...

Indian Railways announced Hubli to Rameshwaram Train changes

ಈ ದಿನ ಯಶವಂತಪುರ-ಶಿವಮೊಗ್ಗ ರೈಲು ರದ್ದು, ತಾಳಗುಪ್ಪ-ಮೈಸೂರು ರಾತ್ರಿ ರೈಲಿನ ಬಿಗ್ ಅಪ್ಡೇಟ್

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು/ಶಿವಮೊಗ್ಗ  | ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಬೆಂಗಳೂರು ರೈಲು ನಿಲ್ದಾಣದಲ್ಲಿ ನಡೆಯುತ್ತಿರುವ ಯಾರ್ಡ್ ನವೀಕರಣ ಕಾಮಗಾರಿಗಳ ಹಿನ್ನಲೆಯಲ್ಲಿ ಕೆಲವು ರೈಲುಗಳ ಸಂಚಾರದಲ್ಲಿ ತಾತ್ಕಾಲಿಕ ಬದಲಾವಣೆಗಳನ್ನು ಘೋಷಿಸಲಾಗಿದೆ. ಪ್ರಮುಖವಾಗಿ ಶಿವಮೊಗ್ಗ-ತಾಳಗುಪ್ಪಗೆ ಆಗಮಿಸುವ ಹಾಗೂ ತೆರಳುವ ಒಟ್ಟು ಏಳು ...

ಅರಣ್ಯ ಸಂರಕ್ಷಣೆಗೆ ಕಾನೂನುಗಳನ್ನು ಸರಿಯಾಗಿ ಬಳಸಿಕೊಳ್ಳಬೇಕು: ಎ.ಎಂ. ಅಣ್ಣಯ್ಯ ಸಲಹೆ

ಅರಣ್ಯ ಸಂರಕ್ಷಣೆಗೆ ಕಾನೂನುಗಳನ್ನು ಸರಿಯಾಗಿ ಬಳಸಿಕೊಳ್ಳಬೇಕು: ಎ.ಎಂ. ಅಣ್ಣಯ್ಯ ಸಲಹೆ

ಕಲ್ಪ ಮೀಡಿಯಾ ಹೌಸ್  | ಶಿವಮೊಗ್ಗ | ಅರಣ್ಯ ಸಂರಕ್ಷಣೆಗೆ ಅನೇಕ ಕಾಯ್ದೆ ಕಾನೂನುಗಳು ಇದ್ದರೂ ರಾಜಕೀಯ ಇಚ್ಛಾಶಕ್ತಿಯ ಕೊರತೆ, ಅತಿಕ್ರಮಣ ಸಕ್ರಮಾತಿ ಆಗುತ್ತದೆ ಎಂಬ ಭರವಸೆಗಳು ಮುಂತಾದವೇ ಅರಣ್ಯ-ಕೃಷಿ ಸಂಘರ್ಷಕ್ಕೆ ಕಾರಣ ಎಂದು ನಿವೃತ್ತ ಅಪರ ಪ್ರಧಾನ ಅರಣ್ಯ ಸಂರಕ್ಷಣಾಧಿಕಾರಿ ...

Shikaripura Kidnap Four Arrest

ರೌಡಿಶೀಟರ್ ನರಸಿಂಹನ ಹತ್ಯೆ: ಐವರ ಬಂಧನ

ಕಲ್ಪ ಮೀಡಿಯಾ ಹೌಸ್  | ಶಿವಮೊಗ್ಗ | ನಗರದ ಗಾಂಧಿ ಬಜಾರ್‌ನ ಕರಿದೇವರ ಕೇರಿಯ ಒಂದನೇ ತಿರುವಿನಲ್ಲಿ ಶುಕ್ರವಾರ ಸಂಜೆ ನಡೆದಿದ್ದ ರೌಡಿಶೀಟರ್ ನರಸಿಂಹ ಹತ್ಯೆ ಪ್ರಕರಣವನ್ನು ಭೇದಿಸಿರುವ ಪೊಲೀಸರು, ವಿಶೇಷ ಕಾರ್ಯಾಚರಣೆ ನಡೆಸಿ ಐವರು ಆರೋಪಿಗಳನ್ನು ಬಂಧಿಸಿದ್ದಾರೆ. ಇಂದು ಬೆಳಿಗ್ಗೆ ...

Elderly Woman Found Dead

ದುರ್ವಾಸನೆ ಬಯಲಿಗೆ ತಂದ ದುರಂತ | ವೃದ್ಧೆ–ಸಾಕು ನಾಯಿ ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ನಗರದ ಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯ ರವೀಂದ್ರನಗರದಲ್ಲಿ ವೃದ್ಧೆಯೊಬ್ಬರು ಹಾಗೂ ಅವರ ಸಾಕು ನಾಯಿ ಕೊಳೆತ ಸ್ಥಿತಿಯಲ್ಲಿ ಮೃತದೇಹಗಳಾಗಿ ಪತ್ತೆಯಾಗಿರುವ ಘಟನೆ ಬೆಳಕಿಗೆ ಬಂದಿದೆ. ರವೀಂದ್ರನಗರ 1ನೇ ಅಡ್ಡರಸ್ತೆಯ ಮನೆಯಲ್ಲಿ ಈ ದುರ್ಘಟನೆ ...

ಮಾ.30ರಂದು ಪಿಇಎಸ್ ತಾಂತ್ರಿಕ ಮತ್ತು ನಿರ್ವಹಣಾ ಸಂಸ್ಥೆಯಲ್ಲಿ ಉಚಿತ MOCK Test

ಜೂನ್ 14ರಂದು ಪಿಇಎಸ್ ಕಾಲೇಜಿನಲ್ಲಿ ಸಿಇಟಿ-ಕಾಮೇಡ್ ಕೆ-ಸಂವಾದ

ಕಲ್ಪ ಮೀಡಿಯಾ ಹೌಸ್  | ಶಿವಮೊಗ್ಗ | ಎಂಜಿನಿಯರಿಂಗ್ ಪ್ರವೇಶಾಕಾಂಕ್ಷಿ ವಿದ್ಯಾರ್ಥಿಗಳು ಹಾಗೂ ಅವರ ಪೆÇೀಷಕರಿಗೆ ಕೆಸಿಇಟಿ ಕೌನ್ಸೆಲಿಂಗ್ ಮತ್ತು ಆಯ್ಕೆ ನಮೂದು (ಓಪನ್ ಎಂಟ್ರಿ) ಪ್ರಕ್ರಿಯೆಯ ಕುರಿತು ಸಮಗ್ರ ಮಾಹಿತಿ ನೀಡುವ ಉದ್ದೇಶದಿಂದ ಶಿವಮೊಗ್ಗದ ಪಿಇಎಸ್‍ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಅಂಡ್ ...

Murder In Shivamogga

ಶಿವಮೊಗ್ಗದಲ್ಲಿ ಹಾಡಹಗಲೇ ರೌಡಿಶೀಟರ್‌ ನರಸಿಂಹನ ಭೀಕರ ಹತ್ಯೆ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ನಗರದ ಗಾಂಧಿ ಬಜಾರ್ 1ನೇ ಕ್ರಾಸ್ ಸಮೀಪದ ಕರಿದೇವರ ಕೇರಿ ಹಾಗೂ ಲಷ್ಕರ್ ಮೊಹಲ್ಲಾ ಪ್ರದೇಶದಲ್ಲಿ ರೌಡಿಶೀಟರ್ ನರಸಿಂಹ (39) ಅವರನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರವಾಗಿ ಹತ್ಯೆಗೈದ ಘಟನೆ ಶುಕ್ರವಾರ ಮಧ್ಯಾಹ್ನ ...

Page 31 of 890 1 30 31 32 890
  • Trending
  • Latest
error: Content is protected by Kalpa News!!