Thursday, August 20, 2026
Advertisement
ADVERTISEMENT

Tag: ಶಿವಮೊಗ್ಗ

ಮಾರ್ಚ್ 14ರಿಂದ ಶಿವಮೊಗ್ಗ ಎಫ್’ಎಂನಲ್ಲಿ ಎಸ್ಎಸ್ಎಲ್’ಸಿ ಪಾಠ: ಎಂದು ಯಾವ ಪಾಠ? ಇಲ್ಲಿದೆ ಮಾಹಿತಿ

ಹೃದಯ ದಿನ ಹಿನ್ನೆಲೆ: ಸೆ.25-29ರವರೆಗೆ ಬಾನುಲಿ ಸರಣಿ ಕಾರ್ಯಕ್ರಮ   

ಕಲ್ಪ ಮೀಡಿಯಾ ಹೌಸ್   | ಶಿವಮೊಗ್ಗ | ರೇಡಿಯೋ ಶಿವಮೊಗ್ಗ Radio Shivamogga ಹಾಗೂ ಸಹ್ಯಾದ್ರಿ ನಾರಾಯಣ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ Sahyadri Narayana Multi Speciality Hospital ಸಹಯೋಗದಲ್ಲಿ ವಿಶೇಷ ಬಾನುಲಿ ಸರಣಿ ಮಾತುಕತೆ ರೂಪುಗೊಂಡಿದೆ. ಈ ಸರಣಿ ಸೆ.25ರಿಂದ ...

ಅಂತರ ಶಾಲೆ ಗಣಪ ಚಿತ್ರಾ ಸ್ಪರ್ಧೆ ವಿಜೇತರಿಗೆ 24ರಂದು ಬಹುಮಾನ ವಿತರಣೆ

ಅಂತರ ಶಾಲೆ ಗಣಪ ಚಿತ್ರಾ ಸ್ಪರ್ಧೆ ವಿಜೇತರಿಗೆ 24ರಂದು ಬಹುಮಾನ ವಿತರಣೆ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಶಿವಮೊಗ್ಗ ಗೋಪಾಳದ ಶ್ರೀ ರಾಮಕೃಷ್ಣ ವಿದ್ಯಾನಿಕೇತನ ಗಣೇಶ ಚತುರ್ಥಿ Ganesha Chaturthi ಪ್ರಯುಕ್ತ ಆಯೋಜಿಸಿದ್ದ ಶಿವಮೊಗ್ಗ ನಗರದ ಅಂತರ ಶಾಲಾ ಗಣಪ ಚಿತ್ರ ರಚನಾ ಸ್ಪರ್ಧೆಯಲ್ಲಿ ಸುಮಾರು ಒಂದೂವರೆ ಸಾವಿರಕ್ಕೂ ಹೆಚ್ಚು ಮಕ್ಕಳು ...

ಗಣೇಶ ವಿಸರ್ಜನೆ ವೇಳೆ ಕ್ಷುಲ್ಲಕ ಕಾರಣಕ್ಕೆ ಗಲಾಟೆ: ಪೊಲೀಸರ ಚಾಕಚಕ್ಯತೆಯಿಂದ ಪರಿಸ್ಥಿತಿ ತಿಳಿ

ಗಣೇಶ ವಿಸರ್ಜನೆ ವೇಳೆ ಕ್ಷುಲ್ಲಕ ಕಾರಣಕ್ಕೆ ಗಲಾಟೆ: ಪೊಲೀಸರ ಚಾಕಚಕ್ಯತೆಯಿಂದ ಪರಿಸ್ಥಿತಿ ತಿಳಿ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಇಲ್ಲಿನ ಟ್ಯಾಂಕ್ ಮೊಹಲ್ಲಾದಲ್ಲಿ ಪ್ರತಿಷ್ಠಾಪನೆ ಮಾಡಲಾಗಿದ್ದ ಕೇಸರಿ ಪಡೆ ಗಣೇಶ ವಿಸರ್ಜನೆ ವೇಳೆ ಕ್ಷುಲ್ಲಕ ಕಾರಣಕ್ಕೆ ಗಲಾಟೆ ನಡೆದಿದ್ದು, ಪೊಲೀಸರ ತತಕ್ಷಣದ ಕ್ರಮದಿಂದಾಗಿ ಪರಿಸ್ಥಿತಿ ತಿಳಿಗೊಂಡಿದೆ. ವಿಸರ್ಜನಾ ಪೂರ್ವ ಮೆರವಣಿಗೆ ನಡೆಯುವ ವೇಳೆ ...

ಮೆಗ್ಗಾನ್ ಶ್ರೀ ಆರೋಗ್ಯ ಗಣಪತಿ ಉತ್ಸವ ನಿಮಿತ್ತ ರಕ್ತದಾನ ಮಾಡಿದ ಬ್ರದರ್‍ಸ್

ಮೆಗ್ಗಾನ್ ಶ್ರೀ ಆರೋಗ್ಯ ಗಣಪತಿ ಉತ್ಸವ ನಿಮಿತ್ತ ರಕ್ತದಾನ ಮಾಡಿದ ಬ್ರದರ್‍ಸ್

ಕಲ್ಪ ಮೀಡಿಯಾ ಹೌಸ್   | ಶಿವಮೊಗ್ಗ | ಮೆಗ್ಗಾನ್ ನರ್ಸ್ ಕ್ವಾಟ್ರರ್ಸ್ನಲ್ಲಿ ಈ ಬಾರಿ ವಿಶಿಷ್ಟವಾಗಿ ಗಣೇಶೋತ್ಸವ Ganeshothsava ಆಚರಿಸಲಾಗುತ್ತಿದ್ದು, ಮೆಗ್ಗಾನ್ MecGann ಶ್ರೀ ಆರೋಗ್ಯ ಗಣಪತಿ ಪ್ರತಿಷ್ಠಾಪಿಸಲಾಗಿದೆ. ಕಳೆದ ಹತ್ತು ವರ್ಷಗಳಿಂದ ಇಲ್ಲಿ ಗಣಪತಿ ಪ್ರತಿಷ್ಠಾಪಿಸಲಾಗುತ್ತಿದೆ. ಪ್ರತಿ ವರ್ಷ ಕೇವಲ ...

ಶ್ರೀ ವೀರಭದ್ರೇಶ್ವರ ಜಯಂತ್ಯೋತ್ಸವ ಹಿನ್ನೆಲೆ: ಸೆ.23ರಂದು ಸಂಗೀತಯುಕ್ತ ಇಷ್ಟಲಿಂಗ ಪೂಜೆ

ಶ್ರೀ ವೀರಭದ್ರೇಶ್ವರ ಜಯಂತ್ಯೋತ್ಸವ ಹಿನ್ನೆಲೆ: ಸೆ.23ರಂದು ಸಂಗೀತಯುಕ್ತ ಇಷ್ಟಲಿಂಗ ಪೂಜೆ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಜಿಲ್ಲಾ ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯು ಪ್ರಪ್ರಥಮ ಬಾರಿಗೆ ವಿಶ್ವದಾದ್ಯಂತ ಆಚರಣೆಗೆ ತಂದ ಶ್ರೀ ವೀರಭದ್ರೇಶ್ವರ ಜಯಂತ್ಯೋತ್ಸವವನ್ನು ಸೆ.23ರಂದು ಶ್ರೀ ವೀರಶೈವ ಕಲ್ಯಾಣ ಮಂದಿರದ ಹಿಂಭಾಗದ ಚೌಕಿಮಠದ ಶ್ರೀ ವೀರಭದ್ರೇಶ್ವರ ದೇವಸ್ಥಾನದಲ್ಲಿ ಅದ್ಧೂರಿಯಾಗಿ ...

ಶಿವಮೊಗ್ಗದ ಈ ಶಾಲೆಗೆ ಬಂತು ಫೇಸ್ ಬಯೋಮೆಟ್ರಿಕ್ ಹಾಜರಾತಿ

ಶಿವಮೊಗ್ಗದ ಈ ಶಾಲೆಗೆ ಬಂತು ಫೇಸ್ ಬಯೋಮೆಟ್ರಿಕ್ ಹಾಜರಾತಿ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ನಗರದ ಹೃದಯ ಭಾಗದಲ್ಲಿರುವ ದುರ್ಗಿಗುಡಿಯ ಸರ್ಕಾರಿ ಹಿರಿಯ ಪ್ರಾಥಮಿಕ ಆಂಗ್ಲ ಮಾಧ್ಯಮ ಶಾಲೆಗೆ ಫೇಸ್ ಬಯೋಮೆಟ್ರಿಕ್ ಹಾಜರಾತಿ ಸಾಧನವನ್ನು ದೇಣಿಗೆಯಾಗಿ ನೀಡಲಾಗಿದ್ದು, ಈ ಮೂಲಕ ಇಂತಹ ಅತ್ಯಾಧುನಿಕ ವ್ಯವಸ್ಥೆಯನ್ನು ಅಳವಡಿಸಿಕೊಂಡ ಸರ್ಕಾರಿ ಶಿಕ್ಷಣ ...

ಶಿವಮೊಗ್ಗ: ಮಧುಕೃಪಾ ಗಣಪತಿ ವೈಭವದ ರಾಜಬೀದಿ ಉತ್ಸವ

ಶಿವಮೊಗ್ಗ: ಮಧುಕೃಪಾ ಗಣಪತಿ ವೈಭವದ ರಾಜಬೀದಿ ಉತ್ಸವ

ಕಲ್ಪ ಮೀಡಿಯಾ ಹೌಸ್   | ಶಿವಮೊಗ್ಗ | ಇಲ್ಲಿನ ರಾಷ್ಟ್ರೀಯ ಸ್ವಯಂ ಸೇವಕ ಸಂಘದ RSS ಕಾರ್ಯಾಲಯ ಮಧುಕೃಪಾದಲ್ಲಿ Madhukrupa ಮೊದಲ ಬಾರಿಗೆ ಆಯೋಜಿಸಲಾಗಿದ್ದ ಗಣೇಶೋತ್ಸವ ಸಂಪನ್ನಗೊಂಡಿತು. ಈ ಗಣೇಶನ ವಿಶೇಷವೆಂದರೆ ಗಣೇಶ ಮೂರ್ತಿಯನ್ನು Lord Ganesha Idol ಪರಿಸರ ಸಂರಕ್ಷಣೆಯನ್ನು ...

ಇಂದು ಸಂಜೆ ಪರಿಸ್ಥಿತಿ ಅವಲೋಕಿಸಿ ಕರ್ಫ್ಯೂ, ಸೆಕ್ಷನ್ ಮುಂದುವರಿಕೆ ನಿರ್ಧಾರ

ಕಾಲುಬಾಯಿ ರೋಗ ನಿಯಂತ್ರಣಕ್ಕೆ ಕಡ್ಡಾಯವಾಗಿ ಲಸಿಕೆ ಹಾಕಿಸಿ: ಡಿಸಿ ಸೆಲ್ವಮಣಿ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಹೋರಿ ಬೆದರಿಸುವ ಸ್ಪರ್ಧೆ ಆಯೋಜಿಸುವವರು ಮುಂಚಿತವಾಗಿಯೇ ಅನುಮತಿ ಪಡೆಯಬೇಕು ಎಂದು ಡಿಸಿ ಡಾ.ಆರ್. ಸೆಲ್ವಮಣಿ DC Selvamani ಅವರು ಸೂಚಿಸಿದ್ದಾರೆ. ನಗರದ ಡಿಸಿ ಕಚೇರಿ ಸಭಾಂಗಣದಲ್ಲಿ ಜಾನುವಾರುಗಳಿಗೆ ಕಾಲುಬಾಯಿ ಲಸಿಕಾ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ...

ಜೀವನದ ಸರ್ವತೋಮುಖ ಬೆಳವಣಿಗೆಗೆ ಕ್ರೀಡೆ ಅಗತ್ಯ: ಎಸ್.ಎನ್. ನಾಗರಾಜ ಅಭಿಪ್ರಾಯ

ಜೀವನದ ಸರ್ವತೋಮುಖ ಬೆಳವಣಿಗೆಗೆ ಕ್ರೀಡೆ ಅಗತ್ಯ: ಎಸ್.ಎನ್. ನಾಗರಾಜ ಅಭಿಪ್ರಾಯ

ಕಲ್ಪ ಮೀಡಿಯಾ ಹೌಸ್   | ಶಿವಮೊಗ್ಗ | ಜೀವನದ ಸರ್ವತೋಮುಖ ಅಭಿವೃದ್ಧಿಗೆ ಕ್ರೀಡೆ ಅತ್ಯಗತ್ಯ ಎಂದು ರಾಷ್ಟ್ರೀಯ ಶಿಕ್ಷಣ ‌ಸಮಿತಿ ಕಾರ್ಯದರ್ಶಿ ಎಸ್.ಎನ್.ನಾಗರಾಜ ಅಭಿಪ್ರಾಯಪಟ್ಟರು. ಇಂದು ನಗರದ ನೆಹರು ಕ್ರೀಡಾಂಗಣದಲ್ಲಿ ಶಿವಮೊಗ್ಗ ತಾಲ್ಲೂಕು ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ರಾಷ್ಟ್ರೀಯ ಶಿಕ್ಷಣ ...

ಸೆ.20ರಂದು ಆರ್‌ಎಸ್‌ಎಸ್ ಕಚೇರಿಯಲ್ಲಿ ಪ್ರತಿಷ್ಠಾಪಿಸಲಾಗಿರುವ ಶ್ರೀ ಗಣಪತಿಯ ರಾಜಬೀದಿ ಉತ್ಸವ

ಸೆ.20ರಂದು ಆರ್‌ಎಸ್‌ಎಸ್ ಕಚೇರಿಯಲ್ಲಿ ಪ್ರತಿಷ್ಠಾಪಿಸಲಾಗಿರುವ ಶ್ರೀ ಗಣಪತಿಯ ರಾಜಬೀದಿ ಉತ್ಸವ

ಕಲ್ಪ ಮೀಡಿಯಾ ಹೌಸ್   | ಶಿವಮೊಗ್ಗ | ಶಿವಮೊಗ್ಗದ ಆರ್ ಎಸ್ ಎಸ್ ಕಚೇರಿ ಮಧುಕೃಪಾದಲ್ಲಿ ಮೊಟ್ಟ ಮೊದಲ ಬಾರಿಗೆ ಪ್ರತಿಷ್ಠಾಪಿಸಲಾಗಿರುವ ಶ್ರೀ ಗಣಪತಿಯ ರಾಜಬೀದಿ ಉತ್ಸವ ಸೆಪ್ಟೆಂಬರ್ 20ರ ಬುಧವಾರ ಸಂಜೆ 5 ಗಂಟೆಗೆ ಹಮ್ಮಿಕೊಳ್ಳಲಾಗಿದೆ. ರಾಜಬೀದಿ ಉತ್ಸವ ಪಂಚವಟಿ ...

Page 373 of 890 1 372 373 374 890
  • Trending
  • Latest
error: Content is protected by Kalpa News!!