Friday, August 21, 2026
Advertisement
ADVERTISEMENT

Tag: ಶಿವಮೊಗ್ಗ

ಚಂದ್ರನ ಮೇಲೆ ಕಾಲಿಡಲು ಇನ್ನೊಂದೇ ಹೆಜ್ಜೆ ಬಾಕಿ: ನೌಕೆಯಿಂದ ಬೇರ್ಪಟ್ಟ ವಿಕ್ರಮ್ ಲ್ಯಾಂಡರ್

ಚಂದ್ರಯಾನ 3 ಯಶಸ್ವಿ ಲ್ಯಾಂಡಿಂಗ್ ವೀಕ್ಷಿಸಲು ಪ್ರೊಜೆಕ್ಟರ್ ವ್ಯವಸ್ಥೆ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ವಿನೋಬ ನಗರದ ಶುಭ ಮಂಗಳ ಸಮುದಾಯ ಭವನದ ಆವರಣದಲ್ಲಿ ಇಡೀ ವಿಶ್ವವೇ ಕಾತುರದಿಂದ ಕಾಯುತ್ತಿದ್ದ ಭಾರತದ ಐತಿಹಾಸಿಕ ಕ್ಷಣ ಇಸ್ರೋದ ISRO ಚಂದ್ರಯಾನ 3 Chandrayana 3 ಯಶಸ್ವಿ ಲ್ಯಾಂಡಿಂಗ್ ಆಗುವ ದಿವ್ಯ ...

ವಾಹನ ಸವಾರರು ಸಂಚಾರಿ ನಿಯಮ ಉಲ್ಲಂಘಿಸಿದರೆ ದಂಡ ಖಚಿತ: ಎಸ್‌ಪಿ ಮಿಥುನ್‌ಕುಮಾರ್

ವಾಹನ ಸವಾರರು ಸಂಚಾರಿ ನಿಯಮ ಉಲ್ಲಂಘಿಸಿದರೆ ದಂಡ ಖಚಿತ: ಎಸ್‌ಪಿ ಮಿಥುನ್‌ಕುಮಾರ್

ಕಲ್ಪ ಮೀಡಿಯಾ ಹೌಸ್   | ಶಿವಮೊಗ್ಗ | ಇನ್ಮುಂದೆ ಸಂಚಾರಿ ನಿಯಮ ಉಲ್ಲಂಘನೆ ಮಾಡುವ ವಾಹನ ಸವಾರರಿಗೆ ದಂಡ ಖಚಿತ ಎಂದು ಜಿಲ್ಲಾ ರಕ್ಷಣಾಧಿಕಾರಿ ಮಿಥುನ್‍ಕುಮಾರ್ ಹೇಳಿದರು. ಅವರು ಇಂದು ತಮ್ಮ ಕಚೇರಿಯಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಶಿವಮೊಗ್ಗ ಸ್ಮಾರ್ಟ್ ಸಿಟಿ ...

ಗಾಂಧಿಪ್ರತಿಮೆ ಧ್ವಂಸಗೊಳಿಸಿರುವ ಕಿಡಿಗೇಡಿಗಳನ್ನು ಬಂಧಿಸಿ: ಎನ್‌ಎಸ್‌ಯುಐ ಆಗ್ರಹ

ಗಾಂಧಿಪ್ರತಿಮೆ ಧ್ವಂಸಗೊಳಿಸಿರುವ ಕಿಡಿಗೇಡಿಗಳನ್ನು ಬಂಧಿಸಿ: ಎನ್‌ಎಸ್‌ಯುಐ ಆಗ್ರಹ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಹೊಳೆಹೊನ್ನೂರಿನಲ್ಲಿ ಕೆಲ ಕಿಡಿಗೇಡಿಗಳು ಗಾಂಧಿಪ್ರತಿಮೆ ಧ್ವಂಸಗೊಳಿಸಿರುವುದನ್ನು ವಿರೋಧಿಸಿ ಗ್ರಾಮಾಂತರ ಎನ್‍ಎಸ್‍ಯುಐ NSUI ಜಿಲ್ಲಾ ರಕ್ಷಣಾಧಿಕಾರಿಗಳಿಗೆ ಇಂದು ಮನವಿ ಸಲ್ಲಿಸಿದೆ. ಮಹಾತ್ಮಾಗಾಂಧಿ ವಿಶ್ವಶಾಂತಿ ಬಯಸಿದವರು. ಹಾಗಾಗಿಯೇ ಭಾರತ ಸ್ವಾತಂತ್ರ್ಯ ಚಳುವಳಿಯಲ್ಲಿ ಧುಮುಕಿ ಶಾಂತಿ ಮಾರ್ಗದಿಂದಲೇ ...

ಪಠ್ಯಗಳಲ್ಲಿ ಜನಪದ ಸಾಹಿತ್ಯ ಅಳವಡಿಕೆ ಅಭಿನಂದನಾರ್ಹ: ಡಿ. ಮಂಜುನಾಥ

ಪಠ್ಯಗಳಲ್ಲಿ ಜನಪದ ಸಾಹಿತ್ಯ ಅಳವಡಿಕೆ ಅಭಿನಂದನಾರ್ಹ: ಡಿ. ಮಂಜುನಾಥ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ನಾವೆಲ್ಲರೂ ಜನಪದ ಹಿನ್ನಲೆಯಿಂದ ಬಂದವರು, ಅಂತಹ ಜನಪದದ ಮೂಲ ಸ್ವರೂಪವನ್ನು ಅರ್ಥೈಸಿಕೊಳ್ಳಿ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಡಿ. ಮಂಜುನಾಥ ಹೇಳಿದರು. ನಗರದ ಕಸ್ತೂರಬಾ ಬಾಲಿಕ ಪದವಿಪೂರ್ವ ಕಾಲೇಜಿನಲ್ಲಿ ಕರ್ನಾಟಕ ...

ಇಂಜಿನಿಯರಿಂಗ್ ಪದವೀಧರರಿಗೆ ಗುಡ್ ನ್ಯೂಸ್: ಇಲ್ಲಿದೆ ಪ್ರತಿಷ್ಠಿತ ಕಂಪೆನಿಯಲ್ಲಿ ಉದ್ಯೋಗವಕಾಶ

ಇಂಜಿನಿಯರಿಂಗ್ ಪದವೀಧರರಿಗೆ ಗುಡ್ ನ್ಯೂಸ್: ಇಲ್ಲಿದೆ ಪ್ರತಿಷ್ಠಿತ ಕಂಪೆನಿಯಲ್ಲಿ ಉದ್ಯೋಗವಕಾಶ

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು/ಶಿವಮೊಗ್ಗ  | ನೀವು ಇಂಜಿನಿಯರಿಂಗ್ #Engineering ಪದವಿ ಪಡೆದು ಉದ್ಯೋಗ #Job ಅವಕಾಶಕ್ಕಾಗಿ ಎದುರು ನೋಡುತ್ತಿದ್ದೀರಾ? ಹಾಗಾದರೆ ನಿಮಗಿಲ್ಲಿದೆ ಸುವರ್ಣಾವಕಾಶ... ಹೌದು... ರಾಜ್ಯದ ಪ್ರತಿಷ್ಠಿತ Enventure, Shivamogga #PESITMCampus ಕಂಪೆನಿಯಿಂದ ಇಂಜಿನಿಯರಿಂಗ್ ಪದವೀಧರರಿಗೆ ಉದ್ಯೋಗ ಅವಕಾಶ ...

ಪಾಲಿಕೆ ಸದಸ್ಯರ ಅನುದಾನದಲ್ಲಿ ಆಟೋ ಶೆಲ್ಟರ್ ನಿರ್ಮಾಣ: ರೇಖಾ ರಂಗನಾಥ್ ಚಾಲನೆ

ಪಾಲಿಕೆ ಸದಸ್ಯರ ಅನುದಾನದಲ್ಲಿ ಆಟೋ ಶೆಲ್ಟರ್ ನಿರ್ಮಾಣ: ರೇಖಾ ರಂಗನಾಥ್ ಚಾಲನೆ

ಕಲ್ಪ ಮೀಡಿಯಾ ಹೌಸ್   | ಶಿವಮೊಗ್ಗ | ಮಹಾನಗರ ಪಾಲಿಕೆ ವತಿಯಿಂದ ನಗರದ ಹೊಸಮನೆ ಬಡಾವಣೆಯ ಡಾ. ಬಿ.ಆರ್. ಅಂಬೇಡ್ಕರ್ ವೃತ್ತ (ಜೈಲು ವೃತ್ತ)ದ ಬಳಿ ಗೆಳೆಯರ ಬಳಗ ಆಟೋ ನಿಲ್ದಾಣಕ್ಕೆ ಪಾಲಿಕೆ ಸದಸ್ಯರ ಅನುದಾನದಲ್ಲಿ ಆಟೋ ಶೆಲ್ಟರ್ ನಿರ್ಮಾಣಗೊಂಡಿದ್ದು ಇಂದು ...

ಮಹಾತ್ಮಾ ಗಾಂಧಿ ಪ್ರತಿಮೆಗೆ ಹಾನಿ ಹಿನ್ನೆಲೆ: ಬೃಹತ್ ಪ್ರತಿಭಟನೆ

ಮಹಾತ್ಮಾ ಗಾಂಧಿ ಪ್ರತಿಮೆಗೆ ಹಾನಿ ಹಿನ್ನೆಲೆ: ಬೃಹತ್ ಪ್ರತಿಭಟನೆ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಹೊಳೆಹೊನ್ನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮಹಾತ್ಮಾ ಗಾಂಧಿ ಪ್ರತಿಮೆಗೆ ಹಾನಿ ಮಾಡಲಾಗಿದೆ. ಪಟ್ಟಣದ ಮುಖ್ಯ ವೃತ್ತದಲ್ಲಿರುವ ಗಾಂಧಿ ಪ್ರತಿಮೆಗೆ ಕಿಡಿಗೇಡಿಗಳು ಹಾನಿ ಮಾಡಿದ್ದು, ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. Also read: ದೂಗೂರು ...

ನಿಸ್ವಾರ್ಥ ಮನೋಭಾವ ಬೆಳೆಸಿಕೊಳ್ಳಲು ಎನ್ಎಸ್ಎಸ್ ಸಹಕಾರಿ: ಡಾ. ನಾಗರಾಜ್ ಪರಿಸರ ಅಭಿಪ್ರಾಯ

ನಿಸ್ವಾರ್ಥ ಮನೋಭಾವ ಬೆಳೆಸಿಕೊಳ್ಳಲು ಎನ್ಎಸ್ಎಸ್ ಸಹಕಾರಿ: ಡಾ. ನಾಗರಾಜ್ ಪರಿಸರ ಅಭಿಪ್ರಾಯ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ನಿಸ್ವಾರ್ಥ ಮನೋಭಾವವನ್ನು ಬೆಳೆಸಿಕೊಳ್ಳಲು ಎನ್ಎಸ್ಎಸ್ ಸಹಕಾರಿಯಾಗಿದೆ ಎಂದು ಕುವೆಂಪು ವಿ.ವಿ.ಯ ಎನ್ಎಸ್ಎಸ್ ಸಂಯೋಜನಾಧಿಕಾರಿ ಡಾ. ನಾಗರಾಜ್ ಪರಿಸರ ಅಭಿಪ್ರಾಯಪಟ್ಟರು. ಸಹ್ಯಾದ್ರಿ ಕಲಾ ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಗಿದ್ದ ರಾಷ್ಟ್ರೀಯ ಸೇವಾ ಯೋಜನೆಯ 2022-23ನೇ ಸಾಲಿನ ಚಟುವಟಿಕೆಗಳ ...

ವಿದ್ಯಾರ್ಥಿಗಳ ನಾವೀನ್ಯ ಯೋಜನೆಗಳನ್ನು ಗೌರವಿಸಿ: ಡಾ. ಶ್ರೀಕಂಠೇಶ್ವರಸ್ವಾಮಿ ಕಿವಿ ಮಾತು

ವಿದ್ಯಾರ್ಥಿಗಳ ನಾವೀನ್ಯ ಯೋಜನೆಗಳನ್ನು ಗೌರವಿಸಿ: ಡಾ. ಶ್ರೀಕಂಠೇಶ್ವರಸ್ವಾಮಿ ಕಿವಿ ಮಾತು

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ವಿದ್ಯಾರ್ಥಿಗಳು ಸಮೂಹ ಸಂವಹನದೊಂದಿಗೆ ಬೆರೆತು ನಾವೀನ್ಯ ಯೋಜನೆಗಳನ್ನು ರೂಪಿಸುವಂತಾಗಬೇಕು ಎಂದು ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಮಂಡಳಿ ಮಾಜಿ ಕಾರ್ಯನಿರ್ವಾಹಕ ಕಾರ್ಯದರ್ಶಿ ಡಾ.ಶ್ರೀಕಂಠೇಶ್ವರಸ್ವಾಮಿ ಅಭಿಪ್ರಾಯಪಟ್ಟರು. ನಗರದ ಜೆ.ಎನ್.ಎನ್ ಎಂಜಿನಿಯರಿಂಗ್ ಕಾಲೇಜಿನ JNNCE ...

ಶಿವಮೊಗ್ಗ-15 ದಿನದಲ್ಲಿ 3 ಹಸುಗಳನ್ನು ತಿಂದು ತೇಗಿದ್ದ ಚಿರತೆ ಬೋನಿಗೆ: ನೋಡಲು ಜನಸಾಗರ

ಅರಣ್ಯ ಇಲಾಖೆ ಯಶಸ್ವಿ ಕಾರ್ಯಾಚರಣೆ: ಬೋನಿಗೆ ಬಿತ್ತು ಮಹಿಳೆ ಕೊಂದ ಚಿರತೆ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ನಗರದ ಹೊರವಲಯದ ಬೀರನಕೆರೆ, ಬನ್ನೀಕೆರೆ, ಬಿಕ್ಕೋನಹಳ್ಳಿಗಳಲ್ಲಿ  ಹಳ್ಳಿಗಳಿಗೆ ನುಗ್ಗಿ ಜನರಲ್ಲಿ ಭಯ ಹುಟ್ಟಿಸಿದ್ದ ಚಿರತೆ ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ ಬಿದ್ದಿದೆ. ಬಿಕ್ಕೋನಹಳ್ಳಿಯಲ್ಲಿ ಯಶೋಧಮ್ಮ ಎಂಬ ಮಹಿಳೆಯನ್ನು ಕೊಂದು ಹಾಕಿದ್ದ ಚಿರತೆಯನ್ನು ಹಿಡಿಯಲು ...

Page 382 of 890 1 381 382 383 890
  • Trending
  • Latest
error: Content is protected by Kalpa News!!